ಧಾರ್ಮಿಕ

ಪಾಪೆಮಜಲು ಬೇಂಗತ್ತಡ್ಕ ಬಹ್ಮಬೈದರ್ಕಳ ಗರಡಿ ವಾರ್ಷಿಕ ನೇಮೋತ್ಸವ: ಅಮಂತ್ರಣ ಪತ್ರಿಕೆ ಬಿಡುಗಡೆ

ಅರಿಯಡ್ಕ ಗ್ರಾಮದ ಪಾಪೆಮಜಲು ಬೇಂಗತ್ತಡ್ಕ ಶ್ರೀ ಬ್ರಹ್ಮಬೈದರ್ಕಳ ಗರಡಿಯ ವಾರ್ಷಿಕ ನೇಮೋತ್ಸವ ಮಾ.22ರಂದು ನಡೆಯಲಿದ್ದು, ಅ ಪ್ರಯುಕ್ತ ಆಮಂತ್ರಣ ಪತ್ರಿಕೆ ಬಿಡುಗಡೆ ಕಾರ್ಯಕ್ರಮ ಮಾ 10ರಂದು ಗರಡಿ ವಠಾರದಲ್ಲಿ ನಡೆಯಿತು.

ಇಷ್ಟಾರ್ಥ ಸಿದ್ದಿಗಾಗಿ ಶರವೂರು ಕ್ಷೇತ್ರದಲ್ಲಿ  ತಾಳಮದ್ದಳೆ ಸೇವೆ

ಅಲಂಕಾರು ಶರವೂರು ಶ್ರೀ ದುರ್ಗಾಪರಮೇಶ್ವರಿ ದೇವಸ್ಥಾನದಲ್ಲಿ ಶ್ರೀ ದುರ್ಗಾಂಬ ಕಲಾಸಂಗಮ ಶರವೂರು ಇದರ ವತಿಯಿಂದ ಇಷ್ಟಾರ್ಥ ಸಿದ್ಧಿಗಾಗಿ ಯಕ್ಷಗಾನ ತಾಳಮದ್ದಳೆ

ದಂಬೆತ್ತಿಮಾರ್ ಮಾಯಿಕಾರೆ ಅಜ್ಜೆ ಶ್ರೀ ಕೊರಗತನಿಯ ಕ್ಷೇತ್ರದಲ್ಲಿ 4ನೇ ವರ್ಷದ ನೇಮೋತ್ಸವ | ಧಾರ್ಮಿಕ ಸಭಾ…

ಆರ್ಯಾಪು ಗ್ರಾಮದ ದಂಬೆತ್ತಿಮಾರ್'ದ ಮಾಯಿಕಾರೆ ಅಜ್ಜೆ ಶ್ರೀ ಕೊರಗತನಿಯ ಕ್ಷೇತ್ರದ ವಾರ್ಷಿಕ ನೇಮೋತ್ಸವದ ಅಂಗವಾಗಿ ಸೋಮವಾರ ರಾತ್ರಿ ಸಭಾ ಕಾರ್ಯಕ್ರಮ ಜರಗಿತು.

ದಂಬೆತ್ತಿಮಾರ್’ದ ಮಾಯ್ಕಾರೆ ಅಜ್ಜೆ ಕೊರಗ ತನಿಯ ಕ್ಷೇತ್ರಕ್ಕೆ ಬೆಳ್ಳಿಯ ಗೋಂಪರ್! ಇಂದು ರಾತ್ರಿ…

ಆರ್ಯಾಪು ಗ್ರಾಮದ ಸಂಪ್ಯ ದಂಬೆತ್ತಿಮಾರ್'ದ ಮಾಯ್ಕಾರೆ ಅಜ್ಜೆ ಕೊರಗ ತನಿಯ ಕ್ಷೇತ್ರಕ್ಕೆ ಭಾನುವಾರ ಸಂಜೆ ಬೆಳ್ಳಿಯ ಗೋಂಪರ್, ಕಲ್ಲುರ್ಟಿ ದೈವದ ಪ್ರತಿಷ್ಠಾ ಮೂರ್ತಿ ಹಾಗೂ ಗುಳಿಗ ದೈವಕ್ಕೆ ತ್ರಿಶೂಲವನ್ನು ಮೆರವಣಿಗೆಯಲ್ಲಿ ತರಲಾಯಿತು.

ಪಾಲಿಂಜೆ ದೇವಳದಲ್ಲಿ 9ನೇ ವರ್ಷದ ಶ್ರೀ ಶನೈಶ್ಚರ ಪೂಜೆ | ಶ್ರೀ ದುರ್ಗಾ ಪೂಜೆ, ಶ್ರೀ ಮಹಾವಿಷ್ಣುಮೂರ್ತಿ…

ಕುರಿಯ ಅಮ್ಮುಂಜ ಪಾಲಿಂಜೆ ಸಾರ್ವಜನಿಕ ಶ್ರೀ ಶನೈಶ್ಚರ ಪೂಜಾ ಸಮಿತಿ ನೇತೃತ್ವದಲ್ಲಿ ಮಾ. 8ರ ಶನಿವಾರ ಸಂಜೆ ಪಾಲಿಂಜೆ ಶ್ರೀ ಮಹಾವಿಷ್ಣುಮೂರ್ತಿ ದೇವಸ್ಥಾನದ ವಠಾರದಲ್ಲಿ 9ನೇ ವರ್ಷದ ಸಾರ್ವಜನಿಕ ಶ್ರೀ ಶನೈಶ್ಚರ ಪೂಜೆ, ದುರ್ಗಾ ಪೂಜೆ, ಕಾರ್ತಿಕ ಪೂಜೆ, ಭಜನೆ ನಡೆಯಿತು.

ನಾಳೆ ಬಾರಿಕೆ ಮನೆತನದ ಪೂಮಾಣಿ, ಕಿನ್ನಿಮಾಣಿ ದೈವಗಳ ನೇಮೋತ್ಸವ

ಆರ್ಯಾಪು ಗ್ರಾಮದ ಬಾರಿಕೆ ಮನೆತನದ ಪುತ್ತೂರು ಸೀಮೆ ದೈವಗಳಾದ ಶ್ರೀ ಪೂಮಾಣಿ ಮತ್ತು ಕಿನ್ನಿಮಾಣಿ ದೈವಸ್ಥಾನದಲ್ಲಿ ಮಾ. 9ರಂದು ನೇಮೋತ್ಸವ ಜರಗಲಿದೆ.

ನಾಳೆ ಬಾರಿಕೆ ಮನೆತನದ ಪೂಮಾಣಿ, ಕಿನ್ನಿಮಾಣಿ ದೈವಗಳ ನೇಮೋತ್ಸವ

ಆರ್ಯಾಪು ಗ್ರಾಮದ ಬಾರಿಕೆ ಮನೆತನದ ಪುತ್ತೂರು ಸೀಮೆ ದೈವಗಳಾದ ಶ್ರೀ ಪೂಮಾಣಿ ಮತ್ತು ಕಿನ್ನಿಮಾಣಿ ದೈವಸ್ಥಾನದಲ್ಲಿ ಮಾ. 9ರಂದು ನೇಮೋತ್ಸವ ಜರಗಲಿದೆ.

ಮಾ. 8ರಂದು ಪಾಲಿಂಜೆಯಲ್ಲಿ 9ನೇ ವರ್ಷದ ಸಾರ್ವಜನಿಕ ಶ್ರೀ ಶನೈಶ್ಚರ ಪೂಜೆ

ಕುರಿಯ ಅಮ್ಮುಂಜ ಪಾಲಿಂಜೆ ಸಾರ್ವಜನಿಕ ಶ್ರೀ ಶನೈಶ್ಚರ ಪೂಜಾ ಸಮಿತಿ ನೇತೃತ್ವದಲ್ಲಿ ಮಾ. 8ರ ಶನಿವಾರ ಸಂಜೆ 5ರಿಂದ ಪಾಲಿಂಜೆ ಶ್ರೀ ಮಹಾವಿಷ್ಣುಮೂರ್ತಿ ದೇವಸ್ಥಾನದ ವಠಾರದಲ್ಲಿ 9ನೇ ವರ್ಷದ ಸಾರ್ವಜನಿಕ ಶ್ರೀ ಶನೈಶ್ಚರ ಪೂಜೆ, ದುರ್ಗಾ ಪೂಜೆ, ಕಾರ್ತಿಕ ಪೂಜೆ, ಭಜನೆ ನಡೆಯಲಿದೆ.

ಮಾ. 8ರಿಂದ ಪುತ್ತೂರು ಶ್ರೀ ಮಹಾಲಿಂಗೇಶ್ವರ ಸನ್ನಿಧಿಯಲ್ಲಿ ಪರಿಹಾರ ಕಾರ್ಯ

ಮಹತೋಭಾರ ಶ್ರೀ ಮಹಾಲಿಂಗೇಶ್ವರ ದೇವಸ್ಥಾನದ ಅಭಿವೃದ್ಧಿ ಕೆಲಸಗಳ ಬಗ್ಗೆ ನಡೆದ ತಾಂಬೂಲ ಪ್ರಶ್ನಾ ಚಿಂತನೆಯ ಪರಿಹಾರ ಕಾರ್ಯಕ್ರಮ ಮಾ. 8ರಿಂದ 14ರವರೆಗೆ ನಡೆಯಲಿದೆ.