ಪುತ್ತೂರು: ಕಾರ್ಪಾಡಿ ಶ್ರೀ ಸುಬ್ರಹ್ಮಣ್ಯ ದೇವಸ್ಥಾನವೇ ಒಂದು ನಿಧಿ. ಈ ನಿಧಿಯನ್ನು ಊರಿನವರು ಭಕ್ತಿ, ಶ್ರದ್ಧೆಯಿಂದ ಬೆಳಗಿಸುವ ಕಾರ್ಯ ನಡೆಸಬೇಕು ಎಂದು ಮಾಣಿಲ ಶ್ರೀಧಾಮದ ಶ್ರೀ ಮೋಹನದಾಸ ಸ್ವಾಮೀಜಿ ಹೇಳಿದರು. ಜೀರ್ಣೋದ್ಧಾರದ ಸಿದ್ಧತೆಯಲ್ಲಿರುವ ಆರ್ಯಾಪು ಗ್ರಾಮದ ಶ್ರೀ ಕಾರ್ಪಾಡಿ ಸುಬ್ರಹ್ಮಣ್ಯ…
ಪುತ್ತೂರು: ಎಸ್ ಪಿ ವೈ ಎಸ್ ಎಸ್ ಯೋಗ ಸಮಿತಿಯಿಂದ ಶಿವರಾತ್ರಿ ಪ್ರಯುಕ್ತ ಲೋಕ ಕಲ್ಯಾಣಕ್ಕಾಗಿ ಸಾಮೂಹಿಕ ಯೋಗ ಶಿವನಮಸ್ಕಾರ ಮತ್ತು ಶಿವಷ್ಟೋತ್ತರ ಶತನಾಮಾನಿ ಪಠಣೆ ಪುತ್ತೂರು ಶ್ರೀ ಮಹಾಲಿಂಗೇಶ್ವರ ದೇವಸ್ಥಾನದ ಮುಂಭಾಗದಲ್ಲಿ ನಡೆಯಿತು. ಶ್ರೀ ಪತಂಜಲಿ ಯೋಗ ಶಿಕ್ಷಣ ಸಮಿತಿ ಕರ್ನಾಟಕ ವತಿಯಿಂದ ಮುಂಜಾನೆ 5ರಿಂದ…
ಪುತ್ತೂರು: ಹುಟ್ಟುವಾಗ ಯೋಗ ಸಿಕ್ಕಿರುತ್ತದೆ. ಹುಟ್ಟಿದ ನಂತರ ಭಾಗ್ಯ ಸಿಗುವುದು. ಯೋಗ ಹಾಗೂ ಭಾಗ್ಯವನ್ನು ಉಳಿಸಿಕೊಳ್ಳುವ ಕೆಲಸವನ್ನು ನಾವು ಮಾಡಬೇಕು ಎಂದು ಸಂಸದ ನಳಿನ್ ಕುಮಾರ್ ಕಟೀಲ್ ಹೇಳಿದರು. ಜೀರ್ಣೋದ್ಧಾರಕ್ಕೆ ಸಿದ್ಧಗೊಳ್ಳುತ್ತಿರುವ ಆರ್ಯಾಪು ಗ್ರಾಮದ ಕಾರ್ಪಾಡಿ ಶ್ರೀ ಸುಬ್ರಹ್ಮಣ್ಯ…
ಪೆರುವಾಜೆ: ಇತಿಹಾಸ ಪ್ರಸಿದ್ಧ ಮಾಗಣೆ ಕ್ಷೇತ್ರ ಶ್ರೀ ಜಲದುರ್ಗಾದೇವಿ ದೇವಾಲಯದ 2024 ನೇ ಸಾಲಿನ ವಾರ್ಷಿಕ ಜಾತ್ರೆ ಹಾಗೂ ಬ್ರಹ್ಮರಥೋತ್ಸವದ ಲೆಕ್ಕಪತ್ರ ಮಂಡನೆಯು ಮಾ.10 ರಂದು ಪೆರುವಾಜೆ ದೇವಾಲಯದ ವಠಾರದಲ್ಲಿ ನಡೆಯಿತು. ಶ್ರೀ ಜಲದುರ್ಗಾದೇವಿ ದೇವಾಲಯದ ವ್ಯವಸ್ಥಾಪನ ಸಮಿತಿ ಮಾಜಿ ಅಧ್ಯಕ್ಷ ಪದ್ಮನಾಭ…
ಪುತ್ತೂರು: ಆರ್ಯಾಪು ಗ್ರಾಮದ ಕಾರ್ಪಾಡಿ ಶ್ರೀ ಸುಬ್ರಹ್ಮಣ್ಯ ದೇವಸ್ಥಾನಕ್ಕೆ ಸಂಸದ ನಳಿನ್ ಕುಮಾರ್ ಕಟೀಲ್ ಹಾಗೂ ಮಾಜಿ ಶಾಸಕ ಸಂಜೀವ ಮಠಂದೂರು ಭಾನುವಾರ ಭೇಟಿ ನೀಡಿದರು. ಸಂಸದ ಹಾಗೂ ಮಾಜಿ ಶಾಸಕರಿಗೆ ದೇವರ ಪ್ರಸಾದ ನೀಡಿ, ಶಾಲು ಹೊದಿಸಿ ಸನ್ಮಾನಿಸಲಾಯಿತು. ಇದೇ ಸಂದರ್ಭ ಮಾತನಾಡಿದ ಸಂಸದ ನಳಿನ್ ಕುಮಾರ್…
ಪುತ್ತೂರು: ಮದುವೆ ಮೊದಲಾದ ಶುಭ ಸಮಾರಂಭಗಳು ಮಾರುಕಟ್ಟೆಗೆ ಜೀವಂತಿಕೆ ನೀಡುತ್ತವೆ ಎನ್ನುವುದರಲ್ಲಿ ಎರಡು ಮಾತಿಲ್ಲ. ಕೆಲವು ತಿಂಗಳುಗಳ ಕಾಲ ಇಂತಹ ಶುಭ ಸಮಾರಂಭಗಳೇ ಇಲ್ಲವಾದರೆ ಮಾರುಕಟ್ಟೆ ಸ್ಥಿತಿ ಹೇಗಾಗಬಹುದು. ಇಂತಹದ್ದೊಂದು ಪರಿಸ್ಥಿತಿ ಇದೀಗ ಎದುರಾಗುತ್ತಿದೆ. ಮಾರುಕಟ್ಟೆಯನ್ನು ಇಬ್ಬಂದಿ ಸ್ಥಿತಿಗೆ…
ಪುತ್ತೂರು: ಶ್ರೀ ಮಹಾಲಿಂಗೇಶ್ವರ ದೇವಸ್ಥಾನದ ಅನ್ನಚತ್ರದ ಅಭಿವೃದ್ಧಿ ಕಾರ್ಯಗಳಿಗೆ ಶ್ರೀ ಧರ್ಮಸ್ಥಳದ ಧರ್ಮಾಧಿಕಾರಿ ಡಾ.ವೀರೇಂದ್ರ ಹೆಗ್ಗಡೆಯವರು ಶ್ರೀ ಕ್ಷೇತ್ರದಿಂದ ಮಂಜೂರು ಮಾಡಿದ 10 ಲಕ್ಷ ರೂ. ಡಿಡಿ ಯನ್ನು ದೇವಸ್ಥಾನಕ್ಕೆ ಶುಕ್ರವಾರ ಹಸ್ತಾಂತರಿಸಲಾಯಿತು. ಪುತ್ತೂರು ಶಾಸಕ ಅಶೋಕ್ ಕುಮಾರ್ ರೈ…
Welcome, Login to your account.
Welcome, Create your new account
A password will be e-mailed to you.