ಧಾರ್ಮಿಕ

ಕಲ್ಲೇಗ ದೈವಸ್ಥಾನಕ್ಕೆ ಭಂಡಾರ ಆಗಮನ

ಪುತ್ತೂರು: ಕಲ್ಲೇಗ ಕಲ್ಕುಡ ಕಲ್ಲುರ್ಟಿ ದೈವಸ್ಥಾನದ ವರ್ಷಾವಧಿ ನೇಮೋತ್ಸವ ಹಿನ್ನೆಲೆಯಲ್ಲಿ ಶ್ರೀ ದೈವಗಳ ಭಂಡಾರ ಹೊರಟಿದೆ‌. ಕಾರ್ಜಾಲು ಗುತ್ತಿನ ಮನೆಯಿಂದ ಕಿರುವಾಳು ಭಂಡಾರ ಹೊರಟಿದೆ. ಕಲ್ಕುಡ, ಕಲ್ಲುರ್ಟಿ, ಮಹಾಮ್ಮಾಯಿ ದೈವಗಳ ಭಂಡಾರ ಮುಖ್ಯರಸ್ತೆಯಾಗಿ ಸಾಗಿ ದೈವಸ್ಥಾನಕ್ಕೆ ತಲುಪಲಿದೆ.…

ಶ್ರೀನಿವಾಸ ಕಲ್ಯಾಣೋತ್ಸವ, 100 ಜೋಡಿಗಳಿಗೆ ಸಾಮೂಹಿಕ ವಿವಾಹ: ಸಿದ್ಧತೆ ಆರಂಭಿಸಿದ ಪುತ್ತಿಲ ಪರಿವಾರ…

2025ರ ಡಿ. 27, 28, 29ರಂದು ನಡೆಯುವ ಶ್ರೀನಿವಾಸ ಕಲ್ಯಾಣೋತ್ಸವ ಹಾಗೂ ಸಾಮೂಹಿಕ ವಿವಾಹದ ಮಾಹಿತಿಯನ್ನು ಪುತ್ತಿಲ ಸೇವಾ ಟ್ರಸ್ಟ್ ಸಂಚಾಲಕ ಅರುಣ್ ಕುಮಾರ್ ಪುತ್ತಿಲ ನೀಡಿದರು.

ಎಡನೀರು ಮಠದಲ್ಲಿ  ಪುತ್ತೂರು ಜಿ.ಎಲ್.ಆಚಾರ್ಯ ಶತಮಾನದ ಸ್ಮರಣೆ| ಸಮಾಜದ ಬೆಳವಣಿಗೆಗೆ ಅದ್ಭುತ ಕೆಲಸ ಮಾಡಿದ…

ಸಮಾಜದ ಮಕ್ಕಳೆಲ್ಲರೂ ನನ್ನವರು ಎಂದು ಮನಗಂಡು ಸಾಮಾನ್ಯರನ್ನೂ ಅಸಾಮಾನ್ಯರಾಗಿ ರೂಪಿಸಿದವರು ಪುತ್ತೂರಿನ ಸ್ವರ್ಣೋದ್ಯಮಿ ಜಿ ಎಲ್.ಆಚಾರ್ಯರು.

ತಿರುಪತಿ ಲಡ್ಡುಗೆ ಪ್ರಾಣಿಗಳ ಕೊಬ್ಬು ಮಿಶ್ರಿತ ತುಪ್ಪ: ನಾಲ್ವರ ಸೆರೆ

ತಿರುಮಲ ತಿರುಪತಿ ದೇವಸ್ಥಾನ(ಟಿಟಿಡಿ)ದ ಲಡ್ಡು ಪ್ರಸಾದ ಸಿದ್ಧಪಡಿಸಲು ಪ್ರಾಣಿಗಳ ಕೊಬ್ಬು ಮಿಶ್ರಿತ ತುಪ್ಪ ಪೂರೈಕೆ ಪ್ರಕರಣಕ್ಕೆ ಸಂಬಂಧಿಸಿದಂತೆ ಸಿಬಿಐ 4 ಮಂದಿಯನ್ನು ಬಂಧಿಸಿದೆ.

ಫೆ.11: ಪುತ್ತೂರು ಮಹಾಲಿಂಗೇಶ್ವರ ದೇವಸ್ಥಾನದಲ್ಲಿ ಬೃಹತ್ ಕರಸೇವೆ

ಇತಿಹಾಸ ಪ್ರಸಿದ್ಧ ಪುತ್ತೂರು ಶ್ರೀ ಮಹಾಲಿಂಗೇಶ್ವರ ದೇವಸ್ಥಾನದ ಸರ್ವಾಂಗೀಣ ಅಭಿವೃದ್ಧಿಯ ಮೊದಲ ಭಾಗವಾಗಿ ದೇವಳದ ಪುಷ್ಕರಣಿಯ ಸುತ್ತಮುತ್ತಲಿನ ಪ್ರದೇಶದ ಅಭಿವೃದ್ಧಿಗೋಸ್ಕರ ಇದೇ ಬರುವ ಫೆ. 11 ಮಂಗಳವಾರದಂದು ಬೆಳಿಗ್ಗೆ 9.00 ರಿಂದ ಮಧ್ಯಾಹ್ನ 1.00 ರವರೆಗೆ ಭಕ್ತರಿಂದ ಕರಸೇವೆ ನಡೆಯಲಿದೆ.

ಧರ್ಮ ಶಿಕ್ಷಣಕ್ಕೆ ಧಾರ್ಮಿಕ ಶ್ರದ್ಧಾ   ಕೇಂದ್ರಗಳು ದಿಕ್ಸೂಚಿ |ಒಡಿಯೂರು   ರಥೋತ್ಸವ, ತುಳುನಾಡ ಜಾತ್ರೆ,…

ವಿಟ್ಲ: ಭಕ್ತಿ, ಧ್ಯಾನ, ದಾನದಿಂದ ನೆಮ್ಮದಿಯ ಬದುಕು ಪ್ರಾಪ್ತವಾಗುತ್ತದೆ. ಧರ್ಮ ಶಿಕ್ಷಣಕ್ಕೆ ಧಾರ್ಮಿಕ ಶ್ರದ್ಧಾ ಕೇಂದ್ರಗಳು ದಿಕ್ಸೂಚಿಯಾಗಿವೆ. ಸಂಸ್ಕೃತಿಯ ಕೊರತೆಯಿಂದ ವಿಕೃತಿ ಹೆಚ್ಚುತ್ತಿರುವುದು ಆತಂಕಕ್ಕೆ ಕಾರಣವಾಗಿದೆ.