ಧಾರ್ಮಿಕ

ಶ್ರೀನಿವಾಸ ಕಲ್ಯಾಣೋತ್ಸವ, 100 ಜೋಡಿಗಳಿಗೆ ಸಾಮೂಹಿಕ ವಿವಾಹ: ಸಿದ್ಧತೆ ಆರಂಭಿಸಿದ ಪುತ್ತಿಲ ಪರಿವಾರ…

2025ರ ಡಿ. 27, 28, 29ರಂದು ನಡೆಯುವ ಶ್ರೀನಿವಾಸ ಕಲ್ಯಾಣೋತ್ಸವ ಹಾಗೂ ಸಾಮೂಹಿಕ ವಿವಾಹದ ಮಾಹಿತಿಯನ್ನು ಪುತ್ತಿಲ ಸೇವಾ ಟ್ರಸ್ಟ್ ಸಂಚಾಲಕ ಅರುಣ್ ಕುಮಾರ್ ಪುತ್ತಿಲ ನೀಡಿದರು.

ಎಡನೀರು ಮಠದಲ್ಲಿ  ಪುತ್ತೂರು ಜಿ.ಎಲ್.ಆಚಾರ್ಯ ಶತಮಾನದ ಸ್ಮರಣೆ| ಸಮಾಜದ ಬೆಳವಣಿಗೆಗೆ ಅದ್ಭುತ ಕೆಲಸ ಮಾಡಿದ…

ಸಮಾಜದ ಮಕ್ಕಳೆಲ್ಲರೂ ನನ್ನವರು ಎಂದು ಮನಗಂಡು ಸಾಮಾನ್ಯರನ್ನೂ ಅಸಾಮಾನ್ಯರಾಗಿ ರೂಪಿಸಿದವರು ಪುತ್ತೂರಿನ ಸ್ವರ್ಣೋದ್ಯಮಿ ಜಿ ಎಲ್.ಆಚಾರ್ಯರು.

ತಿರುಪತಿ ಲಡ್ಡುಗೆ ಪ್ರಾಣಿಗಳ ಕೊಬ್ಬು ಮಿಶ್ರಿತ ತುಪ್ಪ: ನಾಲ್ವರ ಸೆರೆ

ತಿರುಮಲ ತಿರುಪತಿ ದೇವಸ್ಥಾನ(ಟಿಟಿಡಿ)ದ ಲಡ್ಡು ಪ್ರಸಾದ ಸಿದ್ಧಪಡಿಸಲು ಪ್ರಾಣಿಗಳ ಕೊಬ್ಬು ಮಿಶ್ರಿತ ತುಪ್ಪ ಪೂರೈಕೆ ಪ್ರಕರಣಕ್ಕೆ ಸಂಬಂಧಿಸಿದಂತೆ ಸಿಬಿಐ 4 ಮಂದಿಯನ್ನು ಬಂಧಿಸಿದೆ.

ಫೆ.11: ಪುತ್ತೂರು ಮಹಾಲಿಂಗೇಶ್ವರ ದೇವಸ್ಥಾನದಲ್ಲಿ ಬೃಹತ್ ಕರಸೇವೆ

ಇತಿಹಾಸ ಪ್ರಸಿದ್ಧ ಪುತ್ತೂರು ಶ್ರೀ ಮಹಾಲಿಂಗೇಶ್ವರ ದೇವಸ್ಥಾನದ ಸರ್ವಾಂಗೀಣ ಅಭಿವೃದ್ಧಿಯ ಮೊದಲ ಭಾಗವಾಗಿ ದೇವಳದ ಪುಷ್ಕರಣಿಯ ಸುತ್ತಮುತ್ತಲಿನ ಪ್ರದೇಶದ ಅಭಿವೃದ್ಧಿಗೋಸ್ಕರ ಇದೇ ಬರುವ ಫೆ. 11 ಮಂಗಳವಾರದಂದು ಬೆಳಿಗ್ಗೆ 9.00 ರಿಂದ ಮಧ್ಯಾಹ್ನ 1.00 ರವರೆಗೆ ಭಕ್ತರಿಂದ ಕರಸೇವೆ ನಡೆಯಲಿದೆ.

ಧರ್ಮ ಶಿಕ್ಷಣಕ್ಕೆ ಧಾರ್ಮಿಕ ಶ್ರದ್ಧಾ   ಕೇಂದ್ರಗಳು ದಿಕ್ಸೂಚಿ |ಒಡಿಯೂರು   ರಥೋತ್ಸವ, ತುಳುನಾಡ ಜಾತ್ರೆ,…

ವಿಟ್ಲ: ಭಕ್ತಿ, ಧ್ಯಾನ, ದಾನದಿಂದ ನೆಮ್ಮದಿಯ ಬದುಕು ಪ್ರಾಪ್ತವಾಗುತ್ತದೆ. ಧರ್ಮ ಶಿಕ್ಷಣಕ್ಕೆ ಧಾರ್ಮಿಕ ಶ್ರದ್ಧಾ ಕೇಂದ್ರಗಳು ದಿಕ್ಸೂಚಿಯಾಗಿವೆ. ಸಂಸ್ಕೃತಿಯ ಕೊರತೆಯಿಂದ ವಿಕೃತಿ ಹೆಚ್ಚುತ್ತಿರುವುದು ಆತಂಕಕ್ಕೆ ಕಾರಣವಾಗಿದೆ.

32ನೇ ವರ್ಷದ ಪುತ್ತೂರು ಕೋಟಿ ಚೆನ್ನಯ ಕಂಬಳದ ಆಮಂತ್ರಣ  ಬಿಡುಗಡೆ |ರಾಜ್ಯಮಟ್ಟದ ಕೆಸರುಗದ್ದೆ ಓಟ ಸೇರ್ಪಡೆ

32ನೇ ವರ್ಷದ ಪುತ್ತೂರು ಕೋಟಿ ಚೆನ್ನಯ ಕಂಬಳದ ಆಮಂತ್ರಣ ಪತ್ರಿಕೆ ಪುತ್ತೂರು ಮಹಾಲಿಂಗೇಶ್ವರ ದೇವಸ್ಥಾನದಲ್ಲಿ ದೇವರಿಗೆ ಪ್ರಾರ್ಥನೆ ನಡೆಸಿ ಬಿಡುಗಡೆಗೊಳಿಸಲಾಯಿತು.

‘ಮಾಸ್ಟರ್ ಪ್ಲಾನ್’ನ ಮಾಸ್ಟರ್ ಮೈಂಡ್ | ಶ್ರೀ ಮಹಾಲಿಂಗೇಶ್ವರ ದೇವಸ್ಥಾನದ ಮಾಸ್ಟರ್ ಪ್ಲಾನನ್ನು…

ಪುತ್ತೂರು: ಹತ್ತೂರ ಮುತ್ತು ಎಂದೇ ಖ್ಯಾತಿ ಪಡೆದಿರುವ ಪುತ್ತೂರು ಶ್ರೀ ಮಹಾಲಿಂಗೇಶ್ವರ ದೇವಸ್ಥಾನ ಮತ್ತೆ ಸುದ್ದಿಯಲ್ಲಿದೆ. ಒಂದೆಡೆ ಅಭಿವೃದ್ಧಿಗೆ ತೆರೆದುಕೊಳ್ಳುತ್ತದೆ ಎನ್ನುವ ಸುದ್ದಿಯಾದರೆ, ಇನ್ನೊಂದೆಡೆ ಮನೆ – ಅಂಗಡಿಗಳ ತೆರವು ವಿಚಾರವಾಗಿ ಚರ್ಚೆಗಳು ನಡೆಯುತ್ತಿವೆ. ಈ ಹಿನ್ನೆಲೆಯಲ್ಲಿ ದೇವಸ್ಥಾನದ…

2025ರ ಡಿ. 27, 28ರಂದು ಶ್ರೀನಿವಾಸ ಕಲ್ಯಾಣೋತ್ಸವ, 29ಕ್ಕೆ ಉಚಿತ ಸಾಮೂಹಿಕ ವಿವಾಹ | ಪೂರ್ವತಯಾರಿಗೆ ಮೊದಲು…

2025ರ ಡಿಸೆಂಬರ್ 27,28 ಮತ್ತು 29ರಂದು   ಪುತ್ತೂರು  ಶ್ರೀ ಮಹಾಲಿಂಗೇಶ್ವರ ದೇವಸ್ಥಾನದ ಎದುರು ಜರಗುವ ಶ್ರೀನಿವಾಸ ಕಲ್ಯಾಣೋತ್ಸವ ಹಾಗೂ 29ಕ್ಕೆ ಜರಗುವ 100 ಜೋಡಿಗೆ ಸಾಮೂಹಿಕ ವಿವಾಹದ ತಯಾರಿಗೆ ಮೊದಲು ಪುತ್ತೂರು ಶ್ರೀ ಮಹಾಲಿಂಗೇಶ್ವರ ದೇವಸ್ಥಾನದ ನಡೆಯಲ್ಲಿ ವಿಶೇಷ ಪ್ರಾರ್ಥನೆ ಫೆ. 7ರಂದು ಬೆಳಿಗ್ಗೆ…