ಯಕ್ಷೋತ್ಸವದ ಸಂಘಟನೆ, ವಿವಿಧ ಕ್ಷೇತ್ರಗಳಲ್ಲಿ ಪರಿಣತರಾದ ಕಲಾವಿದ,ವಿದ್ವಾಂಸರಿಗೆ ಗೌರವ, ತಾಳಮದ್ದಳೆಗಳ ಆಯೋಜನೆ
ಪುತ್ತೂರು ಮಹತೋಭಾರ ಶ್ರೀ ಮಹಾಲಿಂಗೇಶ್ವರ ದೇವಸ್ಥಾನದಲ್ಲಿ ದೇವಳದ ಅಭಿವೃದ್ದಿ ಕುರಿತು ಫೆ.16 ರಂದು ಬೆಳಿಗ್ಗೆ ಗಂ 9 ರಿಂದ ಸಂಜೆ ಗಂಟೆ 5 ರ ತನಕ ಜ್ಯೋತಿಷಿ ನಿಟ್ಟೆ ಪ್ರಸನ್ನ ಆಚಾರ್ಯ ರವರ ನೇತೃತ್ವದಲ್ಲಿ ತಾಂಬೂಲ ಪ್ರಶ್ನೆ ನಡೆಯಲಿದೆ.
ದೇವಸ್ಥಾನದ ಉತ್ಸವದ ವೇಳೆ ಎರಡು ಆನೆಗಳು ಕೆರಳಿ ಕಾದಾಡಿಕೊಂಡು ಕನಿಷ್ಠ ಮೂವರು ಸಾವನ್ನಪ್ಪಿ 30ಕ್ಕೂ ಹೆಚ್ಚು ಮಂದಿ ಗಂಭೀರ ಗಾಯಗೊಂಡ ಘಟನೆ ನಿನ್ನೆ ರಾತ್ರಿ ಸಂಭವಿಸಿದೆ.
ವರ್ಷಂಪ್ರತಿಯಂತೆ ಕಲ್ಲೇಗ ಶ್ರೀ ಕಲ್ಕುಡ – ಕಲ್ಲುರ್ಟಿ ದೈವದ ನೇಮ ಮಂಗಳವಾರ ರಾತ್ರಿ ಹಾಗೂ ಬುಧವಾರ ಹಗಲು ವೈಭವದಿಂದ ನಡೆದಿದೆ.
ಪುತ್ತೂರು: ಕಲ್ಲೇಗ ಕಲ್ಕುಡ ಕಲ್ಲುರ್ಟಿ ದೈವಸ್ಥಾನದ ವರ್ಷಾವಧಿ ನೇಮೋತ್ಸವ ಹಿನ್ನೆಲೆಯಲ್ಲಿ ಶ್ರೀ ದೈವಗಳ ಭಂಡಾರ ಹೊರಟಿದೆ. ಕಾರ್ಜಾಲು ಗುತ್ತಿನ ಮನೆಯಿಂದ ಕಿರುವಾಳು ಭಂಡಾರ ಹೊರಟಿದೆ. ಕಲ್ಕುಡ, ಕಲ್ಲುರ್ಟಿ, ಮಹಾಮ್ಮಾಯಿ ದೈವಗಳ ಭಂಡಾರ ಮುಖ್ಯರಸ್ತೆಯಾಗಿ ಸಾಗಿ ದೈವಸ್ಥಾನಕ್ಕೆ ತಲುಪಲಿದೆ.…
ನೆಹರುನಗರದ ಕಲ್ಲೇಗ ಶ್ರೀ ಕಲ್ಕುಡ ಕಲ್ಲುರ್ಟಿ ದೈವದ ವಾರ್ಷಿಕ ಜಾತ್ರೋತ್ಸವ ಕಾರ್ಯಕ್ರಮವು ಫೆ. 11ರಂದು ನಡೆಯಲಿದೆ.
ಬಾರ್ಯ ಶ್ರೀ ಮಹಾವಿಷ್ಣು ದೇವಸ್ಥಾನದ ಐದನೇ ವಾರ್ಷಿಕ ಪ್ರತಿಷ್ಠಾ ದಿನೋತ್ಸವವು ವಿವಿಧ ವೈದಿಕ ಕಾರ್ಯಕ್ರಮಗಳೊಂದಿಗೆ ಎರಡು ದಿನಗಳಲ್ಲಿ ಜರಗಿತು
2025ರ ಡಿ. 27, 28, 29ರಂದು ನಡೆಯುವ ಶ್ರೀನಿವಾಸ ಕಲ್ಯಾಣೋತ್ಸವ ಹಾಗೂ ಸಾಮೂಹಿಕ ವಿವಾಹದ ಮಾಹಿತಿಯನ್ನು ಪುತ್ತಿಲ ಸೇವಾ ಟ್ರಸ್ಟ್ ಸಂಚಾಲಕ ಅರುಣ್ ಕುಮಾರ್ ಪುತ್ತಿಲ ನೀಡಿದರು.
ಸಮಾಜದ ಮಕ್ಕಳೆಲ್ಲರೂ ನನ್ನವರು ಎಂದು ಮನಗಂಡು ಸಾಮಾನ್ಯರನ್ನೂ ಅಸಾಮಾನ್ಯರಾಗಿ ರೂಪಿಸಿದವರು ಪುತ್ತೂರಿನ ಸ್ವರ್ಣೋದ್ಯಮಿ ಜಿ ಎಲ್.ಆಚಾರ್ಯರು.
ತಿರುಮಲ ತಿರುಪತಿ ದೇವಸ್ಥಾನ(ಟಿಟಿಡಿ)ದ ಲಡ್ಡು ಪ್ರಸಾದ ಸಿದ್ಧಪಡಿಸಲು ಪ್ರಾಣಿಗಳ ಕೊಬ್ಬು ಮಿಶ್ರಿತ ತುಪ್ಪ ಪೂರೈಕೆ ಪ್ರಕರಣಕ್ಕೆ ಸಂಬಂಧಿಸಿದಂತೆ ಸಿಬಿಐ 4 ಮಂದಿಯನ್ನು ಬಂಧಿಸಿದೆ.
Welcome, Login to your account.
Welcome, Create your new account
A password will be e-mailed to you.