ಧಾರ್ಮಿಕ

ಫೆ.11: ಪುತ್ತೂರು ಮಹಾಲಿಂಗೇಶ್ವರ ದೇವಸ್ಥಾನದಲ್ಲಿ ಬೃಹತ್ ಕರಸೇವೆ

ಇತಿಹಾಸ ಪ್ರಸಿದ್ಧ ಪುತ್ತೂರು ಶ್ರೀ ಮಹಾಲಿಂಗೇಶ್ವರ ದೇವಸ್ಥಾನದ ಸರ್ವಾಂಗೀಣ ಅಭಿವೃದ್ಧಿಯ ಮೊದಲ ಭಾಗವಾಗಿ ದೇವಳದ ಪುಷ್ಕರಣಿಯ ಸುತ್ತಮುತ್ತಲಿನ ಪ್ರದೇಶದ ಅಭಿವೃದ್ಧಿಗೋಸ್ಕರ ಇದೇ ಬರುವ ಫೆ. 11 ಮಂಗಳವಾರದಂದು ಬೆಳಿಗ್ಗೆ 9.00 ರಿಂದ ಮಧ್ಯಾಹ್ನ 1.00 ರವರೆಗೆ ಭಕ್ತರಿಂದ ಕರಸೇವೆ ನಡೆಯಲಿದೆ.

ಧರ್ಮ ಶಿಕ್ಷಣಕ್ಕೆ ಧಾರ್ಮಿಕ ಶ್ರದ್ಧಾ   ಕೇಂದ್ರಗಳು ದಿಕ್ಸೂಚಿ |ಒಡಿಯೂರು   ರಥೋತ್ಸವ, ತುಳುನಾಡ ಜಾತ್ರೆ,…

ವಿಟ್ಲ: ಭಕ್ತಿ, ಧ್ಯಾನ, ದಾನದಿಂದ ನೆಮ್ಮದಿಯ ಬದುಕು ಪ್ರಾಪ್ತವಾಗುತ್ತದೆ. ಧರ್ಮ ಶಿಕ್ಷಣಕ್ಕೆ ಧಾರ್ಮಿಕ ಶ್ರದ್ಧಾ ಕೇಂದ್ರಗಳು ದಿಕ್ಸೂಚಿಯಾಗಿವೆ. ಸಂಸ್ಕೃತಿಯ ಕೊರತೆಯಿಂದ ವಿಕೃತಿ ಹೆಚ್ಚುತ್ತಿರುವುದು ಆತಂಕಕ್ಕೆ ಕಾರಣವಾಗಿದೆ.

32ನೇ ವರ್ಷದ ಪುತ್ತೂರು ಕೋಟಿ ಚೆನ್ನಯ ಕಂಬಳದ ಆಮಂತ್ರಣ  ಬಿಡುಗಡೆ |ರಾಜ್ಯಮಟ್ಟದ ಕೆಸರುಗದ್ದೆ ಓಟ ಸೇರ್ಪಡೆ

32ನೇ ವರ್ಷದ ಪುತ್ತೂರು ಕೋಟಿ ಚೆನ್ನಯ ಕಂಬಳದ ಆಮಂತ್ರಣ ಪತ್ರಿಕೆ ಪುತ್ತೂರು ಮಹಾಲಿಂಗೇಶ್ವರ ದೇವಸ್ಥಾನದಲ್ಲಿ ದೇವರಿಗೆ ಪ್ರಾರ್ಥನೆ ನಡೆಸಿ ಬಿಡುಗಡೆಗೊಳಿಸಲಾಯಿತು.

‘ಮಾಸ್ಟರ್ ಪ್ಲಾನ್’ನ ಮಾಸ್ಟರ್ ಮೈಂಡ್ | ಶ್ರೀ ಮಹಾಲಿಂಗೇಶ್ವರ ದೇವಸ್ಥಾನದ ಮಾಸ್ಟರ್ ಪ್ಲಾನನ್ನು…

ಪುತ್ತೂರು: ಹತ್ತೂರ ಮುತ್ತು ಎಂದೇ ಖ್ಯಾತಿ ಪಡೆದಿರುವ ಪುತ್ತೂರು ಶ್ರೀ ಮಹಾಲಿಂಗೇಶ್ವರ ದೇವಸ್ಥಾನ ಮತ್ತೆ ಸುದ್ದಿಯಲ್ಲಿದೆ. ಒಂದೆಡೆ ಅಭಿವೃದ್ಧಿಗೆ ತೆರೆದುಕೊಳ್ಳುತ್ತದೆ ಎನ್ನುವ ಸುದ್ದಿಯಾದರೆ, ಇನ್ನೊಂದೆಡೆ ಮನೆ – ಅಂಗಡಿಗಳ ತೆರವು ವಿಚಾರವಾಗಿ ಚರ್ಚೆಗಳು ನಡೆಯುತ್ತಿವೆ. ಈ ಹಿನ್ನೆಲೆಯಲ್ಲಿ ದೇವಸ್ಥಾನದ…

2025ರ ಡಿ. 27, 28ರಂದು ಶ್ರೀನಿವಾಸ ಕಲ್ಯಾಣೋತ್ಸವ, 29ಕ್ಕೆ ಉಚಿತ ಸಾಮೂಹಿಕ ವಿವಾಹ | ಪೂರ್ವತಯಾರಿಗೆ ಮೊದಲು…

2025ರ ಡಿಸೆಂಬರ್ 27,28 ಮತ್ತು 29ರಂದು   ಪುತ್ತೂರು  ಶ್ರೀ ಮಹಾಲಿಂಗೇಶ್ವರ ದೇವಸ್ಥಾನದ ಎದುರು ಜರಗುವ ಶ್ರೀನಿವಾಸ ಕಲ್ಯಾಣೋತ್ಸವ ಹಾಗೂ 29ಕ್ಕೆ ಜರಗುವ 100 ಜೋಡಿಗೆ ಸಾಮೂಹಿಕ ವಿವಾಹದ ತಯಾರಿಗೆ ಮೊದಲು ಪುತ್ತೂರು ಶ್ರೀ ಮಹಾಲಿಂಗೇಶ್ವರ ದೇವಸ್ಥಾನದ ನಡೆಯಲ್ಲಿ ವಿಶೇಷ ಪ್ರಾರ್ಥನೆ ಫೆ. 7ರಂದು ಬೆಳಿಗ್ಗೆ…

ನಂದಿಹೋದ ನಂದಾದೀಪ: ಕೆಡುಕಿನ ಭೀತಿ!! ಎಣ್ಣೆ, ಬತ್ತಿ ಇಲ್ಲದೇ ಉರಿಯುತ್ತಿದ್ದ ದೀಪನಾಥೇಶ್ವರದ 3 ದೀಪಗಳು!

ಬೃಹ್ಮ ವಿಷ್ಣು ಮಹೇಶ್ವರ ರೂಪದಲ್ಲಿ ನಿರಂತರವಾಗಿ ಉರಿಯುತ್ತಿರುವ ಮೂರು ದೀಪಗಳು ಕಾರವಾರ ಜಿಲ್ಲೆಯ, ಮುಂಡಗೋಡ ತಾಲೂಕಿನ, ಚಿಗಳ್ಳಿ ಗ್ರಾಮದಲ್ಲಿ ಸುಮಾರು 43 ವರ್ಷಗಳಿಂದ ನಿರಂತರವಾಗಿ 3 ದೀಪಗಳು ವಿಸ್ಮಯ ರೀತಿಯಲ್ಲಿ

ಭಾರತದ ಆಂತರ್ಯವಾದ ಆಧ್ಯಾತ್ಮದಿಂದ ದೇಶದ ಮೌಲ್ಯವರ್ಧನೆ | ಗುರುದೇವ ಆಧ್ಯಾತ್ಮ ಕೇಂದ್ರ ಲೋಕಾರ್ಪಣೆಗೊಳಿಸಿ…

ಒಡಿಯೂರು ರಥೋತ್ಸವ..ತುಳುನಾಡ ಜಾತ್ರೆಯ ಸಂದರ್ಭದಲ್ಲಿ. ಶ್ರೀ ಗುರುದೇವ ಆಧ್ಯಾತ್ಮ ಕೇಂದ್ರವನ್ನು ದೀಪ ಪ್ರಜ್ವಲನೆ ಮಾಡಿ ಲೋಕಾರ್ಪಣೆಗೊಳಿಸಿ ಆನುಗ್ರಹ ಸಂದೇಶ ನೀಡಿದರು.

ರಾಜೇಶ್ ಬನ್ನೂರು ವಿರುದ್ಧ ಪ್ರಕರಣ ದಾಖಲು..!!!

ಪುತ್ತೂರು: ಮಹಾಲಿಂಗೇಶ್ವರ ದೇವಳಕ್ಕೆ ಸೇರಿದ ಜಾಗಕ್ಕೆ ಅಕ್ರಮ ಪ್ರವೇಶ ಮಾಡಿ ಕಟ್ಟಡ ಧ್ವಂಸ ಮಾಡಿದ ಆರೋಪದಲ್ಲಿ ರಾಜೇಶ್ ಬನ್ನೂರು ಸಹಿತ 9 ಜನರ ವಿರುದ್ಧ ಪ್ರಕರಣ ದಾಖಲಾಗಿದೆ.