ಪುತ್ತೂರು: ಶ್ರೀ ಮಹಾಲಿಂಗೇಶ್ವರ ದೇವಸ್ಥಾನದ ವ್ಯವಸ್ಥಾಪನಾ ಸಮಿತಿಯ ಅಧ್ಯಕ್ಷ ಪಂಜಿಗುಡ್ಡೆ ಈಶ್ವರ ಭಟ್ ಸಹಿತ 15 ಮಂದಿ ವಿರುದ್ಧ ಪುತ್ತೂರು ನಗರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ಪುತ್ತೂರು: ಬನ್ನೂರು ಸ್ಪೂರ್ತಿ ಮೈದಾನದ ಶ್ರೀ ಶನೀಶ್ವರ ದೇವರ ಸನ್ನಿಧಿಯಲ್ಲಿ ಫೆ. 8ರಂದು ಬೆಳಿಗ್ಗೆ 9ರಿಂದ 20ನೇ ವರ್ಷದ ಸಾಮೂಹಿಕ ಶ್ರೀ ಶನೀಶ್ವರ ಪೂಜೆ ನಡೆಯಲಿದೆ ಎಂದು ಸ್ಫೂರ್ತಿ ಯುವ ಸಂಸ್ಥೆ ಸಂಚಾಲಕ ದಿನೇಶ್ ಸಾಲ್ಯಾನ್ ಹೇಳಿದರು.
ಪುತ್ತೂರು: ಮುಖ್ಯರಸ್ತೆಗೆ ಹೊಂದಿಕೊಂಡಂತಿದ್ದ ಪುತ್ತೂರು ಶ್ರೀ ಮಹಾಲಿಂಗೇಶ್ವರ ದೇವಸ್ಥಾನದ ಜಮೀನಿನಲ್ಲಿದ್ದ ರಾಜೇಶ್ ಬನ್ನೂರು ಅವರ ಮನೆಯನ್ನು ಮಂಗಳವಾರ ರಾತ್ರಿ ತೆರವು ಮಾಡಿದ್ದು, ಬುಧವಾರ ಬೆಳಿಗ್ಗೆ ಬಿಜೆಪಿ ಮುಖಂಡರು, ಕಾರ್ಯಕರ್ತರು ಪೊಲೀಸ್ ಠಾಣೆಗೆ ತೆರಳಿ ದೂರು ನೀಡಿದರು.
ಪುತ್ತೂರು ಮುಖ್ಯರಸ್ತೆಗೆ ಹೊಂದಿಕೊಂಡತ್ತಿದ್ದ ಪುತ್ತೂರು ಶ್ರೀ ಮಹಾಲಿಂಗೇಶ್ವರ ದೇವಸ್ಥಾನ ವಠಾರದ ಎಲ್ಲಾ ಮನೆಗಳ ತೆರವು ಕಾರ್ಯ ಸಂಪೂರ್ಣಗೊಂಡಿದೆ.
ಮಹತೋಭಾರ ಶ್ರೀ ಮಹಾಲಿಂಗೇಶ್ವರ ದೇವಳ ಹಿಂಭಾಗದಲ್ಲಿದ್ದ ವಿವಾದಿತ ಮನೆಗಳ ತೆರವು ಕಾರ್ಯ ಸೋಮವಾರ ನಡೆಯಿತು.
ಮೌನಿ ಬಾಬಾ ಮಹಾಕುಂಭ ಮೇಳದಲ್ಲಿ 57 ನೇ ಬಾರಿಗೆ ಭೂಸಮಾಧಿಯಾದರು.
ಪುತ್ತೂರು ಶ್ರೀ ಮಹಾಲಿಂಗೇಶ್ವರ ದೇವಸ್ಥಾನದ. ದೇವರಮಾರು ಗದ್ದೆಯಲ್ಲಿ ಮಾರ್ಚ್1 ಮತ್ತು 2 ರಂದು ನಡೆಯಲಿರುವ 32ನೇ ವರ್ಷದ ಕೋಟಿ ಚೆನ್ನಯ ಜೋಡುಕರೆ ಕಂಬಳಕ್ಕೆ ಸೋಮವಾರ ಕರೆ ಮುಹೂರ್ತ ನೆರವೇರಿಸಲಾಯಿತು
ಸಂಪ್ಯ ಶ್ರೀ ಮಹಾವಿಷ್ಣುಮೂರ್ತಿ ದೇವರ ದರ್ಶನ ಬಲಿ ಬಳಿಕ ಧೂಮಾವತಿ ಹಾಗೂ ಗುಳಿಗ ದೈವಗಳ ಕೋಲ ನಡೆಯಿತು.
ಸಂಪ್ಯ ಶ್ರೀ ಮಹಾವಿಷ್ಣುಮೂರ್ತಿ ದೇವರ ದರ್ಶನ ಬಲಿ ಬಳಿಕ ಧೂಮಾವತಿ ಹಾಗೂ ಗುಳಿಗ ದೈವಗಳ ಕೋಲ ನಡೆಯಿತು.
ಸಂಪ್ಯ ಶ್ರೀ ಮಹಾವಿಷ್ಣುಮೂರ್ತಿ ದೇವರ ಉತ್ಸವ ಬಲಿ, ಪಲ್ಲಕ್ಕಿ ಉತ್ಸವ, ದರ್ಶನ ಬಲಿ, ಬಟ್ಟಲು ಕಾಣಿಕೆ ಭಾನುವಾರ ರಾತ್ರಿ ನಡೆಯಿತು.
Welcome, Login to your account.
Welcome, Create your new account
A password will be e-mailed to you.