ಏ.10 ರಿಂದ ಏ.20ರ ತನಕ ವಿಜೃಂಭಣೆಯಿಂದ ನಡೆಯುವ ಇತಿಹಾಸ ಪ್ರಸಿದ್ಧ ಪುತ್ತೂರು ಮಹತೋಭಾರ ಶ್ರೀ ಮಹಾಲಿಂಗೇಶ್ವರ ದೇವಸ್ಥಾನದ ವರ್ಷಾವಧಿ ಜಾತ್ರೆಯ ಆಮಂತ್ರಣ ಪತ್ರವನ್ನು ಮಾ.12ರಂದು ಶ್ರೀ ದೇವರ ನಡೆಯಲ್ಲಿ ವಿಶೇಷ ಪ್ರಾರ್ಥನೆಯೊಂದಿಗೆ ಬಿಡುಗಡೆಗೊಳಿಸಲಾಯಿತು.
ಆರ್ಯಾಪು ಗ್ರಾಮದ ದಂಬೆತ್ತಿಮಾರ್'ದ ಮಾಯ್ಕಾರೆ ಅಜ್ಜೆ ಸ್ವಾಮಿ ಕೊರಗ ತನಿಯ ಕ್ಷೇತ್ರದ ವಾರ್ಷಿಕ ನೇಮೋತ್ಸವ ಮಾ. 10, 11ರಂದು ನಡೆಯಿತು.
ಕಡಬ ತಾಲೂಕಿನ ಆಲಂಕಾರು ಶರವೂರು ಶ್ರೀ ದುರ್ಗಾಪರಮೇಶ್ವರಿ ದೇವಸ್ಥಾನದ ವರ್ಷಾವಧಿ ಜಾತ್ರೋತ್ಸವ ಹಾಗೂ ದೈವಗಳ ನೇಮೋತ್ಸವ ಮಾ. 14ರಿಂದ 23ರವರೆಗೆ ವಿವಿಧ ಧಾರ್ಮಿಕ ಕಾರ್ಯಕ್ರಮಗಳೊಂದಿಗೆ ನಡೆಯಲಿದೆ. ಮಾ. 24ರಂದು ಭದ್ರಕಾಳಿ ಅಮ್ಮನವರ ಗುಡಿಯಲ್ಲಿ ಪೂಜೆ ನೆರವೇರಲಿದೆ.
ನಿಡ್ಪಳ್ಳಿ ಕರ್ನಪ್ಪಾಡಿ ಶ್ರೀ ಬ್ರಹ್ಮಬೈದರ್ಕಳ ಗರಡಿ ಸೇವಾ ಸಮಿತಿ ವತಿಯಿಂದ ಶ್ರೀ ಬ್ರಹ್ಮಬೈದರ್ಕಳ ಗರಡಿಯ ವಾರ್ಷಿಕ ನೇಮೋತ್ಸವ ಮತ್ತು ಸಾರ್ವಜನಿಕ ಶ್ರೀ ಸತ್ಯನಾರಾಯಣ ಪೂಜೆ ಮಾ.12 ಮತ್ತು 13ರಂದು ನಡೆಯಲಿದೆ.
ಅರಿಯಡ್ಕ ಗ್ರಾಮದ ಪಾಪೆಮಜಲು ಬೇಂಗತ್ತಡ್ಕ ಶ್ರೀ ಬ್ರಹ್ಮಬೈದರ್ಕಳ ಗರಡಿಯ ವಾರ್ಷಿಕ ನೇಮೋತ್ಸವ ಮಾ.22ರಂದು ನಡೆಯಲಿದ್ದು, ಅ ಪ್ರಯುಕ್ತ ಆಮಂತ್ರಣ ಪತ್ರಿಕೆ ಬಿಡುಗಡೆ ಕಾರ್ಯಕ್ರಮ ಮಾ 10ರಂದು ಗರಡಿ ವಠಾರದಲ್ಲಿ ನಡೆಯಿತು.
ಅಲಂಕಾರು ಶರವೂರು ಶ್ರೀ ದುರ್ಗಾಪರಮೇಶ್ವರಿ ದೇವಸ್ಥಾನದಲ್ಲಿ ಶ್ರೀ ದುರ್ಗಾಂಬ ಕಲಾಸಂಗಮ ಶರವೂರು ಇದರ ವತಿಯಿಂದ ಇಷ್ಟಾರ್ಥ ಸಿದ್ಧಿಗಾಗಿ ಯಕ್ಷಗಾನ ತಾಳಮದ್ದಳೆ
ಆರ್ಯಾಪು ಗ್ರಾಮದ ದಂಬೆತ್ತಿಮಾರ್'ದ ಮಾಯಿಕಾರೆ ಅಜ್ಜೆ ಶ್ರೀ ಕೊರಗತನಿಯ ಕ್ಷೇತ್ರದ ವಾರ್ಷಿಕ ನೇಮೋತ್ಸವದ ಅಂಗವಾಗಿ ಸೋಮವಾರ ರಾತ್ರಿ ಸಭಾ ಕಾರ್ಯಕ್ರಮ ಜರಗಿತು.
ಆರ್ಯಾಪು ಗ್ರಾಮದ ಸಂಪ್ಯ ದಂಬೆತ್ತಿಮಾರ್'ದ ಮಾಯ್ಕಾರೆ ಅಜ್ಜೆ ಕೊರಗ ತನಿಯ ಕ್ಷೇತ್ರಕ್ಕೆ ಭಾನುವಾರ ಸಂಜೆ ಬೆಳ್ಳಿಯ ಗೋಂಪರ್, ಕಲ್ಲುರ್ಟಿ ದೈವದ ಪ್ರತಿಷ್ಠಾ ಮೂರ್ತಿ ಹಾಗೂ ಗುಳಿಗ ದೈವಕ್ಕೆ ತ್ರಿಶೂಲವನ್ನು ಮೆರವಣಿಗೆಯಲ್ಲಿ ತರಲಾಯಿತು.
ಪುಣ್ಯಕ್ಷೇತ್ರಗಳ ನದಿ ತೀರದಲ್ಲಿ ಸೋಪು, ಶಾಂಪು ಮಾರಾಟ ನಿಷೇಧ ಮಾಡಿ ಸರ್ಕಾರ ಮಹತ್ವದ ಆದೇಶ ಹೊರಡಿಸಿದೆ.
ಕುರಿಯ ಅಮ್ಮುಂಜ ಪಾಲಿಂಜೆ ಸಾರ್ವಜನಿಕ ಶ್ರೀ ಶನೈಶ್ಚರ ಪೂಜಾ ಸಮಿತಿ ನೇತೃತ್ವದಲ್ಲಿ ಮಾ. 8ರ ಶನಿವಾರ ಸಂಜೆ ಪಾಲಿಂಜೆ ಶ್ರೀ ಮಹಾವಿಷ್ಣುಮೂರ್ತಿ ದೇವಸ್ಥಾನದ ವಠಾರದಲ್ಲಿ 9ನೇ ವರ್ಷದ ಸಾರ್ವಜನಿಕ ಶ್ರೀ ಶನೈಶ್ಚರ ಪೂಜೆ, ದುರ್ಗಾ ಪೂಜೆ, ಕಾರ್ತಿಕ ಪೂಜೆ, ಭಜನೆ ನಡೆಯಿತು.
Welcome, Login to your account.
Welcome, Create your new account
A password will be e-mailed to you.