ಧಾರ್ಮಿಕ

ಜುಲೈ 29: ಕುದ್ರೋಳಿಯಲ್ಲಿ ಗುರು ಪೂರ್ಣಿಮೆ ಅಂಗವಾಗಿ ಲಕ್ಷ ತುಳಸಿ ಅರ್ಚನೆ

ಪುತ್ತೂರು: ಮಂಗಳೂರು ಕುದ್ರೋಳಿ ಶ್ರೀ ಗೋಕರ್ಣನಾಥ ಕ್ಷೇತ್ರದಲ್ಲಿ ಗುರು ಪೂರ್ಣಿಮೆ ಅಂಗವಾಗಿ ಲಕ್ಷ ತುಳಸಿ ಅರ್ಚನೆ ಜುಲೈ 29ರಂದು ನಡೆಯಲಿದೆ. ಲೋಕಕಲ್ಯಾಣಾರ್ಥವಾಗಿ ಗುರು ಪೂರ್ಣಿಮೆಯಂದು ವಿಶೇಷ ಧಾರ್ಮಿಕ ಕಾರ್ಯಕ್ರಮಗಳನ್ನು ಹಮ್ಮಿಕೊಂಡಿದ್ದು, ಬೆಳಿಗ್ಗೆ 9 ಗಂಟೆಗೆ ಗುರು ಪ್ರಾರ್ಥನೆ ನೆರವೇರಲಿದೆ.…

ಪೋಳ್ಯ ಮಠದ ಬ್ರಹ್ಮಕಲಶ: ಪುತ್ತೂರು ಶ್ರೀ ಮಹಾಲಿಂಗೇಶ್ವರ ಸನ್ನಿಧಿಯಲ್ಲಿ ಏಕಾದಶ ರುದ್ರ ಪಾರಾಯಣ, ಪ್ರಾರ್ಥನೆ

ಪುತ್ತೂರು: ಪೋಳ್ಯ ಶ್ರೀ ಲಕ್ಷ್ಮೀವೆಂಕಟರಮಣ ಮಠದ ಜೀರ್ಣೋದ್ಧಾರ ಹಾಗೂ ಬ್ರಹ್ಮಕಲಶೋತ್ಸವ ಹಿನ್ನೆಲೆಯಲ್ಲಿ ಪುತ್ತೂರು ಶ್ರೀ ಮಹಾಲಿಂಗೇಶ್ವರ ದೇವಸ್ಥಾನದಲ್ಲಿ ಏಕಾದಶ ರುದ್ರ ಪಾರಾಯಣ ಸೇವೆ ನಡೆದು, ದೇವರಿಗೆ ಪ್ರಾರ್ಥನೆ ಸಲ್ಲಿಸಲಾಯಿತು. 2027ರ ಫೆ. 8ರಿಂದ ಪೋಳ್ಯ ಶ್ರೀ ಲಕ್ಷ್ಮೀವೆಂಕಟರಮಣ ಮಠದ ಜೀರ್ಣೋದ್ಧಾರ…

ತೆಂಕಿಲದಲ್ಲಿ ಧರ್ಮಾಭ್ಯುದಯ – ಧರ್ಮ ಶಿಕ್ಷಣ ಸಮಿತಿಯ ಸಾಮಾನ್ಯ ಸಭೆ | ಶೀಘ್ರ ಓರ್ವ ಧರ್ಮ ಶಿಕ್ಷಣ ಪ್ರಸಾರಕರ…

ಪುತ್ತೂರು: ಕಳೆದ ಒಂದು ವರ್ಷಗಳಿಂದ ಪುತ್ತೂರು ಭಾಗದ ಹಲವು ಕಡೆಗಳಲ್ಲಿ ನಿರಂತರವಾಗಿ ಧರ್ಮ ಶಿಕ್ಷಣ ಜಾರಿಯಲ್ಲಿದೆ. ಅಸಂಖ್ಯ ಮಕ್ಕಳು ಇದರ ಪ್ರಯೋಜನಗಳನ್ನು ಪಡೆದುಕೊಳ್ಳುವಂತಾಗಿದೆ. ಆದರೆ ಇದು ಕೇವಲ ಪುತ್ತೂರಿಗೆ ಸೀಮಿತವಾಗಬಾರದು. ಇನ್ನಷ್ಟು ವ್ಯಾಪಕವಾಗಿ ಬೆಳವಣಿಗೆಯನ್ನು ಕಾಣುವಂತಾಗಬೇಕು. ಧರ್ಮ…

ಪೋಳ್ಯ ಮಠದ ಬ್ರಹ್ಮಕಲಶ: ಬಲ್ನಾಡು ಶ್ರೀ ಭಟ್ಟಿವಿನಾಯಕ ದೇವರಿಗೆ ಮೊದಲ ಪ್ರಾರ್ಥನೆ

ಪುತ್ತೂರು: ಪೋಳ್ಯ ಶ್ರೀ ಲಕ್ಷ್ಮೀವೆಂಕಟರಮಣ ಮಠದ ಬ್ರಹ್ಮಕಲಶೋತ್ಸವ ಹಿನ್ನೆಲೆಯಲ್ಲಿ ಬುಧವಾರ ಬಲ್ನಾಡು ಶ್ರೀ ಭಟ್ಟಿವಿನಾಯಕ ದೇವಸ್ಥಾನದಲ್ಲಿ ಪ್ರಾರ್ಥನೆ ಸಲ್ಲಿಸಲಾಯಿತು. ತಾಲೂಕಿನ ಪುರಾತನ ಹಾಗೂ ಕಾರಣಿಕ ಕ್ಷೇತ್ರವಾಗಿ ಗುರುತಿಸಿಕೊಂಡಿರುವ ಬಲ್ನಾಡು ಶ್ರೀ ಭಟ್ಟಿವಿನಾಯಕ ದೇವರಿಗೆ ಮೊದಲಾಗಿ ಪ್ರಾರ್ಥನೆ…

ಪುತ್ತೂರು ಜಾತ್ರೆ: ಸಮಿತಿಯಿಂದ ದೇವಾಲಯಕ್ಕೆ ಹಣ ವಂಚನೆ!! | ವ್ಯವಸ್ಥೆ ಸರಿಪಡಿಸಲು ಶಾಸಕರಿಗೆ ಶ್ರೀ…

ಪುತ್ತೂರು: ಪುತ್ತೂರು ಶ್ರೀ ಮಹಾಲಿಂಗೇಶ್ವರ ದೇವಸ್ಥಾನದ ಕೆಲ ಲೋಪ ದೋಷಗಳ ಬಗ್ಗೆ ವ್ಯವಸ್ಥಾಪನಾ ಸಮಿತಿ ಗಮನಕ್ಕೆ ತಂದಿದ್ದು, ಯಾವುದೇ ಪ್ರಯೋಜನವಾಗಿಲ್ಲ. ಈ ಹಿನ್ನೆಲೆಯಲ್ಲಿ ಶಾಸಕ ಅಶೋಕ್ ಕುಮಾರ್ ರೈ ಅವರಿಗೆ ಶ್ರೀ ಮಹಾಲಿಂಗೇಶ್ವರ ದೇವಸ್ಥಾನ ಸಂರಕ್ಷಣಾ ಸಮಿತಿ ಮನವಿ ನೀಡಿ, ವ್ಯವಸ್ಥೆ ಸರಿಪಡಿಸುವಂತೆ…

ಕುಕ್ಕೆ ಸುಬ್ರಹ್ಮಣ್ಯ ಕ್ಷೇತ್ರವನ್ನು ತಿರುಪತಿ ಮಾದರಿ ಅಭಿವೃದ್ಧಿಪಡಿಸಿ: ಧಾರ್ಮಿಕ ದತ್ತಿ ಇಲಾಖೆ…

ಸುಬ್ರಹ್ಮಣ್ಯ: ಕುಕ್ಕೆ ಸುಬ್ರಹ್ಮಣ್ಯ ಕ್ಷೇತ್ರವನ್ನು ತಿರುಪತಿ ಕ್ಷೇತ್ರದ ಮಾದರಿಯಲ್ಲಿ ಅಭಿವೃದ್ಧಿ ಪಡಿಸುವಂತೆ ವಿಶ್ರಾಂತ ಪತ್ರಕರ್ತ, ಆರ್ಯಾಪು ಗ್ರಾಮ ಪಂಚಾಯತ್ ಮಾಜಿ ಸದಸ್ಯ, ಕುಕ್ಕೆ ಸುಬ್ರಹ್ಮಣ್ಯದಲ್ಲಿ ಸೇವೆ ಸಲ್ಲಿಸುತ್ತಿರುವ ಸುಧಾಕರ ರಾವ್ ಆರ್ಯಾಪು ಅವರು ಧಾರ್ಮಿಕ ದತ್ತಿ ಇಲಾಖೆಯ ಆಯುಕ್ತರಿಗೆ…

ಪಡುಕುತ್ಯಾರು ಶ್ರೀ ಕಾಳಹಸ್ತೇಂದ್ರ ಸರಸ್ವತಿ ಮಹಾಸ್ವಾಮೀಜಿ ಅವರ ಚಾತುರ್ಮಾಸ್ಯದ ಆಮಂತ್ರಣ ಬಿಡುಗಡೆ,…

ಪುತ್ತೂರು: ಗುರುಸೇವಾ ಪರಿಷತ್ ಪುತ್ತೂರು ಮಂಡಲದ ತಿಂಗಳ ಸಭೆ ಹಾಗೂ ಪಡುಕುತ್ಯಾರು ಆನೆಗುಂದಿ ಮಹಾಸಂಸ್ಥಾನದ ಜಗದ್ಗುರು ಶ್ರೀ ಕಾಳಹಸ್ತೇಂದ್ರ ಸರಸ್ವತಿ ಮಹಾಸ್ವಾಮೀಜಿ ಅವರ ಚಾತುರ್ಮಾಸ್ಯ ವ್ರತದ ಆಮಂತ್ರಣ ಬಿಡುಗಡೆ ಸಮಾರಂಭ ಗುರುವಾರ ಬೊಳುವಾರು ವಿಶ್ವಕರ್ಮ ಸಭಾಭವನದಲ್ಲಿ ಜರಗಿತು. ಪಡುಕುತ್ಯಾರು ಆನೆಗುಂದಿ…

ಅಧಿಕಮಾಸದ ವಿಶಿಷ್ಟ ಕಾರ್ಯಕ್ರಮ ಯಕ್ಷ ಪುರುಷೋತ್ತಮ ಸಂಪನ್ನ

ಪುತ್ತೂರು: ಶ್ರೀ ಆಂಜನೇಯ ಯಕ್ಷಗಾನ ಕಲಾ ಸಂಘ ಬೊಳುವಾರು ಪುತ್ತೂರು ಮತ್ತು ಶ್ರವಣರಂಗ ಪ್ರತಿಷ್ಠಾನ ಸವಣೂರು ಇದರ  ಆಶ್ರಯದಲ್ಲಿ ಹಮ್ಮಿಕೊಂಡ ಅಧಿಕಮಾಸದ ವಿಶಿಷ್ಟ ಕಾರ್ಯಕ್ರಮ ಯಕ್ಷ ಪುರುಷೋತ್ತಮ ತಾಳಮದ್ದಳೆ ಸರಣಿಯ ಏಳನೇ  ಹಾಗೂ ಕೊನೆಯ ಕೂಟ ಬಾರ್ಯ  ಶ್ರೀ ಮಹಾವಿಷ್ಣುಮೂರ್ತಿ ದೇವಸ್ಥಾನದ ವಠಾರದಲ್ಲಿ…

ಉಪ್ಪಿನಂಗಡಿ ದೇವಸ್ಥಾನದ ತಾಂಬೂಲ ಪ್ರಶ್ನಾ ಚಿಂತನೆ ಮುಂದೂಡಿಕೆ

ಪುತ್ತೂರು: ಉಪ್ಪಿನಂಗಡಿ ಶ್ರೀ ಸಹಸ್ರಲಿಂಗೇಶ್ವರ ದೇವಸ್ಥಾನದ ಅಭಿವೃದ್ಧಿ ಕುರಿತ ಸಾರ್ವಜನಿಕ ತಾಂಬೂಲ ಪ್ರಶ್ನಾ ಚಿಂತನೆಯನ್ನು ಅನಿವಾರ್ಯ ಕಾರಣಗಳಿಂದ ಮುಂದೂಡಲಾಗಿದೆ. ಜೂನ್ 20ರಂದು ತಾಂಬೂಲ ಪ್ರಶ್ನೆ – ಚಿಂತನೆ ಕಾರ್ಯಕ್ರಮವನ್ನು ಹಮ್ಮಿಕೊಳ್ಳಲಾಗಿತ್ತು. ಮುಂದಿನ ದಿನಾಂಕ ಹಾಗೂ ಕಾರ್ಯಕ್ರಮದ ಕುರಿತು…

ಅಲ್ಲಿಪಾದೆಯ ಸಂತ ಆಂಥೋನಿ ಚರ್ಚ್‌ನಲ್ಲಿ ವೈಭವವಾಗಿ ನಡೆದ ಸಂತ ಅಂಥೋನಿಯವರ ಹಬ್ಬ

ಬಂಟ್ವಾಳ: ಅಲ್ಲಿಪಾದೆ ಸಂತ ಅಂಥೋನಿ ಚರ್ಚಿನ ಪೋಷಕ ಸಂತ ಅಂಥೋನಿಯವರ ಹಬ್ಬವನ್ನು ಜೂನ್ 13ರಂದು ಬೆಳಿಗ್ಗೆ ಚರ್ಚ್‌ನಲ್ಲಿ ಶ್ರದ್ಧಾಭಕ್ತಿ, ನಂಬಿಕೆ ಮತ್ತು ಉತ್ಸಾಹದಿಂದ ಆಚರಿಸಲಾಯಿತು. ಬೆಂದೂರಿನ ಸೇಂಟ್ ಸೆಬಾಸ್ಟಿಯನ್ ಚರ್ಚ್‌ನ ಪ್ಯಾರಿಷ್ ಪಾದರ್ ರೆವರೆಂಡ್ ವಾಲ್ಟರ್ ಡಿ'ಸೋಜಾ ಅವರು ಪವಿತ್ರ…