ಹತ್ತು ಹಲವು ವಿಶೇಷತೆಗಳ ಮೂಲಕ ಹತ್ತೂರಿನಲ್ಲಿ ತನ್ನ ಕಾರಣಿಕತೆಯನ್ನು ಮೆರೆಯುತ್ತಿರುವ ಪುತ್ತೂರಿನ ಪರ್ಪುಂಜ ರಾಮಜಾಲುವಿನಲ್ಲಿ ನೆಲೆಯಾಗಿರುವ ಶ್ರೀ ಬ್ರಹ್ಮಬೈದರ್ಕಳ ಗರಡಿಯ ಶ್ರೀ ಬೈದೇರುಗಳ ವಿಜೃಂಭಣೆಯ ಜಾತ್ರೋತ್ಸವವು ಜ.18 ರಂದು ಜಗರಲಿದೆ.
ಕಡಬ ತಾಲ್ಲೂಕಿನ ನೂಜಿಬಾಳ್ತಿಲ ಗ್ರಾಮದ ಒರುoಬಾಲು ಶ್ರೀ ಉಮಾಮಹೇಶ್ವರ ದೇವಸ್ಥಾನದಲ್ಲಿ ಪ್ರತಿಷ್ಟಾ ವಾರ್ಷಿಕೋತ್ಸವ ಸಂಭ್ರಮ ಜ. 10ರಂದು ನಡೆಯಲಿದೆ.
ಏಕಾದಶಿ ಹಿನ್ನೆಲೆಯಲ್ಲಿ ಭಕ್ತರು ಹೆಚ್ಚಿರುವ ಕಾರಣ ತಿರುಪತಿಯಲ್ಲಿ ಭಾರೀಪ್ರಮಾಣದ ಕಾಲ್ತುಳಿತ ಸಂಭವಿಸಿದ್ದು, ಕನಿಷ್ಠ 6 ಮಂದಿ ಸಾವು ಕಂಡಿದ್ದಾರೆ ಎನ್ನಲಾಗಿದೆ.
ಆರ್ಯಾಪು ಗ್ರಾಮದ ಕಾರ್ಪಾಡಿ ಶ್ರೀ ಸುಬ್ರಹ್ಮಣ್ಯ ದೇವಸ್ಥಾನದಲ್ಲಿ ವರ್ಷಾವಧಿ ಕಿರುಷಷ್ಠಿ ಜಾತ್ರೆ ವೈಭವದಿಂದ ನಡೆಯಿತು.
ಆರ್ಯಾಪು ಗ್ರಾಮದ ಕಾರ್ಪಾಡಿ ಶ್ರೀ ಸುಬ್ರಹ್ಮಣ್ಯ ದೇವಸ್ಥಾನದಲ್ಲಿ ಶನಿವಾರ ಸಂಜೆ ದೊಡ್ಡ ರಂಗಪೂಜೆಯೊಂದಿಗೆ ಕಳೆದ 48 ದಿನಗಳ ಕಾಲ ನಡೆದ ಒಂದು ಮಂಡಲ ರಂಗಪೂಜೆ ಸಮಾಪ್ತಿಗೊಂಡಿತು.
ಸಹಾಯ ಟ್ರಸ್ಟಿನ ಕಚೇರಿ ಮೇಲಂತಸ್ತಿನಲ್ಲಿ ದಶಮಾನೋತ್ಸವದ ಅಂಗವಾಗಿ ನಿರ್ಮಾಣಗೊಂಡ ನೂತನ ಸಭಾಭವನವನ್ನು ಶ್ರೀ ಆದಿಚುಂಚನಗಿರಿ ಮಹಾಸಂಸ್ಥಾನದ ಪೀಠಾಧ್ಯಕ್ಷ ಡಾ. ಶ್ರೀ ನಿರ್ಮಲಾನಂದನಾಥ ಮಹಾಸ್ವಾಮೀಜಿ ಉದ್ಘಾಟಿಸಿದರು.
ಆನೆಗುಂದಿ ಸರಸ್ವತಿ ಪೀಠ ಪಡುಕುತ್ಯಾರು ಅಸ್ಸೆಟ್ ಅಧೀನಕ್ಕೆ ಒಳಪಟ್ಟ ಕುತ್ಯಾರು ಸೂರ್ಯ ಚೈತನ್ಯ ಪ್ರೌಢಶಾಲೆಯಲ್ಲಿ ನೂತನ ಕಂಪ್ಯೂಟರ್ ವಿಭಾಗ, ಎಲ್ ಕೆ ಜಿ ಹಾಗೂ ಯು ಕೆ ಜಿ ಕೊಠಡಿಗಳ ಉದ್ಘಾಟನೆಯನ್ನು ಪಡುಕುತ್ಯಾರು ಸರಸ್ವತಿ ಪೀಠದ ಶ್ರೀ ಕಾಳಹಸ್ತೇಂದ್ರ ಸರಸ್ವತಿ ಸ್ವಾಮೀಜಿ ಅವರು ದೀಪ ಬೆಳಗಿಸಿ ಉದ್ಘಾಟಿಸಿ…
ಕುಕ್ಕೆ ಶ್ರೀ ಸುಬ್ರಹ್ಮಣ್ಯ ದೇವಸ್ಥಾನದಲ್ಲಿ ಮೆಟ್ಟಿಲು ಹತ್ತಲು-ಇಳಿಯಲು ಹಿರಿಯ ನಾಗರಿಕರು ಮತ್ತು ಅಂಗವಿಕಲರಿಗಾಗಿ ಆಸನ ಸೌಲಭ್ಯವಿರುವ ಸ್ವಯಂಚಾಲಿತ ಕ್ಯಾಂಪ್ ಅಳವಡಿಸಲಾಗುತ್ತಿದೆ
ಕರ್ನಾಟಕ ರಾಜ್ಯ ಜೈನ್ ಅಸೋಸಿಯೇಷನ್ ರಾಜ್ಯ ಮಟ್ಟದ 2024-29ರ ಸಾಲಿನ ರಾಜ್ಯಮಟ್ಟದ ಚುನಾವಣೆ ನಡೆದಿದ್ದು, ಇದೇ ಭಾನುವಾರ ಬೆಂಗಳೂರಿನ ಕೆಆರ್ ರಸ್ತೆಯ ಜೈನ್ ಭವನದಲ್ಲಿ ಸೋಮವಾರ ಹಾಗೂ ಮಂಗಳವಾರ ಮತ ಎಣಿಕೆ ಕಾರ್ಯಕ್ರಮ ನಡೆಯಿತು.
ಕೇರಳದಲ್ಲಿ ದೇವಸ್ಥಾನ ಪ್ರವೇಶಿಸುವಾಗ ಪುರುಷರು ಮೇಲಂಗಿ ತೆಗೆಯುವುದನ್ನು ಕಡ್ಡಾಯಗೊಳಿಸುವ ಪದ್ಧತಿಯನ್ನು ರದ್ದುಗೊಳಿಸಲು ಕೇರಳ ದೇವಸ್ವಂ ಮಂಡಳಿ ಚಿಂತನೆ ನಡೆಸಿದೆ ಎಂದು ಮುಖ್ಯಮಂತ್ರಿ ಪಿಣರಾಯಿ ವಿಜಯನ್ (Pinarayi Vijayan) ಹೇಳಿದ್ದಾರೆ.
Welcome, Login to your account.
Welcome, Create your new account
A password will be e-mailed to you.