ಧಾರ್ಮಿಕ

ಪೆರುವಾಜೆ: ವಾರ್ಷಿಕ ಜಾತ್ರೆ ಹಾಗೂ ಬ್ರಹ್ಮರಥೋತ್ಸವದ ಲೆಕ್ಕಪತ್ರ ಮಂಡನೆ

ಪೆರುವಾಜೆ: ಇತಿಹಾಸ ಪ್ರಸಿದ್ಧ ಮಾಗಣೆ ಕ್ಷೇತ್ರ ಶ್ರೀ ಜಲದುರ್ಗಾದೇವಿ ದೇವಾಲಯದ 2024 ನೇ ಸಾಲಿನ ವಾರ್ಷಿಕ ಜಾತ್ರೆ ಹಾಗೂ ಬ್ರಹ್ಮರಥೋತ್ಸವದ ಲೆಕ್ಕಪತ್ರ ಮಂಡನೆಯು ಮಾ.10 ರಂದು ಪೆರುವಾಜೆ ದೇವಾಲಯದ ವಠಾರದಲ್ಲಿ ನಡೆಯಿತು. ಶ್ರೀ ಜಲದುರ್ಗಾದೇವಿ ದೇವಾಲಯದ ವ್ಯವಸ್ಥಾಪನ ಸಮಿತಿ ಮಾಜಿ‌ ಅಧ್ಯಕ್ಷ ಪದ್ಮನಾಭ…

ಧಾರ್ಮಿಕ ದತ್ತಿ ಇಲಾಖೆಯಿಂದ ಅನುದಾನದ ಕೊರತೆ; ಸಂಸದ | ಕಾರ್ಪಾಡಿ ಶ್ರೀ ಸುಬ್ರಹ್ಮಣ್ಯ ದೇವಳಕ್ಕೆ ಭೇಟಿ…

ಪುತ್ತೂರು: ಆರ್ಯಾಪು ಗ್ರಾಮದ ಕಾರ್ಪಾಡಿ ಶ್ರೀ ಸುಬ್ರಹ್ಮಣ್ಯ ದೇವಸ್ಥಾನಕ್ಕೆ ಸಂಸದ ನಳಿನ್ ಕುಮಾರ್ ಕಟೀಲ್ ಹಾಗೂ ಮಾಜಿ ಶಾಸಕ ಸಂಜೀವ ಮಠಂದೂರು ಭಾನುವಾರ ಭೇಟಿ ನೀಡಿದರು. ಸಂಸದ ಹಾಗೂ ಮಾಜಿ ಶಾಸಕರಿಗೆ ದೇವರ ಪ್ರಸಾದ ನೀಡಿ, ಶಾಲು ಹೊದಿಸಿ ಸನ್ಮಾನಿಸಲಾಯಿತು. ಇದೇ ಸಂದರ್ಭ ಮಾತನಾಡಿದ ಸಂಸದ ನಳಿನ್ ಕುಮಾರ್…

ಮಾರುಕಟ್ಟೆಗೂ ಆವರಿಸಲಿದೆ ‘ಮೌಢ್ಯ’!!!

ಪುತ್ತೂರು: ಮದುವೆ ಮೊದಲಾದ ಶುಭ ಸಮಾರಂಭಗಳು ಮಾರುಕಟ್ಟೆಗೆ ಜೀವಂತಿಕೆ ನೀಡುತ್ತವೆ ಎನ್ನುವುದರಲ್ಲಿ ಎರಡು ಮಾತಿಲ್ಲ. ಕೆಲವು ತಿಂಗಳುಗಳ ಕಾಲ ಇಂತಹ ಶುಭ ಸಮಾರಂಭಗಳೇ ಇಲ್ಲವಾದರೆ ಮಾರುಕಟ್ಟೆ ಸ್ಥಿತಿ ಹೇಗಾಗಬಹುದು. ಇಂತಹದ್ದೊಂದು ಪರಿಸ್ಥಿತಿ ಇದೀಗ ಎದುರಾಗುತ್ತಿದೆ. ಮಾರುಕಟ್ಟೆಯನ್ನು ಇಬ್ಬಂದಿ ಸ್ಥಿತಿಗೆ…

ಶ್ರೀ ಕ್ಷೇತ್ರ ಧರ್ಮಸ್ಥಳದಿಂದ ಪುತ್ತೂರು ಶ್ರೀ ಮಹಾಲಿಂಗೇಶ್ವರ ದೇವಸ್ಥಾನದ ಅನ್ನಛತ್ರದ ಅಭಿವೃದ್ಧಿಗೆ 10…

ಪುತ್ತೂರು: ಶ್ರೀ ಮಹಾಲಿಂಗೇಶ್ವರ ದೇವಸ್ಥಾನದ ಅನ್ನಚತ್ರದ ಅಭಿವೃದ್ಧಿ ಕಾರ್ಯಗಳಿಗೆ ಶ್ರೀ ಧರ್ಮಸ್ಥಳದ ಧರ್ಮಾಧಿಕಾರಿ ಡಾ.ವೀರೇಂದ್ರ ಹೆಗ್ಗಡೆಯವರು ಶ್ರೀ ಕ್ಷೇತ್ರದಿಂದ ಮಂಜೂರು ಮಾಡಿದ 10 ಲಕ್ಷ ರೂ. ಡಿಡಿ ಯನ್ನು ದೇವಸ್ಥಾನಕ್ಕೆ ಶುಕ್ರವಾರ ಹಸ್ತಾಂತರಿಸಲಾಯಿತು. ಪುತ್ತೂರು ಶಾಸಕ ಅಶೋಕ್ ಕುಮಾರ್ ರೈ…