ಧಾರ್ಮಿಕ

ಸುಬ್ರಹ್ಮಣ್ಯದಲ್ಲಿ ಹೊಸ ಸಂಚಾರ ನಿಯಮ! ಉಲ್ಲಂಘಿಸಿದರೆ ಕಾದಿದೆ ದಂಡ!!

ಸುಬ್ರಹ್ಮಣ್ಯ : ಪಾರ್ಕಿಂಗ್ ಸಮಸ್ಯೆ ನಿಯಂತ್ರಿಸಲು ಹಾಗೂ ಸುಗಮ ಸಂಚಾರಕ್ಕೆ ಅನುವು ಮಾಡಿಕೊಡಲು ದ. ಕ ಜಿಲ್ಲಾಧಿಕಾರಿಗಳ ಆದೇಶದಂತೆ ರಸ್ತೆ ಸಂಚಾರದಲ್ಲಿ ಹೊಸ ನಿಯಮ ಜಾರಿಗೊಳಿಸಲಾಗಿದೆ.

ಆ. 31ರಂದು 14ನೇ ವರ್ಷದ ಪುತ್ತೂರು ಮೊಸರು ಕುಡಿಕೆ ಉತ್ಸವ, ಶೋಭಾಯಾತ್ರೆ |ಆ. 24ರಿಂದ ಮುಕ್ತ ಕಬಡ್ಡಿ…

ಪುತ್ತೂರು: ವಿಶ್ವ ಹಿಂದೂ ಪರಿಷದ್, ಪುತ್ತೂರು ಮೊಸರು ಕುಡಿಕೆ ಉತ್ಸವ ಸಮಿತಿ ವತಿಯಿಂದ ವಿಶ್ವ ಹಿಂದೂ ಪರಿಷದ್ ನ ಸ್ಥಾಪನಾ ದಿನಾಚರಣೆ ಅಂಗವಾಗಿ 14ನೇ ವರ್ಷದ ಪುತ್ತೂರು ಮೊಸರು ಕುಡಿಕೆ ಉತ್ಸವ ಮತ್ತು ಶೋಭಾಯಾತ್ರೆ ಆ. 31ರಂದು ಪುತ್ತೂರು ಶ್ರೀ ಮಹಾಲಿಂಗೇಶ್ವರ ದೇವಸ್ಥಾನದ ವಠಾರದಲ್ಲಿ ನಡೆಯಲಿದೆ ಎಂದು ಉತ್ಸವ…

ಮುಕ್ಕೂರು: 15ನೇ ವರ್ಷದ ಗಣೇಶೋತ್ಸವ, ಮೂರೈದು- ಹದಿನೈದರ ಹುತ್ತರಿ | ಆಮಂತ್ರಣ ಪತ್ರಿಕೆ ಬಿಡುಗಡೆಗೊಳಿಸಿದ…

ಮುಕ್ಕೂರು: ಮುಕ್ಕೂರು-ಕುಂಡಡ್ಕ ಶ್ರೀ ಸಾರ್ವಜನಿಕ ಗಣೇಶೋತ್ಸವ ಸಮಿತಿ ಆಶ್ರಯದಲ್ಲಿ 15 ನೇ ವರ್ಷದ ಗಣೇಶೋತ್ಸವ ಪ್ರಯುಕ್ತ ಮೂರೈದು- ಹದಿನೈದರ ಹುತ್ತರಿ ಕಾರ್ಯಕ್ರಮ ಸೆ.7 ಮತ್ತು 8ರಂದು ಮುಕ್ಕೂರು ಶಾಲಾ ವಠಾರದಲ್ಲಿ ಜರುಗಲಿದ್ದು ಇದರ ಆಮಂತ್ರಣ ಪತ್ರಿಕೆಯನ್ನು ದ.ಕ. ಲೋಕಸಭಾ ಕ್ಷೇತ್ರದ ಮಾಜಿ ಸದಸ್ಯ ನಳಿನ್…

ಉಪ್ಪಿನಂಗಡಿಯಲ್ಲಿ ಮಹಾಭಾರತ ಸರಣಿ ತಾಳಮದ್ದಳೆ ರಾಯಭಾರ, ರಣವೀಳ್ಯ ಮತ್ತು ಸನ್ಮಾನ

ಶ್ರೀ ಕಾಳಿಕಾಂಬ ಯಕ್ಷಗಾನ ಕಲಾ ಸೇವಾ ಸಂಘ ಉಪ್ಪಿನಂಗಡಿ 50ನೇ ವರ್ಷದ ನಿಮಿತ್ತ ನಡೆಸಲಾಗುತ್ತಿರುವ ಶ್ರೀ ಮಹಾಭಾರತ ಸರಣಿಯಲ್ಲಿ 43ನೇ ಕಾರ್ಯಕ್ರಮವಾಗಿ ಸಂಜಯ ರಾಯಭಾರ ಮತ್ತು ರಣವೀಳ್ಯ ತಾಳಮದ್ದಳೆಯು ಉಪ್ಪಿನಂಗಡಿ ಶ್ರೀ ಸಹಸ್ರಲಿಂಗೇಶ್ವರ ದೇವಸ್ಥಾನದಲ್ಲಿ ಜರಗಿತು.

ಬೊಳುವಾರು ವಿಶ್ವಕರ್ಮ ಸಭಾಭವನದಲ್ಲಿ ವರಮಹಾಲಕ್ಷ್ಮೀ ಪೂಜೆ | ಯಕ್ಷಗಾನ ತರಬೇತಿ ಶಿಬಿರ ಉದ್ಘಾಟನೆ: ಕುಲದೇವಿ…

ಪುತ್ತೂರು: ಬೊಳುವಾರು ವಿಶ್ವಕರ್ಮ ಮಹಿಳಾ ಮಂಡಳಿ ವತಿಯಿಂದ ಬೊಳುವಾರು ವಿಶ್ವಕರ್ಮ ಸಭಾಭವನದಲ್ಲಿ ಶುಕ್ರವಾರ ಶ್ರೀ ವರಮಹಾಲಕ್ಷ್ಮೀ ಪೂಜೆ ಜರಗಿತು.

ಬಂಟ್ವಾಳದಲ್ಲಿ ಸಮರ ಸೌಗಂಧಿಕೆ ತಾಳಮದ್ದಳೆ

ಶ್ರೀ ಕಾಳಿಕಾಂಬ ಯಕ್ಷಗಾನ ಕಲಾ ಸೇವಾ ಸಂಘದ 50ನೇ ವರ್ಷದ ನಿಮಿತ್ತ ನಡೆಸಲಾಗುತ್ತಿರುವ ಮಹಾಭಾರತ ಸರಣಿಯಲ್ಲಿ 41ನೇ ಕಾರ್ಯಕ್ರಮವಾಗಿ ಬಂಟ್ವಾಳದ ಶ್ರೀ ತಿರುಮಲ ವೆಂಕಟರಮಣ ದೇವಸ್ಥಾನದಲ್ಲಿ ಸಮರಸೌಗಂಧಿಕೆ ತಾಳಮದ್ದಳೆ ಜರಗಿತು.

ಕಾರ್ಪಾಡಿ ಶ್ರೀ ಸುಬ್ರಹ್ಮಣ್ಯ ದೇವಸ್ಥಾನದಲ್ಲಿ ನಾಗರಪಂಚಮಿ | ಹತ್ತೂರ ಭಕ್ತರ ಕೈಬೀಸಿ ಕರೆವ ಆರ್ಯಾಪು…

ಪುತ್ತೂರು: ಪ್ರಸಿದ್ಧ ಕಾರಣಿಕ ಕ್ಷೇತ್ರ ಕಾರ್ಪಾಡಿ ಶ್ರೀ ಸುಬ್ರಹ್ಮಣ್ಯ ದೇವಸ್ಥಾನದಲ್ಲಿ ಶುಕ್ರವಾರ ನಾಗರಪಂಚಮಿ ಆಚರಣೆ ನಡೆಯಿತು.

ಶ್ರೀ ಮಹಾಭಾರತ ಸರಣಿಯಲ್ಲಿ ಚಿತ್ರಸೇನ ಕಾಳಗ ತಾಳಮದ್ದಳೆ

ಉಪ್ಪಿನಂಗಡಿ ಶ್ರೀ ಕಾಳಿಕಾಂಬ ಯಕ್ಷಗಾನ ಕಲಾ ಸೇವಾ ಸಂಘದ 50ನೇ ವರ್ಷದ ನಿಮಿತ್ತ ನಡೆಸಲಾಗುತ್ತಿರುವ ಮಹಾಭಾರತ ಸರಣಿಯ 40ನೇ ತಾಳಮದ್ದಳೆ ಚಿತ್ರಸೇನ ಕಾಳಗ ಸುರತ್ಕಲ್ ಕೃಷ್ಣಾಪುರದ ಪದುಮಶ್ರೀ ನಿವಾಸದಲ್ಲಿ ಜರಗಿತು.

ಶ್ರೀ ಮಹಾಲಿಂಗೇಶ್ವರ ದೇವಸ್ಥಾನದ ದೇವರಮಾರು ಗದ್ದೆಯಲ್ಲಿ ಗದ್ದೆ ಬೇಸಾಯಕ್ಕೆ ಚಾಲನೆ | ಬೇಸಾಯದಿಂದ ಪೂರ್ತಿ…

ಪುತ್ತೂರು: ಇತಿಹಾಸ ಪ್ರಸಿದ್ಧ ಪುತ್ತೂರು ಮಹತೋಭಾರ ಶ್ರೀ ಮಹಾಲಿಂಗೇಶ್ವರ ದೇವಸ್ಥಾನದ ಎದುರು ಗದ್ದೆಯಲ್ಲಿ ಸಾಂಪ್ರದಾಯಿಕ ಗದ್ದೆ ಬೇಸಾಯ ಉಲುಮೆಗೆ ಆ. 5ರಂದು ಚಾಲನೆ ನೀಡಲಾಯಿತು.