ಧಾರ್ಮಿಕ

ಸುಭದ್ರ ಟ್ರೇಡರ್ಸ್’ಗೆ ಭೇಟಿ ನೀಡಿ ಶುಭಹಾರೈಸಿದ ಶಾಸಕರು | ಪೂಜಾ ಸಾಮಗ್ರಿಗಳ ಮಾರಾಟ ಮಳಿಗೆ ಸುಭದ್ರ…

ಪುತ್ತೂರು: ಇತ್ತೀಚೆಗೆ ಉದ್ಘಾಟನೆಗೊಂಡ ಪೂಜಾ ಸಾಮಗ್ರಿಗಳ ಮಾರಾಟ ಮಳಿಗೆ ಸುಭದ್ರ ಟ್ರೇಡರ್ಸ್'ಗೆ ಶಾಸಕ ಅಶೋಕ್ ಕುಮಾರ್ ರೈ ಭೇಟಿ ನೀಡಿ, ಶುಭಹಾರೈಸಿದರು.

ಆ. 16ಕ್ಕೆ ಇತಿಹಾಸ ಪ್ರಸಿದ್ಧ ಮಹಾತೋಭಾರ ಶ್ರೀ ಮಹಾಲಿಂಗೇಶ್ವರ ದೇವಳದ ವಠಾರದಲ್ಲಿ 17ನೇ ವರ್ಷದ ಸಾಮೂಹಿಕ…

ಪುತ್ತೂರು: ಸಮರ್ಪಣಾ ಮಹಿಳಾ ಸೇವಾ ಸಂಸ್ಥೆ, ಶ್ರೀ ವರಮಹಾಲಕ್ಷ್ಮೀ ಪೂಜೆ ಸಮಿತಿ ವತಿಯಿಂದ ಹಾಗೂ ವಜ್ರಮಾತಾ ಮಹಿಳಾ ಭಜನಾ ಮಂಡಳಿಯ ಸಹಯೋಗದಲ್ಲಿ ಪುತ್ತೂರು ಮಹತೋಭಾರ ಶ್ರೀ ಮಹಾಲಿಂಗೇಶ್ವರ ದೇವಸ್ಥಾನದ ನಟರಾಜ ವೇದಿಕೆಯಲ್ಲಿ ಆ. 16ರಂದು ಸಾಮೂಹಿಕ ಶ್ರೀ ವರಮಹಾಲಕ್ಷ್ಮೀ ಪೂಜೆ ಜರುಗಲಿದೆ ಎಂದು ಸಮರ್ಪಣಾ ಮಹಿಳಾ…

ಕವಚದಾನ – ಕರ್ಣ ವಿವಾಹ ತಾಳಮದ್ದಳೆ

ಉಪ್ಪಿನಂಗಡಿ ಶ್ರೀ ಸಹಸ್ರಲಿಂಗೇಶ್ವರ ದೇವಸ್ಥಾನದಲ್ಲಿ ಉಪ್ಪಿನಂಗಡಿ ಶ್ರೀ ಕಾಳಿಕಾಂಬ ಯಕ್ಷಗಾನ ಕಲಾ ಸೇವಾ ಸಂಘದ 50ನೇ ವರ್ಷದ ನಿಮಿತ್ತ ನಡೆಸಲಾಗುತ್ತಿರುವ ಶ್ರೀ ಮಹಾಭಾರತ ಸರಣಿಯಲ್ಲಿ 38ನೇ ಕಾರ್ಯಕ್ರಮವಾಗಿ ಕವಚದಾನ -ಕರ್ಣ ವಿವಾಹ ತಾಳಮದ್ದಳೆ ಜರಗಿತು.

ಚಿಕಿತ್ಸಾ ವೆಚ್ಚಕ್ಕೆ ಮಂಜೂರಾದ ಮೊತ್ತ ಹಸ್ತಾಂತರ

ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ ಬಿ ಸಿ ಟ್ರಸ್ಟ್ ಕುಂಬ್ರ ವಲಯದ ಆರ್ಯಾಪು ಒಕ್ಕೂಟದ ಶಿವಶಕ್ತಿ ಸಂಘದ ಸದಸ್ಯೆ ಪುಷ್ಪಾ ಅವರ ಚಿಕಿತ್ಸಾ ವೆಚ್ಚಕ್ಕೆ ಮಂಜೂರಾದ ಸುರಕ್ಷಾ ಮೊತ್ತವನ್ನು ಹಸ್ತಾಂತರಿಸಲಾಯಿತು.

ದುರ್ವಾಸಾತಿಥ್ಯ ತಾಳಮದ್ದಳೆ

ಶ್ರೀ ಸಹಸ್ರಲಿಂಗೇಶ್ವರ ದೇವಸ್ಥಾನದಲ್ಲಿ ಶ್ರೀ ಕಾಳಿಕಾಂಬ ಯಕ್ಷಗಾನ ಸಂಘದ 50ನೇ ವರ್ಷದ ನಿಮಿತ್ತ ನಡೆಸಲಾಗುತ್ತಿರುವ ಶ್ರೀ ಮಹಾಭಾರತ ಸರಣಿಯಲ್ಲಿ ದುರ್ವಾಸಾತಿಥ್ಯ ತಾಳಮದ್ದಳೆ ಜರಗಿತು.

ಧಾರ್ಮಿಕ ಕಾರ್ಯಕ್ರಮಗಳಿಗಾಗಿ ಆರಂಭಗೊಂಡ ಸುಭದ್ರ ಟ್ರೇಡರ್ಸ್ | ಎಪಿಎಂಸಿ ರಸ್ತೆಯ ಕ್ರಿಸ್ತೋಫರ್ ಕಟ್ಟಡದಲ್ಲಿ…

ಪುತ್ತೂರು: ಧಾರ್ಮಿಕ ಕಾರ್ಯಕ್ರಮಗಳಿಗೆ ಪೂರಕವೆನಿಸಿರುವ ಪೂಜಾ ಸಾಮಗ್ರಿಗಳಿಗೆ ಇನ್ನು ಎಲ್ಲೆಂದರಲ್ಲಿ ಅಲೆದಾಡಬೇಕಾಗಿಲ್ಲ. ಪುತ್ತೂರು ಎಪಿಎಂಸಿ ರಸ್ತೆಯ ಕ್ರಿಸ್ತೋಫರ್ ಬಿಲ್ಡಿಂಗಿನಲ್ಲಿ ಸುಭದ್ರ ಟ್ರೇಡರ್ಸ್ ಗ್ರಾಹಕರ ಸೇವೆಗೆ ಸದಾ ಸಿದ್ಧವಾಗಿದೆ. ಬ್ರಹ್ಮಕಲಶೋತ್ಸವ, ಪ್ರತಿಷ್ಠೆ ಸಹಿತ ಮದುವೆ, ಹೋಮ, ಹವನ,…

ಕುತ್ತಾರು ಕೊರಗಜ್ಜನ ಕ್ಷೇತ್ರಕ್ಕೆ ಭೇಟಿ ನೀಡಿದ ಸೆಲಬ್ರಿಟಿಗಳ ದಂಡು; ಕ್ಷೇತ್ರದ ಒಳ ಪ್ರವೇಶಿಸದೆ ಹೊರಗೇ…

ಕೊರಗಜ್ಜ ದೈವದ ಆದಿಸ್ಥಳವಾದ ಕುತ್ತಾರು ಕ್ಷೇತ್ರಕ್ಕೆ ಬಾಲಿವುಡ್ ನಟಿ ಕತ್ರಿನಾ ಕೈಪ್ (katrina Kaif) ಸೇರಿದಂತೆ ಸುನೀಲ್ ಶೆಟ್ಟಿ (sunil Shetty) ಪುತ್ರ ಅಹಾನ್ ಶೆಟ್ಟಿ, ಪುತ್ರಿ ಆತಿಯಾ ಶೆಟ್ಟಿ, ಹಾಗೂ ಸ್ಟಾರ್ ಕ್ರಿಕೆಟರ್ ಕೆ.ಎಲ್.ರಾಹುಲ್ (KL Rahul) ಭೇಟಿ ನೀಡಿದ್ದಾರೆ.

ದೈವದ ಹಣ ಕದ್ದವ 24 ಗಂಟೆಯೊಳಗೆ ಪತ್ತೆ! ಮಲಗಿದ್ದ ಕಳ್ಳನಿಗೆ ನಿದ್ದೆಯೇ ಬಿಡದೆ, ಪೊಲೀಸರ ಅತಿಥಿಯಾದ!!

ಕರಾವಳಿ ಜಿಲ್ಲೆಯ ದೈವಗಳ ಕಾರಣಿಕ ಹೇಳುತ್ತಾ ಹೋದರೆ ಒಂದಲ್ಲ ಎರಡಲ್ಲ ಸಾವಿರಾರು ನಿದರ್ಶನ ನೀಡಬಹುದು. ಕಾಂತಾರ ಸಿನಿಮಾವೂ ಇದೇ ನೆಲೆಯಲ್ಲಿ ಹುಟ್ಟಿಕೊಂಡ ಚಿತ್ರ. ಇಲ್ಲಿ ಪೊಲೀಸ್ ಇಲಾಖೆ ತನಿಖೆ ಮಾಡುವ ಮೊದಲೇ ದೈವಗಳು ಅಪರಾಧಿಯನ್ನು ತಂದು ಭಕ್ತರ ಮುಂದೆ ಇಟ್ಟು ಕಾರಣೀಕವನ್ನು ತೋರಿದೆ ಎಂದರೆ ನೀವು…

ಜುಲೈ 13ರಂದು ಡಾ. ಎಲ್.ಎಚ್. ಮಂಜುನಾಥ್’ಗೆ ಅಭಿನಂದನಾ ಕಾರ್ಯಕ್ರಮ |ಧರ್ಮಸ್ಥಳ ಗ್ರಾಮಾಭಿವೃದ್ಧಿ…

ಅಖಿಲ ಕರ್ನಾಟಕ ಜನಜಾಗೃತಿ ವೇದಿಕೆ ದಕ್ಷಿಣಕನ್ನಡ ಜಿಲ್ಲೆ ಮತ್ತು ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಬಿ.ಸಿ.ಟ್ರಸ್ಟ್ ಇದರ ಕಾರ್ಯನಿರ್ವಾಹಕ ನಿರ್ದೇಶಕರಾಗಿ ಸುಧಿರ್ಘ 23 ವರ್ಷಗಳ ಕಾಲ ಸೇವೆ ಸಲ್ಲಿಸಿ ಇದೀಗ ಮೇ 31 ರಂದು ನಿವೃತ್ತಿ ಹೊಂದಿರುವ ಡಾ| ಎಲ್.ಎಚ್. ಮಂಜುನಾಥ್ ರವರಿಗೆ ದಕ್ಷಣಕನ್ನಡ…

ಬೊಳುವಾರು: ವರಮಹಾಲಕ್ಷ್ಮೀ ಪೂಜೆಯ ಆಮಂತ್ರಣ ಬಿಡುಗಡೆ

ಬೊಳುವಾರು ವಿಶ್ವಕರ್ಮ ಮಹಿಳಾ ಮಂಡಳಿಯ ವತಿಯಿಂದ ನಡೆಯಲಿರುವ ವರಮಹಾಲಕ್ಷ್ಮೀ ಪೂಜೆಯ ಆಮಂತ್ರಣ ಪತ್ರವನ್ನು ಮಂಡಳಿಯ ಮಾಸಿಕ ಸಭೆಯಲ್ಲಿ ಬಿಡುಗಡೆ ಮಾಡಲಾಯಿತು.