ಉಪ್ಪಿನಂಗಡಿ uppinangady ಶ್ರೀ ಸಹಸ್ರಲಿಂಗೇಶ್ವರ ದೇವಸ್ಥಾನದಲ್ಲಿ ಶ್ರೀ ಕಾಳಿಕಾಂಬಾ ಯಕ್ಷಗಾನ ಕಲಾ ಸೇವಾ ಸಂಘದ 50ನೇ ವರ್ಷದ ನಿಮಿತ್ತ ನಡೆಸಲಾಗುತ್ತಿರುವ ಮಹಾಭಾರತ ಸರಣಿಯಲ್ಲಿ ಅಕ್ಷಯಪಾತ್ರೆ ಪ್ರದಾನ ಮತ್ತು ಕಿಮ್ಮೀರ ವಧೆ ತಾಳಮದ್ದಳೆ ಭಾನುವಾರ ಜರಗಿತು.
ಮಾಡನ್ನೂರು ನೂರುಲ್ ಹುದಾ ಇಸ್ಲಾಮಿಕ್ ಅಕಾಡೆಮಿಯು ದಶವಾರ್ಷಿಕೋತ್ಸವ ಆಚರಿಸುತ್ತಿರುವ ಹಿನ್ನೆಲೆಯಲ್ಲಿ ಪುತ್ತೂರು ಆಶಿ ಕಂಫರ್ಟ್‌ನಲ್ಲಿ ನಡೆದ ರಿವೈವ್ ಸ್ನೇಹಕೂಟ ಕಾರ್ಯಕ್ರಮದಲ್ಲಿ ನೂರುಲ್ ಹುದಾ ಪುತ್ತೂರು ವಲಯ ಸಮಿತಿ ರಚಿಸಲಾಯಿತು.
ಕಲಿಯುಗ- ಸತ್ಯಯುಗದ ಸಂಧಿಕಾಲ ಆರಂಭವಾಗಿದ್ದು, ರಾಜಕಾರಣಿಗಳು ಅವರು ಮಾಡಿದ ಕರ್ಮಕ್ಕೆ ತಕ್ಕ ಫಲ ಅನುಭವಿಸುತ್ತಿದ್ದಾರೆ ಎಂದು ಓಡಿಶಾದ ಖ್ಯಾತ ಕಾಲಜ್ಞಾನಿ, ವಿಶ್ವದೆಲ್ಲೆಡೆ ಅತ್ಯಂತ ಜನಪ್ರಿಯವಾಗಿರುವ ಭವಿಷ್ಯ ಮಾಲಿಕಾದ ಅದ್ಭುತ ಜ್ಞಾನವನ್ನು ಸಿದ್ದಿಕೊಂಡಿರುವ ಕಾಲಜ್ಞಾನಿ ಪಂ. ಶ್ರೀ ಕಾಶಿನಾಥ್ ಮಿಶ್ರ…
ಬೆಳ್ಳಂಬೆಳಗ್ಗೆ ಧರ್ಮಸ್ಥಳ ಮಂಜುನಾಥನ ದರ್ಶನ ಪಡೆದ ಮಾಜಿ ಸಿಎಂ ಬಿ ಎಸ್ ಯಡಿಯೂರಪ್ಪ ಬಳಿಕ ಅಲ್ಲಿಂದ ಕುಕ್ಕೆ ಸುಬ್ರಮಣ್ಯಕ್ಕೆ ಭೇಟಿ ನೀಡಿದರು.
ಓಡಿಶಾದ ಖ್ಯಾತ ಕಾಲಜ್ಞಾನಿ, ವಿಶ್ವದೆಲ್ಲೆಡೆ ಅತ್ಯಂತ ಜನಪ್ರಿಯವಾಗಿರುವ ಭವಿಷ್ಯ ಮಾಲಿಕಾದ ಅದ್ಭುತ ಜ್ಞಾನವನ್ನು ಸಿದ್ದಿಕೊಂಡಿರುವ ಕಾಲಜ್ಞಾನಿ ಪಂ. ಶ್ರೀ ಕಾಶಿನಾಥ್ ಮಿಶ್ರ ಅವರು ನಮ್ಮ ಬೆಂಗಳೂರಿನಲ್ಲಿ ಶ್ರೀ ಮದ್ಭಾಗವತ ಮಹಾ ಪುರಾಣ ಕಥಾಮೃತ ಮತ್ತು ಭವಿಷ್ಯ ಮಾಲಿಕಾ ಪುರಾಣ ಕಾಯಕ್ರಮ ನಡೆಸಿಕೊಡಲಿದ್ದಾರೆ.…
ಈ ವರ್ಷದ ಹಜ್ ಯಾತ್ರೆಯ ಸಮಯದಲ್ಲಿ ಬಿಸಿಲಿನ ತಾಪಮಾನಕ್ಕೆ ಸಿಲುಕಿ 640ಕ್ಕೂ ಅಧಿಕ ಮಂದಿ ಮೃತಪಟ್ಟಿದ್ದು ಇದರಲ್ಲಿ ಕನಿಷ್ಠ 90 ಮಂದಿ ಭಾರತೀಯ ಯಾತ್ರಿಕರು ಸೇರಿರುವುದಾಗಿ ಮಾಧ್ಯಮ ವರದಿ ಮಾಡಿದೆ.
ದೇಶದ ಶ್ರೀಮಂತ ದೇವಾಲಯಗಳಲ್ಲಿ ಒಂದಾದ ಕೇರಳದ ತಿರುವನಂತಪುರದ ಪ್ರಸಿದ್ದ ಶ್ರೀ ಅನಂತಪದ್ಮನಾಭ ಸ್ವಾಮಿ ದೇವಸ್ಥಾನದ ಮುಖ್ಯ ಅರ್ಚಕರಾಗಿ ದಕ್ಷಿಣ ಕನ್ನಡ ಜಿಲ್ಲೆ ಬೆಳ್ತಂಗಡಿ ತಾಲೂಕಿನ ಕೊಕ್ಕಡ ಗ್ರಾಮದ ಸತ್ಯನಾರಾಯಣ (ನಾಗೇಶ) ತೋಡ್ತಿಲ್ಲಾಯ ಜೂ.16ರಂದು ನೇಮಕಗೊಂಡಿದ್ದಾರೆ.
ಯಕ್ಷಗಾನ ಅಭ್ಯಾಸ ಕೇಂದ್ರ ದುಬೈ ಯು ಎ ಇ ಪ್ರಸ್ತುತಪಡಿಸಿದ "ದುಬೈ ಯಕ್ಷೋತ್ಸವ 2024- ದಾಶರಥಿ ದರ್ಶನ” ಯಕ್ಷಗಾನ ಪ್ರದರ್ಶನ ಮತ್ತು “ಯಕ್ಷ ಶ್ರೀ ರಕ್ಷಾ ಗೌರವ 2024” ಪ್ರಶಸ್ತಿ ಪ್ರದಾನ ಸಮಾರಂಭ ಜೂನ್ 09ರ ಆದಿತ್ಯವಾರ ದುಬೈಯ ಶೇಖ್ ರಶೀದ್ ಅಡಿಟೋರಿಯಂನಲ್ಲಿ ಸಂಪನ್ನಗೊಂಡಿತು.
ಮೈಸೂರು ದಸರಾದಲ್ಲಿ ಬರೊಬ್ಬರಿ 8 ವರ್ಷ ಅಂಬಾರಿ ಹೊತ್ತಿದ್ದ ಅರ್ಜುನ ಆನೆ ಸಾವನ್ನಪ್ಪಿದ ಬೆನ್ನಲ್ಲೇ ಇದೀಗ ಮತ್ತೊಂದು ದಸರಾ ಆನೆ ಮೃತಪಟ್ಟಿದೆ. ವಿದ್ಯುತ್ ತಂತಿ ತುಳಿದು ದಸರಾ ಆನೆ ಅಶ್ವತ್ಥಾಮ ದುರಂತ ಅಂತ್ಯಕಂಡಿದ್ದಾನೆ.
ಪುತ್ತೂರು: ಇಲ್ಲಿನ ಕುದ್ಮಾರ್ ಗ್ರಾಮದ ಬರೆಪ್ಪಾಡಿ ಶ್ರೀ ಪಂಚಲಿಂಗೇಶ್ವರ - ಕೇಪುಳೇಶ್ವರ ದೇವಸ್ಥಾನದಲ್ಲಿ ಇತ್ತೀಚೆಗೆ ಜೀರ್ಣೋದ್ಧಾರದ ಸಂದರ್ಭದಲ್ಲಿ ಹಾಗೂ ದೇವರ ತೀರ್ಥದ ಬಾವಿಯನ್ನು ಸ್ವಚ್ಛಗೊಳಿಸುವ ಸಂದರ್ಭದಲ್ಲಿ ಸುಮಾರು 800 ವರ್ಷ ಹಳೆಯದು ಎನ್ನಲಾದ ಹೊಯ್ಸಳ ಕಾಲದ ಸುಮಾರು 9 ಲೋಹದ ವಿಗ್ರಹಗಳು…
Welcome, Login to your account.
Welcome, Create your new account
A password will be e-mailed to you.