ಧಾರ್ಮಿಕ

ಶ್ರೀ ಮಹಾಲಿಂಗೇಶ್ವರ ದೇವಸ್ಥಾನದಲ್ಲಿ ಯಶಸ್ವಿಯಾಗಿ ನಡೆದ ಸಾಮೂಹಿಕ ಸರಸ್ವತಿ ವಂದನೆ

ಪುತ್ತೂರು: ​ದೇವಾಲಯ ಸಂವರ್ಧನಾ ಸಮಿತಿ ಕರ್ನಾಟಕ (ಪುತ್ತೂರು ತಾಲೂಕು ಮತ್ತು ಗ್ರಾಮಾಂತರ) ಮತ್ತು ಪುತ್ತೂರು ಮಹತೋಭಾರ ಶ್ರೀ ಮಹಾಲಿಂಗೇಶ್ವರ ದೇವಸ್ಥಾನದ ಆಯೋಜಕತ್ವದಲ್ಲಿ,ಹಿಂದೂ ಧಾರ್ಮಿಕ ಶಿಕ್ಷಣ ಪ್ರಕಲ್ಪ ಕೇಂದ್ರಗಳ ಸಹಯೋಗದೊಂದಿಗೆ ಸಾಮೂಹಿಕ ಸರಸ್ವತೀ ವಂದನೆ ಮತ್ತು ವಿದ್ಯಾ ಸಂಕಲ್ಪ ಕಾರ್ಯಕ್ರಮ…

ಜೂನ್ 7ರಂದು ಸಾಮೂಹಿಕ ಸರಸ್ವತೀ ವಂದನೆ, ವಿದ್ಯಾ ಸಂಕಲ್ಪ | ಶಾಲಾ, ಕಾಲೇಜು ವಿದ್ಯಾರ್ಥಿಗಳು ಭಾಗವಹಿಸಲು ಕರೆ

ಪುತ್ತೂರು: ಪ್ರಸ್ತುತ ವರ್ಷದ ಶಾಲಾ ಹಾಗೂ ಕಾಲೇಜುಗಳ ಆರಂಭದ ಪ್ರಯುಕ್ತ ವಿದ್ಯಾರ್ಥಿಗಳಲ್ಲಿ ವಿದ್ಯೆ, ಸಂಸ್ಕಾರ ಹಾಗೂ ಏಕಾಗ್ರತೆಯ ಅಭಿವೃದ್ಧಿಗಾಗಿ ಸಾಮೂಹಿಕ ಸರಸ್ವತೀ ವಂದನೆ ಹಾಗೂ ವಿದ್ಯಾ ಸಂಕಲ್ಪ ಕಾರ್ಯಕ್ರಮ ಜೂನ್ 7ರಂದು ಪುತ್ತೂರು ಶ್ರೀ ಮಹಾಲಿಂಗೇಶ್ವರ ದೇವಸ್ಥಾನದ ವಠಾರದಲ್ಲಿ ನಡೆಯಲಿದೆ. ಪುತ್ತೂರು…

ಅಶೋಕ್ ಕುಮಾರ್ ರೈಗೆ ಸಚಿವ ಸ್ಥಾನ ಸಿಗಲೆಂದು ಬನ್ನೂರು ಶ್ರೀ ಶನೀಶ್ವರ ಸನ್ನಿಧಿಯಲ್ಲಿ ಪ್ರಾರ್ಥನೆ

ಪುತ್ತೂರು: ಪುತ್ತೂರು ವಿಧಾನಸಭಾ ಕ್ಷೇತ್ರದ ಶಾಸಕ ಅಶೋಕ್ ಕುಮಾರ್ ರೈ ಅವರಿಗೆ ಸಚಿವ ಸ್ಥಾನ ಸಿಗಬೇಕೆಂದು ಬನ್ನೂರು ಶ್ರೀ ಶನೀಶ್ವರ ದೇವರ ಸನ್ನಿಧಿಯಲ್ಲಿ ವಿಶೇಷ ಪೂಜೆ ಸಲ್ಲಿಸಿ ಪ್ರಾರ್ಥನೆ ಮಾಡಲಾಯಿತು. ಶ್ರೀ ಶನೀಶ‍್ವರ ಸನ್ನಿಧಿಯ ದಿನೇಶ್ ಸಾಲ್ಯಾನ್ ಅವರು ಪೂಜೆ ನೆರವೇರಿಸಿ, ಪ್ರಾರ್ಥನೆ ಸಲ್ಲಿಸಿದರು. ಈ…

ಮಂಗಳೂರಿನಲ್ಲಿ ಅಮೃತಾನಂದಮಯಿ ಬ್ರಹ್ಮಸ್ಥಾನ ಮಹೋತ್ಸವಕ್ಕೆ ಭವ್ಯ ಚಾಲನೆ

ಮಂಗಳೂರು: ಮಾನವಕುಲವು ಪ್ರಕೃತಿಯೆಡೆಗೆ ಹೆಚ್ಚಿನ ವಿನಯ, ಕರುಣೆ ಮತ್ತು ಪೂಜ್ಯಭಾವನೆಯಿಂದ ಬದುಕಬೇಕು ಎಂದು ಮಾತಾ ಅಮೃತಾನಂದ ಮಯಿ ಕರೆ ನೀಡಿದರು. ಮಂಗಳೂರಿನ ಬೋಳೂರಿನಲ್ಲಿರುವ ಮಾತಾ ಅಮೃತಾನಂದಮಯಿ ಮಠದಲ್ಲಿ ನಡೆದ ಬ್ರಹ್ಮಸ್ಥಾನ ಮಹೋತ್ಸವದಲ್ಲಿ ಭಕ್ತರನ್ನುದ್ದೇಶಿಸಿ ಮಾತನಾಡಿದ ಅವರು, ಮನುಷ್ಯನು…

ಪುತ್ತೂರು ತಾಲೂಕಿನಾದ್ಯಂತ ಬಕ್ರೀದ್ ಸಂಭ್ರಮ

ಪುತ್ತೂರು: ತಾಲೂಕಿನಾದ್ಯಂತ ಮುಸ್ಲಿಂ ಬಾಂಧವರು ಬಕ್ರೀದ್ ಹಬ್ಬವನ್ನು ಗುರುವಾರ ಸಂಭ್ರಮ ಹಾಗೂ ಸಡಗರದಿಂದ ಆಚರಿಸಿದರು. ಬೆಳಿಗ್ಗೆಯಿಂದಲೇ ಮಸೀದಿಗಳಿಗೆ ಆಗಮಿಸಿದ ಭಕ್ತರು ವಿಶೇಷ ಈದ್ ನಮಾಝ್ ಸಲ್ಲಿಸಿದರು. ನಮಾಝ್ ಬಳಿಕ ಪರಸ್ಪರ ಹಸ್ತಲಾಘವ ಹಾಗೂ ಆಲಿಂಗನದ ಮೂಲಕ ಹಬ್ಬದ ಶುಭಾಶಯಗಳನ್ನು ವಿನಿಮಯ ಮಾಡಿಕೊಂಡರು.…

ಧರ್ಮಸ್ಥಳ: ಪತ್ತನಾಜೆ ಉತ್ಸವ ಸಮಾಪ್ತಿ – ಯಕ್ಷಗಾನ ಮೇಳದ ವಾರ್ಷಿಕ ತಿರುಗಾಟಕ್ಕೆ ಮಂಗಳ

ಉಜಿರೆ: ಶ್ರೀ ಕ್ಷೇತ್ರ ಧರ್ಮಸ್ಥಳದಲ್ಲಿ ಪತ್ತನಾಜೆ ಪ್ರಯುಕ್ತ ಸೋಮವಾರ ಶ್ರೀ ಮಂಜುನಾಥ ಸ್ವಾಮಿ ಸನ್ನಿಧಿಯಲ್ಲಿ ವಿಶೇಷ ರಂಗಪೂಜೆ ನೆರವೇರಿತು. ಬಳಿಕ ಶ್ರೀ ದೇವರ ಉತ್ಸವಮೂರ್ತಿಯ ಬಲಿ ಉತ್ಸವ, ವಸಂತ ಪೂಜೆ, ಅಷ್ಟಾವಧಾನ ಸೇವೆ ಹಾಗೂ ಧ್ವಜಮರ ಅವರೋಹಣ ವಿಧಿವಿಧಾನಗಳೊಂದಿಗೆ ಉತ್ಸವಮೂರ್ತಿಯು ಗರ್ಭಗುಡಿಗೆ …

‘ಪ್ರೀತಿ ಏಕೆ ಭೂಮಿ ಮೇಲಿದೆ?’ ಪುಸ್ತಕ ಅನಾವರಣ

ಉಜಿರೆ: ಧರ್ಮಸ್ಥಳ ಗ್ರಾಮದ ನಿವಾಸಿ ಎಸ್.ವಿ. ಶೌರ್ಯ ರಚಿಸಿದ “ಪ್ರೀತಿ ಏಕೆ ಭೂಮಿ ಮೇಲಿದೆ?” ಎಂಬ ಪುಸ್ತಕವನ್ನು ಭಾನುವಾರಿ ಧರ್ಮಸ್ಥಳ ಕ್ಷೇತ್ರದ ಧರ್ಮಾಧಿಕಾರಿ ಡಿ. ವೀರೇಂದ್ರ ಹೆಗ್ಗಡೆಯವರು ಬಿಡುಗಡೆಗೊಳಿಸಿದರು. ಬೀಡಿನಲ್ಲಿ ಪುಸ್ತಕವನ್ನು ಅನಾವರಣಗೊಳಿಸಿ, ಶುಭಹಾರೈಸಿದರು. ಪುಸ್ತಕ ರಚಿಸಿದ ಶೌರ್ಯ…

ಉಪ್ಪಿನಂಗಡಿ ವೃತ್ತದಲ್ಲಿ ಉಬಾರ್ ಮಂಜ ಬೈದ್ಯರ ಪುತ್ಥಳಿ ಸ್ಥಾಪಿಸಿ, ಅವರ ಹೆಸರನ್ನಿಡುವಂತೆ ಗೆಜ್ಜೆಗಿರಿ…

ಉಪ್ಪಿನಂಗಡಿ ಮುಖ್ಯ ರಸ್ತೆಯ ವೃತ್ತಕ್ಕೆ ವೀರ ಉಬಾರ್ ಮಂಜ ಬೈದ್ಯರ ತ್ಯಾಗವನ್ನು ಸಾರುವ ಸಲುವಾಗಿ ಮಂಜ ಬೈದ್ಯರ ಪುತ್ತಳಿ ಸ್ಥಾಪಿಸಿ ಅವರ ಹೆಸರು ನಾಮಕರಣ ಮಾಡುವಂತೆ ಶ್ರೀ ಕ್ಷೇತ್ರ ಗೆಜ್ಜೆಗಿರಿ ಸಮಿತಿ ಸರಕಾರಕ್ಕೆ ಮನವಿ ಸಲ್ಲಿಸಿದೆ. ಮೇ 13ರಂದು ಬೆಂಗಳೂರಿನಲ್ಲಿ ಪುತ್ತೂರು ಶಾಸಕ ಅಶೋಕ್ ಕುಮಾರ್ ರೈ ಅವರ…

ಶೃಂಗೇರಿ ಜಗದ್ಗುರುಗಳ ಗುರುವಂದನೆ – ಅಂಬಿಕಾದಲ್ಲಿ ಕೃತಜ್ಞತಾ ಸಭೆ | ಎಲ್ಲರ ಸಹಕಾರದಿಂದ ಕಾರ್ಯಕ್ರಮ…

ಪುತ್ತೂರು: ಇತ್ತೀಚೆಗೆ ಜರಗಿದ ಅಂಬಿಕಾ ಸಮೂಹ ಶಿಕ್ಷಣ ಸಂಸ್ಥೆಗಳ ರಜತ ಮಹೋತ್ಸವ ಹಾಗೂ ಗುರುವಂದನಾ ಕಾರ್ಯಕ್ರಮದ ಅಭೂತಪೂರ್ವ ಯಶಸ್ಸಿನ ಹಿನ್ನೆಲೆಯಲ್ಲಿ ಬಪ್ಪಳಿಗೆಯ ಅಂಬಿಕಾ ವಿದ್ಯಾಲಯ ಸಿಬಿಎಸ್‌ಇ ಸಂಸ್ಥೆಯಲ್ಲಿ ಮಂಗಳವಾರ ಕೃತಜ್ಞತಾ ಸಭೆ ನಡೆಯಿತು. ಗುರುವಂದನಾ ಸಮಿತಿಯ ಅಧ್ಯಕ್ಷ ಚಿದಾನಂದ ಬೈಲಾಡಿ ಮಾತನಾಡಿ,…

ಕುಕ್ಕೆ ಸುಬ್ರಹ್ಮಣ್ಯ ದೇವರ ದರ್ಶನಕ್ಕೆ ಹೆಚ್ಚುವರಿ ಸಮಯ: ಬದಲಾದ ದರ್ಶನ ಸಮಯ ಇಲ್ಲಿದೆ

ಕುಕ್ಕೆಶ್ರೀ ಸುಬ್ರಹ್ಮಣ್ಯ ದೇವಸ್ಥಾನದಲ್ಲಿ ದೇವರ ದರ್ಶನ ಸಮಯ ಬದಲಾವಣೆಯಾಗಿದ್ದು, ಭಕ್ತರಿಗೆ ಅನುಕೂಲವಾಗಿದೆ. ಇದುವರೆಗೆ ಮಧ್ಯಾಹ್ನ 1.30ರಿಂದ 3.30ರವೆರೆಗೆ ದೇವಾಲಯ ಬಂದ್ ಆಗುತ್ತಿತ್ತು. ಅಂದರೆ 2 ಗಂಟೆಗಳ ಕಾಲ ಭಕ್ತರಿಗೆ ದರ್ಶನಕ್ಕೆ ಅವಕಾಶ ಇರಲಿಲ್ಲ. ಇದೀಗ ಈ ಸಮಯದಲ್ಲಿ ಬದಲಾವಣೆ ಮಾಡಲಾಗಿದೆ.…