ಸಾವಿರ ವರ್ಷ ಇತಿಹಾಸವಿರುವ ಶ್ರೀ ಮಹಾಕಾಳಿ ದೇವಸ್ಥಾನದ ಷಡಾಧಾರ ಹಾಗೂ ನಿಧಿಕುಂಭ ಪ್ರತಿಷ್ಠೆ ಭಾನುವಾರ ಬೆಳಿಗ್ಗೆ ನಡೆಯಿತು.
ಪುತ್ತೂರು: ಬಂಗರಸರ ಆಡಳಿತದಲ್ಲಿ ಆರಾಧ್ಯ ದೇವಿಯಾಗಿ ಗುರುತಿಸಿಕೊಂಡಿದ್ದ ಶ್ರೀ ಮಹಾಕಾಳಿ ದೇವಸ್ಥಾನದ ಜೀರ್ಣೋದ್ಧಾರ ಹಿನ್ನೆಲೆಯಲ್ಲಿ ಶನಿವಾರ ನಿಧಿಕುಂಭ ಮೆರವಣಿಗೆ ನಡೆಯಿತು. ಬೆಳಿಗ್ಗೆ ಪುತ್ತೂರು ಶ್ರೀ ಮಹಾಲಿಂಗೇಶ್ವರ ದೇವಸ್ಥಾನದಲ್ಲಿ ಪ್ರಾರ್ಥನೆ ಸಲ್ಲಿಸಿ, ನಿಧಿಕುಂಭದ ಮೆರವಣಿಗೆ ಹೊರಟಿತು.…
ಪುತ್ತೂರು: ಇಲ್ಲಿನ ಕಿಲ್ಲೆ ಮೈದಾನ ಬಳಿಯ ಪುತ್ತೂರು ಸೆಂಟರ್ ಹಿಂಭಾಗದಲ್ಲಿರುವ ಶ್ರೀ ಮಹಾಕಾಳಿ ದೇವಸ್ಥಾನದಲ್ಲಿ ಷಡಾಧಾರ ಹಾಗೂ ನಿಧಿಕುಂಭ ಪ್ರತಿಷ್ಠಾ ಕಾರ್ಯಕ್ರಮ ಮೇ 10, 11ರಂದು ಜರಗಲಿದೆ ಎಂದು ಜೀರ್ಣೋದ್ಧಾರ ಸಮಿತಿ ಅಧ್ಯಕ್ಷ ಮುರಳಿಕೃಷ್ಣ ಹಸಂತ್ತಡ್ಕ ಹೇಳಿದರು. ಗುರುವಾರ ಪತ್ರಿಕಾಗೋಷ್ಠಿಯಲ್ಲಿ…
ದೇಲಂಪಾಡಿಯ ಬನಾರಿ ಶ್ರೀ ಗೋಪಾಲಕೃಷ್ಣ ಯಕ್ಷಗಾನ ಕಲಾಸಂಘದ ಕೀರಿಕ್ಕಾಡು ಸ್ಮಾರಕ ಸಭಾಭವನದಲ್ಲಿ ವಿದ್ಯಾಶ್ರೀ ಆಚಾರ್ಯ ಈಶ್ವರಮಂಗಲ ಮತ್ತು ಮನೆಯವರ ವತಿಯಿಂದ ಪಾರ್ತಿಸುಬ್ಬ ವಿರಚಿತ ಪಂಚವಟಿ ಯಕ್ಷಗಾನ ತಾಳಮದ್ದಳೆ ಜರುಗಿತು.
34ನೇ ನೆಕ್ಕಿಲಾಡಿ ಗ್ರಾಮದ ಶಾಂತಿನಗರ ಶ್ರೀ ಮಹಾವಿಷ್ಣು ದೇವಸ್ಥಾನದ ಪ್ರತಿಷ್ಠಾ ವಾರ್ಷಿಕೋತ್ಸವ ಮೇ 6ರಂದು ನಡೆಯಲಿದೆ.
ಬಲ್ನಾಡು ಶ್ರೀ ಉಳ್ಳಾಲ್ತಿ, ದಂಡನಾಯಕ ದೈವಸ್ಥಾನದಲ್ಲಿ ಸೋಮವಾರ ವಾರ್ಷಿಕ ನೇಮ ನಡೆಯಿತು.
ಆರ್ಯಾಪು ಗ್ರಾಮದ ಕಾರ್ಪಾಡಿ ಶ್ರೀ ಸುಬ್ರಹ್ಮಣ್ಯ ದೇವಸ್ಥಾನದಲ್ಲಿ ಏ. 26ರಂದು ಪ್ರಥಮ ವರ್ಷದ ಪ್ರತಿಷ್ಠಾ ವರ್ಧಂತ್ಯುತ್ಸವ ವಿಜೃಂಭಣೆಯಿಂದ ನೆರವೇರಿತು. ಬ್ರಹ್ಮಶ್ರೀ ಕೆಮ್ಮಿಂಜೆ ನಾಗೇಶ್ ತಂತ್ರಿಗಳ ನೇತೃತ್ವದಲ್ಲಿ ತಾಂತ್ರಿಕ ವಿಧಿ - ವಿಧಾನಗಳು ಜರಗಿತು.
ಮಾಯ್ ದೆ ದೇವುಸ್ ಚರ್ಚಿನಲ್ಲಿ ಯೇಸಕ್ರಿಸ್ತನ ಪುನರ್ಜನ್ಮವನ್ನು ಸಾರುವ ಈಸ್ಟರ್ ಹಬ್ಬವನ್ನು ಆಚರಿಸಲಾಯಿತು.
ಇತಿಹಾಸ ಪ್ರಸಿದ್ಧ ಮೂಲ್ಕಿ ಬಪ್ಪನಾಡು ಶ್ರೀ ದುರ್ಗಾಪರಮೇಶ್ವರಿ ಕ್ಷೇತ್ರದ ವಾರ್ಷಿಕ ಉತ್ಸವದ ವೇಳೆ ರಥ ಮುರಿದು ಬಿದ್ದ ದುರ್ಘಟನೆ ನಿನ್ನೆ ತಡರಾತ್ರಿ ಸಂಭವಿಸಿದೆ.
ಬಾರ್ಯ ಶ್ರೀ ಮಹಾವಿಷ್ಣುದೇವಸ್ಥಾನದಲ್ಲಿ ಲೋಕಕಲ್ಯಾಣರ್ಥವಾಗಿ ಜರಗಿದ ಶ್ರೀ ಮಹಾವಿಷ್ಣುಯಾಗದ ಧಾರ್ಮಿಕ ಸಭೆಯಲ್ಲಿ ಯಾಗದ ಫಲಶ್ರುತಿ ನಿರೂಪದಲ್ಲಿ ತಿಳಿಸಿದರು.
Welcome, Login to your account.
Welcome, Create your new account
A password will be e-mailed to you.