ಪುತ್ತೂರು: ಮಹತೋಭಾರ ಪುತ್ತೂರು ಶ್ರೀ ಮಹಾಲಿಂಗೇಶ್ವರ ದೇವಸ್ಥಾನದಲ್ಲಿ ಮಂಗಳವಾರ ಮೃತ್ಯುಂಜಯ ಸೂಕ್ತ ಜಪ 1008 ನಡೆಯಿತು. ಪುತ್ತೂರು ಪರಿಸರದಲ್ಲಿ ಹೆಚ್ಚುತ್ತಿರುವ ಅಪಘಾತ ಪ್ರಕರಣಗಳ ಹಿನ್ನೆಲೆಯಲ್ಲಿ ಪರಿಹಾರಕ್ಕಾಗಿ ಹಾಗೂ ಲೋಕಕಲ್ಯಾಣಕ್ಕಾಗಿ ಜಪ ನಡೆಯಿತು. ಶಾಸಕ ಅಶೋಕ್ ಕುಮಾರ್ ರೈ ಅವರ ನೇತೃತ್ವದಲ್ಲಿ…
ರಾಜ್ಯದ ಅತೀ ಶ್ರೀಮಂತ ದೇವಸ್ಥಾನವೆಂಬ ಅಭಿದಾನಕ್ಕೆ ಪಾತ್ರವಾದ ಕುಕ್ಕೆ ಶ್ರೀ ಸುಬ್ರಹ್ಮಣ್ಯ ದೇವಸ್ಥಾನ 2025-26ನೇ ಆರ್ಥಿಕ ವರ್ಷದಲ್ಲಿ 167 ಕೋಟಿ ರೂ. ಆದಾಯ ಗಳಿಸಿ, ಹೊಸ ದಾಖಲೆ ಬರೆದಿದೆ. ಮುಜರಾಯಿ ಇಲಾಖಾ ವ್ಯಾಪ್ತಿಗೆ ಬರುವ ದೇವಸ್ಥಾನಗಳ ಪೈಕಿ ಕುಕ್ಕೆ ಶ್ರೀ ಸುಬ್ರಹ್ಮಣ್ಯ ದೇವಸ್ಥಾನ 1,67,89,09,080…
ಪುತ್ತೂರು: ಪುತ್ತೂರು ಪರಿಸರದಲ್ಲಿ ಇತ್ತೀಚೆಗೆ ಅನೇಕ ಅಪಘಾತಗಳು ಸಂಭವಿಸುತ್ತಿದ್ದು, ಇದರ ಪರಿಹಾರ ಹಾಗೂ ಲೋಕಕಲ್ಯಾಣಕ್ಕಾಗಿ ಮೇ 12ರಂದು ಬೆಳಿಗ್ಗೆ 9.30ರಿಂದ 11.30ರವರೆಗೆ ಮೃತ್ಯುಂಜಯ ಸೂಕ್ತ ಜಪ 1008 ನಡೆಯಲಿದೆ. ಪ್ರಧಾನ ಅರ್ಚಕ ವಸಂತ ಕೆದಿಲಾಯ ಹಾಗೂ ಜಯರಾಮ ಜೋಯಿಸರ ನೇತೃತ್ವದಲ್ಲಿ ವೈದಿಕ ಕಾರ್ಯಕ್ರಮ…
ಪುತ್ತೂರು ಶ್ರೀ ಮಹಾಲಿಂಗೇಶ್ವರ ದೇವಸ್ಥಾನ ಸಂರಕ್ಷಣಾ ಸಮಿತಿಯ ವತಿಯಿಂದ ದೇವಾಲಯಕ್ಕೆ ಅಕ್ಕಿ ಹಾಗೂ ಇನ್ನಿತರ ಸುವಸ್ತುಗಳನ್ನು ಅನ್ನದಾನಕ್ಕಾಗಿ ಸಮರ್ಪಣೆ ಮಾಡಲಾಯಿತು. ಪ್ರತಿ ತಿಂಗಳು ಸಮಿತಿ ವತಿಯಿಂದ ಸುಮಾರು 30 ಸಾವಿರ ರೂ.ನ ಸಾಮಾಗ್ರಿಗಳನ್ನು ದೇವಾಲಯಕ್ಕೆ ಸಮರ್ಪಣೆ ಮಾಡಲಾಗುತ್ತಿದೆ. ಈ ಸಂದರ್ಭದಲ್ಲಿ…
ಪುತ್ತೂರು: ಎಲ್ಲ ಮತಗಳಲ್ಲೂ ಒಳ್ಳೆಯವರಿದ್ದಾರೆಂಬುದು ಸತ್ಯ. ಆದರೆ ಒಳ್ಳೆಯವರನ್ನು ಮುಂದೆ ತೋರಿಸಿ, ಇರುವವರೆಲ್ಲರೂ ಒಳ್ಳೆಯವರೆಂಬ ಭಾವ ಮೂಡಿಸಿ, ಹಿಂದಿನಿಂದ ತಮ್ಮ ಕೆಟ್ಟ ಕೆಲಸಗಳನ್ನು ಮಾಡಿಕೊಳ್ಳುವ ಮಂದಿ ಹಲವರಿದ್ದಾರೆ. ಅಂತಹವರ ಬಗೆಗೆ ಎಲ್ಲರೂ ಜಾಗರೂಕರಾಗಿರಬೇಕು. ಅಂತಹವರಿಂದ ನಮ್ಮನ್ನು ತಾವು ರಕ್ಷಣೆ…
ಪುತ್ತೂರು: ಶೃಂಗೇರಿ ಶಾರದಾ ಪೀಠಾಧೀಶ್ವರ ಶ್ರೀ ವಿಧುಶೇಖರ ಭಾರತೀ ಸನ್ನಿಧಾನಂಗಳವರ ಉಪಸ್ಥಿತಿಯಲ್ಲಿ ಕರ್ಕುಂಜ ತೊಟ್ಟಿಲಕಯದಲ್ಲಿ ಗುರುವಾರ ಬೆಳಿಗ್ಗೆ ಚಂಡಿಕಾಯಾಗ ಪೂರ್ಣಾಹುತಿಗೊಂಡಿತು. ಬುಧವಾರ ರಾತ್ರಿ ಪುತ್ತೂರಿಗೆ ಆಗಮಿಸಿದ ಶೃಂಗೇರಿ ಶ್ರೀಗಳನ್ನು ಪೋಳ್ಯದಲ್ಲಿ ಸ್ವಾಗತಿಸಿ, ಪುತ್ತೂರಿಗೆ ಕರೆತರಲಾಯಿತು.…
ಪುತ್ತೂರು: ಮೇ 7ರಂದು ಪುತ್ತೂರಿನ ಬಪ್ಪಳಿಗೆ ಅಂಬಿಕ ಸಮೂಹ ವಿದ್ಯಾಸಂಸ್ಥೆಗಳ ಆವರಣದಲ್ಲಿ ಹಮ್ಮಿಕೊಂಡಿರುವ ಜಗದ್ಗುರು ಶ್ರೀ ವಿಧುಶೇಖರ ಭಾರತೀ ಸನ್ನಿಧಾನಂಗಳವರ ಗುರುವಂದನಾ ಕಾರ್ಯಕ್ರಮದ ಹಿನ್ನೆಲೆಯಲ್ಲಿ ಮೇ 6ರಂದು ಸಂಜೆ ಕಬಕದ ಪೋಳ್ಯದಿಂದ ವಾಹನ ಜಾಥಾದ ಮೂಲಕ ಶ್ರೀಗಳನ್ನು ಬರಮಾಡಿಕೊಳ್ಳಲಾಗುವುದು.…
ಪುತ್ತೂರು: ಸನಾತನ ಹಿಂದೂ ಧರ್ಮದ ಮೇಲೆ ನಿರಂತರವಾಗಿ ರಾಜಕೀಯ, ಧಾರ್ಮಿಕ ಹಾಗೂ ಸಾಂಸ್ಕೃತಿಕ ದಾಳಿಗಳು ನಡೆದುಬಂದಿರುವುದು ಇತಿಹಾಸದಲ್ಲಿ ದಾಖಲಾದ ಸತ್ಯ. ಅಂತಹ ದಾಳಿಗಳ ಪರಿಣಾಮಗಳನ್ನು ಹಿಂದೂ ಸಮಾಜ ಇಂದಿಗೂ ಅನುಭವಿಸುತ್ತಿದೆ. ನಮ್ಮತನವನ್ನು ಮರೆತು ಬದುಕುವ ವಾತಾವರಣದಲ್ಲಿ ನಾವಿದ್ದೇವೆ. ಆದ್ದರಿಂದ ಸನಾತನ…
ಮಂಗಳೂರು: ಬಂಟರ ಯಾನೆ ನಾಡವರ ಮಾತೃ ಸಂಘದ 2026-29ರ ಅವಧಿಗೆ ಮಾಲಾಡಿ ಅಜಿತ್ ಕುಮಾರ್ ರೈ ಕೊಡಿಯಾಲ್ ಗುತ್ತು ಅವರು ಅಧ್ಯಕ್ಷರಾಗಿ ಪುನರಾಯ್ಕೆಯಾಗಿದ್ದಾರೆ. ಮುಂದಿನ ದಿನಗಳಲ್ಲಿ ಸಂಘದ ಮಹತ್ವಾಕಾಂಕ್ಷೆ ಯೋಜನೆಯಾದ ಶತಮಾನೋತ್ಸವ ಕಟ್ಟಡ ಸಂಕೀರ್ಣ ನಿರ್ಮಾಣ, ವಿಶ್ವವ್ಯಾಪಿ ಸಮಾಜ ಬಾಂಧವರನ್ನು ಒಂದೇ ಸೂರಿನಡಿ…
ಉಜಿರೆ: ನಾಡಿನ ಪವಿತ್ರ ಕ್ಷೇತ್ರ ಧರ್ಮಸ್ಥಳದಲ್ಲಿ ಬುಧವಾರ ಸಂಜೆ ಗಂಟೆ 6.40ರ ಗೋಧೂಳಿ ಲಗ್ನ ಸುಮುಹೂರ್ತದಲ್ಲಿ ಅಮೃತವರ್ಷಿಣಿ ಸಭಾಭವನದಲ್ಲಿ ನಡೆದ 54ನೇ ವರ್ಷದ ಉಚಿತ ಸಾಮೂಹಿಕ ವಿವಾಹ ಸಮಾರಂಭದಲ್ಲಿ 106 ಜೊತೆ ವಧೂ-ವರರು ದಾಂಪತ್ಯ ಜೀವನಕ್ಕೆ ಪಾದಾರ್ಪಣೆ ಮಾಡಿದರು. ಬುಧವಾರ ಬೆಳಿಗ್ಗೆ ಧರ್ಮಾಧಿಕಾರಿ ಡಾ.…
Welcome, Login to your account.
Welcome, Create your new account
A password will be e-mailed to you.