ಪುತ್ತೂರು: ಬೊಳುವಾರು ವಿಶ್ವಕರ್ಮ ಮಹಿಳಾ ಮಂಡಳಿ ವತಿಯಿಂದ ಬೊಳುವಾರು ವಿಶ್ವಕರ್ಮ ಸಭಾಭವನದಲ್ಲಿ ಶುಕ್ರವಾರ ಶ್ರೀ ವರಮಹಾಲಕ್ಷ್ಮೀ ಪೂಜೆ ಜರಗಿತು.
ಶ್ರೀ ಕಾಳಿಕಾಂಬ ಯಕ್ಷಗಾನ ಕಲಾ ಸೇವಾ ಸಂಘದ 50ನೇ ವರ್ಷದ ನಿಮಿತ್ತ ನಡೆಸಲಾಗುತ್ತಿರುವ ಮಹಾಭಾರತ ಸರಣಿಯಲ್ಲಿ 41ನೇ ಕಾರ್ಯಕ್ರಮವಾಗಿ ಬಂಟ್ವಾಳದ ಶ್ರೀ ತಿರುಮಲ ವೆಂಕಟರಮಣ ದೇವಸ್ಥಾನದಲ್ಲಿ ಸಮರಸೌಗಂಧಿಕೆ ತಾಳಮದ್ದಳೆ ಜರಗಿತು.
ಪುತ್ತೂರು: ಪ್ರಸಿದ್ಧ ಕಾರಣಿಕ ಕ್ಷೇತ್ರ ಕಾರ್ಪಾಡಿ ಶ್ರೀ ಸುಬ್ರಹ್ಮಣ್ಯ ದೇವಸ್ಥಾನದಲ್ಲಿ ಶುಕ್ರವಾರ ನಾಗರಪಂಚಮಿ ಆಚರಣೆ ನಡೆಯಿತು.
ಉಪ್ಪಿನಂಗಡಿ ಶ್ರೀ ಕಾಳಿಕಾಂಬ ಯಕ್ಷಗಾನ ಕಲಾ ಸೇವಾ ಸಂಘದ 50ನೇ ವರ್ಷದ ನಿಮಿತ್ತ ನಡೆಸಲಾಗುತ್ತಿರುವ ಮಹಾಭಾರತ ಸರಣಿಯ 40ನೇ ತಾಳಮದ್ದಳೆ ಚಿತ್ರಸೇನ ಕಾಳಗ ಸುರತ್ಕಲ್ ಕೃಷ್ಣಾಪುರದ ಪದುಮಶ್ರೀ ನಿವಾಸದಲ್ಲಿ ಜರಗಿತು.
ಪುತ್ತೂರು: ಇತಿಹಾಸ ಪ್ರಸಿದ್ಧ ಪುತ್ತೂರು ಮಹತೋಭಾರ ಶ್ರೀ ಮಹಾಲಿಂಗೇಶ್ವರ ದೇವಸ್ಥಾನದ ಎದುರು ಗದ್ದೆಯಲ್ಲಿ ಸಾಂಪ್ರದಾಯಿಕ ಗದ್ದೆ ಬೇಸಾಯ ಉಲುಮೆಗೆ ಆ. 5ರಂದು ಚಾಲನೆ ನೀಡಲಾಯಿತು.
ಪುತ್ತೂರು: ಇತ್ತೀಚೆಗೆ ಉದ್ಘಾಟನೆಗೊಂಡ ಪೂಜಾ ಸಾಮಗ್ರಿಗಳ ಮಾರಾಟ ಮಳಿಗೆ ಸುಭದ್ರ ಟ್ರೇಡರ್ಸ್'ಗೆ ಶಾಸಕ ಅಶೋಕ್ ಕುಮಾರ್ ರೈ ಭೇಟಿ ನೀಡಿ, ಶುಭಹಾರೈಸಿದರು.
ಪುತ್ತೂರು: ಸಮರ್ಪಣಾ ಮಹಿಳಾ ಸೇವಾ ಸಂಸ್ಥೆ, ಶ್ರೀ ವರಮಹಾಲಕ್ಷ್ಮೀ ಪೂಜೆ ಸಮಿತಿ ವತಿಯಿಂದ ಹಾಗೂ ವಜ್ರಮಾತಾ ಮಹಿಳಾ ಭಜನಾ ಮಂಡಳಿಯ ಸಹಯೋಗದಲ್ಲಿ ಪುತ್ತೂರು ಮಹತೋಭಾರ ಶ್ರೀ ಮಹಾಲಿಂಗೇಶ್ವರ ದೇವಸ್ಥಾನದ ನಟರಾಜ ವೇದಿಕೆಯಲ್ಲಿ ಆ. 16ರಂದು ಸಾಮೂಹಿಕ ಶ್ರೀ ವರಮಹಾಲಕ್ಷ್ಮೀ ಪೂಜೆ ಜರುಗಲಿದೆ ಎಂದು ಸಮರ್ಪಣಾ ಮಹಿಳಾ…
ಉಪ್ಪಿನಂಗಡಿ ಶ್ರೀ ಸಹಸ್ರಲಿಂಗೇಶ್ವರ ದೇವಸ್ಥಾನದಲ್ಲಿ ಉಪ್ಪಿನಂಗಡಿ ಶ್ರೀ ಕಾಳಿಕಾಂಬ ಯಕ್ಷಗಾನ ಕಲಾ ಸೇವಾ ಸಂಘದ 50ನೇ ವರ್ಷದ ನಿಮಿತ್ತ ನಡೆಸಲಾಗುತ್ತಿರುವ ಶ್ರೀ ಮಹಾಭಾರತ ಸರಣಿಯಲ್ಲಿ 38ನೇ ಕಾರ್ಯಕ್ರಮವಾಗಿ ಕವಚದಾನ -ಕರ್ಣ ವಿವಾಹ ತಾಳಮದ್ದಳೆ ಜರಗಿತು.
ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ ಬಿ ಸಿ ಟ್ರಸ್ಟ್ ಕುಂಬ್ರ ವಲಯದ ಆರ್ಯಾಪು ಒಕ್ಕೂಟದ ಶಿವಶಕ್ತಿ ಸಂಘದ ಸದಸ್ಯೆ ಪುಷ್ಪಾ ಅವರ ಚಿಕಿತ್ಸಾ ವೆಚ್ಚಕ್ಕೆ ಮಂಜೂರಾದ ಸುರಕ್ಷಾ ಮೊತ್ತವನ್ನು ಹಸ್ತಾಂತರಿಸಲಾಯಿತು.
ಶ್ರೀ ಸಹಸ್ರಲಿಂಗೇಶ್ವರ ದೇವಸ್ಥಾನದಲ್ಲಿ ಶ್ರೀ ಕಾಳಿಕಾಂಬ ಯಕ್ಷಗಾನ ಸಂಘದ 50ನೇ ವರ್ಷದ ನಿಮಿತ್ತ ನಡೆಸಲಾಗುತ್ತಿರುವ ಶ್ರೀ ಮಹಾಭಾರತ ಸರಣಿಯಲ್ಲಿ ದುರ್ವಾಸಾತಿಥ್ಯ ತಾಳಮದ್ದಳೆ ಜರಗಿತು.
Welcome, Login to your account.
Welcome, Create your new account
A password will be e-mailed to you.