ಧಾರ್ಮಿಕ

ಮೇ 7ರಂದು ಪುತ್ತೂರಿಗೆ ಶೃಂಗೇರಿ ಶ್ರೀ ಆಗಮನ: ಬಂಟ ಸಮಾಜದಿಂದ ಗುರುವಂದನೆ, ಪಾದಪೂಜೆ

ಪುತ್ತೂರು: ಬಂಟ ಸಮಾಜಕ್ಕೆ ಗುರುಪೀಠವಾಗಿರುವ ಶೃಂಗೇರಿಯೊಂದಿಗೆ ಸಮುದಾಯದ ವಿಶೇಷ ಭಕ್ತಿ ಮತ್ತು ಗೌರವ ಸಂಬಂಧ ಮುಂದುವರಿದಿರುವ ಹಿನ್ನೆಲೆಯಲ್ಲಿ, ಶೃಂಗೇರಿ ಶಾರದಾ ಪೀಠಾಧೀಶ್ವರರಾದ ಶ್ರೀ ವಿಧುಶೇಖರ ಭಾರತೀ ಮಹಾಸ್ವಾಮಿಗಳು ಪುತ್ತೂರಿಗೆ ಆಗಮಿಸಲಿದ್ದಾರೆ ಎಂದು ಗುರುವಂದನಾ ಸಮಿತಿ ಉಪಾಧ್ಯಕ್ಷ ಕಾವು ಹೇಮನಾಥ…

ಬಲ್ನಾಡು: ದಂಡನಾಯಕ ದೈವದ ವಾಲಸರಿ ನೇಮ

ಪುತ್ತೂರು: ಬಲ್ನಾಡು ಶ್ರೀ ದಂಡನಾಯಕ ಉಳ್ಳಾಲ್ತಿ ದೈವಸ್ಥಾನದ ವಾರ್ಷಿಕ ನೇಮೋತ್ಸವದ ಪ್ರಯುಕ್ತ ಏ. 28ರಂದು ಬೆಳಿಗ್ಗೆ ದಂಡನಾಯಕ ದೈವದ ವಾಲಸರಿ ನೇಮ ನಡೆಯಿತು. ಸೋಮವಾರ ಸಂಜೆ ಭಂಡಾರದ ಮನೆಯಿಂದ ದೈವಗಳ ಭಂಡಾರ ಆಗಮಿಸಿತ್ತು. ಮಂಗಳವಾರ ಬೆಳಿಗ್ಗೆ ದೈವಸ್ಥಾನದಲ್ಲಿ ಧಾರ್ಮಿಕ ವಿಧಿವಿಧಾನಗಳು ನಡೆದು, ವಾಲಸರಿ…

ಪೋಳ್ಯ ಮಠದಲ್ಲಿ ಅರ್ಥಪೂರ್ಣವಾಗಿ ಮೂಡಿಬಂದ ಅರ್ಧ ಏಕಾಹ ಭಜನೆ | ನೂತನವಾಗಿ ಅಸ್ತಿತ್ವಕ್ಕೆ ಬಂದ ಶಾರಂಗ ತಂಡ…

ಪುತ್ತೂರು: ಪೋಳ್ಯ ಶ್ರೀ ಲಕ್ಷ್ಮೀ ವೆಂಕಟರಮಣ ಮಠದ ಆಶ್ರಯದಲ್ಲಿ ನೂತನವಾಗಿ ಅಸ್ತಿತ್ವಕ್ಕೆ ಬಂದಿರುವ ಶಾರಂಗ ತಂಡದ ಸಾರಥ್ಯದಲ್ಲಿ ಅರ್ಧ ಏಕಾಹ ಭಜನೆ ಏ. 26ರಂದು ಬೆಳಿಗ್ಗೆ 6.30ರಿಂದ ಸಂಜೆ 6.30ರವರೆಗೆ ನಡೆಯಿತು. ಸಂಜೆ ನಡೆದ ಸಭಾ ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿ ಮಾತನಾಡಿದ ವಿಶ್ವ ಹಿಂದೂ ಪರಿಷದ್…

ಧರ್ಮಸ್ಥಳದಲ್ಲಿ 54ನೇ ಉಚಿತ ಸಾಮೂಹಿಕ ವಿವಾಹ ವೈಭವ ನಾಳೆ

ಉಜಿರೆ: ನಾಡಿನ ಪವಿತ್ರ ಕ್ಷೇತ್ರ ಹಾಗೂ ಸರ್ವಧರ್ಮ ಸಮನ್ವಯ ಕೇಂದ್ರವಾದ ಧರ್ಮಸ್ಥಳದಲ್ಲಿ ನಾಳೆ ಬುಧವಾರ ಸಂಜೆ ಗಂಟೆ 6.40ಕ್ಕೆ ಗೋಧೂಳಿ ಲಗ್ನ ಸುಮುಹೂರ್ತದಲ್ಲಿ 54ನೆ ವರ್ಷದ ಉಚಿತ ಸಾಮೂಹಿಕ ವಿವಾಹ ಸಮಾರಂಭ ನಡೆಯಲಿದೆ. ಈಗಾಗಲೆ 105 ಜೊತೆ ವಧು-ವರರು ವಿವಾಹಕ್ಕಾಗಿ ಹೆಸರು ನೋಂದಾಯಿಸಿದ್ದು, ಅವರು ಕೊಟ್ಟ…

ಬಳಂಜ ದೇವಸ್ಥಾನದ ಗರ್ಭಗುಡಿಗೆ ನುಗ್ಗಿ ದೇವರ ವಿಗ್ರಹ ಭಿನ್ನಗೊಳಿಸಿದ ದುಷ್ಕರ್ಮಿ!!

ಬಳಂಜ ಗ್ರಾಮದ ಶ್ರೀ ಪಂಚಲಿಂಗೇಶ್ವರ ದೇವಸ್ಥಾನಕ್ಕೆ ಬುಧವಾರ ರಾತ್ರಿ ನುಗ್ಗಿದ ಅಜಯ್ ಎಂಬಾತ ದೇವರ ವಿಗ್ರಹವನ್ನು ಭಗ್ನಗೊಳಿಸಿರುವ ಘಟನೆ ವರದಿಯಾಗಿದೆ. ಬುಧವಾರ ರಾತ್ರಿ ಥಾರ್ ವಾಹನದಲ್ಲಿ ಬಂದ ಅಜಯ್, ದೇವಸ್ಥಾನದ ಪಕ್ಕದಲ್ಲಿರುವ ಸುಬ್ರಹ್ಮಣ್ಯ ಭಟ್ ಎಂಬುವವರ ಮನೆಗೆ ತೆರಳಿ 'ಎನ್ನನ್ ಬಚಾವ್…

ಮೇ 7ರಂದು ಶೃಂಗೇರಿ ಜಗದ್ಗುರುಗಳು ಪುತ್ತೂರಿಗೆ | ಗುರುವಂದನಾ ಕಾರ್ಯಕ್ರಮದ ಪೂರ್ವಭಾವಿ ಸಭೆ – ಜವಾಬ್ದಾರಿ…

ಪುತ್ತೂರು: ಮೇ 7ರಂದು ನಗರದ ಬಪ್ಪಳಿಗೆಯಲ್ಲಿನ ಶ್ರೀ ಶಂಕರ ಸಭಾಭವನದಲ್ಲಿ ನಡೆಯಲಿರುವ ಶೃಂಗೇರಿ ಜಗದ್ಗುರುಗಳಾದ ಶ್ರೀ ವಿಧುಶೇಖರ ಭಾರತೀ ಸನ್ನಿಧಾನಂಗಳವರ ಗುರುವಂದನಾ ಕಾರ್ಯಕ್ರಮದ ಪೂರ್ವಭಾವಿ ಸಭೆ ಬಪ್ಪಳಿಗೆಯ ಅಂಬಿಕಾ ವಿದ್ಯಾಲಯ ಸಿಬಿಎಸ್‌ಇ ಸಂಸ್ಥೆಯಲ್ಲಿ ಮಂಗಳವಾರ ನಡೆದು ಕಾರ್ಯಕ್ರಮದ ಹಿನ್ನೆಲೆಯಲ್ಲಿ…

ಧರ್ಮಸ್ಥಳ ಶ್ರೀ ಮಂಜುನಾಥ ಸ್ವಾಮಿಯ ಬ್ರಹ್ಮರಥೋತ್ಸವ

ಉಜಿರೆ: ಧರ್ಮಸ್ಥಳ ಶ್ರೀ ಮಂಜುನಾಥ ಸ್ವಾಮಿಯ ವಾರ್ಷಿಕ ಜಾತ್ರೋತ್ಸವದ ಅಂಗವಾಗಿ ಮಂಗಳವಾರ ರಾತ್ರಿ ಬ್ರಹ್ಮರಥೋತ್ಸವ ವೈಭವದಿಂದ ಜರಗಿತು. ಏ. 14ರಿಂದ ಕಾಲಾವಧಿ ಜಾತ್ರೆ ನಡೆಯುತ್ತಿದ್ದು, ವಿವಿಧ ಧಾರ್ಮಕ ಕಾರ್ಯಕ್ರಮಗಳು ಜರಗುತ್ತಿದೆ. ಧರ್ಮಸ್ಥಳದ ಧರ್ಮಾಧಿಕಾರಿ ಡಾ. ಡಿ. ವೀರೇಂದ್ರ ಹೆಗ್ಗಡೆ ಅವರ…

ಶೃಂಗೇರಿ ಜಗದ್ಗುರುಗಳಿಗೆ ಗುರುವಂದನೆ: ನಾಳೆ ಪೂರ್ವಭಾವಿ ಸಭೆ

ಪುತ್ತೂರು: ಶೃಂಗೇರಿ ಜಗದ್ಗುರುಗಳಾದ ಶ್ರೀ ವಿಧುಶೇಖರ ಭಾರತೀ ಸನ್ನಿಧಾನಂಗಳವರಿಗೆ ಪುತ್ತೂರಿನಲ್ಲಿ ಸಮರ್ಪಿಸಲಾಗುವ ಗುರುವಂದನಾ ಕಾರ್ಯಕ್ರಮಕ್ಕೆ ಸಂಬಂಧಿಸಿದಂತೆ ಏಪ್ರಿಲ್ 21ರಂದು ಸಂಜೆ 3 ಗಂಟೆಗೆ ಬಪ್ಪಳಿಗೆ ಅಂಬಿಕಾ ವಿದ್ಯಾಲಯದಲ್ಲಿ ಪೂರ್ವಭಾವಿ ಸಭೆ ಕರೆಯಲಾಗಿದೆ. ಗುರುವಂದನಾ ಸಮಿತಿ ಪದಾಧಿಕಾರಿಗಳು,…

ಧರ್ಮಸ್ಥಳದಲ್ಲಿ ಕಾಲಾವಧಿ ಜಾತ್ರೆ: ಲಲಿತೋದ್ಯಾನ ಉತ್ಸವ

ಧರ್ಮಸ್ಥಳದ ಕಾಲಾವಧಿ ಜಾತ್ರೋತ್ಸವ ಏ. 14ರಿಂದ ಆರಂಭವಾಗಿದ್ದು, ವೈಭವೋಪೇತವಾಗಿ ಜರಗಿತು. ಜಾತ್ರೋತ್ಸವ ಅಂಗವಾಗಿ ಶನಿವಾರ ರಾತ್ರಿ ಶ್ರೀ ಮಂಜುನಾಥ ಸ್ವಾಮಿಯ ಲಲಿತೋದ್ಯಾನ ಉತ್ಸವ ಸಂದರ್ಭ ಬೆಳ್ಳಿರಥ ಉತ್ಸವ ನಡೆಯಿತು.

ಪುತ್ತೂರು ಜಾತ್ರೆ ಸಮಾಪನ: ಇಂದು ರಾತ್ರಿ ಚೂರ್ಣೋತ್ಸವ, ನೇಮ

ಪುತ್ತೂರು: ಹತ್ತೂರ ಒಡೆಯ ಪುತ್ತೂರು ಮಹತೋಭಾರ ಶ್ರೀ ಮಹಾಲಿಂಗೇಶ್ವರ ದೇವರ ವಾರ್ಷಿಕ ಜಾತ್ರೆ ವೈಭವಯುತವಾಗಿ ನಡೆದು, ಭಾನುವಾರ ಬೆಳಿಗ್ಗೆ ಸಮಾಪನಗೊಂಡಿತು. ಶನಿವಾರ ಸಂಜೆ ದೇವರ ಬಲಿ ಹೊರಟು, ರಕ್ತೇಶ್ವರಿ ದೈವದ ನುಡಿಯಾಗಿ ಬಳಿಕ ವೀರಮಂಗಲಕ್ಕೆ ಅವಬೃತ ಸ್ನಾನಕ್ಕಾಗಿ ಹೊರಟರು. ಸುಮಾರು 14 ಕಿಲೋ ಮೀಟರ್ ದೂರದ…