ಕೊರಗಜ್ಜ ದೈವದ ಆದಿಸ್ಥಳವಾದ ಕುತ್ತಾರು ಕ್ಷೇತ್ರಕ್ಕೆ ಬಾಲಿವುಡ್ ನಟಿ ಕತ್ರಿನಾ ಕೈಪ್ (katrina Kaif) ಸೇರಿದಂತೆ ಸುನೀಲ್ ಶೆಟ್ಟಿ (sunil Shetty) ಪುತ್ರ ಅಹಾನ್ ಶೆಟ್ಟಿ, ಪುತ್ರಿ ಆತಿಯಾ ಶೆಟ್ಟಿ, ಹಾಗೂ ಸ್ಟಾರ್ ಕ್ರಿಕೆಟರ್ ಕೆ.ಎಲ್.ರಾಹುಲ್ (KL Rahul) ಭೇಟಿ ನೀಡಿದ್ದಾರೆ.
ಕರಾವಳಿ ಜಿಲ್ಲೆಯ ದೈವಗಳ ಕಾರಣಿಕ ಹೇಳುತ್ತಾ ಹೋದರೆ ಒಂದಲ್ಲ ಎರಡಲ್ಲ ಸಾವಿರಾರು ನಿದರ್ಶನ ನೀಡಬಹುದು. ಕಾಂತಾರ ಸಿನಿಮಾವೂ ಇದೇ ನೆಲೆಯಲ್ಲಿ ಹುಟ್ಟಿಕೊಂಡ ಚಿತ್ರ. ಇಲ್ಲಿ ಪೊಲೀಸ್ ಇಲಾಖೆ ತನಿಖೆ ಮಾಡುವ ಮೊದಲೇ ದೈವಗಳು ಅಪರಾಧಿಯನ್ನು ತಂದು ಭಕ್ತರ ಮುಂದೆ ಇಟ್ಟು ಕಾರಣೀಕವನ್ನು ತೋರಿದೆ ಎಂದರೆ ನೀವು…
ಅಖಿಲ ಕರ್ನಾಟಕ ಜನಜಾಗೃತಿ ವೇದಿಕೆ ದಕ್ಷಿಣಕನ್ನಡ ಜಿಲ್ಲೆ ಮತ್ತು ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಬಿ.ಸಿ.ಟ್ರಸ್ಟ್ ಇದರ ಕಾರ್ಯನಿರ್ವಾಹಕ ನಿರ್ದೇಶಕರಾಗಿ ಸುಧಿರ್ಘ 23 ವರ್ಷಗಳ ಕಾಲ ಸೇವೆ ಸಲ್ಲಿಸಿ ಇದೀಗ ಮೇ 31 ರಂದು ನಿವೃತ್ತಿ ಹೊಂದಿರುವ ಡಾ| ಎಲ್.ಎಚ್. ಮಂಜುನಾಥ್ ರವರಿಗೆ ದಕ್ಷಣಕನ್ನಡ…
ಬೊಳುವಾರು ವಿಶ್ವಕರ್ಮ ಮಹಿಳಾ ಮಂಡಳಿಯ ವತಿಯಿಂದ ನಡೆಯಲಿರುವ ವರಮಹಾಲಕ್ಷ್ಮೀ ಪೂಜೆಯ ಆಮಂತ್ರಣ ಪತ್ರವನ್ನು ಮಂಡಳಿಯ ಮಾಸಿಕ ಸಭೆಯಲ್ಲಿ ಬಿಡುಗಡೆ ಮಾಡಲಾಯಿತು.
ಉಪ್ಪಿನಂಗಡಿ uppinangady ಶ್ರೀ ಸಹಸ್ರಲಿಂಗೇಶ್ವರ ದೇವಸ್ಥಾನದಲ್ಲಿ ಶ್ರೀ ಕಾಳಿಕಾಂಬಾ ಯಕ್ಷಗಾನ ಕಲಾ ಸೇವಾ ಸಂಘದ 50ನೇ ವರ್ಷದ ನಿಮಿತ್ತ ನಡೆಸಲಾಗುತ್ತಿರುವ ಮಹಾಭಾರತ ಸರಣಿಯಲ್ಲಿ ಅಕ್ಷಯಪಾತ್ರೆ ಪ್ರದಾನ ಮತ್ತು ಕಿಮ್ಮೀರ ವಧೆ ತಾಳಮದ್ದಳೆ ಭಾನುವಾರ ಜರಗಿತು.
ಮಾಡನ್ನೂರು ನೂರುಲ್ ಹುದಾ ಇಸ್ಲಾಮಿಕ್ ಅಕಾಡೆಮಿಯು ದಶವಾರ್ಷಿಕೋತ್ಸವ ಆಚರಿಸುತ್ತಿರುವ ಹಿನ್ನೆಲೆಯಲ್ಲಿ ಪುತ್ತೂರು ಆಶಿ ಕಂಫರ್ಟ್‌ನಲ್ಲಿ ನಡೆದ ರಿವೈವ್ ಸ್ನೇಹಕೂಟ ಕಾರ್ಯಕ್ರಮದಲ್ಲಿ ನೂರುಲ್ ಹುದಾ ಪುತ್ತೂರು ವಲಯ ಸಮಿತಿ ರಚಿಸಲಾಯಿತು.
ಕಲಿಯುಗ- ಸತ್ಯಯುಗದ ಸಂಧಿಕಾಲ ಆರಂಭವಾಗಿದ್ದು, ರಾಜಕಾರಣಿಗಳು ಅವರು ಮಾಡಿದ ಕರ್ಮಕ್ಕೆ ತಕ್ಕ ಫಲ ಅನುಭವಿಸುತ್ತಿದ್ದಾರೆ ಎಂದು ಓಡಿಶಾದ ಖ್ಯಾತ ಕಾಲಜ್ಞಾನಿ, ವಿಶ್ವದೆಲ್ಲೆಡೆ ಅತ್ಯಂತ ಜನಪ್ರಿಯವಾಗಿರುವ ಭವಿಷ್ಯ ಮಾಲಿಕಾದ ಅದ್ಭುತ ಜ್ಞಾನವನ್ನು ಸಿದ್ದಿಕೊಂಡಿರುವ ಕಾಲಜ್ಞಾನಿ ಪಂ. ಶ್ರೀ ಕಾಶಿನಾಥ್ ಮಿಶ್ರ…
ಬೆಳ್ಳಂಬೆಳಗ್ಗೆ ಧರ್ಮಸ್ಥಳ ಮಂಜುನಾಥನ ದರ್ಶನ ಪಡೆದ ಮಾಜಿ ಸಿಎಂ ಬಿ ಎಸ್ ಯಡಿಯೂರಪ್ಪ ಬಳಿಕ ಅಲ್ಲಿಂದ ಕುಕ್ಕೆ ಸುಬ್ರಮಣ್ಯಕ್ಕೆ ಭೇಟಿ ನೀಡಿದರು.
ಓಡಿಶಾದ ಖ್ಯಾತ ಕಾಲಜ್ಞಾನಿ, ವಿಶ್ವದೆಲ್ಲೆಡೆ ಅತ್ಯಂತ ಜನಪ್ರಿಯವಾಗಿರುವ ಭವಿಷ್ಯ ಮಾಲಿಕಾದ ಅದ್ಭುತ ಜ್ಞಾನವನ್ನು ಸಿದ್ದಿಕೊಂಡಿರುವ ಕಾಲಜ್ಞಾನಿ ಪಂ. ಶ್ರೀ ಕಾಶಿನಾಥ್ ಮಿಶ್ರ ಅವರು ನಮ್ಮ ಬೆಂಗಳೂರಿನಲ್ಲಿ ಶ್ರೀ ಮದ್ಭಾಗವತ ಮಹಾ ಪುರಾಣ ಕಥಾಮೃತ ಮತ್ತು ಭವಿಷ್ಯ ಮಾಲಿಕಾ ಪುರಾಣ ಕಾಯಕ್ರಮ ನಡೆಸಿಕೊಡಲಿದ್ದಾರೆ.…
ಈ ವರ್ಷದ ಹಜ್ ಯಾತ್ರೆಯ ಸಮಯದಲ್ಲಿ ಬಿಸಿಲಿನ ತಾಪಮಾನಕ್ಕೆ ಸಿಲುಕಿ 640ಕ್ಕೂ ಅಧಿಕ ಮಂದಿ ಮೃತಪಟ್ಟಿದ್ದು ಇದರಲ್ಲಿ ಕನಿಷ್ಠ 90 ಮಂದಿ ಭಾರತೀಯ ಯಾತ್ರಿಕರು ಸೇರಿರುವುದಾಗಿ ಮಾಧ್ಯಮ ವರದಿ ಮಾಡಿದೆ.
Welcome, Login to your account.
Welcome, Create your new account
A password will be e-mailed to you.