ಧಾರ್ಮಿಕ ಕೇಂದ್ರಗಳಲ್ಲಿ ನಡೆಯುವ ಯಜ್ಞ ಯಾಗಾದಿಗಳು ಆ ಕ್ಷೇತ್ರಕ್ಕೆ ಮಾತ್ರ ಸಂಬಂಧಪಡದೆ ಲೋಕ ಕಲ್ಯಾಣದ ದೃಷ್ಟಿಯಿಂದ ನಡೆಯುತ್ತದೆ. ಭೇದ ಭಾವವನ್ನು ಮರೆತು ನಾವು ಮಾಡುವ ಪ್ರಾರ್ಥನೆಯಿಂದ ಸಮಾಜಕ್ಕೆ ಭಗವದನುಗ್ರಹ ಪ್ರಾಪ್ತಿಯಾಗುತ್ತದೆ ಎಂದು ಎಡನೀರು ಮಠದ ಶ್ರೀ ಸಚ್ಚಿದಾನಂದ ಭಾರತಿ ಹೇಳಿದರು. ಬಾರ್ಯ ಶ್ರೀ…
ಪುತ್ತೂರು: ಬಲ್ನಾಡು ಶ್ರೀ ದಂಡನಾಯಕ ಉಳ್ಳಾಲ್ತಿ ದೈವಸ್ಥಾನದ ಸುತ್ತುಪೌಳಿಯ ಮಹಾದ್ವಾರಕ್ಕೆ ಶಿಲಾಮಯ ದಾರಂದವನ್ನು ಮಂಗಳವಾರ ಅಳವಡಿಸಲಾಯಿತು. ಈ ಹಿಂದೆ ಇದ್ದ ಮರದ ದಾರಂದ ಶಿಥಿಲವಾದ ಕಾರಣ ಅದನ್ನು ತೆಗೆದು, ನೂತನ ಶಿಲಾಮಯ ದಾರಂದವನ್ನು ಕ್ರೇನ್ ಮೂಲಕ ಅಳವಡಿಸಲಾಯಿತು.
ಪುತ್ತೂರು: ತೆಂಕಿಲ ಗೌಡ ಸಮುದಾಯ ಭವನದ ಮುಂದೆ ನಿರ್ಮಾಣಗೊಂಡಿರುವ ನೂತನ ಕಟ್ಟೆಯನ್ನು ಭಾನುವಾರ ಬೆಳಿಗ್ಗೆ ದೇವರಿಗೆ ಸಮರ್ಪಿಸಲಾಯಿತು. ಬೆಳಿಗ್ಗೆ ಗಣಪತಿ ಹವನ, ವಾಸ್ತು ಪೂಜೆ, ವಾಸ್ತು ಬಲಿ ಪೂಜೆ ನಡೆದು ಕಟ್ಟೆಯನ್ನು ದೇವರಿಗೆ ಸಮರ್ಪಿಸಲಾಯಿತು. ನಂತರ ದಾನಿಗಳನ್ನು ಗೌರವಿಸಲಾಯಿತು. ಸಂಜೆ ವಿವಿಧ…
ಪುತ್ತೂರು: ಸನಾತನ ಧರ್ಮದ ರಕ್ಷಣೆ ಮಾಡುವವರನ್ನು ಸದಾ ಬೆಂಬಲಿಸಬೇಕು. ಧರ್ಮ ರಕ್ಷಣೆ ಕಾರ್ಯಕ್ಕೆ ಪ್ರತಿಯೊಬ್ಬರೂ ತಮ್ಮ ಮಟ್ಟಿನಲ್ಲಿ ಸಹಕಾರ ನೀಡಬೇಕು ಎಂದು ತಮಿಳುನಾಡಿನ ಕಂಚಿಪುರದ ಕಂಚಿ ಕಾಮಕೋಟಿ ಪೀಠದ ಶ್ರೀ ಶಂಕರ ವಿಜಯೇಂದ್ರ ಸರಸ್ವತಿ ಮಹಾಸ್ವಾಮೀಜಿ ಹೇಳಿದರು. ಹನುಮಗಿರಿ ಶ್ರೀ ಕೋದಂಡರಾಮ ಪಂಚಮುಖಿ…
ಪುತ್ತೂರು: ಸನಾತನ ಧರ್ಮದ ರಕ್ಷಣೆ ಮಾಡುವವರನ್ನು ಸದಾ ಬೆಂಬಲಿಸಬೇಕು. ಧರ್ಮ ರಕ್ಷಣೆ ಕಾರ್ಯಕ್ಕೆ ಪ್ರತಿಯೊಬ್ಬರೂ ತಮ್ಮ ಮಟ್ಟಿನಲ್ಲಿ ಸಹಕಾರ ನೀಡಬೇಕು ಎಂದು ತಮಿಳುನಾಡಿನ ಕಂಚಿಪುರದ ಕಂಚಿ ಕಾಮಕೋಟಿ ಪೀಠದ ಶ್ರೀ ಶಂಕರ ವಿಜಯೇಂದ್ರ ಸರಸ್ವತಿ ಮಹಾಸ್ವಾಮೀಜಿ ಹೇಳಿದರು. ಹನುಮಗಿರಿ ಶ್ರೀ ಕೋದಂಡರಾಮ ಪಂಚಮುಖಿ…
ಪುತ್ತೂರು: ತಾಲೂಕಿನ ಹನುಮಗಿರಿಯ ಬಯಲು ಕ್ಷೇತ್ರವಾದ ಶ್ರೀ ಕೋದಂಡರಾಮ–ಪಂಚಮುಖಿ ಆಂಜನೇಯ ದೇವಸ್ಥಾನದಲ್ಲಿ ಭಾನುವಾರ ಪುನಃಪ್ರತಿಷ್ಠೆ ಹಾಗೂ ಬ್ರಹ್ಮಕಲಶಾಭಿಷೇಕ ಕಾರ್ಯಕ್ರಮಗಳು ವೈದಿಕ ವಿಧಿವಿಧಾನಗಳೊಂದಿಗೆ ಭಕ್ತಿಭಾವದಿಂದ ನೆರವೇರಿದವು. ದೈವಜ್ಞರ ಸಲಹೆಯಂತೆ ಏಕಕಾಲದಲ್ಲಿ ಶ್ರೀ ಕೋದಂಡರಾಮ ಮತ್ತು ಪಂಚಮುಖಿ…
ಪುತ್ತೂರು: ಯಕ್ಷಧ್ರುವ ಪಟ್ಲ ಫೌಂಡೇಶನ್ ಟ್ರಸ್ಟ್ ಪುತ್ತೂರು ಘಟಕದ 9ನೇ ವಾರ್ಷಿಕೋತ್ಸವ ಹಾಗೂ ಸಾಂಸ್ಕೃತಿಕ ವೇದಿಕೆಯ ಉದ್ಘಾಟನೆ ಏ. 10ರಂದು ಸಂಜೆ ಪುತ್ತೂರು ಶ್ರೀ ಮಹಾಲಿಂಗೇಶ್ವರ ದೇವಸ್ಥಾನದ ದೇವರಮಾರು ಗದ್ದೆಯಲ್ಲಿ ನಡೆಯಿತು. ಕಾರ್ಯಕ್ರಮವನ್ನು ಉದ್ಘಾಟಿಸಿ ಮಾತನಾಡಿದ ಪುತ್ತೂರು ಶ್ರೀ ಮಹಾಲಿಂಗೇಶ್ವರ…
ಪುತ್ತೂರು: ತೆಂಕಿಲ ಗೌಡ ಸಮುದಾಯ ಭವನದ ಮುಂಭಾಗದಲ್ಲಿ ಶ್ರೀ ಮಹಾಲಿಂಗೇಶ್ವರ ದೇವರ ನೂತನ ಶಿಲಾಮಯ ದೇವರ ಕಟ್ಟೆ ಸಿದ್ಧಗೊಂಡಿದೆ. ಏ. 12ರಂದು ಬೆಳಿಗ್ಗೆ ಸಮರ್ಪಣಾ ಕಾರ್ಯಕ್ರಮ ನಡೆಯಲಿದ್ದು, ರಾತ್ರಿ ದೇವರ ಕಟ್ಟೆಯಲ್ಲಿ ಪೂಜೆ ಸ್ವೀಕರಿಸಲಿದ್ದಾರೆ. 2007ರಲ್ಲಿ ಗೌಡ ಸಮುದಾಯ ಭವನ ಲೋಕಾರ್ಪಣೆಗೊಂಡಿತ್ತು.…
ಹನುಮಂತನಂತೆ ಸೇವೆ. ಕರ್ತವ್ಯ ಮತ್ತು ಸಮರ್ಪಣಾ ಮನೋಭಾವವೇ ಜೀವನದ ನಿಜವಾದ ಮಾರ್ಗವಾಗಿದ್ದು, ಕಷ್ಟ ಕಾಲಕ್ಕೆ ನಿತ್ಯ ಪ್ರೇರಣೆಯಾಗಿದೆ. ಶ್ರೀರಾಮನಂತೆ ಕಠಿಣ ಸಂದರ್ಭದಲ್ಲೂ ಸತ್ಯ, ಧರ್ಮ ಮತ್ತು ಮಾರ್ಯಾದೆ ಪಾಲನೆ ಮಾಡಬೇಕಿದೆ. ಧರ್ಮ ಸಂಸ್ಕೃತಿ ಮತ್ತಷ್ಟು ಬಲಪಡಿಸಲು ಮತ್ತು ಸಮಾಜಮುಖಿ ಕಾರ್ಯಗಳನ್ನು ಮಾಡಲು…
ಸಂಸ್ಕೃತ ಭಾರತೀ ಮತ್ತು ದೇವಾಲಯ ಸಂವರ್ಧನಾ ಸಮಿತಿ ವತಿಯಿಂದ 'ಉಚಿತ ಸಂಸ್ಕೃತ ಸಂಭಾಷಣಾ ಶಿಬಿರ' ಏಪ್ರಿಲ್ 13ರಿಂದ ಏಪ್ರಿಲ್ 22ರವರೆಗೆ 10 ದಿನಗಳ ಕಾಲ ನಡೆಯಲಿದೆ. ಪುತ್ತೂರಿನ ಬೊಳುವಾರಿನಲ್ಲಿರುವ ಆಂಜನೇಯ ಸ್ವಾಮಿ ದೇವಸ್ಥಾನದ ಮುಂಭಾಗದ 'ನವನೀತಂ ಸಭಾಂಗಣ'ದಲ್ಲಿ ಪ್ರತಿದಿನ ಬೆಳಗ್ಗೆ…
Welcome, Login to your account.
Welcome, Create your new account
A password will be e-mailed to you.