ಧರ್ಮಸ್ಥಳದ ರತ್ನಗಿರಿಯಲ್ಲಿ ಭಗವಾನ್ ಬಾಹುಬಲಿಸ್ವಾಮಿ ಮೂರ್ತಿಗೆ ಮಂಗಳವಾರ ಬೀಡಿನಿಂದ ರತ್ನಗಿರಿಗೆ ಭವ್ಯ ಅಗ್ರೋದಕ ಮೆರವಣಿಗೆ ಬಳಿಕ ಪಾದಾಭಿಷೇಕ ನಡೆಯಿತು. ಕಾರ್ಕಳ ಜೈನಮಠದ ಲಲಿತಕೀರ್ತಿ ಭಟ್ಟಾರಕ ಸ್ವಾಮೀಜಿ ಮತ್ತು ಕ್ಷುಲ್ಲಕ ನಿರ್ವಾಣ ಸಾಗರ ಮಹಾರಾಜರು ಪಾದಾಭಿಷೇಕ ನೆರವೇರಿಸಿದರು. ಮೂರ್ತಿಯ…
ಧರ್ಮಸ್ಥಳದಲ್ಲಿ ರತ್ನಗಿರಿಯಲ್ಲಿ ಭಗವಾನ್ ಬಾಹುಬಲಿಮೂರ್ತಿಯ ಪ್ರತಿಷ್ಠಾಪಕರು ಹಾಗೂ ಧರ್ಮಾಧಿಕಾರಿ ಡಿ. ವೀರೇಂದ್ರ ಹೆಗ್ಗಡೆಯವರ ನೇತೃತ್ವದಲ್ಲಿ ಪ್ರತಿಷ್ಠಾ ಮಹೋತ್ಸವದ 44ನೆ ವರ್ಧಂತ್ಯುತ್ಸವದ ಅಂಗವಾಗಿ ಸೋಮವಾರ ವಿವಿಧ ಧಾರ್ಮಿಕ ವಿಧಿವಿಧಾನ ನಡೆಯಿತು. ಬೆಳಿಗ್ಗೆ 9 ಗಂಟೆಯಿಂದ ತೋರಣ ಮುಹೂರ್ತ, ವಿಮಾನ…
ಪುತ್ತೂರು: ನಿಡ್ಪಳ್ಳಿ ಗ್ರಾಮದ ಕರ್ನಪ್ಪಾಡಿ ಶ್ರೀ ಕೊಡಮಣಿತ್ತಾಯ ದೈವಸ್ಥಾನ ಬ್ರಹ್ಮಕಲಶೋತ್ಸವ ಹಾಗೂ ಕರ್ನಪ್ಪಾಡಿ ಶ್ರೀ ಬ್ರಹ್ಮ ಬೈದರ್ಕಳ ಗರಡಿ ನೇಮೋತ್ಸವ ಆಮಂತ್ರಣ ಪತ್ರಿಕೆ ಬಿಡುಗಡೆ ಸಮಾರಂಭ ಕರ್ನಪ್ಪಾಡಿ ಗರಡಿ ವಠಾರದಲ್ಲಿ ನಡೆಯಿತು. ನಿವೃತ ಡಿಜಿಪಿ ಜಗನ್ನಾಥ ರೈ ನುಳಿಯಾಲು, ಕೊಡಮಣಿತ್ತಾಯ ದೈವಸ್ಥಾನ…
ಪುತ್ತೂರು: ಕೋಳಿಅಂಕ ಸೇರಿದಂತೆ ಸಾಂಪ್ರದಾಯಿಕ ಆಚರಣೆಗಳನ್ನು ಉಳಿಸುವ ನಿಟ್ಟಿನಲ್ಲಿ ಫೆ. 1ರಂದು ಬೆಳಿಗ್ಗೆ 10ಕ್ಕೆ ಸಾಲ್ಮರ ಕೊಟೇಚಾ ಹಾಲ್’ನಲ್ಲಿ ಆಯೋಜಿಸಲಾಗಿದೆ ಎಂದು ಸಮಿತಿಯ ಬೆಳಿಯಪ್ಪ ಗೌಡ ಹೇಳಿದರು. ಶುಕ್ರವಾರ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಅವರು, ತುಳುನಾಡಿನ ಕ್ರೀಡೆಗಳಲ್ಲಿ ಕಂಬಳದಷ್ಟೇ…
ಧ್ಯಾನದಿಂದ ಸಾಕಷ್ಟು ಪ್ರಯೋಜನಗಳಿವೆ. ಮನಸ್ಸಿನಲ್ಲಿ ಗೊಂದಲ ಪರಿಹಾರವಾಗಿ ಶಾಂತಿ, ನೆಮ್ಮದಿ ದೊರೆಯುತ್ತದೆ. ಮನಸ್ಸಿನಲ್ಲಿ ಬರುವ ಋಣಾತ್ಮಕ ಚಿಂತನೆಗಳನ್ನು ದೂರ ಮಾಡಿ ಧನಾತ್ಮಕ ಚಿಂತನೆಯಲ್ಲಿ ಮಗ್ನವಾಗಲು ಧ್ಯಾನ ಉತ್ತಮ ಮಾರ್ಗವಾಗಿದೆ ಎಂದು ಶ್ರೀ ಕ್ಷೇತ್ರ ಧರ್ಮಸ್ಥಳದ ಧರ್ಮಾಧಿಕಾರಿ ಡಾ. ಡಿ. ವೀರೇಂದ್ರ…
ಮಾಣಿ: ಸೂರಿಕುಮೇರು ಬದ್ರಿಯಾ ಜುಮ್ಮಾ ಮಸೀದಿಯ ವಾರ್ಷಿಕ ಮಹಾಸಭೆ ಮದ್ರಸಾ ಹಾಲ್ ನಲ್ಲಿ ನಡೆಯಿತು. ಅಧ್ಯಕ್ಷ ಅಬ್ದುಲ್ ರಝಾಕ್ ಮದನಿ ಕಾಮಿಲ್ ಸಖಾಫಿ ಅವರ ಅಧ್ಯಕ್ಷತೆ ವಹಿಸಿದ್ದರು. ಖತೀಬ್ ಹಸೈನಾರ್ ಸಅದಿ ಪೆರ್ಲ ದುಆ ನೆರವೇರಿಸಿದರು. ಕಾರ್ಯದರ್ಶಿ ಅಮೀರುದ್ದೀನ್ ಮತ್ತು ಜೊತೆ ಕಾರ್ಯದರ್ಶಿ ಕರೀಂ ನೆಲ್ಲಿ…
ಪುತ್ತೂರು: ಮದುವೆ ಹೆಸರಿನಲ್ಲಿ ದುಂದುವೆಚ್ಚ ಮತ್ತು ಅನಾಚಾರದ ಬಗ್ಗೆ ಸಮಾಜದಲ್ಲಿ ಜಾಗೃತಿ ಮೂಡಿಸುವ ಕಾರ್ಯಕ್ರಮದ ಭಾಗವಾಗಿ ಎಸ್ ವೈ ಎಸ್ ಕರ್ನಾಟಕ ರಾಜ್ಯ ಸಮಿತಿ ಶತದಿನ 2025 ನವೆಂಬರ್ 8ರಿಂದ ಮಾದರಿ ಮದುವೆ ವಿಶೇಷ ಅಭಿಯಾನ ಆರಂಭವಾಗಿದ್ದು, ಪಬ್ರವರಿ 15ರತನಕ ನಡೆಯಲಿದೆ ಎಂದು ಸ್ವಾಗತ ಸಮಿತಿ ಕನ್ವೀನರ್…
ಪುತ್ತೂರು: ಫೆ. 7 ಮತ್ತು 8ರಂದು ನಡೆಯಲಿರುವ ಸವಣೂರು ಶ್ರೀ ವಿಷ್ಣುಮೂರ್ತಿ ದೇವಸ್ಥಾನದ ಜಾತ್ರೋತ್ಸವದ ಆಮಂತ್ರಣ ಪತ್ರ ಬಿಡುಗಡೆ ಜ. 13ರಂದು ನಡೆಯಿತು. ದೇವಾಲಯದ ಪ್ರಧಾನ ಅರ್ಚಕ ಗೋಪಾಲಕೃಷ್ಣ ಬಡೆಕಿಲ್ಲಾಯರು ಪೂಜಾ ವಿಧಿವಿಧಾನವನ್ನು ನೆರವೇರಿಸಿದರು. ಅರ್ಚಕ ನಾರಾಯಣ ಬಡೆಕಿಲ್ಲಾಯ ಉಪಸ್ಥಿತರಿದ್ದರು.…
ಮಂಗಳೂರು: ಕಾರ್ಕಳ ಹಿರ್ಗಾನ ಶ್ರೀ ಕುಂದೇಶ್ವರ ಕ್ಷೇತ್ರದ ವತಿಯಿಂದ ನೀಡಲಾಗುವ ಪ್ರತಿಷ್ಠಿತ ಕುಂದೇಶ್ವರ ಸಮ್ಮಾನ್ ಪ್ರಶಸ್ತಿಗೆ ಯಕ್ಷರಂಗದ ಮಹಿಳಾ ಭಾಗವತೆ ಕಾವ್ಯಶ್ರೀ ಅಜೇರು ಆಯ್ಕೆಯಾಗಿದ್ದಾರೆ ಎಂದು ಆಯ್ಕೆ ಸಮಿತಿ ಸಂಚಾಲಕ ಜಿತೇಂದ್ರ ಕುಂದೇಶ್ವರ ತಿಳಿಸಿದ್ದಾರೆ. ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಅವರು,…
ಪಾಳುಬಿದ್ದ ದೇವಾಲಯವೊಂದರಲ್ಲಿ ಅತ್ಯಂತ ಅಪರೂಪದ ಮತ್ತು ವಿಶಿಷ್ಟ ಶೈಲಿಯ ಮಹಿಷಮರ್ಧಿನಿ ಶಿಲ್ಪ ಪತ್ತೆಯಾಗಿದೆ. ಉಡುಪಿ ಜಿಲ್ಲೆಯ ಕುಂದಾಪುರ ತಾಲೂಕಿನ ಕುಂದಬಾರಂದಾಡಿ ಗ್ರಾಮದ ಮೇಲ್ಮಟ್ಟಿನ ಪಾಳುಬಿದ್ದ ದೇವಸ್ಥಾನದಲ್ಲಿ ಈ ಶಿಲ್ಪವಿತ್ತು ಎಂದು ಪುರಾತತ್ವ ಶಾಸ್ತ್ರಜ್ಞ ಹಾಗೂ ಆದಿಮ ಕಲಾ ಟ್ರಸ್ಟ್‌ನ ಸಂಸ್ಥಾಪಕ…
Welcome, Login to your account.
Welcome, Create your new account
A password will be e-mailed to you.