ಪುತ್ತೂರು: ಮಂಗಳೂರು ಶ್ರೀ ಕಾಳಿಕಾಂಬಾ ವಿನಾಯಕ ದೇವಸ್ಥಾನದ ಯುಗಾದಿ ಮಹೋತ್ಸವಕ್ಕೆ ಪುತ್ತೂರಿನ ವಿಶ್ವಕರ್ಮ ಬಾಂಧವರು ಹೊರೆಕಾಣಿಕೆ ಸಮರ್ಪಿಸಿದರು. ಮಂಗಳೂರು ಶ್ರೀ ಕಾಳಿಕಾಂಬಾ ವಿನಾಯಕ ದೇವಸ್ಥಾನದಲ್ಲಿ ಮಾರ್ಚ್ 19ರಂದು ಯುಗಾದಿ ಮಹೋತ್ಸವ ಆರಂಭವಾಗಿದ್ದು, ಒಂಭತ್ತು ದಿನಗಳ ಕಾಲ ನಡೆಯಲಿದೆ. ಈ ಮಹೋತ್ಸವಕ್ಕೆ…
ಪುತ್ತೂರು: ಆರ್ಯಾಪು ಗ್ರಾಮದ ಸಂಪ್ಯ ದಂಬೆತ್ತಿಮಾರ್ ಮಾಯ್ಕಾರೆ ಅಜ್ಜೆ ಶ್ರೀ ಕೊರಗತನಿಯ ಕ್ಷೇತ್ರದ ವಾರ್ಷಿಕ ನೇಮೋತ್ಸವ ಶನಿವಾರ ಹಾಗೂ ಭಾನುವಾರ ನಡೆಯಿತು. ಶನಿವಾರ ಸಂಜೆ ದೈವಗಳ ಭಂಡಾರ ಇಳಿಸಿ, ಸಭಾ ಕಾರ್ಯಕ್ರಮ, ಅನ್ನಸಂತರ್ಪಣೆ ನೆರವೇರಿತು. ಬಳಿಕ ಚೌಕಾರು ಮಂತ್ರವಾದಿ ಗುಳಿಗ, ಕಲ್ಲುರ್ಟಿ ದೈವಗಳ…
ಪುತ್ತೂರು: ಶಾಂತಿ, ನೆಮ್ಮದಿಯನ್ನು ಜಗತ್ತಿನ ಜನ ಬಯಸ್ತಾ ಇದ್ದಾರೆ. ಅದು ಸಿಗುವುದು ಭಾರತದಲ್ಲಿ ಮಾತ್ರ ಎನ್ನುವುದು ಅವರಿಗೂ ಗೊತ್ತು. ಅದಕ್ಕಾಗಿ ಭಾರತದತ್ತ ನೋಡುತ್ತಿದ್ದಾರೆ. ಭಾರತ ನೆಮ್ಮದಿಯ ತಾಣವಾಗಲು ಕಾರಣ ಈ ನೆಲದ ಮೂಲನಂಬಿಕೆ ಎಂದು ಹಿಂದೂ ಮುಖಂಡ ಮುರಳೀಕೃಷ್ಣ ಹಸಂತ್ತಡ್ಕ ಹೇಳಿದರು. ಆರ್ಯಾಪು…
ಮಂಗಳೂರು: ಕ್ರಿಶ್ಚಿಯನ್ ಮಹಿಳೆಗೆ ಜನಿಸಿದ ಯುವಕನಿಂದ ದೈವ ನರ್ತನ ಸೇವೆ ಮಾಡಿಸಿದ್ದು, ಇದೀಗ ವಿವಾದಕ್ಕೆ ಕಾರಣವಾಗಿದೆ. ಪಂಬದ ಜನಾಂಗಕ್ಕೆ ಸೇರಿದ ಡಾ. ರತಿ ಅವರು ಇದರ ವಿರುದ್ಧ ಧ್ವನಿ ಎತ್ತಿದ್ದು, ಈ ಘಟನೆಯನ್ನು ದೈವದ ನರ್ತನ ಸೇವೆಯಲ್ಲಿ ತೊಡಗಿಸಿಕೊಂಡವರು ಖಂಡಿಸಬೇಕು ಎಂದು ಒತ್ತಾಯಿಸಿದ್ದಾರೆ.…
ಪುತ್ತೂರು: ಮಹತೋಭಾರ ಶ್ರೀ ಮಹಾಲಿಂಗೇಶ್ವರ ದೇವಸ್ಥಾನದ ಸಭಾಭವನದಲ್ಲಿ ಕಾಂಗ್ರೇಸ್ ಪಕ್ಷದ ದ.ಕ ಜಿಲ್ಲಾ ಗ್ರಾಮಾಂತರ ಮಹಿಳಾ ಕಾಂಗ್ರೆಸ್ ಇದರ ವತಿಯಿಂದ ರಾಜಕೀಯ ಕಾರ್ಯಕ್ರಮ ನಡೆಸಿದ್ದು, ಕ್ರಮ ಕೈಗೊಳ್ಳುವಂತೆ ವಿಶ್ವ ಹಿಂದೂ ಪರಿಷತ್ ಜಿಲ್ಲಾಧ್ಯಕ್ಷ ಡಾ. ಪ್ರಸನ್ನ ಆಗ್ರಹಿಸಿದ್ದಾರೆ. ದಿನಾಂಕ 08-03-2026…
ಪುತ್ತೂರು: ಆರ್ಯಾಪು ಗ್ರಾಮದ ಸಂಪ್ಯ ದಂಬೆತ್ತಿಮಾರ್’ದ ಮಾಯ್ಕಾರೆ ಅಜ್ಜೆ ಶ್ರೀ ಕೊರಗತನಿಯ ಕ್ಷೇತ್ರದಲ್ಲಿ ವಾರ್ಷಿಕ ನೇಮೋತ್ಸವ ಮಾ. 14, 15ರಂದು ನಡೆಯಲಿದೆ. ದೈವ ನರ್ತಕ ದಾಮೋದರ ಎಂ. ಮಾಲಡ್ಕ ಬೆಟ್ಟಂಪಾಡಿ ಅವರ ನೇತೃತ್ವದಲ್ಲಿ ನಡೆಯುವ ದಂಬೆತ್ತಿಮಾರ್’ದ ವಾರ್ಷಿಕ ನೇಮೋತ್ಸವದಲ್ಲಿ ಮಾ. 14ರಂದು ಬೆಳಿಗ್ಗೆ…
ಪುತ್ತೂರು: ಪುತ್ತೂರು ಶ್ರೀ ಮಹಾಲಿಂಗೇಶ್ವರ ದೇವಸ್ಥಾನದ ವೇದ ಸಂವರ್ಧನ ಪ್ರತಿಷ್ಠಾನದ ಆಶ್ರಯದಲ್ಲಿ ನಡೆಯುವ ವಸಂತ ವೇದ ಪಾಠಶಾಲೆ ಏ. 22ರಿಂದ ಆರಂಭವಾಗಲಿದೆ. ಋಗ್ವೇದ ಮತ್ತು ಯಜುರ್ವೇದ ವಿದ್ಯಾರ್ಥಿಗಳಿಗಾಗಿ ನಿತ್ಯಾನುಷ್ಠಾನ, ರುದ್ರಾದಿ ಸೂಕ್ತ ಮಂತ್ರಗಳು, ಪೂಜಾ ವಿಧಾನಗಳನ್ನು ಮೂರು ತರಗತಿಗಳಾಗಿ…
ಬೆಂಗಳೂರು:ರಾಜ್ಯದ ಪ್ರಸಿದ್ಧ ಧಾರ್ಮಿಕ ಕ್ಷೇತ್ರಗಳಾದ ಕುಕ್ಕೆ ಸುಬ್ರಹ್ಮಣ್ಯ ಮತ್ತು ಕೊಲ್ಲೂರು ಶ್ರೀ ಮೂಕಾಂಬಿಕಾ ದೇವಾಲಯಗಳ ಮೂಲಸೌಕರ್ಯ ಅಭಿವೃದ್ಧಿಗೆ ರಾಜ್ಯ ಸರ್ಕಾರ ಮಹತ್ವದ ಯೋಜನೆ ರೂಪಿಸಿದೆ. ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಮಂಡಿಸಿದ 2026–27ನೇ ಸಾಲಿನ ಬಜೆಟ್‌ನಲ್ಲಿ ಈ ಕುರಿತು ಘೋಷಣೆ…
ತಿರುವಂತಪುರ: ಶಬರಿಮಲೆ ಅಯ್ಯಪ್ಪಸ್ವಾಮಿ ದೇವಸ್ಥಾನಕ್ಕೆ ಮಹಿಳೆಯರ ಪ್ರವೇಶ ಕುರಿತು ಮಹತ್ವದ ನಿರ್ಧಾರ ಕೈಗೊಂಡಿರುವ ತಿರುವಾಂಕೂರು ದೇವಸ್ವಂ ಮಂಡಳಿ (ಟಿಡಿಬಿ), ಗರ್ಭಧಾರಣೆಯ ವಯಸ್ಸಿನ ಮಹಿಳೆಯರಿಗೆ ದೇವಾಲಯ ಪ್ರವೇಶ ನೀಡುವುದಿಲ್ಲ ಎಂದು ತಿಳಿಸಿದೆ. ಈ ಕುರಿತು ಮಾಹಿತಿ ನೀಡಿದ ಟಿಡಿಬಿ ಅಧ್ಯಕ್ಷ ಕೆ.…
ಪುತ್ತೂರು: ಸ್ಥಳೀಯ ಶ್ರೀ ಮಹಾಲಿಂಗೇಶ್ವರ ದೇವಸ್ಥಾನಕ್ಕೆ ಸೇರಿದ ಆಸ್ತಿಗಳನ್ನು ಮರುಸ್ವಾಧೀನಪಡಿಸಿಕೊಳ್ಳುವ ಕಾರ್ಯ ಚುರುಕುಗೊಂಡಿದೆ. ಇದರ ಭಾಗವಾಗಿ, ನೆಲ್ಲಿಕಟ್ಟೆಯ ಅಶ್ವತ್ಥ ಮರದ ಸಮೀಪದಲ್ಲಿದ್ದ ಮನೆಯೊಂದನ್ನು ಶನಿವಾರ ಪರಸ್ಪರ ಒಪ್ಪಂದದ ಮೇರೆಗೆ ತೆರವುಗೊಳಿಸಿ ಜಾಗವನ್ನು ದೇವಸ್ಥಾನದ ವಶಕ್ಕೆ…
Welcome, Login to your account.
Welcome, Create your new account
A password will be e-mailed to you.