ವಿಶೇಷ

ಪಶುಪತಿ ಲೈಟ್ಸ್‌ನಲ್ಲಿ ‘ಗಾಳಿ–ಬೆಳಕು 2026’ ಸಾಲು ಸಾಲು ಹಬ್ಬಗಳ ಸಂಭ್ರಮಕ್ಕೆ ಮುಂಗಡ ಬುಕ್ಕಿಂಗ್‌ಗೂ…

ಪುತ್ತೂರು: ಪುತ್ತೂರಿನ ಜಿಎಲ್ ಟ್ರೇಡ್ ಸೆಂಟರ್‌ನಲ್ಲಿರುವ ಪಶುಪತಿ ಲೈಟ್ಸ್, ಫ್ಯಾನ್ಸ್, ಎಲೆಕ್ಟ್ರಿಕಲ್ಸ್ ವತಿಯಿಂದ ‘ಗಾಳಿ–ಬೆಳಕು 2026’ ವಿಶೇಷ ಮಾರಾಟ ಮೇಳ ಆಯೋಜಿಸಲಾಗಿದೆ. ಅಕ್ಟೋಬರ್ 1ರಿಂದ 31ರವರೆಗೆ ನಡೆಯಲಿರುವ ಈ ವಿಶೇಷ ಮೇಳದಲ್ಲಿ LED ಲೈಟ್ಸ್, ಫ್ಯಾನ್ಸ್ ಹಾಗೂ ವಿವಿಧ ಎಲೆಕ್ಟ್ರಿಕಲ್ಸ್…

ಎಐ ಬಳಸಿ ನಕಲಿ ಹಾಲ್ ಟಿಕೆಟ್ ಸೃಷ್ಟಿ: ಪೊಲೀಸ್ ದೈಹಿಕ ಪರೀಕ್ಷೆಗೆ ಹಾಜರಾದ ಯುವಕ ಬಂಧನ

ಕಡಬ: ದಕ್ಷಿಣ ಕನ್ನಡ ಜಿಲ್ಲಾ ಸಿವಿಲ್ ಪೊಲೀಸ್ ಕಾನ್ಸ್ಟೇಬಲ್ ನೇಮಕಾತಿ-2026ರ ದೈಹಿಕ ಪರೀಕ್ಷೆಗೆ ಹಾಜರಾಗಲು ಕೃತಕ ಬುದ್ಧಿಮತ್ತೆ (ಎಐ) ತಂತ್ರಜ್ಞಾನ ಬಳಸಿ ನಕಲಿ ಹಾಲ್ ಟಿಕೆಟ್ ಸೃಷ್ಟಿಸಿದ ಆರೋಪದ ಮೇಲೆ ಕಡಬ ತಾಲೂಕಿನ 22 ವರ್ಷದ ಯುವಕನನ್ನು ಪೊಲೀಸರು ಬಂಧಿಸಿದ್ದಾರೆ. ಬಂಧಿತನನ್ನು ಕಡಬ ತಾಲೂಕಿನ ಕೋಡಿಂಬಾಳ…

ವಿದ್ಯಾರ್ಥಿಗಳನ್ನು ಕರೆದೊಯ್ಯದೆ ಬಸ್‌ ತೆರಳಲು ಯತ್ನ: ಬಸ್‌ ಮುಂಭಾಗದಲ್ಲಿ ವಿದ್ಯಾರ್ಥಿನಿ ಪ್ರತಿಭಟನೆ

ಕೊಪ್ಪಳ: ಶಾಲಾ ವಿದ್ಯಾರ್ಥಿಗಳನ್ನು ಕರೆದೊಯ್ಯದೆ ಬಸ್‌ ತೆರಳಲು ಮುಂದಾದ ಹಿನ್ನೆಲೆಯಲ್ಲಿ ವಿದ್ಯಾರ್ಥಿನಿಯೊಬ್ಬಳು ಬಸ್‌ನ ಮುಂಭಾಗದಲ್ಲಿ ನಿಂತು ಏಕಾಂಗಿಯಾಗಿ ಪ್ರತಿಭಟನೆ ನಡೆಸಿದ ಘಟನೆ ಕೊಪ್ಪಳ ತಾಲೂಕಿನ ಬಿ.ಹೊಸಹಳ್ಳಿ ಗ್ರಾಮದಲ್ಲಿ ನಡೆದಿದೆ. ಹ್ಯಾಟಿ–ಮುಂಡರಗಿ ಮಾರ್ಗವಾಗಿ ಕೊಪ್ಪಳಕ್ಕೆ ತೆರಳುತ್ತಿದ್ದ…

ಗೃಹಲಕ್ಷ್ಮಿ ಫಲಾನುಭವಿಗಳಿಗೆ ನವರಾತ್ರಿ ಗುಡ್‌ನ್ಯೂಸ್; 33ನೇ ಕಂತಿನ ಹಣ ಬಿಡುಗಡೆಗೆ ಗ್ರೀನ್ ಸಿಗ್ನಲ್

ಬೆಂಗಳೂರು: ನವರಾತ್ರಿ ಹಬ್ಬದ ಸಂದರ್ಭದಲ್ಲಿ ಗೃಹಲಕ್ಷ್ಮಿ ಯೋಜನೆಯ ಫಲಾನುಭವಿಗಳಿಗೆ ಮಹತ್ವದ ಮಾಹಿತಿ ಹೊರಬಿದ್ದಿದೆ. ಯೋಜನೆಯ 33ನೇ ಕಂತಿನ ಹಣ ಬಿಡುಗಡೆಗೆ ಆರ್ಥಿಕ ಇಲಾಖೆ ಅನುಮತಿ ನೀಡಿದೆ ಎಂದು ತಿಳಿದುಬಂದಿದೆ. ಮುಖ್ಯಮಂತ್ರಿಗಳ ಸೂಚನೆಯ ಮೇರೆಗೆ ಫಲಾನುಭವಿಗಳ ಬ್ಯಾಂಕ್ ಖಾತೆಗಳಿಗೆ ಹಣ ಜಮೆ ಮಾಡಲು ಆರ್ಥಿಕ…

ಧರ್ಮಸ್ಥಳದಲ್ಲಿ 28ನೇ ವರ್ಷದ ಭಜನಾ ಕಮ್ಮಟ ಉದ್ಘಾಟನೆ

ಉಜಿರೆ: ಪ್ರತಿದಿನ ಬೆಳಗ್ಗೆ ಮತ್ತು ಸಂಜೆ ಕನಿಷ್ಠ ಒಂದು ಗಂಟೆಯಾದರೂ ಪರಿಶುದ್ಧ ತನು, ಮನ ಮತ್ತು ನಾಲಗೆಯಿಂದ ಶ್ರದ್ಧಾ-ಭಕ್ತಿಯಿಂದ ದೇವರ ಭಜನೆ ಮಾಡಿದರೆ ಜೀವನ ಪಾವನವಾಗುತ್ತದೆ ಎಂದು ಸುಬ್ರಹ್ಮಣ್ಯ ಮಠದ ಪೂಜ್ಯ ವಿದ್ಯಾಪ್ರಸನ್ನತೀರ್ಥ ಸ್ವಾಮೀಜಿ ಹೇಳಿದರು. ಧರ್ಮಸ್ಥಳದ ಮಹೋತ್ಸವ ಸಭಾಭವನದಲ್ಲಿ ಸೋಮವಾರ ನಡೆದ…

ನಿಷ್ಠಾವಂತ ಸೇವೆಗೆ ಆತ್ಮೀಯ ಸನ್ಮಾನ: ಮೆಸ್ಕಾಂ ಲೈನ್‌ಮ್ಯಾನ್ ಚಂದ್ರಶೇಖರ ಮೆಸ್ತಕ್‌ಗೆ ಗೌರವ

ಪುತ್ತೂರು: ಆರ್ಯಾಪು ಗ್ರಾಮದ ಸಂಟ್ಯಾರು ಭಾಗದಲ್ಲಿ ಹಲವು ವರ್ಷಗಳ ಕಾಲ ಮೆಸ್ಕಾಂ ಇಲಾಖೆಯ ಲೈನ್‌ಮ್ಯಾನ್ ಆಗಿ ಸೇವೆ ಸಲ್ಲಿಸಿದ್ದ ಚಂದ್ರಶೇಖರ ಮೆಸ್ತಕ್ ಅವರು ತಮ್ಮ ಹುಟ್ಟೂರಿಗೆ ವರ್ಗಾವಣೆಗೊಂಡ ಹಿನ್ನೆಲೆಯಲ್ಲಿ ಆತ್ಮೀಯವಾಗಿ ಸನ್ಮಾನಿಸಲಾಯಿತು. ಸಂಟ್ಯಾರು ಭಾಗದಲ್ಲಿ ಕರ್ತವ್ಯ ನಿರ್ವಹಿಸಿದ ಅವಧಿಯಲ್ಲಿ…

ಡಿ. ಶಿವ ಭಟ್ ಜ್ಯುವೆಲ್ಲರ್ಸ್‌ಗೆ ‘Best Regional Jewellery Brand’ ಗೌರವ

ಪುತ್ತೂರು: ಪುತ್ತೂರಿನ ಪ್ರತಿಷ್ಠಿತ ಡಿ. ಶಿವ ಭಟ್ ಜ್ಯುವೆಲ್ಲರ್ಸ್ ಸಂಸ್ಥೆಗೆ ‘Best Regional Jewellery Brand’ ಪ್ರಶಸ್ತಿ ಲಭಿಸಿದೆ. ಹೈದರಾಬಾದ್‌ನಲ್ಲಿ ನಡೆದ JewelZ – Business Exchange on Jewellery & Watches 2026 ಕಾರ್ಯಕ್ರಮದಲ್ಲಿ ಸಂಸ್ಥೆಗೆ ಈ ಗೌರವ ದೊರೆತಿದೆ. Retailer…

ಸೌಜನ್ಯ ಕೊಲೆ ಪ್ರಕರಣ ಮರುತನಿಖೆಗೆ ಎಸ್‌ಐಟಿ ರಚನೆ: ಐಜಿಪಿ ಎನ್. ಶಶಿಕುಮಾರ್ ಮುಖ್ಯಸ್ಥ

ಬೆಳ್ತಂಗಡಿ: ಸೌಜನ್ಯ ಕೊಲೆ ಪ್ರಕರಣದ ಮರುತನಿಖೆಗೆ ರಾಜ್ಯ ಸರಕಾರ ವಿಶೇಷ ತನಿಖಾ ತಂಡ (ಎಸ್‌ಐಟಿ) ರಚಿಸಿ ಸೆ.24ರಂದು ಆದೇಶ ಹೊರಡಿಸಿದೆ. ಸುಪ್ರೀಂಕೋರ್ಟ್ ಸೂಚನೆಯಂತೆ ರಚಿಸಲಾಗಿರುವ ಹೊಸ ಎಸ್‌ಐಟಿ ತಂಡಕ್ಕೆ ಪೊಲೀಸ್ ಮಹಾ ನಿರೀಕ್ಷಕ (ಐಜಿಪಿ) ಎನ್. ಶಶಿಕುಮಾರ್ ಅವರನ್ನು ಮುಖ್ಯಸ್ಥರನ್ನಾಗಿ ನೇಮಿಸಲಾಗಿದೆ.…

ಎನ್‌ಎಚ್‌-75ರ ಅವೈಜ್ಞಾನಿಕ ಸರ್ವೀಸ್ ರಸ್ತೆ ಸರಿಪಡಿಸಲು 15 ದಿನಗಳ ಗಡುವು; ರಸ್ತೆ ತಡೆ ಪ್ರತಿಭಟನೆ…

ಪೆರ್ನೆ, ಸೆ. 22: ಬಿ.ಸಿ.ರೋಡ್–ಪೆರಿಯಶಾಂತಿ ನಡುವಿನ ಕರ್ವೇಲು ಕೇಂದ್ರ ಭಾಗದಲ್ಲಿ ನಡೆಯುತ್ತಿರುವ ರಾಷ್ಟ್ರೀಯ ಹೆದ್ದಾರಿ 75ರ ಕಾಮಗಾರಿಯಿಂದ ಸ್ಥಳೀಯರಿಗೆ ತೊಂದರೆಯಾಗುತ್ತಿದ್ದು, ಸಮಸ್ಯೆಯನ್ನು 15 ದಿನಗಳೊಳಗೆ ಸರಿಪಡಿಸದಿದ್ದರೆ ರಸ್ತೆ ತಡೆ ನಡೆಸಿ ಪ್ರತಿಭಟನೆ ನಡೆಸುವುದಾಗಿ ಸ್ಥಳೀಯರು ಎಚ್ಚರಿಕೆ…

ಪಡಿತರ ಇ-ಕೆವೈಸಿಗೆ ಮತ್ತಷ್ಟು ಕಾಲಾವಕಾಶ: ಅ.20ರವರೆಗೆ ಗಡುವು ವಿಸ್ತರಣೆ

ಬೆಂಗಳೂರು: ತಾಂತ್ರಿಕ ದೋಷ ಹಾಗೂ ಸರ್ವರ್ ಮಂದಗತಿಯ ಹಿನ್ನೆಲೆಯಲ್ಲಿ ಪಡಿತರ ಚೀಟಿದಾರರಿಗೆ ಇ-ಕೆವೈಸಿ ಪೂರ್ಣಗೊಳಿಸಲು ಎದುರಾಗುತ್ತಿರುವ ಸಮಸ್ಯೆಗಳನ್ನು ಪರಿಗಣಿಸಿರುವ ರಾಜ್ಯ ಸರ್ಕಾರ, ಇ-ಕೆವೈಸಿ ಸಲ್ಲಿಕೆಯ ಅಂತಿಮ ಗಡುವನ್ನು 2026ರ ಅಕ್ಟೋಬರ್ 20ರವರೆಗೆ ವಿಸ್ತರಿಸಿದೆ. ಈ ಕುರಿತು ಆಹಾರ ಸಚಿವ ರಿಜ್ವಾನ್…