ವಿಶೇಷ

ಪುತ್ತೂರು:(ಆ. 30) ವಿದ್ಯಾಮಾತಾ ಅಕಾಡೆಮಿಯಲ್ಲಿ ‘ಕೃಷ್ಣ ವೇಷ’ ಹಾಗೂ ‘ಯಶೋಧ ಕೃಷ್ಣ’ ಸ್ಪರ್ಧೆ

ಪುತ್ತೂರು: ಶ್ರೀ ಕೃಷ್ಣ ಜನ್ಮಾಷ್ಟಮಿಯ ಅಂಗವಾಗಿ ವಿದ್ಯಾಮಾತಾ ಅಕಾಡೆಮಿ ಹಾಗೂ ನಂದಗೋಕುಲ ಚಿಣ್ಣರ ಅಂಗಳ, ಪುತ್ತೂರು ಇವರ ಜಂಟಿ ಆಶ್ರಯದಲ್ಲಿ ‘ಕೃಷ್ಣ ವೇಷ’ ಹಾಗೂ ‘ಯಶೋಧ ಕೃಷ್ಣ’ ಸ್ಪರ್ಧೆ ಆಗಸ್ಟ್ 30ರಂದು ನಡೆಯಲಿದೆ. ಪುತ್ತೂರಿನ ಎಪಿಎಂಸಿ ರಸ್ತೆಯಲ್ಲಿರುವ ವಿದ್ಯಾಮಾತಾ ಅಕಾಡೆಮಿ ಆವರಣದಲ್ಲಿ ಭಾನುವಾರ…

ಪುತ್ತೂರು: ಮಹಾಲಿಂಗೇಶ್ವರ ದೇವಸ್ಥಾನದ ಮೂಲನಾಗನ ಕಟ್ಟೆಯಲ್ಲಿ ಸ್ವಚ್ಛತಾ ಕಾರ್ಯಕ್ರಮ

ಪುತ್ತೂರು: ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆಯ ಬಿಸಿ ಟ್ರಸ್ಟ್ ಬೊಳುವಾರು ಕಾರ್ಯಕ್ಷೇತ್ರದ ವತಿಯಿಂದ ಶ್ರೀ ಮಹಾಲಿಂಗೇಶ್ವರ ದೇವಸ್ಥಾನದ ಮೂಲನಾಗನ ಕಟ್ಟೆಯಲ್ಲಿ ಸ್ವಚ್ಛತಾ ಕಾರ್ಯಕ್ರಮ ಭಾನುವಾರ ನಡೆಯಿತು. ಸ್ವಚ್ಛತಾ ಕಾರ್ಯಕ್ರಮದಲ್ಲಿ ಯೋಜನೆಯ ಬೊಳುವಾರು ಒಕ್ಕೂಟದ ಅಧ್ಯಕ್ಷ ಬಾಲಕೃಷ್ಣ,…

80 ನೇ ಸ್ವಾತಂತ್ರ್ಯ ಸಂಭ್ರಮ: ಹಿರಿಯರ ಸ್ವಾತಂತ್ರ್ಯ  ಹೋರಾಟ, ಪರಂಪರೆ ನೆನೆಯೋಣ

80 ನೇ ವರ್ಷದ ಸ್ವಾತಂತ್ರ್ಯ ದಿನದ ಶುಭಾಶಯಗಳು, ಪ್ರತಿ ವರ್ಷದಂತೆ ಈ ವರ್ಷವೂ ಸಂಭ್ರಮದಿಂದ ಸ್ವಾತಂತ್ರ್ಯ ಆಚರಿಸಲಾಗುತ್ತದೆ. ಸುಮಾರು 200 ವರ್ಷಗಳ ಕಾಲ ಬ್ರಿಟಿಷರ ಅಳ್ವಿಕೆಯಿಂದ ಭಾರತಕ್ಕೆ ಸ್ವಾತಂತ್ರ್ಯ ದೊರೆತ ದಿನವಿದು. ನಮ್ಮ ಪ್ರೀತಿಯ ಮಾತೃಭೂಮಿಗಾಗಿ ಅನೇಕ ಸ್ವಾತಂತ್ರ್ಯ ಹೋರಾಟಗಾರರು ವೀರರು ತಮ್ಮ…

ಹೆಚ್ಚುತ್ತಿವೆ ವೃದ್ಧಾಶ್ರಮಗಳು

ಭಾರತೀಯ ಸಂಸ್ಕೃತಿಯಲ್ಲಿ 'ಮಾತೃ ದೇವೋ ಭವ, ಪಿತೃ ದೇವೋ ಭವ' ಎಂಬ ಉದಾತ್ತ ಭಾವನೆಯಿದೆ. ತಂದೆ-ತಾಯಿಯನ್ನು ದೇವರಿಗೆ ಸಮಾನ ಎಂದು ಪೂಜಿಸುವ ನಾಡು ನಮ್ಮದು. ಆದರೆ, ಆಧುನಿಕತೆಯ ಭರಾಟೆಯಲ್ಲಿ ನಮ್ಮ ಸಮಾಜದಲ್ಲಿ ವೃದ್ಧಾಶ್ರಮಗಳ ಸಂಖ್ಯೆ ದಿನೇ ದಿನೇ ಹೆಚ್ಚಾಗುತ್ತಿದೆ. ಒಂದು ಕಾಲದಲ್ಲಿ ಅವಿಭಕ್ತ…

ವಿಬಿಜಿ ರಾಮ್ ಜಿ ಲೋಗೋ ಸ್ಪರ್ಧೆ: ನವದೆಹಲಿಯಲ್ಲಿ ಪ್ರಶಸ್ತಿ ಸ್ವೀಕರಿಸಿದ ಪುತ್ತೂರಿನ ರಾಮ್ ಪ್ರಸಾದ್

ಪುತ್ತೂರು: ಕೇಂದ್ರ ಗ್ರಾಮೀಣಾಭಿವೃದ್ಧಿ ಇಲಾಖೆ ಆಯೋಜಿಸಿದ್ದ ರಾಷ್ಟ್ರಮಟ್ಟದ ಲೋಗೋ ವಿನ್ಯಾಸ ಸ್ಪರ್ಧೆಯಲ್ಲಿ ಪುತ್ತೂರಿನ ಕಲಾವಿದ ರಾಮ್‌ ಪ್ರಸಾದ್‌ ಕೆ. ಅವರಿಗೆ ಸೋಮವಾರ ನವದೆಹಲಿಯ ಪೂಸಾದಲ್ಲಿ ನಡೆದ ರಾಷ್ಟ್ರೀಯ ಗ್ರಾಮೀಣ ವಿಕಾಸ ಸಮ್ಮೇಳನ-2026ರಲ್ಲಿ ಕೇಂದ್ರ ಗ್ರಾಮೀಣಾಭಿವೃದ್ಧಿ ಸಚಿವ ಶಿವರಾಜ್ ಸಿಂಗ್…

ಅಗ್ನಿಪಥ್’ಗೆ ಆಯ್ಕೆಯಾದ ಅಭಿತ್: ದೇವಾಂಗ ಸಮಾಜದಿಂದ ಸನ್ಮಾನ

ಪುತ್ತೂರು: ಅಗ್ನಿಪಥ್ ನೇಮಕಾತಿಯಲ್ಲಿ ಭಾರತೀಯ ಭೂ ಸೇನೆಗೆ ನೇಮಕಗೊಂಡ ಅಭಿತ್ ಅವರಿಗೆ ಪುತ್ತೂರು ದೇವಾಂಗ ಸೇವಾ ಸಮಾಜದಿಂದ ಅಭಿನಂದಿಸಿ, ಸನ್ಮಾನಿಸಲಾಯಿತು. ಮೊಟ್ಟೆತ್ತಡ್ಕ ಆಶ್ರಯ ಕಾಲನಿಯಲ್ಲಿರುವ ಅಭಿತ್ ಅವರ ಮನೆಗೆ ತೆರಳಿದ ಸಮಾಜದ ಪ್ರಮುಖರು, ಜೂನ್ 18ರಂದು ಶಾಲು, ಫಲಪುಷ್ಪ ಹಾಗೂ ಶ್ರೀ ಮಹಾಲಿಂಗೇಶ್ವರ…

ಅಪರೂಪದ ಸನ್ನಿವೇಶಕ್ಕೆ ಸಾಕ್ಷಿಯಾದ ಧರ್ಮಸ್ಥಳ!! ಕಾಣೆಯಾದ ಸತೀಶ್ 26 ವರ್ಷಗಳ ಬಳಿಕ ಸಲೀಂ ಆಗಿ ತಾಯಿ…

ಬೆಳ್ತಂಗಡಿ: ಧರ್ಮಸ್ಥಳ ಅಪರೂಪದ ಸನ್ನಿವೇಶಕ್ಕೆ ಸಾಕ್ಷಿಯಾಯಿತು. ಧರ್ಮಸ್ಥಳದಲ್ಲಿಯೇ 26 ವರ್ಷದ ಹಿಂದೆ ಕಾಣೆಯಾದ ಹುಡಗ, ಇದೀಗ ಮತ್ತೆ ಧರ್ಮಸ್ಥಳಕ್ಕೆ ಬಂದು ತಾಯಿ ಮಡಿಲು ಸೇರಿದ್ದಾನೆ. 26 ವರ್ಷಗಳ ಬಳಿಕ ತಾಯಿ-ಮಗ ಒಂದಾದ ಅಪರೂಪದ ಘಟನೆ ನಡೆದದ್ದು ಧರ್ಮಸ್ಥಳ ಗ್ರಾಮದ ಅಶೋಕನಗರದಲ್ಲಿ. ಧರ್ಮಸ್ಥಳ ಗ್ರಾಮದ…

ದುಬೈನಲ್ಲಿ ಮರಣದಂಡನೆ ಎದುರಿಸುತ್ತಿದ್ದ ವ್ಯಕ್ತಿ ಸುರಕ್ಷಿತವಾಗಿ ಭಾರತಕ್ಕೆ ಆಗಮನ! ಕೋಝಿಕೋಡಿನ ವ್ಯಕ್ತಿ…

ಎರಡು ದಶಕಗಳಿಂದ ಸೌದಿ ಅರೇಬಿಯಾದ ಜೈಲಿನಲ್ಲಿ ಮರಣದಂಡನೆಯನ್ನು ಎದುರು ನೋಡುತ್ತಿದ್ದ ವ್ಯಕ್ತಿಯನ್ನು ಸುರಕ್ಷಿತವಾಗಿ ಭಾರತಕ್ಕೆ ಕರೆತರಲಾಗಿದೆ. ಕೇರಳಂನ ಕೋಝಿಕ್ಕೋಡಿನಲ್ಲಿ ಅವರಿಗೆ ಭವ್ಯ ಸ್ವಾಗತ ನೀಡಲಾಯಿತು. ತನ್ನನ್ನು ಮರಳಿ ತವರು ನೆಲಕ್ಕೆ ಕರೆತರಲು ಸಹಕರಿಸಿದ ಪ್ರತಿಯೋರ್ವರಿಗೂ ಅವರು ದನ್ಯವಾದ…

ಧರ್ಮಸ್ಥಳ: ರಂಗಭೂಮಿಯಲ್ಲಿ ಮೊದಲ ಬಾರಿಗೆ ಏಐ ರೋಬೋಟ್ ‘ಶೃತಿ’ ಅಭಿನಯ

ರಂಗಭೂಮಿಯ ಇತಿಹಾಸದಲ್ಲಿ ಹೊಸ ಅಧ್ಯಾಯವನ್ನು ಬರೆಯುವ ಘಟನೆ ಧರ್ಮಸ್ಥಳದಲ್ಲಿ ನಡೆದಿದೆ. ಶ್ರೀ ಕ್ಷೇತ್ರ ಧರ್ಮಸ್ಥಳದ ರಂಗಶಿವ ಕಲಾಬಳಗದ ವತಿಯಿಂದ ಆಯೋಜಿಸಲಾದ 2026ನೇ ಸಾಲಿನ “ನಲಿಯೋಣ ಬಾ” ರಂಗಶಿಬಿರದಲ್ಲಿ, ಮೊದಲ ಬಾರಿಗೆ ಏಐ ರೋಬೋಟ್ ‘ಶೃತಿ’ ರಂಗಮಂಚದಲ್ಲಿ ಅಭಿನಯಿಸಿ ಪ್ರೇಕ್ಷಕರ ಮೆಚ್ಚುಗೆಗೆ…

ಮಂಗಳೂರು: ಮೊದಲ ಖಾಸಗಿ ಇ_ ಬಸ್‌ಗೆ ಹಸಿರು ನಿಶಾನೆ : ನಗರ ಸಾರಿಗೆಯಲ್ಲಿ ಹೊಸ ಅಧ್ಯಾಯ

ಮಂಗಳೂರು: ನಗರದ ಸಾರ್ವಜನಿಕ ಸಾರಿಗೆ ಕ್ಷೇತ್ರದಲ್ಲಿ ಮಹತ್ವದ ಬೆಳವಣಿಗೆಯೊಂದು ಕಂಡುಬಂದಿದ್ದು, ಗುರುವಾರ ಮಾರ್ಗನ್ಸ್ ಗೇಟ್ ಸಮೀಪದ ಪಾಲಾ ಮಾರ್ ಗಾರ್ಡನ್‌ನಲ್ಲಿ ನಡೆದ ಕಾರ್ಯಕ್ರಮದಲ್ಲಿ ಮಂಗಳೂರಿನ ಮೊದಲ ಖಾಸಗಿ ವಿದ್ಯುತ್ ಬಸ್ ಸೇವೆಗೆ ಅಧಿಕೃತ ಚಾಲನೆ ನೀಡಲಾಯಿತು. ನಗರದ ಪ್ರಮುಖ ಮಾರ್ಗವಾಗಿರುವ ‘ಮಾರ್ಗ…