ಪುತ್ತೂರು: ಪುತ್ತೂರಿನ ಹೆಸರಾಂತ ಸ್ವರ್ಣೋದ್ಯಮಿ ದಿ. ಜಿ.ಎಲ್. ಆಚಾರ್ಯರ ಪುತ್ರ ಹಾಗೂ ಖ್ಯಾತ ಉದ್ಯಮಿ ಜಿ.ಎಲ್. ಬಲರಾಮ ಆಚಾರ್ಯ ಅವರು ಶಿವಳ್ಳಿ ಸಂಪದ ಪುತ್ತೂರು ಮತ್ತು ಕಡಬ ತಾಲೂಕು ಇದರ ನೂತನ ಗೌರವಾಧ್ಯಕ್ಷರಾಗಿ ಆಯ್ಕೆಯಾಗಿದ್ದಾರೆ. ಸಮಾಜಮುಖಿ ಕಾರ್ಯಗಳಲ್ಲಿ ಸಕ್ರಿಯವಾಗಿ ತೊಡಗಿಸಿಕೊಂಡಿರುವ ಬಲರಾಮ…
ಬೆಂಗಳೂರು: ರಾಜ್ಯದಲ್ಲಿ ಉಂಟಾಗಿರುವ ಭೀಕರ ಬರಗಾಲ, ಕುಡಿಯುವ ನೀರಿನ ಸಮಸ್ಯೆ, ಮೇವಿನ ಅಭಾವ ಹಾಗೂ ಪಶ್ಚಿಮ ಘಟ್ಟಗಳ ಕಸ್ತೂರಿರಂಗನ್ ವರದಿ ಸೇರಿದಂತೆ ಪ್ರಮುಖ ವಿಷಯಗಳ ಕುರಿತು ವಿಸ್ತೃತ ಚರ್ಚೆ ನಡೆಸಲು ರಾಜ್ಯ ಸರ್ಕಾರ ಸೆಪ್ಟೆಂಬರ್ 21ರಿಂದ 23ರವರೆಗೆ ಮೂರು ದಿನಗಳ ಕಾಲ ವಿಧಾನಮಂಡಲದ ವಿಶೇಷ ಅಧಿವೇಶನ…
ನವದೆಹಲಿ: ₹2,000 ವರೆಗಿನ ಎಲ್ಲಾ UPI ವಹಿವಾಟುಗಳು ಹಾಗೂ RuPay ಡೆಬಿಟ್ ಕಾರ್ಡ್ ಮೂಲಕ ನಡೆಯುವ ಪಾವತಿಗಳಿಗೆ ಬ್ಯಾಂಕ್ಗಳು ಅಥವಾ ಪಾವತಿ ವ್ಯವಸ್ಥೆ ಒದಗಿಸುವ ಸಂಸ್ಥೆಗಳು ಯಾವುದೇ ರೀತಿಯ ಶುಲ್ಕ ವಿಧಿಸುವಂತಿಲ್ಲ ಎಂದು ಕೇಂದ್ರ ಹಣಕಾಸು ಸಚಿವಾಲಯ ಮಹತ್ವದ ಅಧಿಸೂಚನೆ ಹೊರಡಿಸಿದೆ. ಸೆಪ್ಟೆಂಬರ್ 14ರಂದು…
ಚಿಕ್ಕಮಗಳೂರು: ಗೌರಿ-ಗಣೇಶ ಹಬ್ಬದ ಹಿನ್ನೆಲೆಯಲ್ಲಿ ಚಿಕ್ಕಮಗಳೂರಿನ ಪ್ರಸಿದ್ಧ ಗಿರಿಧಾಮಗಳಿಗೆ ತೆರಳಲು ಯೋಜಿಸಿರುವ ಪ್ರವಾಸಿಗರಿಗೆ ಜಿಲ್ಲಾಡಳಿತ ಮಹತ್ವದ ಸೂಚನೆ ನೀಡಿದೆ. ಸೆಪ್ಟೆಂಬರ್ 14ರಂದು ಒಂದು ದಿನದ ಮಟ್ಟಿಗೆ ಮುಳ್ಳಯ್ಯನಗಿರಿ ಸೇರಿದಂತೆ ಚಂದ್ರದ್ರೋಣ ಪರ್ವತ ಸಾಲಿನ ಪ್ರಮುಖ ಪ್ರವಾಸಿ ತಾಣಗಳಿಗೆ…
ಪುತ್ತೂರು: ಜರ್ಮನಿಯ ಬರ್ಲಿನ್ನಲ್ಲಿರುವ ಶ್ರೀ ಗಣೇಶ ಹಿಂದೂ ಟೆಂಪಲ್ನ ಗಣೇಶನ ಮೂರ್ತಿಗೆ ಪುತ್ತೂರಿನ ಕೋರ್ಟ್ ರಸ್ತೆಯಲ್ಲಿರುವ ಡಿ. ಶಿವ ಭಟ್ ಜ್ಯುವೆಲ್ಲರ್ಸ್ನಲ್ಲಿ ವಿಶೇಷ ವಿನ್ಯಾಸದ ರಜತ ಕಿರೀಟವನ್ನು ತಯಾರಿಸಲಾಗಿದೆ. ಶ್ಯಾಮಲಾ ನಾಯಕ್ ಪುಣಚ ಹಾಗೂ ಕುಟುಂಬದವರ ಸೇವಾರ್ಥವಾಗಿ ಈ ರಜತ ಕಿರೀಟವನ್ನು…
ಉಜಿರೆ : ಸೇವಾಭಾರತಿ (ರಿ.), ಕನ್ಯಾಡಿ ಇದರ ನೇತೃತ್ವದಲ್ಲಿ ಸಬಲಿನಿ ಯೋಜನೆಯಡಿ ಮಹಿಳೆಯರಿಗಾಗಿ ಆಯೋಜಿಸಿರುವ 38ನೇ ಉಚಿತ ಟೈಲರಿಂಗ್ ತರಬೇತಿ ಶಿಬಿರದ ಉದ್ಘಾಟನಾ ಸಮಾರಂಭ ಸೆ.10ರಂದು ಉಜಿರೆ ಗ್ರಾಮ ಪಂಚಾಯತ್ನ ಸಂಜೀವಿನಿ ಕಟ್ಟಡದಲ್ಲಿ ನಡೆಯಿತು. ಲಯನ್ಸ್ ಕ್ಲಬ್ ಬೆಳ್ತಂಗಡಿ, ಪ್ರೇರಣಾ ಸಂಜೀವಿನಿ ಮಹಿಳಾ…
ಪುತ್ತೂರು: ಸುದ್ದಿ ಮಾಧ್ಯಮದಲ್ಲಿ ಸದಾ ಹೊಸತನ ಇರಬೇಕು. ಜನರಿಗೆ ಸುಲಭವಾಗಿ ಅರ್ಥವಾಗುವ ರೀತಿಯಲ್ಲಿ ವಸ್ತುನಿಷ್ಠ ಹಾಗೂ ಸತ್ಯಾಧಾರಿತ ಸುದ್ದಿಗಳನ್ನು ನೀಡುವುದು ಪತ್ರಕರ್ತನ ಆದ್ಯ ಕರ್ತವ್ಯ. ಯಾವುದೇ ಒತ್ತಡಕ್ಕೂ ಮಣಿಯದೆ ಸಕಾರಾತ್ಮಕ ಸುದ್ದಿಗಳಿಗೆ ಆದ್ಯತೆ ನೀಡುವ ಜವಾಬ್ದಾರಿ ಮಾಧ್ಯಮಗಳ ಮೇಲಿದೆ ಎಂದು…
ಪುತ್ತೂರು: ಇತಿಹಾಸ ಪ್ರಸಿದ್ಧ ಪುತ್ತೂರು ಶ್ರೀ ಮಹಾಲಿಂಗೇಶ್ವರ ದೇವಸ್ಥಾನದ ವಠಾರದಲ್ಲಿರುವ ಶ್ರೀ ಶಾರದಾ ಭಜನಾ ಮಂದಿರದಲ್ಲಿ ನವರಾತ್ರಿ ಉತ್ಸವ, ಶಾರದೋತ್ಸವ ಹಾಗೂ ಚಂಡಿಕಾಹೋಮದ ಪ್ರಯುಕ್ತ ನಡೆಯಲಿರುವ 92ನೇ ವರ್ಷದ ಪುತ್ತೂರು ದಸರಾ ಕಾರ್ಯಕ್ರಮಕ್ಕೆ ಅದ್ದೂರಿ ಚಾಲನೆ ನೀಡುವ ಪೂರ್ವಭಾವಿಯಾಗಿ ಆಮಂತ್ರಣ…
ಕಣಿಯೂರು: ಬೆಳ್ತಂಗಡಿ ತಾಲೂಕಿನ ಕಣಿಯೂರು ಗ್ರಾಮದ ಪದ್ಮುಂಜ ಎಂಡೋಸಲ್ಫಾನ್ ಸಂತ್ರಸ್ತರ ಪುನರ್ವಸತಿ ಪಾಲನಾ ಕೇಂದ್ರಕ್ಕೆ ಪದ್ಮುಂಜ ಹಾಲು ಉತ್ಪಾದಕರ ಸಹಕಾರಿ ಸಂಘದ ಆಡಳಿತ ಮಂಡಳಿ ಸೆ. 7ರಂದು ಭೇಟಿ ನೀಡಿತು. ಈ ಸಂದರ್ಭದಲ್ಲಿ ಕೇಂದ್ರದಲ್ಲಿರುವ ವಿದ್ಯಾರ್ಥಿಗಳಿಗೆ ಸಿಹಿ ತಿಂಡಿ ವಿತರಿಸಿ, ಅವರ ಕುಶಲೋಪಚಾರ…
ಬೆಂಗಳೂರು: ಧಾರ್ಮಿಕ ದತ್ತಿ ಇಲಾಖೆಯ ವ್ಯಾಪ್ತಿಯಲ್ಲಿರುವ ಅಧಿಸೂಚಿತ ದೇವಾಲಯಗಳಲ್ಲಿ ಕರ್ತವ್ಯ ನಿರ್ವಹಿಸುತ್ತಿರುವ ಅರ್ಚಕರು ಹಾಗೂ ನೌಕರರ ಮಕ್ಕಳ ವಿದ್ಯಾಭ್ಯಾಸಕ್ಕೆ ಪ್ರೋತ್ಸಾಹಧನ ನೀಡಲು ಅರ್ಜಿ ಆಹ್ವಾನಿಸಲಾಗಿದೆ. 2026-27ನೇ ಸಾಲಿನಲ್ಲಿ ವಿವಿಧ ಶಿಕ್ಷಣ ಕೋರ್ಸ್ಗಳಲ್ಲಿ ವ್ಯಾಸಂಗ ಮಾಡುತ್ತಿರುವ ಅರ್ಹ…
Welcome, Login to your account.
Welcome, Create your new account
A password will be e-mailed to you.