ವಿಶೇಷ

ಬೆಳಗಾವಿ: ಸುವರ್ಣ ಸೌಧದಲ್ಲಿ ಗಾಂಧೀಜಿ ಪ್ರತಿಮೆ ಅನಾವರಣ

ರಾಷ್ಟ್ರಪಿತ ಮಹಾತ್ಮಗಾಂಧೀಜಿ ಅಧ್ಯಕ್ಷತೆ ವಹಿಸಿದ್ದ 1924ರ ಬೆಳಗಾವಿ ಕಾಂಗ್ರೆಸ್ ಅಧಿವೇಶನದ ಶತಮಾನೋತ್ಸವ ಅಂಗವಾಗಿ ಸುವರ್ಣ ವಿಧಾನಸೌಧ ಮುಂದೆ ಮಹಾತ್ಮ ಗಾಂಧೀಜಿ ಕಂಚಿನ ಪುತ್ಥಳಿ ಜ. 21ರಂದು ಅನಾವರಣಗೊಂಡಿತು.

ಮಂಗಳೂರು: ಶಿಕ್ಷಣ ಸಂಸ್ಥೆಗಳ ಬಳಿ ಸಿಗರೇಟ್ ಮಾರಿದರೆ ಅಂಗಡಿ ಲೈಸನ್ಸ್ ರದ್ದು

ಜಿಲ್ಲಾ ತಂಬಾಕು ನಿಯಂತ್ರಣ ಕೋಶದ ಜಿಲ್ಲಾ ಮಟ್ಟದ ಸಮನ್ವಯ ಸಮಿತಿ ಸಭೆಯು ಜಿಲ್ಲಾಧಿಕಾರಿಗಳ ಕಚೇರಿಯಲ್ಲಿ ಜರುಗಿತು. ಜಿಲ್ಲಾಧಿಕಾರಿ ಡಾ.ಜಿ.ಸಂತೋಷ್ ಕುಮಾರ್ ಮಾತನಾಡಿ, ಎಲ್ಲಾ ಸರಕಾರಿ ಕಚೇರಿಗಳಲ್ಲಿ ಮತ್ತು ಕಚೇರಿ ಆವರಣದಲ್ಲಿ ಧೂಮಪಾನ ಮತ್ತು ಇತರ ತಂಬಾಕು ಉತ್ಪನ್ನಗಳ ಸೇವನೆಯನ್ನು ನಿಷೇಧಿಸಲಾಗಿದೆ

ಮಹಾರಾಷ್ಟ್ರದ ಹಳ್ಳಿಗಳಲ್ಲಿ ಕಾಣಿಸಿಕೊಂಡ ವಿಚಿತ್ರ ಸಮಸ್ಯೆ.!!

ಮಹಾರಾಷ್ಟ್ರದ ಬುಲ್ಲಾನ ಜಿಲ್ಲೆಯ ಮೂರು ಹಳ್ಳಿಗಳಲ್ಲಿ ಕಳೆದ ಸುಮಾರು ಎರಡು ವಾರದಿಂದ ಜನರು ವಿಚಿತ್ರವಾದ ಸಮಸ್ಯೆಯ ಸುಳಿಯಲ್ಲಿ ಸಿಲುಕಿದ್ದಾರೆ. ಮಕ್ಕಳು, ವಯಸ್ಕರು, ಪುರುಷರು, ಮಹಿಳೆಯರು, ವೃದ್ಧರೆನ್ನದೆ ಈ ಹಳ್ಳಿಗಳಲ್ಲಿ ಜನರು ಹಠಾತ್ ಕೂದಲು ಉದುರುವ ಸಮಸ್ಯೆ ಎದುರಿಸುತ್ತಿದ್ದಾರೆ

ದೇಶದ ಮೊದಲ ಗಾಜಿನ ಸೇತುವೆ ಲೋಕಾರ್ಪಣೆ!

ಕನ್ಯಾಕುಮಾರಿಯಲ್ಲಿ ನಿರ್ಮಿಸಿರುವ ದೇಶದ ಮೊದಲ ಗಾಜಿನ ಸೇತುವೆ (Glass Bridge In Kanyakumari) ಲೋಕಾರ್ಪಣೆಯಾಗಿದೆ. ಹೌದು, ವಿವೇಕಾನಂದ ರಾಕ್ ಸ್ಮಾರಕ ಮತ್ತು ತಿರುವಳ್ಳುವ‌ರ್ ಪ್ರತಿಮೆಯನ್ನು ಸಂಪರ್ಕಿಸುವ 77 ಮೀ. ಉದ್ದದ ಸೇತುವೆಯನ್ನು ತಮಿಳುನಾಡು ಮುಖ್ಯಮಂತ್ರಿ ಎಂ.ಕೆ. ಸ್ಟಾಲಿನ್ ಉದ್ಘಾಟಿಸಿದರು.

ಬೀಚ್‌ನ ಮರಳಿನಲ್ಲಿ ಸಿಲುಕಿಕೊಂಡ ಫೆರಾರಿ ಕಾರು; ರಸ್ತೆಗೆ ಎಳೆದು ತಂದ ಎತ್ತಿನ ಗಾಡಿ

ಬೀಚ್‌ನಲ್ಲಿ ಎಂಜಾಯ್ ಮಾಡಲು ತೆರಳುವ ಬಹುತೇಕರು ಕಡಲ ಕಿನಾರೆಗೆ ವಾಹನ ತೆಗೆದುಕೊಂಡು ಹೋಗುತ್ತಾರೆ. ಹಲವು ಕಡೆ ನಿರ್ಬಂಧ ವಿಧಿಸಲಾಗಿದೆ.

ವಿದ್ಯುತ್ ತಂತಿಗಳ ಮೇಲೆ ಬಟ್ಟೆ ಒಣಗಿಸಿದ ವ್ಯಕ್ತಿ.!!

ವ್ಯಕ್ತಿಯೊಬ್ಬ ತನ್ನ ಬಟ್ಟೆಯನ್ನು ವಿದ್ಯುತ್ ತಂತಿಯ ಮೇಲೆ ಒಣಗಿಸುತ್ತಿರುವ ದೃಶ್ಯ ವೈರಲ್ ಆಗಿದೆ. ಆ ಪ್ರದೇಶದ ಸುತ್ತಲಿನ ವಿದ್ಯುತ್ ತಂತಿಗಳಲ್ಲಿ ಈಗಾಗಲೇ ಸಾಕಷ್ಟು ಬಟ್ಟೆಗಳು ನೇತಾಡುತ್ತಿವೆ. 

ನಿದ್ದೆ ಮಾಡಿದ್ದಕ್ಕೆ 4 ಕೋಟಿ ರೂ. ಪರಿಹಾರ ಸಿಕ್ತು!!ಮರುಮಾತನಾಡದೇ ಕಂಪೆನಿ ಪರಿಹಾರ ನೀಡಬೇಕೆಂದು ಕೋರ್ಟ್…

ಕಚೇರಿಯಲ್ಲಿ ತೂಕಡಿಸುತ್ತಿದ್ದ ಉದ್ಯೋಗಿ ಕೆಲಸದ ನಡುವೆ ಡೆಸ್ಕ್ ಮೇಲೆ ಮಲಗಿದ್ದಾನೆ. ಕಂಪನಿ ಉದ್ಯೋಗಿಯ ವಜಾಗೊಳಿಸಿತ್ತು. ಕಂಪನಿ ವಿರುದ್ದ ಕಾನೂನು ಹೋರಾಟ ಮಾಡಿದ ಈತನಿಗೆ ಕಂಪನಿ ಬರೋಬ್ಬರಿ 4 ಕೋಟಿ ರೂ ಪರಿಹಾರ ನೀಡಿದೆ. ಘಟನೆ ಚೀನಾದ ಝಂಗ್ರೂ ಪ್ರಾಂತ್ಯದಲ್ಲಿ ನಡೆದಿದೆ.

ತಾಲೂಕು ಆಡಳಿತ ಸೌಧಕ್ಕೆ ಸಿಡಿಲಾಘಾತ!! ಸರ್ವರ್ ಢಮಾರ್, ಕೆಲಸವಾಗದೇ ಬರಿಗೈಲಿ ಮರಳಿದ ಪ್ರಜೆಗಳು!! ಸೋಮವಾರ…

ಪುತ್ತೂರು: ತಾಲೂಕಿನಲ್ಲಿ ಸಿಡಿಲಾಘಾತಕ್ಕೆ ಅದೆಷ್ಟು ಮಂದಿ ಜೀವ ತೆತ್ತಿದ್ದಾರೆ. ಇನ್ನಾದರೂ ಮಿಂಚು ನಿರೋಧಕ ಅಳವಡಿಸಿ ಎಂಬ ಧ್ವನಿ ಸಾರ್ವಜನಿಕರಿಂದ ವ್ಯಕ್ತವಾಗುತ್ತಲೇ ಇತ್ತು. ಆದರೆ ಆಡಳಿತ ಕ್ಯಾರೇ ಅನ್ನಲಿಲ್ಲ. ಇದೀಗ ತಾಲೂಕಿನ ಶಕ್ತಿ ಕೇಂದ್ರ ಅಥವಾ ಉಪವಿಭಾಗದ ಕೇಂದ್ರ ಸ್ಥಾನವಾಗಿರುವ ಪುತ್ತೂರು ಆಡಳಿತ…