ವಿಶೇಷ

ಇನ್ನು ದ್ವಿಚಕ್ರ ವಾಹನಗಳಿಗೂ ಎಬಿಎಸ್ ಕಡ್ಡಾಯ! ಏನಿದು ABS? ಯಾಕಿದು?

ಮುಂದಿನ ವರ್ಷದ ಜನವರಿಯಿಂದ ಎಂಜಿನ್ ಗಾತ್ರವನ್ನು ಲೆಕ್ಕಿಸದೆ, ಸ್ಕೂಟರ್‌ಗಳು, ಮೋಟಾರ್‌ಸೈಕಲ್‌ಗಳು ಮತ್ತು ಬೈಕ್‌ಗಳು ಸೇರಿದಂತೆ ಹೊಸದಾಗಿ ತಯಾರಿಸಲಾಗುವ ಎಲ್ಲಾ ದ್ವಿಚಕ್ರ ವಾಹನಗಳಿಗೆ ಆಂಟಿ-ಲಾಕ್ ಬ್ರೇಕಿಂಗ್ ಸಿಸ್ಟಮ್ (ABS) ಅನ್ನು ಕಡ್ಡಾಯಗೊಳಿಸಲು ರಸ್ತೆ ಸಾರಿಗೆ ಮತ್ತು ಹೆದ್ದಾರಿ ಸಚಿವಾಲಯ…

ನಿಗೂಢವಾಗಿದ್ದ ಸ್ವಾಮಿ ನಿತ್ಯಾನಂದನ ಕೈಲಾಸ ಸ್ಥಳ ಕೊನೆಗೂ ಬಹಿರಂಗ

ನಿತ್ಯಾನಂದನ ನಿಷೇಧಕ್ಕೆ ಸಂಬಂಧಿಸಿದ ಮೇಲ್ಮನವಿ ವಿಚಾರಣೆಯ ಸಂದರ್ಭದಲ್ಲಿ ಮದ್ರಾಸ್ ಹೈಕೋರ್ಟ್‌ನ ಮಧುರೈ ಪೀಠ ಇಂದು ಸ್ವಯಂ ಘೋಷಿತ ದೇವಮಾನವ ನಿತ್ಯಾನಂದ (Nithyananda) ಎಲ್ಲಿದ್ದಾರೆ ಎಂಬುದರ ಕುರಿತು ಅಚ್ಚರಿಯ ಮಾಹಿತಿಯನ್ನು ಬಹಿರಂಗಪಡಿಸಿದೆ.

ಮಂಗಾಟಕ್ಕೆ ಬೆಸ್ತು ಬಿದ್ದ ಭಕ್ತ ಸಮೂಹ! ಲಕ್ಷಾಂತರ ರೂ. ಮೌಲ್ಯದ ಚಿನ್ನಾಭರಣ ದರೋಡೆಗೈದ ಮಂಗ; ಹಿಂದೆ…

ಭಕ್ತರೊಬ್ಬರ ಕೈಯಲ್ಲಿದ್ದ ಸುಮಾರು 20 ಲಕ್ಷ ರೂಪಾಯಿ ಮೌಲ್ಯದ ಚಿನ್ನಾಭರಣ ಹೊಂದಿದ್ದ ಪರ್ಸ್ ಅನ್ನು ಮಂಗವೊಂದು ಕಸಿದುಕೊಂಡು ಪರಾರಿಯಾದ ಘಟನೆ ಮಥುರಾ ಸಮೀಪದ ಠಾಕೂರ್ ಬಂಕೆ ಬಿಹಾರಿ ದೇವಸ್ಥಾನದ ಬೃಂದಾವನ ಪ್ರದೇಶದಲ್ಲಿ ನಡೆದಿರುವುದಾಗಿ ವರದಿ ತಿಳಿಸಿದೆ.

ಐಫೆಲ್ ಟವರ್ ಮೀರಿಸುವ ಭಾರತದ ಅತೀ ಎತ್ತರದ ರೈಲ್ವೇ ಬ್ರಿಡ್ಜ್! ಜಗತ್ತಿನ ಅತಿ ಎತ್ತರದ ಸೇತುವೆ ನಾಳೆ…

ಪ್ಯಾರಿಸ್‌ನ ಐಫೆಲ್ ಟವರ್‌ಗಿಂತ 35 ಮೀ. ಎತ್ತರದ  ಅತಿದೊಡ್ಡ ರೈಲ್ವೆ ಸೇತುವೆ ಎಂದು ಪರಿಗಣಿಸಲ್ಪಟ್ಟ ಚೆನಾಬ್ (Chenab Rail Bridge) 272 2.ಕಿ.ಮೀ ಉದ್ದದ ಯೋಜನೆಯ ಉಧಂಪುರ-ಶ್ರೀನಗರ-ಬರಾಮುಲ್ಲಾ ರೈಲ್ವೆ ಲಿಂಕ್‌ನ ಒಂದು ಭಾಗವಾಗಿದೆ.

ಚಲಿಸುವ ರೈಲಿನಲ್ಲೇ ಪ್ರಯಾಣಿಕರಿಗೆ   ATM  ಸೌಲಭ್ಯ!!

ಭಾರತೀಯ ರೈಲ್ವೆ ಇಲಾಖೆಯೂ ಪ್ರಯಾಣಿಕರಿಗೆ ಅನುಕೂಲವಾಗುವಂತೆ ಹೊಸ ಹೊಸ ಪ್ರಯೋಗ ಮಾಡುತ್ತಿರುತ್ತದೆ. ಅದರಂತೆ ಇದೀಗ ಚಲಿಸುವ ರೈಲಿನಲ್ಲಿ ಎಟಿಎಂ ಇರಿಸಿ ಪರೀಕ್ಷೆ ಮಾಡಲಾಗಿದ್ದು ಅದರಲ್ಲಿ ಸಕ್ಸಸ್ ಆಗಿದೆ ಎನ್ನಲಾಗಿದೆ.

ಹಾಲ್ ಟಿಕೆಟ್’ ಕದ್ದ ಹದ್ದು ಮಾಡಿದ್ದಾದರೂ ಏನು?

ಪರೀಕ್ಷೆ ಆರಂಭವಾಗುವ ಕೆಲವೇ ನಿಮಿಷಗಳ ಮೊದಲು ಹದ್ದು ನುಗ್ಗಿ ಹಾಲ್ ಟಿಕೆಟ್ ಕಸಿದುಕೊಂಡ ಘಟನೆ ನಡೆದಿದೆ. ಕಾಸರಗೋಡಿನ ಸರ್ಕಾರಿ ಯುಪಿ ಶಾಲೆಯಲ್ಲಿ ಗುರುವಾರ (ಏಪ್ರಿಲ್ 10) ಬೆಳಿಗ್ಗೆ ಘಟನೆ ನಡೆದಿದ್ದು, 300 ಕ್ಕೂ ಹೆಚ್ಚು ಅಭ್ಯರ್ಥಿಗಳು ಮತ್ತು ಅಧಿಕಾರಿಗಳನ್ನು ಆಶ್ಚರ್ಯ ಚಕಿತರನ್ನಾಗಿಸಿದೆ

ದೇಶದ ಮೊದಲ ವರ್ಟಿಕಲ್ ಲಿಫ್ಟ್ ರೈಲ್ವೇ ಸೇತುವೆ ಉದ್ಘಾಟನೆಗೆ ಸಜ್ಜು!

ರಾಮೇಶ್ವರಂ: ಏ.6ರಂದು ರಾಮನವಮಿ ಸಂದರ್ಭದಲ್ಲಿ ಪ್ರಧಾನಿ ನರೇಂದ್ರ ಮೋದಿ ಅವರು ಹಿಂದೂಗಳ ಪವಿತ್ರ ಕ್ಷೇತ್ರ ರಾಮೇಶ್ವರಂ ಅನ್ನು ಸಂಪರ್ಕಿಸುವ ನೂತನ ಪಾಂಬನ್ ರೈಲ್ವೆ ಸೇತುವೆಯನ್ನು ಉದ್ಘಾಟಿಸಲಿದ್ದಾರೆ. ಈ ಹಿಂದೆ 1914ರಲ್ಲಿ ನಿರ್ಮಿತ ರೈಲ್ವೆ ಸೇತುವೆಯ ಮೂಲಕ ರಾಮೇಶ್ವರಂಗೆ ರೈಲು ಸಂಪರ್ಕ ಕಲ್ಪಿಸಲಾಗಿತ್ತು.…