ನಟ ರಿಷಬ್ ಶೆಟ್ಟಿಗೆ ಅತ್ಯುತ್ತಮ ನಟ ರಾಷ್ಟ್ರಪ್ರಶಸ್ತಿ ದೊರೆತಿದೆ. ‘ಕಾಂತಾರ’ ಸಿನಿಮಾದ ಅತ್ಯುತ್ತಮ ನಟನೆಗೆ ರಿಷಬ್ ಶೆಟ್ಟಿಗೆ ರಾಷ್ಟ್ರಪ್ರಶಸ್ತಿ ದೊರೆತಿದೆ.
ಗಡಿಯಲ್ಲಿ ಹೋರಾಡುವುದಕ್ಕಿಂತಲೂ ಬಲು ಘೋರ, ದೇಶದೊಳಗಿನ ಶತ್ರುಗಳ ವಿರುದ್ಧದ ಹೋರಾಟ. ವಿರೋಧಿ ದೇಶದ, ಉಗ್ರ ಬಣಗಳು ದೇಶದೊಳಗಡೆ ವಿಧ್ವಂಸಕ ಕೃತ್ಯ ಎಸಗಲು ದೇಶದೊಳಗಿರುವ ತಮ್ಮ ಜನರನ್ನೇ ಬಳಸಿಕೊಳ್ಳುತ್ತಾರೆ. ಅವರ ಮೂಲಕ ತಮ್ಮ ಕೆಲಸ ಸಾಧಿಸಿಕೊಳ್ಳುತ್ತಾರೆ. ಇಂತಹ ದುಷ್ಟರನ್ನು ಮಟ್ಟ ಹಾಕಲು ಸೈನ್ಯದೊಳಗಿನ…
ಟ್ರಾಫಿಕ್ ಸಮಸ್ಯೆಯನ್ನು ನಿಯಂತ್ರಿಸುವ ಉದ್ದೇಶದಿಂದ ರಸ್ತೆಗಳಲ್ಲಿ ಕೆಂಪು, ಹಸಿರು ಮತ್ತು ಹಳದಿ ಬಣ್ಣದ ಟ್ರಾಫಿಕ್ ಲೈಟ್‌ಗಳನ್ನು ಅಳವಡಿಸಿರುತ್ತಾರೆ. ವಿಶ್ವದ ಎಲ್ಲಾ ಕಡೆಯೂ ಇದೇ ಮೂರು ಬಣ್ಣದ ಲೈಟ್‌ಗಳಿರುತ್ತವೆ. ಆದ್ರೆ ಇನ್ಮುಂದೆ ಟ್ರಾಫಿಕ್ ಸಿಗ್ನಲ್‌ಗಳಲ್ಲಿ ನಾಲ್ಕನೆಯ ಬಣ್ಣ ಬರಲಿದೆಯಂತೆ.
ಬೆಲ್ಲದಿಂದ ತಯಾರಿಸಿದ ಮೊದಲ ದೇಶೀಯ ರಮ್ ಶೀಘ್ರದಲ್ಲೇ ಮಾರುಕಟ್ಟೆಗೆ ಬರಲಿದೆ.
ಪುತ್ತೂರು: ಶಂಕುಸ್ಥಾಪನೆ ನೆರವೇರಿಸಿ ಅರ್ಧ ವರ್ಷ ಕಳೆದರೂ, ರಿಕ್ಷಾ ತಂಗುದಾಣ ನಿರ್ಮಾಣಗೊಂಡಿಲ್ಲ. ಇದೀಗ ಶಂಕುಸ್ಥಾಪನೆ ನೆರವೇರಿಸಿದ ಜಾಗದಲ್ಲಿ ಸ್ಥಳೀಯ ರಿಕ್ಷಾ ಚಾಲಕರು ಬಾಳೆಗಿಡ ನೆಟ್ಟು ಗಮನ ಸೆಳೆದಿದ್ದಾರೆ.
ಪುತ್ತೂರು: ಮುಖ್ಯರಸ್ತೆಯಲ್ಲಿ ಎರಡು ಹೊಂಡಗಳು ಬಾಯ್ದೆರೆದು ಕೂತಿವೆ. ಅಂತಿಂಥ ಹೊಂಡಗಳಲ್ಲ ಅವು. ಇಡೀಯ ಜೀವವನ್ನು ಒಮ್ಮೆಗೆ ಮುಕ್ಕಳಿಸಿ ಬಿಡುವ ಹೊಂಡಗಳವು.
ಕೃಷಿ ಹಿನ್ನೆಲೆ ಹೊಂದಿರುವ ಬಡ ಕುಟುಂಬದ ಆಶ್ರಿತಾ, ಇದೀಗ ಪ್ರತಿಷ್ಠಿತ ಅಂತಾರಾಷ್ಟ್ರೀಯ ಕಂಪೆನಿಯ ಉದ್ಯೋಗಿ. ವೇತನ ಎಷ್ಟು ಗೊತ್ತೇ? ವರ್ಷಕ್ಕೆ 52 ಲಕ್ಷ ರೂ. ಯುವ ಪ್ರತಿಭೆ ಆಶ್ರಿತಾ, ತನ್ನ ಬಾಲ್ಯದ ಕನಸನ್ನು ನನಸು ಮಾಡಿಕೊಂಡಿದ್ದಾಳೆ. ಚೆನ್ನಾಗಿ ಓದಬೇಕು, ಕೈತುಂಬಾ ಸಂಬಳ ನೀಡುವ ಒಳ್ಳೆಯ ಮತ್ತು…
ಪುತ್ತೂರು: ಪಾಕಿಸ್ತಾನದ ಸೈನಿಕರು ನಮ್ಮ ಮೇಲೆರಗಿ ಒಂದೇ ಸಮನೆ ಗುಂಡಿನ ದಾಳಿಗೈದುಬಿಟ್ಟರು. ಜತೆಗಿದ್ದ ಅಷ್ಟೂ ಮಂದಿ ಸ್ಥಳದಲ್ಲೇ ಮೃತಪಟ್ಟರೆ ತಾನು ಸತ್ತಂತೆ ನಟಿಸುತ್ತಾ ಬಿದ್ದಿದ್ದೆ. ಸತ್ತವರ ಮೇಲೆ ಮತ್ತೆ ಮತ್ತೆ ಗುಂಡಿನ ಸುರಿಮಳೆಯಾಗುತ್ತಿತ್ತು. ಆ ದಾಳಿಯಲ್ಲಿ ಕಾಲುಗಳು ಛಿದ್ರವಾದವು. ಆದರೂ…
ಗುಡ್ಡ ಕುಸಿತದಿಂದ ಮಂಗಳೂರು-ಬೆಂಗಳೂರು ನಡುವೆ ರಸ್ತೆ ಸಂಪರ್ಕ ಕಡಿತವಾಗಿರುವ ಹಿನ್ನೆಲೆಯಲ್ಲಿ ಬೆಂಗಳೂರಿಗೆ ತುರ್ತಾಗಿ ಹೆಚ್ಚುವರಿ ರೈಲು ಸೇವೆ ಒದಗಿಸುವಂತೆ ಸಂಸದ ಕ್ಯಾ. ಬ್ರಿಜೇಶ ಚೌಟರವರು ಮನವಿ ಸಲ್ಲಿಸಿದ ಕೆಲ ಗಂಟೆಗಳಲ್ಲೇ ಸ್ಪಂದನ ನೀಡಿರುವ ರೈಲ್ವೆ ಅಧಿಕಾರಿಗಳು ಮಂಗಳೂರು-ಬೆಂಗಳೂರು ನಡುವೆ ಎರಡು…
ರಾಜ್ಯದ ಉತ್ತರ ಕರ್ನಾಟಕ ಹಾಗೂ ಅರೆ ಮಲೆನಾಡಿನ ಕೆಲವೆಡೆ ಮತ್ತು ಬಳ್ಳಾರಿ, ಗದಗ, ಧಾರವಾಡ, ಹಾವೇರಿ ಜಿಲ್ಲೆಗಳಲ್ಲಿ ಮೆಣಸನ್ನು ಒಂದು ಪ್ರಮುಖ ಬೆಳೆಯನ್ನಾಗಿ ಬೆಳೆಯುತ್ತಾರೆ. ಸಾಮಾನ್ಯವಾಗಿ ಉತ್ತರ ಕರ್ನಾಟಕದಲ್ಲಿ ಕರಾವಳಿಯಂತೆ ಮಳೆ ಬಾರದ ಕಾರಣ ಉತ್ತರ ಕರ್ನಾಟಕ ಮೆಣಸು (spicy chilly usages) ಬೆಳೆಗೆ…
Welcome, Login to your account.
Welcome, Create your new account
A password will be e-mailed to you.