ವಿಶೇಷ

ಮೊಬೈಲ್ ಜಾಲದ ಮಾಯಾಲೋಕ!

ಹಿರಿಯ-ಕಿರಿಯ, ಬಡವ-ಶ್ರೀಮಂತರೆಂಬ ಯಾವುದೇ ಭೇದಭಾವವಿಲ್ಲದೆ ಎಲ್ಲರೂ ಯಾವಾಗಲೂ ಬಳಸುವ ಸಾಧನ ಅದು. ಇಂತಹ ಸರ್ವಾಂತರ್ಯಾಮಿ ಮೊಬೈಲನ್ನು ಹಲವಾರು ಮಂದಿ ಸೆಲ್ ಫೋನ್ ಎಂದು ಕರೆಯುತ್ತಾರೆ. ಕೆಲವರಂತೂ ಈ ಹೆಸರನ್ನು ಇನ್ನೂ ಹ್ರಸ್ವಗೊಳಿಸಿ 'ಸೆಲ್' ಎಂದಷ್ಟೇ ಕರೆಯುವುದೂ ಉಂಟು. ಈ ಅಭ್ಯಾಸಕ್ಕೆ ಕಾರಣ…

ಕನ್ನಡದ ಕಣ್ಣಿನಲ್ಲಿ ‘ವಿಜ್ಞಾನಲೋಕ’

ಕನ್ನಡದಲ್ಲಿ ವೈಜ್ಞಾನಿಕ ಸಾಹಿತ್ಯ ಸಾಕಷ್ಟಿಲ್ಲ ಎನ್ನುವುದು ಬಹುವರ್ಷಗಳ ಕೊರಗು. ಇಂದಿಗೆ ನೂರು ವರ್ಷಗಳ ಹಿಂದೆ ಬೆಳ್ಳಾವೆ ವೆಂಕಟನಾರಣಪ್ಪನವರು 'ವಿಜ್ಞಾನ' ಪತ್ರಿಕೆ ಪ್ರಾರಂಭಿಸಿದ ಕಾಲದಲ್ಲಿದ್ದ ಈ ಪರಿಸ್ಥಿತಿ ೧೯೬೦ರ ದಶಕದಲ್ಲೂ ಹೆಚ್ಚು ಬದಲಾಗಿರಲಿಲ್ಲ. ಇಂತಹ ಪರಿಸ್ಥಿತಿ ಇದ್ದಾಗ,…

ಕನ್ನಡ ಕೃತಿಗಳಲ್ಲಿ ವೈಜ್ಞಾನಿಕ ಮನೋಭಾವ

ಕನ್ನಡ ಸಾಹಿತ್ಯ ಪರಿಷತ್ತಿಗೆ ನೂರು ವರ್ಷಗಳು ತುಂಬಿದ ಹಿನ್ನೆಲೆಯಲ್ಲಿ (ಸ್ಥಾಪನೆ: ಕ್ರಿಶ 1915) ಪ್ರಕಟಿಸಲು ಉದ್ದೇಶಿಸಿರುವ ಆಧುನಿಕ ಕನ್ನಡ ಸಾಹಿತ್ಯ ಚರಿತ್ರೆಯ 17 ಸಂಪುಟಗಳಲ್ಲಿ 14ನೇ ಸಂಪುಟವೇ ಮೊಟ್ಟಮೊದಲನೆಯದಾಗಿ ಬಿಡುಗಡೆಯಾಗಿದೆ. ಇತ್ತೀಚೆಗೆ ಶ್ರವಣಬೆಳಗೊಳದಲ್ಲಿ ನಡೆದ ಸಾಹಿತ್ಯ ಸಮ್ಮೇಳನದಲ್ಲಿ…

ಸದಾ ಕ್ರಿಯಾಶೀಲ ಭಾರತದ ತಂತ್ರಜ್ಞಾನ

ಭಾರತದ ತಂತ್ರಜ್ಞಾನ ಜಗತ್ತು ಸದಾ ಕ್ರಿಯಾಶೀಲವಾಗಿ ಕೆಲಸ ಮಾಡುತ್ತಿರುತ್ತದೆ. ಈ ಕ್ಷೇತ್ರದ ಇತ್ತೀಚಿನ ಸಾಧನೆಗಳ ಪೈಕಿ ಕೆಲವದರ ಪಕ್ಷಿನೋಟ ಇಲ್ಲಿದೆ. ಈ ಪಟ್ಟಿ ನಮ್ಮ ದೇಶದ ಎಲ್ಲ ಸಾಧನೆಗಳನ್ನೂ ಒಳಗೊಂಡಿಲ್ಲವಾದರೂ ಕಳೆದೊಂದು ವರ್ಷದಲ್ಲಿ ನಾವು ಸಾಗಿಬಂದಿರುವ ಹಾದಿಯ ಸ್ಥೂಲ ಪರಿಚಯವನ್ನಂತೂ ಮಾಡಿಕೊಡುತ್ತದೆ…

ಸೋತು ಗೆದ್ದ ಜಗತ್ತಿನ ಸಾಧಕರಿವರು

ಜೀವನದಲ್ಲಿ ಉನ್ನತ ಸಾಧನೆಗೈದ ಕೆಲ ದಿಗ್ಗಜರ ಹೆಸರು, ಅವರ ಮುಖ ಹಾಗೂ ಅವರ ಪ್ರೇರಣಾದಾಯಕ ಕತೆಗಳು ಜಗತ್ತಿನಾದ್ಯಂತ ಚಿರಪರಿಚಿತ. ಎಲ್ಲರೂ ಅವರ ಮಹೋನ್ನತ ಸಾಧನೆಯನ್ನು ಕೊಂಡಾಡುತ್ತಾರೆ. ಇಂದು ಅವರೆಲ್ಲ ಅಷ್ಟು ಉನ್ನತ ಮಟ್ಟಕ್ಕೇರಬೇಕಾದರೆ ಅದೆಷ್ಟು ವೈಫಲ್ಯಗಳನ್ನು ಮೆಟ್ಟಿ ನಿಂತಿದ್ದಾರೆ ಎಂಬ ಬಗ್ಗೆ ಮಾತ್ರ…

ನಮ್ಮ ಆಹಾರ ಎಷ್ಟು ಸುರಕ್ಷಿತ?

ಪ್ರತೀ ವರ್ಷ ಅಕ್ಟೋಬರ್-16 ರಂದು ವಿಶ್ವ ಆಹಾರ ದಿನ ಎಂದು ಜಗತ್ತಿನಾದ್ಯಂತ ಆಚರಿಸಲಾಗುತ್ತಿದೆ. 1945 ಅಕ್ಟೋಬರ್-16 ರಂದು ಆಹಾರ ಮತ್ತು ಕೃಷಿ ಸಂಸ್ಥೆಯನ್ನು ಅಮೆರಿಕದಲ್ಲಿ ಆರಂಭಗೊಳಿಸಲಾಯಿತು. ಆಹಾರದ ರಕ್ಷಣೆ ಸುರಕ್ಷತೆ ಬಗ್ಗೆ ಜಾಗೃತಿ ಮೂಡಿಸುವ ಉದ್ದೇಶದಿಂದ ಅಕ್ಟೋಬರ್ 16 ರಂದು ವಿಶ್ವ ಆಹಾರ ದಿನ ಎಂದು…

ಹೃದಯದ ಪುನಶ್ಚೇತನ ಪ್ರಕ್ರಿಯೆ ಹೇಗೆ?

ಹೃದಯ ತನ್ನ ಬಡಿತವನ್ನು ನಿಲ್ಲಿಸುವುದನ್ನು ಹೃದಯ ಸ್ತಂಭನ (Cardiac arrest) ಎನ್ನುತ್ತಾರೆ. ಹೃದಯಾಘಾತ ಅದರ ಮುಖ್ಯ ಕಾರಣಗಳಲ್ಲಿ ಒಂದು. ಹೃದಯ ಸ್ತಂಭನ ಎನ್ನುವುದು ಒಂದು ತುರ್ತು ಪರಿಸ್ಥಿತಿಯಾಗಿದ್ದು, ತಕ್ಷಣವೇ ಹೃದಯದ ಬಡಿತ ಆರಂಭವಾಗುವಂತೆ ನೋಡಿಕೊಳ್ಳಬೇಕು. ತುರ್ತು ಹೃದಯ ಚಿಕಿತ್ಸೆಯನ್ನು ಆರಂಭಿಸುವ…

ಸನ್ ಸ್ಟ್ರೋಕ್ ಅಥವಾ ಶಾಖಾಘಾತ ಬಗ್ಗೆ ಎಚ್ಚರಿಕೆಯಿರಲಿ

ಇತ್ತೀಚಿನ ದಿನಗಳಲ್ಲಿ ಬಿಸಿಲಿನ ಆರ್ಭಟ ಜೋರಾಗಿದೆ, ಬಾಹ್ಯ ವಾತಾವರಣದ ಉಷ್ಣತೆ 42 ಡಿಗ್ರಿ ಸೆಲ್ಸಿಯಸ್ಗಿಂತಲೂ ಹೆಚ್ಚಾಗಿದೆ. ಇಂತಹ ಬಿಸಿಲಿನ ಹೊಡೆತಕ್ಕೆ ನಮ್ಮ ದೇಹ ಬಳಲುತ್ತದೆ. ಈ ವಿಪರೀತ ಬಿಸಿಲಿನ ಕಾರಣದಿಂದ ದೇಹಕ್ಕೆ ಉಂಟಾಗುವ ಆಘಾತವನ್ನು ಸನ್ ಸ್ಟ್ರೋಕ್ ಅಥವಾ ಶಾಖಾಘಾತ ಎಂದೂ ಕರೆಯುತ್ತಾರೆ. ನಮ್ಮ…

ಹೆಚ್ಚುತ್ತಿದೆ ಮೋಸದ ಜಾಲ: ತಪ್ಪಿಯೂ ಬಲಿಯಾಗದಿರಿ ಜೋಕೆ! ಅಪರಿಚಿತ ಕರೆ ನೀಡಿದ ಚಿನ್ನದ ಆಮಿಷಕ್ಕೆ ಸಜೀವ…

ಆಧುನಿಕ ಬದುಕಿನಲ್ಲಿ ಮನುಷ್ಯನಿಗೆ ಎಷ್ಟು ಸಂಪತ್ತಿದ್ದರೂ ಇಲ್ಲದಿದ್ದರೂ ಮತ್ತೂ ಗಳಿಸಬೇಕೆಂದು ಬಯಸುವುದು ಸಾಮಾನ್ಯ. ಆದರೆ ಅದು ಇಂದಿನ ಆಧುನಿಕ ಯಗದಲ್ಲಿ ಮನುಷ್ಯನನ್ನು ಅವನರಿಯದೇ ಬೇರೆ ದಾರಿಗೆ ಕೊಂಡೊಯ್ಯುತ್ತದೆ. ಇತ್ತೀಚೆಗೆ ತುಮಕೂರಿನಲ್ಲಿ ನಡೆದ ತ್ರಿವಳಿ ಕೊಲೆಯು ಇದಕ್ಕೆ ಸ್ಪಷ್ಟ ಉದಾಹರಣೆ. ಮನುಷ್ಯ…

ಕುಶಲಕರ್ಮಿಗಳಿಗೆ ನೆರವಾಗುವ ‘ಪಿಎಂ ವಿಶ್ವಕರ್ಮ ಯೋಜನೆ’; ಯಾರೆಲ್ಲಾ ಅರ್ಜಿ ಸಲ್ಲಿಸಬಹುದು?…

ಬೆಂಗಳೂರು: ದೇಶದಲ್ಲಿನ ಕುಶಲಕರ್ಮಿಗಳಿಗೆ ನೆರವಾಗುವ ಉದ್ದೇಶದಿಂದ ಪ್ರಧಾನ ಮಂತ್ರಿ ನರೇಂದ್ರ ಮೋದಿ ಕಳೆದ ವರ್ಷ ಸೆಪ್ಟೆಂಬರ್‌ 17ರಂದು ವಿಶ್ವಕರ್ಮ ಜಯಂತಿಯಂದು ಜಾರಿಗೆ ತಂದ ಯೋಜನೆಯೇ ಪಿಎಂ ವಿಶ್ವಕರ್ಮ ಯೋಜನೆ. ಈ ಯೋಜನೆಯ ಮೂಲಕ ಕರಕುಶಲಕರ್ಮಿಗಳಿಗೆ ಹಲವು ಸೌಲಭ್ಯ ಸಿಗಲಿದೆ. ಹಾಗಾದರೆ ಏನಿದು ಈ ಯೋಜನೆ?…