ಕ್ರೀಡೆಯಲ್ಲಿ ಭಾಗವಹಿಸುವುದು ಬಹುಮಾನ ಗಿಟ್ಟಿಸಿಕೊಳ್ಳುವ ಲೆಕ್ಕಚಾರಕ್ಕೆ ಸೀಮಿತವಾಗದೆ ಪ್ರತಿಭೆ ಅನಾವರಣಕ್ಕೆ ಸಿಕ್ಕ ಅವಕಾಶವನ್ನು ಬಳಕೆ ಮಾಡಿಕೊಂಡು ಸಾಧನೆ ಮಾಡುವುದು ಮುಖ್ಯ ಎಂದು ಸುಳ್ಯ ವಿಧಾನಸಭಾ ಕ್ಷೇತ್ರದ ಶಾಸಕಿ ಭಾಗೀರಥಿ ಮುರುಳ್ಯ ಹೇಳಿದರು.
ಪುತ್ತೂರು: ಮೈಸೂರು ವಿಭಾಗ ಮಟ್ಟದ 14 ಮತ್ತು 17ರ ವಯೋಮಾನದ ಬಾಲಕ ಮತ್ತು ಬಾಲಕಿಯರ ಕಬಡ್ಡಿ ಪಂದ್ಯಾಟ ಶ್ರೀ ರಾಮಕುಂಜೇಶ್ವರ ಕ್ರೀಡಾಂಗಣದಲ್ಲಿ 2025 ಸೆಪ್ಟೆಂಬರ್ 27, 28ರಂದು ನಡೆಯಲಿದೆ ಎಂದು ಕ್ಷೇತ್ರ ಶಿಕ್ಷಣಾಧಿಕಾರಿ ವಿಷ್ಣುಪ್ರಸಾದ್ ತಿಳಿಸಿದರು. ಶನಿವಾರ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಅವರು, ಸೆ.…
ಮೈಸೂರು ದಸರಾ ಕಾರ್ಯಕ್ರಮದ ಬಗ್ಗೆ ಸಚಿವ ಸಂಪುಟದ ಪೂರ್ವಭಾವಿ ಸಭೆಯು ಮುಖ್ಯಮಂತ್ರಿ ಸಿದ್ದರಾಮಯ್ಯ ನೇತೃತ್ವದಲ್ಲಜ ವಿಧಾನ ಸೌಧದಲ್ಲಿ ಶನಿವಾರ ನಡೆಯಿತು.
ವೆಸ್ಟ್ ಇಂಡೀಸ್ ತಂಡದ ದೈತ್ಯ ಬ್ಯಾಟರ್ ಎಂದೇ ಗುರುತಿಸಿಕೊಂಡಿದ್ದ ನಿಕೋಲಸ್ ಪೂರನ್ ಅಂತಾರಾಷ್ಟ್ರೀಯ ಕ್ರಿಕೆಟ್‌ಗೆ ದಿಢೀರ್ ನಿವೃತ್ತಿ ಘೋಷಿಸಿದ್ದಾರೆ. 29ನೇ ವಯಸ್ಸಿಗೆ ಅಂತಾರಾಷ್ಟ್ರೀಯ ಕ್ರಿಕೆಟ್‌ಗೆ ವಿದಾಯ ಹೇಳಿರುವುದು ಅಚ್ಚರಿ ಮೂಡಿಸಿದೆ.
ಬೆಂಗಳೂರು: ಆರ್.ಸಿ.ಬಿ. ವಿಜಯೋತ್ಸವ ವೇಳೆ ಬೆಂಗಳೂರಿನ ಚಿನ್ನಸ್ವಾಮಿ ಸ್ಟೇಡಿಯಂನಲ್ಲಿ ಕಾಲ್ತುಳಿತ ಸಂಭವಿಸಿ 11 ಜನ ಅಭಿಮಾನಿಗಳು ಸಾವನ್ನಪ್ಪಿದ್ದ ಪ್ರಕರಣ ಸಂಬಂಧ ಆರ್ ಸಿಬಿ ವಿರುದ್ಧ ಎಫ್ ಐ ಆರ್ ದಾಖಲಾಗಿದೆ.
ಬೆಂಗಳೂರು: 18ನೇ ಆವೃತ್ತಿಯ ಐಪಿಎಲ್ ಫೈನಲ್ ಗೆದ್ದು ಚಾಂಪಿಯನ್ ಆಗಿರುವ ಸಂಭ್ರಮದಲ್ಲಿರುವ ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡದ ಆಟಗಾರರು ನಗರಕ್ಕೆ ಬಂದಿದ್ದಾರೆ. ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ಸಂಭ್ರಮಚರಣೆ ನಡೆಯಲಿದೆ. ಈ ಸಂಭ್ರಮಾಚರಣೆಯನ್ನು ನೋಡಲು ಅಪಾರ ಸಂಖ್ಯೆಯ ಅಭಿಮಾನಿಗಳು ಚಿನ್ನಸ್ವಾಮಿ…
ಇಂಡಿಯನ್ ಪ್ರೀಮಿಯರ್ ಲೀಗ್ ಇತಿಹಾಸದಲ್ಲಿ ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡ ಕೊನೆಗೂ ಟ್ರೋಫಿ ಎತ್ತಿ ಹಿಡಿದಿದೆ.
ಪುತ್ತೂರು: ಯುನೈಟೆಡ್ ಕಲ್ಲರ್ಪೆ ಫ್ರೆಂಡ್ಸ್ ಕ್ಲಬ್ ಕಲ್ಲರ್ಪೆ ವತಿಯಿಂದ ಮರ್ಹೂಮ್ ಆಶಿರ್ ಅಪ್ಪು ಸ್ಮರಣಾರ್ಥವಾಗಿ ಕಲ್ಲರ್ಪೆ ಮೈದಾನದಲ್ಲಿ ಮೂರನೇ ಆವೃತ್ತಿಯ ಫುಟ್ಬಾಲ್ ಪಂದ್ಯಾಟದ ಸಮಾರೋಪದಲ್ಲಿ ವಿಜೇತ ತಂಡಗಳಿಗೆ ಬಹುಮಾನ ವಿತರಿಸಲಾಯಿತು.
ಪುತ್ತೂರು: ಯುನೈಟೆಡ್ ಕಲ್ಲರ್ಪೆ ಫ್ರೆಂಡ್ಸ್ ಕ್ಲಬ್ ವತಿಯಿಂದ ಕಲ್ಲರ್ಪೆ ಮೈದಾನದಲ್ಲಿ ಮೂರನೇ ಆವೃತ್ತಿಯ ಫುಟ್ಬಾಲ್ ಪಂದ್ಯಾಟದ ಉದ್ಘಾಟನಾ ಸಮಾರಂಭ ಶನಿವಾರ ಬೆಳಿಗ್ಗೆ ನಡೆಯಿತು. ಉಪ್ಪಿನಂಗಡಿ ಪದವಿ ಪೂರ್ವ ಕಾಲೇಜಿನ ಪ್ರಾಂಶುಪಾಲ ಇಬ್ರಾಹಿಂ ಸಂಪ್ಯ ಪಂದ್ಯಾಟವನ್ನು ಉದ್ಘಾಟಿಸಿದರು. ವಾಲಿಬಾಲ್ ತರಬೇತುದಾರರಾದ…
ಪುತ್ತೂರು: ಪುತ್ತೂರು ವಿಧಾನಸಭಾ ಕ್ಷೇತ್ರ ವ್ಯಾಪ್ತಿಯಲ್ಲಿ ಮೂರು ಕಡೆಗಳಲ್ಲಿ ಸರಕಾರಿ ಜಿಮ್ ಸೆಂಟರನ್ನು ಆರಂಭಿಸುವಂತೆ ಶಾಸಕ ಅಶೋಕ್ ರೈ ಈ ಹಿಂದೆ ಕ್ರೀಡಾ ಸಚಿವರಿಗೆ ಮನವಿ ಮಾಡಿದ್ದು, ಬುಧವಾರ ಕ್ರೀಡಾ ಇಲಾಖೆ ಕಮಿಷನರ್ ಮತ್ತು ಕ್ರೀಡಾ ಮತ್ತು ಯುವ ಸಬಲೀಕರಣ ಇಲಾಖೆ ಸರಕಾರದ ಕಾರ್ಯದರ್ಶಿ ಜೊತೆ ಸಭೆ…
Welcome, Login to your account.
Welcome, Create your new account
A password will be e-mailed to you.