ಪುತ್ತೂರು: ದಕ್ಷಿಣ ಕನ್ನಡ ಜಿಲ್ಲಾ ಮಟ್ಟದ 14ರ ವಯೋಮಾನದ ಬಾಲಕಿಯರ ಕಬಡ್ಡಿ ಪಂದ್ಯಾಟದಲ್ಲಿ ದರ್ಬೆಯ ಲಿಟ್ಲ್ ಫ್ಲವರ್ ಶಾಲೆಯ ಬಾಲಕಿಯರ ತಂಡ ಪ್ರಥಮ ಸ್ಥಾನ ಪಡೆದು ಸತತ 8ನೇ ಬಾರಿಗೆ ಮೈಸೂರು ವಿಭಾಗ ಮಟ್ಟಕ್ಕೆ ಆಯ್ಕೆಯಾಗಿದೆ. ಶಾಲಾ ಶಿಕ್ಷಣ ಇಲಾಖೆ, ದಕ್ಷಿಣ ಕನ್ನಡ ಜಿಲ್ಲಾ ಪಂಚಾಯತ್, ಉಪನಿರ್ದೇಶಕರ ಕಚೇರಿ…
ಜಾಲ್ಸೂರು: ಕರ್ನಾಟಕ ಸರ್ಕಾರ, ದಕ್ಷಿಣ ಕನ್ನಡ ಜಿಲ್ಲಾ ಪಂಚಾಯತ್ ಹಾಗೂ ಶಾಲಾ ಶಿಕ್ಷಣ ಇಲಾಖೆ, ಕ್ಷೇತ್ರ ಶಿಕ್ಷಣಾಧಿಕಾರಿಗಳ ಕಚೇರಿ ಸುಳ್ಯ ಇವರ ಸಹಯೋಗದಲ್ಲಿ ನಡೆದ ಸುಳ್ಯ ವಲಯ ಮಟ್ಟದ ಕ್ರೀಡಾಕೂಟದಲ್ಲಿ ಜಾಲ್ಸೂರು ವಿನೋಭಾನಗರದ ವಿವೇಕಾನಂದ ವಿದ್ಯಾಸಂಸ್ಥೆಯ ಕ್ರೀಡಾಪಟುಗಳು ಹಲವು ವೈಯಕ್ತಿಕ ಹಾಗೂ ತಂಡದ…
ಪುತ್ತೂರು: ಶಾಲಾ ಶಿಕ್ಷಣ ಇಲಾಖೆ, ದಕ್ಷಿಣ ಕನ್ನಡ ಜಿಲ್ಲಾ ಪಂಚಾಯತ್, ಉಪನಿರ್ದೇಶಕರ ಕಚೇರಿ ದಕ್ಷಿಣ ಕನ್ನಡ ಹಾಗೂ ವಿಠಲ ಜೆಸಿಸ್ ಪ್ರೌಢಶಾಲೆ, ವಿಟ್ಲ ಇವರ ಸಂಯುಕ್ತ ಆಶ್ರಯದಲ್ಲಿ ನಡೆದ ಪುತ್ತೂರು ನಗರ ವಲಯ ಮಟ್ಟದ 17ರ ವಯೋಮಾನದ ಬಾಲಕ-ಬಾಲಕಿಯರ ಕಬಡ್ಡಿ ಪಂದ್ಯಾಟದಲ್ಲಿ ಬೆಥನಿ ಆಂಗ್ಲ ಮಾಧ್ಯಮ ಶಾಲೆ, ದರ್ಬೆ…
ಜಾಲ್ಸೂರು : ಕರ್ನಾಟಕ ಸರ್ಕಾರದ ಶಾಲಾ ಶಿಕ್ಷಣ ಇಲಾಖೆ, ಕ್ಷೇತ್ರ ಶಿಕ್ಷಣಾಧಿಕಾರಿಗಳ ಕಚೇರಿ ಸುಳ್ಯ ತಾಲೂಕು ಹಾಗೂ ಸೈಂಟ್ ಜೋಸೆಫ್ ಆಂಗ್ಲ ಮಾಧ್ಯಮ ಪ್ರೌಢಶಾಲೆ ಸುಳ್ಯ ಇವರ ಸಹಯೋಗದಲ್ಲಿ ನಡೆದ ಸುಳ್ಯ ತಾಲೂಕು ಮಟ್ಟದ 17ರ ವಯೋಮಾನದ ಪ್ರೌಢಶಾಲಾ ಬಾಲಕಿಯರ ವಾಲಿಬಾಲ್ ಪಂದ್ಯಾಟದಲ್ಲಿ ಜಾಲ್ಸೂರು ವಿನೋಭಾನಗರ…
ಪುತ್ತೂರು: ಪುತ್ತೂರು ತಾಲೂಕು ಕ್ಷೇತ್ರ ಶಿಕ್ಷಣಾಧಿಕಾರಿಗಳ ಕಚೇರಿ ಹಾಗೂ ಸಂತ ವಿಕ್ಟರ್ ಬಾಲಕಿಯರ ಪ್ರೌಢಶಾಲೆ, ಪುತ್ತೂರು ಇದರ ಸಂಯುಕ್ತ ಆಶ್ರಯದಲ್ಲಿ ನಡೆದ ಪುತ್ತೂರು ನಗರ ವಲಯ ಮಟ್ಟದ 14 ಮತ್ತು 17ರ ವಯೋಮಾನದ ಬಾಲಕ-ಬಾಲಕಿಯರ ಕಬಡ್ಡಿ ಪಂದ್ಯಾಟದಲ್ಲಿ ದರ್ಬೆಯ ಲಿಟ್ಲ್ ಫ್ಲವರ್ ಶಾಲೆಯ ಬಾಲಕಿಯರು ಉತ್ತಮ…
ಪುತ್ತೂರು: ಪುತ್ತೂರು ತಾಲೂಕು ಕ್ಷೇತ್ರ ಶಿಕ್ಷಣಾಧಿಕಾರಿಗಳ ಕಚೇರಿ ಹಾಗೂ ಸಂತ ವಿಕ್ಟರ್ ಬಾಲಕಿಯರ ಪ್ರೌಢಶಾಲೆ, ಪುತ್ತೂರು ಇದರ ಸಂಯುಕ್ತ ಆಶ್ರಯದಲ್ಲಿ ನಡೆದ ಪುತ್ತೂರು ನಗರ ವಲಯ ಮಟ್ಟದ 14 ಮತ್ತು 17ರ ವಯೋಮಾನದ ಬಾಲಕ-ಬಾಲಕಿಯರ ಕಬಡ್ಡಿ ಪಂದ್ಯಾಟದಲ್ಲಿ ಬೆಥನಿ ಆಂಗ್ಲ ಮಾಧ್ಯಮ ಶಾಲೆ, ದರ್ಬೆ ತಂಡ ಉತ್ತಮ…
ಪುತ್ತೂರು: ಕುರಿಯ ಸರಕಾರಿ ಉನ್ನತ ಹಿ.ಪ್ರಾ. ಶಾಲಾ ಇಕೋ ಕ್ಲಬ್ ವತಿಯಿಂದ ಮಂಗಳವಾರ ಕುರಿಯ ಬೂಡಿಯಾರ್ ಫಾರ್ಮ್ಸ್ ನಲ್ಲಿ ಕೆಸರ್’ಡೊಂಜಿ ದಿನ ಆಯೋಜಿಸಲಾಯಿತು. ಕಾರ್ಯಕ್ರಮ ಉದ್ಘಾಟಿಸಿ ಮಾತನಾಡಿದ ಬೂಡಿಯಾರ್ ಫಾರ್ಮ್ಸ್ ಮಾಲಕ ಬೂಡಿಯಾರ್ ರಾಧಾಕೃಷ್ಣ ರೈ ಅವರು, ಮಕ್ಕಳಿಗೆ ಗದ್ದೆಯ ಬಗ್ಗೆ ತಿಳುವಳಿಕೆ ನೀಡುವುದು…
ಪುತ್ತೂರು: ಪ್ರಸ್ತುತ ದಿನಗಳಲ್ಲಿ ಶಿಕ್ಷಣದ ಜೊತೆಗೆ ಅನೇಕ ಅನೇಕ ಅವಕಾಶಗಳು ವಿದ್ಯಾರ್ಥಿಗಳ ಪಾಲಿಗೆ ದೊರೆಯುತ್ತಿದೆ. ಅದರಲ್ಲಿ ಕ್ರೀಡೆಯು ಒಂದಾಗಿದೆ. ಕ್ರೀಡೆಯಲ್ಲಿ ಸಹಕಾರ ಮನೋಭಾವನೆ ಬೆಳೆಯುತ್ತದೆ. ವಿದ್ಯಾರ್ಥಿಗಳು ಇಷ್ಟು ಮಾತ್ರವಲ್ಲ ಕ್ರೀಡೆಯ ಜೊತೆಗೆ ಭಾರತೀಯತೆಯನ್ನು ಬೆಳೆಸಿಕೊಳ್ಳಬೇಕು ಎಂದು ಅಂಬಿಕಾ…
ಐತಿಹಾಸಿಕ 2026ರ ಫಿಫಾ ವಿಶ್ವಕಪ್ ಫೈನಲ್ ಪಂದ್ಯದಲ್ಲಿ ಹಾಲಿ ಚಾಂಪಿಯನ್ ಅರ್ಜೆಂಟೀನಾ ತಂಡವನ್ನು 1-0 ಗೋಲುಗಳಿಂದ ಮಣಿಸಿ ಸ್ಪೈನ್ ಚಾಂಪಿಯನ್ ಆಗಿ ಹೊರಹೊಮ್ಮಿತು. ನ್ಯೂಜೆರ್ಸಿಯ ಪೂರ್ವ ರದರ್'ಫೋರ್ಡ್'ನಲ್ಲಿನ ಮೆಟ್'ಲೈಫ್ ಕ್ರೀಡಾಂಗಣದಲ್ಲಿ ಭಾನುವಾರ ನಡೆದ ಈ ಹೈ-ವೋಲ್ಟೇಜ್ ಪಂದ್ಯದ ನಿಗದಿತ…
ವಿಶ್ವಕಪ್ ಫುಟ್ಬಾಲ್ ಫೖನಲ್ ಹಿನ್ನೆಲೆಯಲ್ಲಿ ನಾಳೆ (ಸೋಮವಾರ) ಕೇರಳ ರಾಜ್ಯದ ಶೈಕ್ಷಣಿಕ ಸಂಸ್ಥೆಗಳಿಗೆ ಸರಕಾರ ರಜೆ ಘೋಷಿಸಿದೆ. ಕಾಲೇಜುಗಳು ಸೇರಿ ಎಲ್ಲಾ ಶೈಕ್ಷಣಿಕ ಸಂಸ್ಥೆಗಳಿಗೂ ರಜೆ ಘೋಷಿಸಲಾಗಿದೆ. ಇಂದು ಮಧ್ಯರಾತ್ರಿ 12.30 ರಿಂದ ಅರ್ಜಂಟೀನಾ ಮತ್ತು ಸ್ಪೇನ್ ತಂಡಗಳ ಮಧ್ಯೆ ಫೖನಲ್ ಪಂದ್ಯ ನಡೆಯಲಿದೆ.…
Welcome, Login to your account.
Welcome, Create your new account
A password will be e-mailed to you.