ಕೋಟಿ - ಚೆನ್ನಯ ಜೋಡುಕರೆ ಕಂಬಳಕ್ಕೆ ಶನಿವಾರ ಬೆಳಗ್ಗೆ ಚಾಲನೆ ನೀಡಲಾಗಿದ್ದು, ಬೆಳಗ್ಗಿನಿಂದಲೇ ಕೋಣಗಳ ಓಟ ಆರಂಭವಾಗಿದೆ.
ಮಂಗಳವಾರ ಸಂಜೆ ನಡೆದ ಸೆವೆನ್ಸ್ ಫುಟ್‌ಬಾಲ್ ಪಂದ್ಯದ ವೇಳೆ ಪ್ರೇಕ್ಷಕರ ನಡುವೆ ಭಾರೀ ಪ್ರಮಾಣದಲ್ಲಿ ಪಟಾಕಿ ಸಿಡಿದ ಪರಿಣಾಮ 50ಕ್ಕೂ ಹೆಚ್ಚು ಮಂದಿ ಗಾಯಗೊಂಡಿದ್ದಾರೆ.
8ನೇ ವರ್ಷದ ನಾಕೌಟ್ ಮಾದರಿಯ 16 ತಂಡಗಳ ಓವರ್ ಆರ್ಮ್ ಕ್ರಿಕೆಟ್ ಪಂದ್ಯಾಟ ನೆಹರೂನಗರ ವಿವೇಕಾನಂದ ಕಾಲೇಜು ಮೈದಾನದಲ್ಲಿ ನಡೆಯಿತು.
ಇಂಡಿಯನ್ ಪ್ರೀಮಿಯರ್ ಲೀಗ್ (IPL 2025) ಸೀಸನ್-18 ರಲ್ಲಿ ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡವನ್ನು ರಜತ್ ಪಾಟಿದಾರ್ ಮುನ್ನಡೆಸಲಿದ್ದಾರೆ.
ಆರ್ಯಾಪು ಕಾರ್ಪಾಡಿ ಮೈದಾನದಲ್ಲಿ ಎರಡು ದಿನಗಳ ಕಾಲ ನಡೆದ ಆರ್ಯಾಪು ಪ್ರೀಮಿಯರ್ ಲೀಗ್'ನ ಸಮಾರೋಪ ಸಮಾರಂಭ ಭಾನುವಾರ ಸಂಜೆ ನಡೆಯಿತು.
ಕಾರ್ಪಾಡಿ ಕ್ರೀಡಾಂಗಣದಲ್ಲಿ ನಡೆಯಲಿರುವ ಆರ್ಯಾಪು ಪ್ರೀಮಿಯರ್ ಲೀಗ್ ಸೀಸನ್-1ರ ಕ್ರಿಕೆಟ್ ಪಂದ್ಯಾಟಕ್ಕೆ ಫೆ.6ರಂದು ಚಪ್ಪರ ಮುಹೂರ್ತ ನೆರವೇರಿತು.
ಬಾಂಧವ್ಯ ಫ್ರೆಂಡ್ಸ್ ಪುತ್ತೂರು ಹಾಗೂ ವಿವಿಧ ಇಲಾಖೆಗಳ ಸಹಭಾಗಿತ್ವದಲ್ಲಿ 8ನೇ ವರ್ಷದ ನಾಕೌಟ್ ಮಾದರಿಯ 16 ತಂಡಗಳ ಓವರ್ ಆರ್ಮ್ ಕ್ರಿಕೆಟ್ ಪಂದ್ಯಾಟ ಫೆ. 9ರಂದು ನೆಹರೂನಗರ ವಿವೇಕಾನಂದ ಕಾಲೇಜು ಮೈದಾನದಲ್ಲಿ ನಡೆಯಲಿದೆ.
ಮೂಡುಬಿದರೆಯಲ್ಲಿ ನಡೆಯುತ್ತಿದ್ದ ಆಟೋ ಕ್ರಾಸ್ ಡರ್ಟ್ ರೇಸಿಂಗ್ ಈ ಬಾರಿ ಪುತ್ತೂರಿನ ಆತೂರಿನಲ್ಲಿ ಆಯೋಜನೆಗೊಳ್ಳಲಿದೆ. ಫೆಬ್ರವರಿ 9ರಂದು ಉಪ್ಪಿನಂಗಡಿ ಸಮೀಪದ ಆತೂರಿನಲ್ಲಿ ಈ ಕಾರ್ ರೇಸ್ ಅನ್ನು ಆಯೋಜನೆ ಮಾಡಲಾಗಿದೆ ಎಂದು ರೇಸ್ ಆಯೋಜಕ ನಜೀರ್ ಕೆ.ಟಿ. ಹೇಳಿದರು.
ಆರ್ಯಾಪು ಹೊಸಮನೆ ಕ್ರಿಕೆಟರ್ಸ್ ಆಶ್ರಯದಲ್ಲಿ ಆರ್ಯಾಪಿನಲ್ಲೇ ಇದೇ ಮೊದಲ ಬಾರಿಗೆ 10 ತಂಡಗಳ ಲೀಗ್ ಮಾದರಿಯ ಓವರ್ ಆರ್ಮ್ ಕ್ರಿಕೆಟ್ ಪಂದ್ಯಾಟ
ತಣ್ಣೀರು ಬಾವಿ ಕಡಲತೀರದಲ್ಲಿ ಎರಡು ದಿನಗಳ ಕಾಲ ಆಯೋಜಿಸಿದ್ದ 2025ರ ರಾಜ್ಯಮಟ್ಟದ ಬೀಚ್ ಕುಸ್ತಿ ಚಾಂಪಿಯನ್ ಶಿಪ್ ಯಶಸ್ವಿಯಾಗಿ ನೆರವೇರಿತು.
Welcome, Login to your account.
Welcome, Create your new account
A password will be e-mailed to you.