ಇಂಡಿಯನ್ ಪ್ರೀಮಿಯರ್ ಲೀಗ್ನಲ್ಲಿ ರೊಮಾರಿಯೊ ಶೆಫರ್ಡ್ ಹೊಸ ದಾಖಲೆ ಬರೆದಿದ್ದಾರೆ. ಅದು ಕೂಡ ದಾಖಲೆಗಳ ಸರದಾರ ಕ್ರಿಸ್ ಗೇಲ್ ಹೆಸರಿನಲ್ಲಿದ್ದ ಭರ್ಜರಿ ದಾಖಲೆಯನ್ನು ಮುರಿಯುವ ಮೂಲಕ ಎಂಬುದು ವಿಶೇಷ. ಬೆಂಗಳೂರಿನ ಚಿನ್ನಸ್ವಾಮಿ ಸ್ಟೇಡಿಯಂನಲ್ಲಿ ನಡೆದ ಐಪಿಎಲ್ನ 52ನೇ ಪಂದ್ಯದಲ್ಲಿ ರೊಮಾರಿಯೊ ಶೆಫರ್ಡ್ ಸ್ಪೋಟಕ…
ಕರಾಚಿ: ಕಾಶ್ಮೀರ ನರಮೇಧದ ಬೆನ್ನಲ್ಲೇ ಪಾಕಿಸ್ಥಾನ ಸೂಪರ್ ಲೀಗ್ ಕ್ರಿಕೆಟ್ (ಪಿಎಸ್‌ಎಲ್) ಅತಂತ್ರಕ್ಕೆ ಸಿಲುಕಿದೆ. ನೇರಪ್ರಸಾರ ವಿಭಾಗದಲ್ಲಿ ಕೆಲಸ ಮಾಡುತ್ತಿರುವ ಭಾರತದ ಎಂಜಿನಿಯರ್‌ಗಳು, ವ್ಯವಸ್ಥಾಪಕರು, ಛಾಯಾಗ್ರಾಹಕರು, ಆಟಗಾರರ ಪ್ರದರ್ಶನದ ಮೇಲೆ ನಿಗಾಯಿಡುವ ತಜ್ಞರು ಸೇರಿದಂತೆ ತಾಂತ್ರಿಕ ಸಿಬಂದಿಗೆ 48…
ಕಾಶ್ಮೀರದ ಪಹಲ್ಲಾಮ್ನಲ್ಲಿ ನಡೆದ ಭಯೋತ್ಪಾದಕ ದಾಳಿಯಿಂದ 28 ಜನ ಪ್ರಾಣವನ್ನು ಕಳೆದುಕೊಂಡಿದ್ದಾರೆ.ಇದರ ಬೆನ್ನಲ್ಲೇ ಭಯೋತ್ಪಾದಕ ದಾಳಿಯನ್ನು ಭಾರತೀಯ ಕ್ರಿಕೆಟಿಗರು ಮತ್ತು ಹಲವಾರು ಸೆಲೆಬ್ರಿಟಿಗಳು ಖಂಡಿಸಿದ್ದಾರೆ.
ಮುಂಬೈ: ಗುಜರಾತ್ ಟೈಟಾನ್ಸ್ ವಿರುದ್ಧದ ಸೋಲಿನ ಬೆನ್ನಲ್ಲೇ ಮುಂಬೈ ಇಂಡಿಯನ್ಸ್ ತಂಡದ ನಾಯಕ ಹಾರ್ದಿಕ್ ಪಾಂಡ್ಯಗೆ ಸ್ಟೋ ಓವರ್ ರೇಟ್ ತಪ್ಪು ಮಾಡಿದಕ್ಕಾಗಿ 12 ಲಕ್ಷ ರೂ. ದಂಡ ವಿಧಿಸಲಾಗಿದೆ. ಗುಜರಾತ್ ಟೈಟಾನ್ಸ್ ವಿರುದ್ಧದ ಪಂದ್ಯದಲ್ಲಿ ನಿಗದಿತ ಸಮಯದೊಳಗೆ 20 ಓವರ್‌ಗಳನ್ನು ಪೂರ್ಣಗೊಳಿಸುವಲ್ಲಿ ಮುಂಬೈ…
ಏಕದಿನ ಕ್ರಿಕೆಟ್‌ನಿಂದ ನಾನು ನಿವೃತ್ತಿ ಹೊಂದುತ್ತಿಲ್ಲ. ಭಾರತಕ್ಕಾಗಿ ಏಕದಿನ ಪಂದ್ಯಗಳನ್ನು ಆಡುವುದನ್ನು ಮುಂದುವರಿಸುತ್ತೇನೆ ಎಂದು ಭಾರತ ಕ್ರಿಕೆಟ್ ತಂಡದ ನಾಯಕ ರೋಹಿತ್ ಶರ್ಮಾ ಹೇಳಿದ್ದಾರೆ.
ಪುತ್ತೂರು: ಕೋಟಿ - ಚೆನ್ನಯ ಜೋಡುಕರೆ ಕಂಬಳದಲ್ಲಿ ನಡೆದ ಐದು ವಿಭಾಗದ ಸ್ಪರ್ಧೆಯಲ್ಲಿ ಎಲ್ಲದರಲ್ಲೂ ಕೋಟಿ ಕರೆಯಲ್ಲಿ ಓಡಿದ ಕೋಣಗಳೇ ಪ್ರಥಮ ಸ್ಥಾನ ಪಡೆದುಕೊಂಡಿರುವುದು ವಿಶೇಷವಾಗಿತ್ತು.
ಮಹಾಲಿಂಗೇಶ್ವರ ದೇವರ ದೇವರಮಾರು ಗದ್ದೆಯಲ್ಲಿ ನಡೆಯುತ್ತಿರುವ ಕೋಟಿ - ಚೆನ್ನಯ ಜೋಡುಕರೆ ಕಂಬಳ ಅಂತಿಮ ಹಂತಕ್ಕೆ ತಲುಪಿದೆ.
ಪುತ್ತೂರು ಕೋಟಿ ಚೆನ್ನಯ ಜೋಡುಕರೆ ಕಂಬಳ ಉದ್ಘಾಟನೆಯ ಬಳಿಕ ರಾಜ್ಯ ಮಟ್ಟದ ಕೆಸರುಗದ್ದೆ ಓಟ ಸ್ಪರ್ಧೆಯನ್ನು ಆಯೋಜನೆ ಮಾಡುವ ಮೂಲಕ ಎಲ್ಲಾ ಕಂಬಳ ಕೂಟಗಳಿಗೆ ಮಾದರಿಯಾಗುವ ಕಾರ್ಯಕ್ರಮವೊಂದಕ್ಕೆ ಪುತ್ತೂರು ಕಂಬಳ ಮುನ್ನುಡಿ ಬರೆದಿದೆ. ಸ್ಪರ್ಧೆಯಲ್ಲಿ ರಾಷ್ಟ್ರಮಟ್ಟದ ಪ್ರಶಸ್ತಿ ಪಡೆದ 7 ಮಂದಿ ಕ್ರೀಡಾಪಟುಗಳೂ…
ಕೋಟಿ - ಚೆನ್ನಯ ಜೋಡುಕರೆ ಕಂಬಳಕ್ಕೆ ಶನಿವಾರ ಬೆಳಗ್ಗೆ ಚಾಲನೆ ನೀಡಲಾಗಿದ್ದು, ಬೆಳಗ್ಗಿನಿಂದಲೇ ಕೋಣಗಳ ಓಟ ಆರಂಭವಾಗಿದೆ.
ಮಂಗಳವಾರ ಸಂಜೆ ನಡೆದ ಸೆವೆನ್ಸ್ ಫುಟ್‌ಬಾಲ್ ಪಂದ್ಯದ ವೇಳೆ ಪ್ರೇಕ್ಷಕರ ನಡುವೆ ಭಾರೀ ಪ್ರಮಾಣದಲ್ಲಿ ಪಟಾಕಿ ಸಿಡಿದ ಪರಿಣಾಮ 50ಕ್ಕೂ ಹೆಚ್ಚು ಮಂದಿ ಗಾಯಗೊಂಡಿದ್ದಾರೆ.
Welcome, Login to your account.
Welcome, Create your new account
A password will be e-mailed to you.