ಕ್ರೀಡೆ

ಆರ್ಯಾಪು ಪ್ರೀಮಿಯರ್ ಲೀಗ್ – ಸೆವೆನ್ ಡೈಮಂಡ್ಸ್ ಆ್ಯಂಡ್ ಆರ್ಟ್ಸ್ ಚಾಂಪಿಯನ್ |ಐಪಿಎಲ್ ಮಾದರಿಯಲ್ಲೇ…

ಆರ್ಯಾಪು ಕಾರ್ಪಾಡಿ ಮೈದಾನದಲ್ಲಿ ಎರಡು ದಿನಗಳ ಕಾಲ ನಡೆದ ಆರ್ಯಾಪು ಪ್ರೀಮಿಯರ್ ಲೀಗ್'ನ ಸಮಾರೋಪ ಸಮಾರಂಭ ಭಾನುವಾರ ಸಂಜೆ ನಡೆಯಿತು.

ಆರ್ಯಾಪು ಪ್ರೀಮಿಯರ್ ಲೀಗ್‌ ಕ್ರಿಕೆಟ್ ಪಂದ್ಯಾಟಕ್ಕೆ ಚಪ್ಪರ ಮುಹೂರ್ತ

ಕಾರ್ಪಾಡಿ ಕ್ರೀಡಾಂಗಣದಲ್ಲಿ ನಡೆಯಲಿರುವ ಆರ್ಯಾಪು ಪ್ರೀಮಿಯರ್ ಲೀಗ್ ಸೀಸನ್-1ರ ಕ್ರಿಕೆಟ್ ಪಂದ್ಯಾಟಕ್ಕೆ ಫೆ.6ರಂದು ಚಪ್ಪರ ಮುಹೂರ್ತ ನೆರವೇರಿತು.

ಫೆ. 9ರಂದು 8ನೇ ವರ್ಷದ ಬಾಂಧವ್ಯ ಟ್ರೋಫಿ 2025 | ಮೊಟ್ಟಮೊದಲ ಬಾರಿ ಮಹಿಳಾ ಅಂಡರ್ ಆರ್ಮ್ ಕ್ರಿಕೆಟ್ ಆಡಿಸಿದ…

ಬಾಂಧವ್ಯ ಫ್ರೆಂಡ್ಸ್ ಪುತ್ತೂರು ಹಾಗೂ ವಿವಿಧ ಇಲಾಖೆಗಳ ಸಹಭಾಗಿತ್ವದಲ್ಲಿ 8ನೇ ವರ್ಷದ ನಾಕೌಟ್ ಮಾದರಿಯ 16 ತಂಡಗಳ ಓವರ್ ಆರ್ಮ್ ಕ್ರಿಕೆಟ್ ಪಂದ್ಯಾಟ ಫೆ. 9ರಂದು ನೆಹರೂನಗರ ವಿವೇಕಾನಂದ ಕಾಲೇಜು ಮೈದಾನದಲ್ಲಿ ನಡೆಯಲಿದೆ.

ಪುತ್ತೂರಿನಲ್ಲಿ ಇದೇ ಮೊದಲ ಬಾರಿಗೆ ಕಾರ್ ರೇಸ್ ಚಮತ್ಕಾರ!ಫೆ. 9ರಂದು ಆತೂರಿನಲ್ಲಿ ನಡೆಯಲಿದೆ ಆಟೋ ಕ್ರಾಸ್…

ಮೂಡುಬಿದರೆಯಲ್ಲಿ ನಡೆಯುತ್ತಿದ್ದ ಆಟೋ ಕ್ರಾಸ್ ಡರ್ಟ್ ರೇಸಿಂಗ್ ಈ ಬಾರಿ ಪುತ್ತೂರಿನ ಆತೂರಿನಲ್ಲಿ ಆಯೋಜನೆಗೊಳ್ಳಲಿದೆ. ಫೆಬ್ರವರಿ 9ರಂದು ಉಪ್ಪಿನಂಗಡಿ ಸಮೀಪದ ಆತೂರಿನಲ್ಲಿ ಈ ಕಾರ್ ರೇಸ್ ಅನ್ನು ಆಯೋಜನೆ ಮಾಡಲಾಗಿದೆ ಎಂದು ರೇಸ್ ಆಯೋಜಕ ನಜೀರ್ ಕೆ.ಟಿ. ಹೇಳಿದರು.

ಫೆ. 8, 9ರಂದು ಆರ್ಯಾಪು ಪ್ರೀಮಿಯರ್ ಲೀಗ್, ಮ್ಯೂಸಿಕಲ್ ನೈಟ್ |ಕಾರ್ಪಾಡಿ   ಕ್ರೀಡಾಂಗಣದಲ್ಲಿ ನಡೆಯಲಿದೆ 10…

ಆರ್ಯಾಪು ಹೊಸಮನೆ ಕ್ರಿಕೆಟರ್ಸ್ ಆಶ್ರಯದಲ್ಲಿ ಆರ್ಯಾಪಿನಲ್ಲೇ ಇದೇ ಮೊದಲ ಬಾರಿಗೆ 10 ತಂಡಗಳ ಲೀಗ್ ಮಾದರಿಯ ಓವರ್ ಆರ್ಮ್ ಕ್ರಿಕೆಟ್ ಪಂದ್ಯಾಟ

ತಣ್ಣೀರು ಬಾವಿ ಕಡಲ ತೀರದಲ್ಲಿ ಕುಸ್ತಿ ಕಲರವ;  ಮಂಗಳೂರಿಗರ ಗಮನ ಸೆಳೆದ ರಾಜ್ಯಮಟ್ಟದ ಬೀಚ್ ಕುಸ್ತಿ…

ತಣ್ಣೀರು ಬಾವಿ ಕಡಲತೀರದಲ್ಲಿ ಎರಡು ದಿನಗಳ ಕಾಲ ಆಯೋಜಿಸಿದ್ದ 2025ರ ರಾಜ್ಯಮಟ್ಟದ ಬೀಚ್ ಕುಸ್ತಿ ಚಾಂಪಿಯನ್ ಶಿಪ್ ಯಶಸ್ವಿಯಾಗಿ ನೆರವೇರಿತು.

ರಾಜ್ಯಮಟ್ಟದ ಈಜು ಸ್ಪರ್ಧೆಯಲ್ಲಿ ಅಂಬಿಕಾದ ಪ್ರತೀಕ್ಷಾ ಶೆಣೈಗೆ ಹಲವು ಪದಕಗಳು

ಪುತ್ತೂರಿನ ನಟ್ಟೋಜ ಫೌಂಡೇಶನ್ ಟ್ರಸ್ಟ್ ಮುನ್ನಡೆಸುತ್ತಿರುವ ನೆಲ್ಲಿಕಟ್ಟೆಯ ಅಂಬಿಕಾ ಪದವಿ ಪೂರ್ವ ವಿದ್ಯಾಲಯದ ಪ್ರಥಮ ಪಿಯುಸಿ ವಿದ್ಯಾರ್ಥಿನಿ ಪ್ರತೀಕ್ಷಾ ಶೆಣೈ ಅವರು ರಾಜ್ಯಮಟ್ಟದ ಈಜು ಸ್ಪರ್ಧೆಗಳಲ್ಲಿ ಹಲವು ಪದಕಗಳನ್ನು ತನ್ನದಾಗಿಸಿಕೊಂಡಿದ್ದಾರೆ.