ಆರ್ಯಾಪು ಕಾರ್ಪಾಡಿ ಮೈದಾನದಲ್ಲಿ ಎರಡು ದಿನಗಳ ಕಾಲ ನಡೆದ ಆರ್ಯಾಪು ಪ್ರೀಮಿಯರ್ ಲೀಗ್'ನ ಸಮಾರೋಪ ಸಮಾರಂಭ ಭಾನುವಾರ ಸಂಜೆ ನಡೆಯಿತು.
ಕಾರ್ಪಾಡಿ ಕ್ರೀಡಾಂಗಣದಲ್ಲಿ ನಡೆಯಲಿರುವ ಆರ್ಯಾಪು ಪ್ರೀಮಿಯರ್ ಲೀಗ್ ಸೀಸನ್-1ರ ಕ್ರಿಕೆಟ್ ಪಂದ್ಯಾಟಕ್ಕೆ ಫೆ.6ರಂದು ಚಪ್ಪರ ಮುಹೂರ್ತ ನೆರವೇರಿತು.
ಬಾಂಧವ್ಯ ಫ್ರೆಂಡ್ಸ್ ಪುತ್ತೂರು ಹಾಗೂ ವಿವಿಧ ಇಲಾಖೆಗಳ ಸಹಭಾಗಿತ್ವದಲ್ಲಿ 8ನೇ ವರ್ಷದ ನಾಕೌಟ್ ಮಾದರಿಯ 16 ತಂಡಗಳ ಓವರ್ ಆರ್ಮ್ ಕ್ರಿಕೆಟ್ ಪಂದ್ಯಾಟ ಫೆ. 9ರಂದು ನೆಹರೂನಗರ ವಿವೇಕಾನಂದ ಕಾಲೇಜು ಮೈದಾನದಲ್ಲಿ ನಡೆಯಲಿದೆ.
ಮೂಡುಬಿದರೆಯಲ್ಲಿ ನಡೆಯುತ್ತಿದ್ದ ಆಟೋ ಕ್ರಾಸ್ ಡರ್ಟ್ ರೇಸಿಂಗ್ ಈ ಬಾರಿ ಪುತ್ತೂರಿನ ಆತೂರಿನಲ್ಲಿ ಆಯೋಜನೆಗೊಳ್ಳಲಿದೆ. ಫೆಬ್ರವರಿ 9ರಂದು ಉಪ್ಪಿನಂಗಡಿ ಸಮೀಪದ ಆತೂರಿನಲ್ಲಿ ಈ ಕಾರ್ ರೇಸ್ ಅನ್ನು ಆಯೋಜನೆ ಮಾಡಲಾಗಿದೆ ಎಂದು ರೇಸ್ ಆಯೋಜಕ ನಜೀರ್ ಕೆ.ಟಿ. ಹೇಳಿದರು.
ಆರ್ಯಾಪು ಹೊಸಮನೆ ಕ್ರಿಕೆಟರ್ಸ್ ಆಶ್ರಯದಲ್ಲಿ ಆರ್ಯಾಪಿನಲ್ಲೇ ಇದೇ ಮೊದಲ ಬಾರಿಗೆ 10 ತಂಡಗಳ ಲೀಗ್ ಮಾದರಿಯ ಓವರ್ ಆರ್ಮ್ ಕ್ರಿಕೆಟ್ ಪಂದ್ಯಾಟ
ತಣ್ಣೀರು ಬಾವಿ ಕಡಲತೀರದಲ್ಲಿ ಎರಡು ದಿನಗಳ ಕಾಲ ಆಯೋಜಿಸಿದ್ದ 2025ರ ರಾಜ್ಯಮಟ್ಟದ ಬೀಚ್ ಕುಸ್ತಿ ಚಾಂಪಿಯನ್ ಶಿಪ್ ಯಶಸ್ವಿಯಾಗಿ ನೆರವೇರಿತು.
ಪುತ್ತೂರಿನ ನಟ್ಟೋಜ ಫೌಂಡೇಶನ್ ಟ್ರಸ್ಟ್ ಮುನ್ನಡೆಸುತ್ತಿರುವ ನೆಲ್ಲಿಕಟ್ಟೆಯ ಅಂಬಿಕಾ ಪದವಿ ಪೂರ್ವ ವಿದ್ಯಾಲಯದ ಪ್ರಥಮ ಪಿಯುಸಿ ವಿದ್ಯಾರ್ಥಿನಿ ಪ್ರತೀಕ್ಷಾ ಶೆಣೈ ಅವರು ರಾಜ್ಯಮಟ್ಟದ ಈಜು ಸ್ಪರ್ಧೆಗಳಲ್ಲಿ ಹಲವು ಪದಕಗಳನ್ನು ತನ್ನದಾಗಿಸಿಕೊಂಡಿದ್ದಾರೆ.
ಖ್ಯಾತ ಜಾವೆಲಿನ್ ಪಟು ಹಾಗೂ ಡಬಲ್ ಒಲಿಂಪಿಕ್ಸ್ ಪದಕ ವಿಜೇತ ನೀರಜ್ ಚೋಪ್ರಾ ಹಿಮಾನಿ ಮೊರ್ ವೈವಾಹಿಕ ಜೀವನಕ್ಕೆ ಕಾಲಿಟ್ಟಿದ್ದಾರೆ.
ಪ್ಯಾರಿಸ್ ಒಲಿಂಪಿಕ್ಸ್-2024ರ ಶೂಟಿಂಗ್ ಸ್ಪರ್ಧೆಯಲ್ಲಿ ಭಾರತೀಯ ಕ್ರೀಡಾಪಟು ಮನು ಭಾಕರ್ ಗೆದ್ದಿರುವ ಎರಡು ಕಂಚಿನ ಪದಕಗಳನ್ನು ಒಲಿಂಪಿಕ್ಸ್ ಸಮಿತಿ ಹಿಂಪಡೆಯಲಿದೆ
ಖೋಖೋ ವಿಶ್ವಕಪ್ ಪಂದ್ಯಾವಳಿಗಳನ್ನು ಆಯೋಜಿಸಲಾಗುತ್ತಿದೆ. ದೆಹಲಿಯ ಇಂದಿರಾಗಾಂಧಿ ಅಂತರಾಷ್ಟ್ರೀಯ ಕ್ರೀಡಾಂಗಣದಲ್ಲಿ ಭಾರತ ಮತ್ತು ಪಾಕಿಸ್ತಾನ ತಂಡಗಳ ನಡುವೆ ಮೊದಲ ಪಂದ್ಯ ಏರ್ಪಡಿಸಲಾಗಿತ್ತು. ಆದರೆ ಪಾಕಿಸ್ತಾನ ತಂಡ ಭಾರತಕ್ಕೆ ಬರಲು ಸಾಧ್ಯವಾಗದ ಕಾರಣ ಉಭಯ ತಂಡಗಳ ನಡುವಿನ ಪಂದ್ಯವನ್ನು ರದ್ದುಗೊಳಿಸಲಾಗಿದೆ.…
Welcome, Login to your account.
Welcome, Create your new account
A password will be e-mailed to you.