ಮಹಿಳೆಯರಿಗೆ ಬಾರ್ಗಳಲ್ಲಿ ಕೆಲಸ ಮಾಡಲು ಅವಕಾಶ ನೀಡುವ ಮಸೂದೆಯನ್ನು ಅಂಗೀಕರಿಸಿತು.
ಮಾರ್ಚ್ 22ರಂದು ಶನಿವಾರ ಕನ್ನಡಪರ ಸಂಘಟನೆಗಳು ಕರೆ ನೀಡಿರುವ ಕರ್ನಾಟಕ ಬಂದ್ ಗೆ ಹಲವು ಸಂಘಟನೆಗಳು ನೈತಿಕ ಬೆಂಬಲ ಮಾತ್ರ ಘೋಷಿಸಿವೆ.ಸಂಪೂರ್ಣ ಬಂದ್ ಗೆ ಬೆಂಬಲ ವ್ಯಕ್ತಪಡಿಸಿಲ್ಲ.
ಬಿಕ್ಷಾಟನೆ ನಿರ್ಮೂಲನೆ ಹಾಗೂ ಭಿಕ್ಷುಕರ ಪುನರ್ವಸತಿ ಕುರಿತಾಗಿ ಎಂ.ಎಲ್.ಸಿ ಕಿಶೋರ್ ಕುಮಾರ್ ಪುತ್ತೂರು ಮಾ.18(ಇಂದು) ವಿಧಾನ ಪರಿಷತ್ ನಲ್ಲಿ ಧ್ವನಿ ಎತ್ತಿದ್ದಾರೆ.
ಅನ್ನಭಾಗ್ಯ ಫಲಾನುಭವಿಗಳಿಗೆ ರಾಜ್ಯ ಸರ್ಕಾರ ಸಿಹಿ ಸುದ್ದಿ ನೀಡಿದ್ದು ಈ ತಿಂಗಳು 15 ಕೆಜಿ ಅಕ್ಕಿ ವಿತರಣೆಗೆ ಮಾಡಲು ಆಹಾರ ಮತ್ತು ನಾಗರಿಕ ಸರಬರಾಜು ಇಲಾಖೆ ತೀರ್ಮಾನಿಸಿದೆ.
ರಾಜ್ಯದ ಅಕ್ರಮ ನಿವೇಶನ, ಮನೆಗಳಿಗೆ ಇ-ಖಾತಾ ನೀಡುವ ಸಂಬಂಧ ರಾಜ್ಯ ಸಚಿವ ಸಂಪುಟ ಸಭೆಯಲ್ಲಿ ತಿದ್ದುಪಡಿ ವಿಧೇಯಕಕ್ಕೆ ಅನುಮೋದನೆ ನೀಡಲಾಗಿದೆ.
ರಾಜ್ಯದಲ್ಲಿ ಹೋಲಿ ಹಬ್ಬದ ಹಿನ್ನೆಲೆಯಲ್ಲಿ ಗುರುವಾರ ನ್ಯಾಯಾಲಯ ಕಲಾಪಕ್ಕೆ ರಜೆ ಘೋಷಿಸಲಾಗಿದೆ.
ಪೊಲೀಸ್ ಇಲಾಖೆಯ ಅಧಿಕಾರಿಗಳು ಹಾಗೂ ಸಿಬ್ಬಂದಿ ತಮ್ಮ ಸ್ವಂತ ವಾಹನದ ಮೇಲೆ ಪೊಲೀಸ್ ಎಂದು ಬರೆಸುವಂತಿಲ್ಲ. ಒಂದೇ ವೇಳೆ ಬರೆಸಿದ್ದರೆ ಅದು ಕಾನೂನು ಉಲ್ಲಂಘಿಸಿದಂತೆ ಎಂದು ಗೃಹ ಸಚಿವ ಡಾ.ಜಿ.ಪರಮೇಶ್ವರ್ ಸ್ಪಷ್ಟನೆ ನೀಡಿದ್ದಾರೆ.
ಮಹಿಳಾ ಕಲ್ಯಾಣದ ನಿಟ್ಟಿನಲ್ಲಿ ಸಾಕಷ್ಟು ಯೋಜನೆಗಳನ್ನು ಘೋಷಿಸಿರುವ ಸರ್ಕಾರ ಇದೀಗ ಗರ್ಭಿಣಿ ಮಹಿಳೆಯರಿಗಾಗಿ ಹೆರಿಗೆ ಸಹಾಯಧನವನ್ನು ಕೂಡ ಘೋಷಣೆ ಮಾಡಿದೆ
ಹೊಸ ರೇಷನ್ ಕಾರ್ಡ್ ಪಡೆಯುವ ಆಸೆ ಇಟ್ಟುಕೊಂಡಿರುವವರಿಗೆ ರಾಜ್ಯ ಸರ್ಕಾರ ಬಿಗ್ ಶಾಕ್ ಕೊಟ್ಟಿದೆ. ಸರ್ಕಾರದಿಂದ ಸದ್ಯಕ್ಕೆ ಹೊಸ ರೇಷನ್ ಕಾರ್ಡ್ ಅನ್ನು ಹಂಚಿಕೆ ಮಾಡಲ್ಲ ಎಂದು ಆಹಾರ ಸಚಿವ ಮುನಿಯಪ್ಪ ಸ್ಪಷ್ಟನೆ ನೀಡಿದ್ದಾರೆ. ವಿಧಾನಸಭೆಯಲ್ಲಿ ಅಶೋಕ್ ಕುಮಾರ್ ರೈ ಮತ್ತು ವೇದವ್ಯಾಸ ಕಾಮತ್ ಪ್ರಶ್ನೆಗೆ ಉತ್ತರ…
ಕರ್ನಾಟಕ ತುಳು ಸಾಹಿತ್ಯ ಅಕಾಡೆಮಿಯ ಗೌರವ ಪ್ರಶಸ್ತಿಯನ್ನು ಪ್ರಕಟಿಸಲಾಗಿದೆ. 2022 ಹಾಗೂ 2023 ಮತ್ತು 2024 ರ ಸಾಲಿನ ಪ್ರಶಸ್ತಿಯನ್ನು 9 ಮಂದಿ ಸಾಧಕರಿಗೆ ಘೋಷಿಸಲಾಗಿದೆ.
Welcome, Login to your account.
Welcome, Create your new account
A password will be e-mailed to you.