ರಾಜ್ಯ ವಾರ್ತೆ

ಮೈಸೂರು ದಸರಾ ಕಂಬಳ: ತಾಯಿ ಚಾಮುಂಡೇಶ್ವರಿಗೆ ಪೂಜೆ ಸಲ್ಲಿಸಿ ಕಂಬಳದ ಸ್ಥಳ ವೀಕ್ಷಣೆಗೆ ತೆರಳಿದ ಶಾಸಕ ಅಶೋಕ್…

ಪುತ್ತೂರು: ಈ ಬಾರಿಯ ದಸರಾಜೆ ಮೈಸೂರಿನಲ್ಲಿ ಕಂಬಳ ನಡೆಸಬೇಕು ಮತ್ತು ಇದಕ್ಕೆ ಬೇಕಾದ ಸಿದ್ದತೆಗಳನ್ನು ಕೈಗೊಳ್ಳುವಂತೆ ಮುಖ್ಯಮಂತ್ರಿ ಡಿಕೆ ಶಿವಕುಮಾರ್ ರವರು ಕಳೆದ ವಾರ ಬೆಂಗಳೂರು ಕಂಬಳದ ರುವಾರಿ ಪುತ್ತೂರು ಶಾಸಕ ಅಶೋಕ್ ರೈಗೆ ಸೂಚನೆ ನೀಡಿದ್ದು , ಶುಕ್ರವಾರ ಮೈಸೂರಿನ ನಾಡದೇವತೆ ತಾಯಿ ಚಾಮುಂಡೇಶ್ವರಿ…

ಪಿ.ಆರ್.ಸಿ.ಐ. ನೆಕ್ಸ್ಟ್ಜೆನ್ ಗವರ್ನನ್ಸ್ ಅವಾರ್ಡ್ಸ್ – 2026ಕ್ಕೆ ಬೆಂಗಳೂರು ಅಭಿವೃದ್ಧಿ ಪ್ರಾಧಿಕಾರ…

ಪಬ್ಲಿಕ್ ರಿಲೇಶನ್ಸ್ ಕೌನ್ಸಿಲ್ ಆಫ್ ಇಂಡಿಯಾ (PRCI)ದ ಈ ಬಾರಿಯ PRCI NextGEN Governance Awards – 2026ಕ್ಕೆ ಬೆಂಗಳೂರು ಅಭಿವೃದ್ಧಿ ಪ್ರಾಧಿಕಾರ (BDA)  ಭಾಜನವಾಗಿದೆ ಎಂದು PRCI Chairman Emeritus & Mentor ಎಂ. ಬಿ. ಜಯರಾಮ್ ಘೋಷಿಸಿದರು. ಬೆಂಗಳೂರು ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ…

ಮದುವೆ ಮನೆಯಲ್ಲೀಗ ಸೂತಕದ ಛಾಯೆ!! ಒಂದೇ ಮನೆಯ ಮೂವರು ಆತ್ಮಹತ್ಯೆಗೆ ಶರಣು!

ಮದುವೆಗೆ ಸಿದ್ಧವಾಗಿದ್ದ ವಧುವಿಗೆ ವ್ಯಕ್ತಿಯೋರ್ವ ನೀಡಿದ ಕಿರುಕುಳದಿಂದ ಬೇಸತ್ತು ಮನೆಮಂದಿ ಆತ್ಮಹತ್ಯೆ ಮಾಡಿಕೊಂಡ ದಾರುಣ ಘಟನೆ ಮೈಸೂರು ಜಿಲ್ಲೆಯ ಟಿ ನರಸೀಪುರ ತಾಲೂಕಿನ ಹಳೇಕೆಂಪಯ್ಯನಹುಂಡಿ ಗ್ರಾಮದಲ್ಲಿ ನಡೆದಿದೆ. ಮದುವೆ ಸಂಭ್ರಮದಲ್ಲಿ ಇರಬೇಕಾಗಿದ್ದ ಮನೆಯಲ್ಲೀಗ ಸೂತಕದ ಛಾಯೆ ಆವರಿಸಿದೆ. ಮನೆ ಮಗಳ…

ಪ್ರಜಾಸೇವೆ ಇಲಾಖೆ ಸ್ಥಾಪನೆ | ಸಾರ್ವಜನಿಕರ ಕುಂದು ಕೊರತೆ ನಿರ್ವಹಣೆಗೆ ಸಿಎಂ ಡಿಕೆಶಿ ಘೋಷಣೆ

ಸಾರ್ವಜನಿಕರ ಕುಂದು ಕೊರತೆ ಆಲಿಸಲು ಒಂದು ಹೊಸ ಇಲಾಖೆಯೇ ಅಸ್ತಿತ್ವಕ್ಕೆ ಬರಲಿದೆ. ಕರ್ನಾಟಕ ರಾಜ್ಯದ ನೂತನ ಮುಖ್ಯಮಂತ್ರಿ ಡಿಕೆ ಶಿವಕುಮಾರ ಅವರು ಈ ಘೋಷಣೆ ಮಾಡಿದ್ದಾರೆ. ನೂತನ ಇಲಾಖೆಯ ಹೆಸರು ಪ್ರಜಾಸೇವೆ ಇಲಾಖೆ. ನಾಡಿನ ಜನರ ಕುಂದುಕೊರತೆ ಆಲಿಸಲು ಪ್ರತ್ಯೇಕ ಸಚಿವಾಲಯ ಸ್ಥಾಪಿಸುವುದಾಗಿ ಈಗಾಗಲೇ…

‘ಶ್ರೀರಾಮ ದಶರಥನಿಗೆ ಹುಟ್ಟಿದ ಮಗನಲ್ಲ’: ಮತ್ತೆ ಭಗವಾನ್ ವಿವಾದ!! ಸೀತೆ, ಲಕ್ಷ್ಮಣನನ್ನೇ ಕೊಂದ ರಾಮ ಆದರ್ಶ…

ಪುತ್ರಕಾಮೇಷ್ಠಿ ಪೂಜೆಯ ಬಳಿಕ ರಾಮ ಹುಟ್ಟುತ್ತಾನೆ. ಆ ಪೂಜೆ ಬಳಿಕ ರಾಣಿ ಪುರೋಹಿತರ ಜೊತೆ ರಾತ್ರಿ ಮಲಗಬೇಕು. ಪುರೋಹಿತರ ಜೊತೆ ರಾಣಿ ರಾತ್ರಿ ಕಳೆದಿದ್ದಾಳೆ ಎಂದರೆ ಅರ್ಥ ಮಾಡಿಕೊಳ್ಳಿ… ದಾವಣಗೆರೆ ಜಿಲ್ಲೆಯ ಹರಿಹರದ ಬಿ. ಕೃಷ್ಣಪ್ಪ ಮೈತ್ರಿವನದಲ್ಲಿ ನಡೆದ ಕಾರ್ಯಕ್ರಮದಲ್ಲಿ ಪ್ರೊ. ಭಗವಾನ್ ಆಡಿದ ಮಾತುಗಳಿವು.…

ಜೂನ್ 9 ರಿಂದ ಕರ್ನಾಟಕದಾದ್ಯಂತ ಖಾಸಗಿ ಬಸ್ ಪ್ರಯಾಣ ದರ ಶೇ. 3 – 8ರಷ್ಟು ಏರಿಕೆ!

ಡಿಸೇಲ್ ಬೆಲೆ ಸೇರಿದಂತೆ ವಿವಿಧ ವೆಚ್ಚಗಳ ಏರಿಕೆಯ ಪರಿಣಾಮವಾಗಿ ಖಾಸಗಿ ಬಸ್‌ಗಳ ಟಿಕೆಟ್ ದರವನ್ನು ರಾಜ್ಯಾದ್ಯಂತ ಶೇ.5-8ರಷ್ಟು ಏರಿಕೆ ಮಾಡಲಾಗಿದೆ ಎಂದು ಕರ್ನಾಟಕ ರಾಜ್ಯ ಮಜಲು ವಾಹನ ಬಸ್ ಮಾಲಕರ ಸಂಘಗಳ ಅಧ್ಯಕ್ಷ ಕುಯಿಲಾಡಿ ಸುರೇಶ್ ನಾಯಕ್ ತಿಳಿಸಿದ್ದಾರೆ. ಉಡುಪಿಯಲ್ಲಿ ಪತ್ರಿಕಾಗೋಷ್ಠಿಯನ್ನುದ್ದೇಶಿಸಿ…

ಬೇಕರಿ ತಿನಿಸು, ಚಿಪ್ಸ್‌ಗಳಲ್ಲಿ ಕ್ಯಾನ್ಸರ್ ಕಾರಕ ರಾಸಾಯನಿಕ ಬಣ್ಣ: ಅಧಿಕೃತ ಘೋಷಣೆ

ವಿವಿಧ ಬೇಕರಿ ಉತ್ಪನ್ನಗಳು ಹಾಗೂ ಚಿಪ್ಸ್‌ಗಳಲ್ಲಿ ಮಿತಿಮೀರಿ ವಿಷಕಾರಿ ಹಾಗೂ ಕ್ಯಾನ್ಸರ್ ಕಾರಕ ರಾಸಾಯನಿಕ ಬಣ್ಣಗಳನ್ನು ಬಳಸುತ್ತಿರುವುದು ಪತ್ತೆಯಾಗಿರುವುದಾಗಿ ಕರ್ನಾಟಕ ರಾಜ್ಯ ಆಹಾರ ಸುರಕ್ಷತೆ ಮತ್ತು ಗುಣಮಟ್ಟ ಇಲಾಖೆ ಅಧಿಕೃತವಾಗಿ ಘೋಷಿಸಿದೆ. ಆಹಾರ ಸುರಕ್ಷತಾ ಅಧಿಕಾರಿಗಳು ರಾಜ್ಯಾದ ಬೇಕರಿ ಹಾಗೂ…

ಕೈಕೊಟ್ಟ ಪ್ರೇಯಸಿ: ಊರವರಿಗೆ ಪ್ರೇಮಿಯಿಂದ ‘ಹೈಟೆನ್ಷನ್’!!

ಹುಡುಗಿ ಕೈಕೊಟ್ಟಿದ್ದಕ್ಕೆ ಪಾಗಲ್ ಪ್ರೇಮಿಯೊಬ್ಬ ಹೈಟೆನ್ಷನ್ ಕಂಬ ಏರಿದ ಘಟನೆ ಆನೇಕಲ್ ತಾಲೂಕಿನ ಚಿನ್ನಯ್ಯನ ಪಾಳ್ಯದಲ್ಲಿ ನಡೆದಿದೆ. ಸೋಮಶೇಖರ್ ಹೈಟೆನ್ಷನ್ ಕಂಬ ಹತ್ತಿದ ಲವರ್ ಬಾಯ್. ಚಿನ್ನಯ್ಯನಪಾಳ್ಯ ನಿವಾಸಿಯಾದ ಸೋಮಶೇಖರ್ ಕಳೆದ ಮೂರು ವರ್ಷಗಳಿಂದ ಯುವತಿಯನ್ನ ಪ್ರೀತಿಸುತ್ತಿದ್ದ. ಇತ್ತೀಚಿಗೆ ಯುವತಿ…

ಸಚಿವ, ಕಾಂಗ್ರೆಸ್ ನಾಯಕ ಡಿ. ಸುಧಾಕರ್ ನಿಧನ

ರಾಜ್ಯ ರಾಜಕಾರಣದ ಹಿರಿಯ ನಾಯಕ ಹಾಗೂ ಯೋಜನೆ ಮತ್ತು ಸಾಂಖ್ಯಿಕ ಸಚಿವ ಡಿ. ಸುಧಾಕರ್ (65) (D. Sudhakar) ಇಂದು ಮುಂಜಾನೆ ಬೆಂಗಳೂರಿನ ಕಿಮ್ಸ್ (KIMS) ಆಸ್ಪತ್ರೆಯಲ್ಲಿ ನಿಧನರಾಗಿದ್ದಾರೆ. ಕಳೆದ ಒಂದು ತಿಂಗಳಿನಿಂದ ತೀವ್ರ ಅನಾರೋಗ್ಯದಿಂದ ಬಳಲುತ್ತಿದ್ದ ಅವರಿಗೆ ಕಿಮ್ಸ್ ಆಸ್ಪತ್ರೆಯಲ್ಲಿ ಚಿಕಿತ್ಸೆ…

ಹಳ್ಳದಲ್ಲಿ ಕಳೆದ ಹೋದ ಕಂದಮ್ಮ; 12 ಗಂಟೆ ಬಳಿಕ ಪತ್ತೆ!

ಮೂಡಿಗೆರೆ ತಾಲೂಕಿನ ಕೆಳಗೂರು ಕಾಫಿ ಎಸ್ಟೇಟ್‌ನಲ್ಲಿ ನಾಪತ್ತೆಯಾಗಿದ್ದ ಒಂದೂವರೆ ವರ್ಷದ ಪುಟ್ಟ ಕಂದಮ್ಮ ಕೊನೆಗೂ ಪತ್ತೆಯಾಗಿದೆ. ಇಡೀ ರಾತ್ರಿ ಸುರಿಯುವ ಮಳೆಯ ನಡುವೆ, ದಟ್ಟವಾದ ಕಾಫಿ ತೋಟದ ಹಳ್ಳವೊಂದರಲ್ಲಿ ಹಸಿವು ಮತ್ತು ಚಳಿಯಿಂದ ನಡುಗುತ್ತಿದ್ದ ಮಗುವನ್ನು ಪೊಲೀಸರು ಹಾಗೂ ಸ್ಥಳೀಯರು ಹರಸಾಹಸ ಪಟ್ಟು…