ಕೆಎಸ್ ಆರ್ ಟಿಸಿ ಬಸ್ ನಲ್ಲಿ ಆಕಸ್ಮಿಕ ಬೆಂಕಿ ಕಾಣಿಸಿಕೊಂಡು 50ಕ್ಕೂ ಹೆಚ್ಚು ಮಂದಿ ಪ್ರಯಾಣಿಕರು ಪ್ರಾಣಾಪಾಯದಿಂದ ಪಾರಾದ ಘಟನೆ ನಡೆದಿದೆ.
ಭೀಕರ ರಸ್ತೆ ಅಪಘಾತ ಸಂಭವಿಸಿದ್ದು, ಕೇರಳ ಸಾರಿಗೆ ಸಂಸ್ಥೆಯ (KSRTC) ಬಸ್ ಗೆ ಕಾರು ಡಿಕ್ಕಿ ಹೊಡೆದ ಪರಿಣಾಮ ಐವರು ವೈದ್ಯಕೀಯ ವಿದ್ಯಾರ್ಥಿಗಳು ಸ್ಥಳದಲ್ಲೇ ಸಾವನ್ನಪ್ಪಿರುವ ಘಟನೆ ನಡೆದಿದೆ.
ಬಲೂನ್ ಊದುವ ವೇಳೆ ಗಂಟಲಲ್ಲಿ ಸಿಲುಕಿ 13 ವರ್ಷದ ಬಾಲಕ ಸಾವನ್ನಪ್ಪಿರುವ ಘಟನೆ ಉತ್ತರ ಕನ್ನಡ ಜಿಲ್ಲೆಯ ಹಳಿಯಾಳ ತಾಲೂಕಿನ ಜೋಗನಕೊಪ್ಪ ಗ್ರಾಮದಲ್ಲಿ ನಡೆದಿದೆ.
ಉಡುಪಿ ತಾಲ್ಲೂಕು ಮಂದರ್ತಿ ಹೆಗ್ಗುಂಜೆ ಗ್ರಾಮದ ಉಮೇಶ್ ಕುಂದರ್ ಅವರು ವಿಶೇಷ ಕ್ರೀಡಾಪಟುವಾಗಿ, ರಾಜ್ಯ, ರಾಷ್ಟ್ರ, ಅಂತರರಾಷ್ಟ್ರೀಯ ಮಟ್ಟದಲ್ಲಿ ಹೆಸರು ಗಳಿಸಿದ್ದು, ಇದೀಗ ಅವರಿಗೆ ರಾಜ್ಯಪ್ರಶಸ್ತಿ ಅರಸಿ ಬಂದಿದೆ. ಅಂತರರಾಷ್ಟ್ರೀಯ ಅಂಗವಿಕಲ ದಿನದ ಪ್ರಯುಕ್ತ ಡಿಸೆಂಬರ್ 3ರಂದು ಬೆಂಗಳೂರಿನ ಕಂಠೀರವ…
ರೇಣುಕಾಸ್ವಾಮಿ ಕೊಲೆ ಪ್ರಕರಣದ ಆರೋಪಿ ನಟ ದರ್ಶನ್ ಬೆಂಗಳೂರಿನ ಬಿಜಿಎಸ್ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ ಎಂದು ಮೂಲಗಳು ತಿಳಿಸಿವೆ.
ಒಂದೇ ಒಂದು ಹಗ್ ಮಾಡು, ಯಾರಿಗೂ ಹೇಳುವುದಿಲ್ಲ’ ಎಂದು ಪಾಸ್ಪೋರ್ಟ್ ವೆರಿಫಿಕೇಷನ್ ನೆಪದಲ್ಲಿ ಪೊಲೀಸ್ ಕಾನ್ಸ್ಟೇಬಲ್ ಒಬ್ಬರು ಮಹಿಳಾ ಟೆಕ್ಕಿಗೆ ಕಿರುಕುಳ ನೀಡಿದ ಆರೋಪ ಬೆಂಗಳೂರಿನ ಬ್ಯಾಟರಾಯನಪುರ ಠಾಣೆ ವ್ಯಾಪ್ತಿಯಲ್ಲಿ ನಡೆದಿದೆ. ಇದೀಗ ಮಹಿಳಾ ಟೆಕ್ಕಿಯ ಆರೋಪದ ಬೆನ್ನಲ್ಲೇ, ಅಸಭ್ಯ ವರ್ತನೆ ತೋರಿದ…
ಹಾಸನ: ಟೈರ್ ಸ್ಪೋಟಗೊಂಡು ಜೀಪು ನಿಯಂತ್ರಣ ತಪ್ಪಿಜೀಪ್ ರಸ್ತೆ ಬದಿಗೆ ಉರುಳಿದ ಪರಿಣಾಮ ತೀವ್ರವಾಗಿ ಗಾಯಗೊಂಡಿದ್ದ ಪ್ರೊಬೆಷನರಿ ಐಪಿಎಸ್ ಹರ್ಷವರ್ಧನ್ (25) .ಮೃತ ದುರ್ದೈವಿ. ಪ್ರೊಬೆಷನರಿ ಐಪಿಎಸ್ ಅಧಿಕಾರಿಯಾಗಿ ಸೋಮವಾರ ಹಾಸನದಲ್ಲಿ ಕರ್ತವ್ಯಕ್ಕೆ ಹಾಜರಾಗಬೇಕಿತ್ತು.
ಭಾರತದ ಸಂವಿಧಾನ ರೂಪುಗೊಳ್ಳುವ ಮುನ್ನವೆ ಸರ್ವಧರ್ಮ ಸಮನ್ವಯದ ತತ್ವಗಳು ಶ್ರೀ ಕ್ಷೇತ್ರ ಧರ್ಮಸ್ಥಳದಿಂದ ನಿರೂಪಿಸಲ್ಪಟ್ಟವು ಎಂದು ರಾಜ್ಯದ ಗೃಹ ಸಚಿವ ಡಾ.ಜಿ ಪರಮೇಶ್ವರ ನುಡಿದರು.
ಪೊಲೀಸ್ ಠಾಣೆಗೆ ದೂರು ಕೊಡಲು ಬರುವ ಮಂದಿಯನ್ನು ಗೌರವದಿಂದ ಕಾಣಬೇಕು ಮತ್ತು ಅವರಿಗೆ ಠಾಣೆಯಲ್ಲೇ ಚಾ,ತಿಂಡಿಯನ್ನು ಕೊಡಬೇಕು ಇದಕ್ಕಾಗಿ ಪ್ರತೀ ಠಾಣೆಗೂ ಒಂದು ಲಕ್ಷ ವಿಶೇಷ ಅನುದಾನವನ್ನು ಗೃಹ ಇಲಾಖೆ ನೀಡಲಿದೆ ಎಂದು ಗೃಹ ಸಚಿವ ಡಾ.ಜಿ ಪರಮೇಶ್ವರ್ ಹೇಳಿದರು.
ಶಿಯೋಮಿ ಕಂಪನಿಗೆ ಸೇರಿದ 3 ಕೋಟಿ ಮೌಲ್ಯದ ಮೊಬೈಲ್ ಕಳ್ಳತನವಾಗಿರುವ ಘಟನೆ ಚಿಕ್ಕಬಳ್ಳಾಪುರ ತಾಲೂಕಿನ ರೆಡ್ಡಿಗೊಲ್ಲರಹಳ್ಳಿ ಬಳಿ ನಡೆದಿದೆ.
Welcome, Login to your account.
Welcome, Create your new account
A password will be e-mailed to you.