Gl harusha

ರಾಜ್ಯ ವಾರ್ತೆ

ಸಂಶೋಧನೆ ವೇಳೆ ಮಣ್ಣು ಕುಸಿತ; ಪಿಎಚ್‌ಡಿ ವಿದ್ಯಾರ್ಥಿನಿ ಜೀವಂತ ಸಮಾಧಿ!! ಪ್ರೊಫೆಸರ್ ಸ್ಥಿತಿ ಗಂಭೀರ!!

ದಿಢೀರ್ ಮಣ್ಣು ಕುಸಿದ ಪರಿಣಾಮ ಸಂಶೋಧನೆ ನಡೆಸುತ್ತಿದ್ದ ವಿದ್ಯಾರ್ಥಿನಿಯೊಬ್ಬರು ಜೀವಂತ ಸಮಾಧಿಯಾದ ಘಟನೆ ಗುಜರಾತ್‌ನ ಲೋಥಾಲ್‌ನಲ್ಲಿ ನಡೆದಿದೆ.

ಇಂದು ಸಂವಿಧಾನ ದಿನಾಚರಣೆ: ಅಂಬೇಡ್ಕ‌ರ್ ಭಾವಚಿತ್ರ ಕಡ್ಡಾಯಗೊಳಿಸಿ ಆದೇಶ

ನವೆಂಬರ್  26 ರ ಸಂವಿಧಾನದ ದಿನಾಚರಣೆ ಸಂದರ್ಭದಲ್ಲಿ ಡಾ.ಬಿ.ಆರ್ ಅಂಬೇಡ್ಕರವರ ಭಾವಚಿತ್ರವನ್ನು ಕಡ್ಡಾಯವಾಗಿ ಇಡಬೇಕು ಎಂದು ರಾಜ್ಯ ಸರ್ಕಾರ ಆದೇಶ ಹೊರಡಿಸಿದೆ.

ಧರ್ಮಸ್ಥಳ: ಇಂದಿನಿಂದ ಲಕ್ಷದೀಪೋತ್ಸವ ಸಂಭ್ರಮ

ಧರ್ಮಸ್ಥಳವು ಸರ್ವಧರ್ಮಗಳ ನೆಲೆವೀಡು. ಸತ್ಯ ಧರ್ಮ, ನ್ಯಾಯ, ನೀತಿ ನೆಲೆನಿಂತ ಪುಣ್ಯಭೂಮಿ. ಅನ್ನದಾನ, ವಿದ್ಯಾದಾನ, ಅಭಯದಾನ ಮತ್ತು ಔಷಧಿದಾನ ಇಲ್ಲಿ ನಿತ್ಯೋತ್ಸವ. ಇಲ್ಲಿನವಿಶಿಷ್ಟವಾದ ನ್ಯಾಯದಾನ, ಆಣೆಮಾತು ತೀರ್ಮಾನದಿಂದ ಅನೇಕ ಕುಟುಂಬಗಳ ಸಾಂಸಾರಿಕ, ವ್ಯವಹಾರ ಸಮಸ್ಯೆಗಳು ಸುಲಲಿತವಾಗಿ, ಸೌಹಾರ್ದಯುತವಾಗಿ…

ಡಾ.ಡಿ.ವೀರೇಂದ್ರ ಹಗ್ಗಡೆಯವರಿಗೆ  ಇಂಡಿಯಾ ಬುಕ್ ಆಫ್ ರೆಕಾರ್ಡ್ ಪ್ರಶಸ್ತಿ

ಚತುರ್ದಾನ ಪರಂಪರೆಯ ಶ್ರೀ ಕ್ಷೇತ್ರ ಧರ್ಮಸ್ಥಳದ ಧರ್ಮಾಧಿಕಾರಿ ಡಾ.ಡಿ.ವೀರೇಂದ್ರ ಹೆಗ್ಗಡೆಯವರು ತಮ್ಮ 76 ನೇ ವರ್ಷದ ಹುಟ್ಟು ಹಬ್ಬದ ಸಂಭ್ರಮದಲ್ಲಿರುವ ಅವರು ಇಂಡಿಯಾ ಬುಕ್ ಆಫ್ ರೆಕಾರ್ಡ್ ಗೆ ನೇಮಕವಾಗಿದ್ದಾರೆ.

ನಂದಿನಿ ಬ್ರಾಂಡಿನಡಿ ಹಿಟ್ಟು ಮಾರುಕಟ್ಟೆಗೆ ಲಗ್ಗೆ ಇಟ್ಟ ಕೆ.ಎಂ.ಎಫ್.! ಉತ್ಕೃಷ್ಟ ಗುಣಮಟ್ಟದ ಈ ಹಿಟ್ಟುಗಳು…

ಹೊಸ ಹೊಸ ಉತ್ಪನ್ನಗಳನ್ನು ಬಿಡುಗಡೆ ಮಾಡುತ್ತಿರುವ ಕೆಎಂಎಫ್ ಇದೀಗ ಸಿಲಿಕಾನ್ ಸಿಟಿ ಬೆಂಗಳೂರಿನಲ್ಲಿ ನಂದಿನಿ ಬ್ರಾಂಡ್‌ನಡಿ (Nandini Brand) ಇಡ್ಲಿ ಮತ್ತು ದೋಸೆ ಹಿಟ್ಟು ಮಾರಾಟ ಆರಂಭಿಸಲು ತೀರ್ಮಾನಿಸಿದೆ

ಆಸ್ಪತ್ರೆಯಲ್ಲಿ ಮೃತಪಟ್ಟ ವ್ಯಕ್ತಿ ಸ್ಮಶಾನದಲ್ಲಿ ಜೀವಂತ!! 4 ವೈದ್ಯರ ಅಮಾನತು!!

ಅಂತಿಮ ವಿಧಿವಿಧಾನಗಳಿಗಾಗಿ ಚಿತಾಗಾರದ ಮೇಲೆ ಮಲಗಿರುವಾಗ ವ್ಯಕ್ತಿಯೊಬ್ಬರು ಜೀವಂತವಾಗಿದ್ದಾರೆ ಎಂದು ತಿಳಿದುಬಂದಿದ್ದು, ವ್ಯಕ್ತಿಯನ್ನು ಮೃತಪಟ್ಟಿದ್ದಾರೆ ಎಂದು ಘೋಷಿಸಿದ ಪ್ರಧಾನ ವೈದ್ಯಾಧಿಕಾರಿ ಸೇರಿದಂತೆ ನಾಲ್ವರು ವೈದ್ಯರನ್ನು ಅಮಾನತುಗೊಳಿಸಿರುವ ಪ್ರಕರಣ ರಾಜಸ್ಥಾನದ ಜುಂಜುನು ಜಿಲ್ಲೆಯಲ್ಲಿ ನಡೆದಿದೆ.