ರಾಜ್ಯ ವಾರ್ತೆ

ರಾಮನಗರ ಜಿಲ್ಲೆ ಇನ್ಮುಂದೆ ಬೆಂಗಳೂರು ದಕ್ಷಿಣ!

ಬೆಂಗಳೂರು: ರಾಮನಗರ ಜಿಲ್ಲೆಯನ್ನು ‘ಬೆಂಗಳೂರು ದಕ್ಷಿಣ ಜಿಲ್ಲೆ’ ಎಂದು ಮರುನಾಮಕರಣ ಮಾಡಲು ಗುರುವಾರ ನಡೆದೆ ಸಚಿವ ಸಂಪುಟ ಸಭೆಯಲ್ಲಿ ತೀರ್ಮಾನ ತೆಗೆದುಕೊಳ್ಳಲಾಗಿದೆ ಎಂದು ಉಪ ಮುಖ್ಯಮಂತ್ರಿ ಡಿಕೆ ಶಿವಕುಮಾರ್ ಹೇಳಿದ್ದಾರೆ. ಇಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ನೇತೃತ್ವದಲ್ಲಿ ನಡೆದ ಸಚಿವ ಸಂಪುಟ ಸಭೆಯ…

ಕಳ್ಳತನ ಮಾಡಿ ವಿದ್ಯಾರ್ಥಿಗಳ ಫೀಸ್ ಕಟ್ಟಿದ! ಆತ್ಮಹತ್ಯೆ ಮಾಡಿಕೊಳ್ಳಲು ಮುಂದಾದವನಿಗೆ ಕಳ್ಳನಾಗಲು ಸಿಕ್ಕಿತು…

ಬೆಂಗಳೂರು ಪೊಲೀಸರ ಪ್ರಮುಖ ಕಾರ್ಯಾಚರಣೆಯಲ್ಲಿ ಖತರ್ನಾಕ್ ಮನೆಗಳ್ಳರನ್ನು ಬಂಧಿಸಿದ್ದು, ಈ ಪೈಕಿ ಓರ್ವ ಕಳ್ಳ ತಾನು ಕದ್ದಿದ್ದ ಹಣದಲ್ಲಿ 20 ವಿದ್ಯಾರ್ಥಿಗಳ ಶಾಲಾ-ಕಾಲೇಜು ಫೀಸ್ ಕಟ್ಟಿದ್ದ ಅಚ್ಚರಿ ವಿಚಾರ ಬೆಳಕಿಗೆ ಬಂದಿದೆ.

ವೀಡಿಯೋ: ರೆಡ್ ಹ್ಯಾಂಡ್ ಆಗಿ ಸಿಕ್ಕಿ ಬಿದ್ದ ಚೈತ್ರಾ ಕುಂದಾಪುರ ತಂದೆ! ಸುಳ್ಳಿನ ಮೇಲೆ ಸುಳ್ಳು ಹೇಳಿದ್ಯಾಕೆ…

ಚೈತ್ರಾ ಬಿಗ್ ಬಾಸ್ಗೆ ಹೋದ ಸಂದರ್ಭದಲ್ಲಿ ಬಾಲಕೃಷ್ಣ ಅವರು ವಿಶ್ ಮಾಡಿದ್ದ ವಿಡಿಯೋ ಒಂದು ಈಗ ವೈರಲ್ ಆಗುತ್ತಿದೆ.

ಅಂಗವಿಕಲರ ಜನಗಣತಿ: ದೇಶದಲ್ಲೇ ಪ್ರಥಮ ಪ್ರಯತ್ನವಾಗಿ ಕರ್ನಾಟಕ ಆಯ್ಕೆ!

ದೇಶದಲ್ಲೇ ಮೊದಲ ಬಾರಿಗೆ ಕರ್ನಾಟಕದಲ್ಲಿ ಅಂಗವಿಕಲರ ಜನಗಣತಿ ನಡೆಸಲು ನಿರ್ಧರಿಸಲಾಗಿದೆ. ಪ್ರಸಕ್ತ ವರ್ಷದಿಂದಲೇ ಈ ಕಾರ್ಯಕ್ರಮವನ್ನು ಕೈಗೊಳ್ಳಲಾಗುವುದು ಎಂದು ಅಂಗವಿಕಲರ ಹಕ್ಕು ಅಧಿನಿಯಮ ಅನುಷ್ಠಾನದ ರಾಜ್ಯ ಆಯುಕ್ತ ದಾಸ್ ಸೂರ್ಯವಂಶಿ ಹೇಳಿದ್ದಾರೆ. ಬುಧವಾರ ಜಿಲ್ಲೆಯ ವಿಆರ್​ಡಬ್ಲ್ಯೂ, ಎಂಆರ್​ಡಬ್ಲ್ಯೂಗಳ…

ಈದ್’ನಂತಹ ಸಂಭ್ರಮವೆಂದ ಕರ್ನಲ್ ಸೋಫಿಯಾ ಖುರೇಷಿ ಮಾವ! ಬೆಳಗಾವಿಯ ಸೊಸೆಯ ಬಗ್ಗೆ ಹೆಮ್ಮೆಯ ಮಾತುಗಳನ್ನಾಡಿದ…

ಬೆಳಗಾವಿ: ಪಹಲ್ಗಾಮ್ ಭಯೋತ್ಪಾದಕ ದಾಳಿಯ ಸೇಡು ತೀರಿಸಿಕೊಳ್ಳಲು ಭಾರತೀಯ ಸಶಸ್ತ್ರ ಪಡೆಗಳು ನಡೆಸಿದ 'ಆಪರೇಷನ್ ಸಿಂಧೂರ್' ಬಗ್ಗೆ ಇಡೀ ವಿಶ್ವಕ್ಕೆ ವಿವರಿಸಿದ ಬೆಳಗಾವಿಯ ಸೊಸೆ ಕರ್ನಲ್ ಸೋಫಿಯಾ ಖುರೇಷಿ ಇಡೀ ದೇಶಕ್ಕೆ ಹೆಮ್ಮೆಯಾಗಿದ್ದಾರೆ. ಸೋಫಿಯಾ ಅವರನ್ನು ಟಿವಿಯಲ್ಲಿ ನೋಡಿದ ಬೆಳಗಾವಿ ಜಿಲ್ಲೆಯ…

ಪ್ರಭಾತ್ ಕಲಾವಿದರು ಖ್ಯಾತಿಯ  ಟಿ.ವಿ.ದ್ವಾರಕಾನಾಥ್‌ಗೆ ಶತನಮನ: ಪುತ್ಥಳಿ ಅನಾವರಣ

ಖ್ಯಾತ ಕಲಾವಿದರಾಗಿದ್ದ ದೂರದೃಷ್ಟಿಯ ನೇತಾರ ಟಿ.ವಿ.ದ್ವಾರಕಾನಾಥ್ ಅವರ ಜನ್ಮಶತಮಾನೋತ್ಸವವನ್ನು ವಿಶೇಷ ಸಾಂಸ್ಕೃತಿಕ ಸಂಭ್ರಮಾಚರಣೆ ಮೂಲಕ ಸ್ಮರಣೀಯಗೊಳಿಸಲು ಹೆಸರಾಂತ ನೃತ್ಯಕಲಾವಿದ ದಂಪತಿ ನಿರುಪಮಾ, ರಾಜೇಂದ್ರ ಹಾಗೂ ಅವರ ಕುಟುಂಬದವರು ನಿರ್ಧರಿಸಿದ್ದಾರೆ.

ಬೆಂಗಳೂರು ಟು ಚೈನಾ | ಅಕ್ರಮ ಅದಿರು ರಫ್ತು: ಶಿಕ್ಷೆ ವಿಧಿಸಿದ ಕೋರ್ಟ್!

ಬೆಂಗಳೂರು: ಬೇಲೆಕೇರಿ ಬಂದರಿನ ಮೂಲಕ ಚೀನಾಕ್ಕೆ ಕಬ್ಬಿಣದ ಅದಿರನ್ನು ಕಳ್ಳತನ, ಅಕ್ರಮ ಸಾಗಣೆ ಮತ್ತು ರಫ್ತು ಮಾಡಿದ್ದ ಪ್ರಕರಣದಲ್ಲಿ ಬೆಂಗಳೂರಿನ ವಿಶೇಷ ನ್ಯಾಯಾಲಯವು ಚೆನ್ನೈ ಮೂಲದ ಕಂಪನಿ ಸೇರಿದಂತೆ ಐದು ಆರೋಪಿಗಳಿಗೆ ಮೂರು ವರ್ಷಗಳ ಕಠಿಣ ಜೈಲು ಶಿಕ್ಷೆ ವಿಧಿಸಿದ್ದು ಮಾತ್ರವಲ್ಲದೇ ಒಟ್ಟು 89.05 ಲಕ್ಷ ರೂ.…

ಶಾಂತಿ ಮಂತ್ರ ಜಪಿಸಿದ ಕರ್ನಾಟಕ ಕಾಂಗ್ರೆಸ್: ಕಾಂಗ್ರೆಸಿಗರಿಂದಲೂ ಆಕ್ರೋಶ

ನವ ವಧುವಿನ ಕುಂಕುಮ ಅಳಿಸಿದ್ದ ಪಾಕಿಸ್ತಾನಕ್ಕೆ ಭಾರತ ಇಂದು ಮುಂಜಾನೆ ಮರ್ಮಾಘಾತ ನೀಡಿದೆ. ಸದ್ಯ ಪ್ರತೀಕಾರ ತೀರಿಸಿಕೊಂಡ ಹಿನ್ನೆಲೆ ಸೋಶಿಯಲ್ ಮೀಡಿಯಾದಲ್ಲಿ ಸಂಭ್ರಮಿಸಲಾಗುತ್ತಿದೆ. ಆದರೆ ಈ ಹೊತ್ತಲ್ಲೇ ಕರ್ನಾಟಕ ಕಾಂಗ್ರೆಸ್ ಶಾಂತಿ ಮಂತ್ರ ಪಠಿಸಿ, ಕೆಂಗಣ್ಣಿಗೆ ಗುರಿಯಾಗಿದೆ.

ತೆರಿಗೆ ಸಂಗ್ರಹದಲ್ಲಿ 1 ರೂ.ನೂ ಕಡಿಮೆ ಆಗಬಾರದು: ಸಿಎಂ

ಇಲಾಖೆಗಳಿಗೆ ನಿಗದಿಪಡಿಸಿರುವ ತೆರಿಗೆ ಸಂಗ್ರಹ ಗುರಿಯಲ್ಲಿ ಒಂದು ರುಪಾಯಿಯೂ ಕಡಿಮೆ ಆಗಬಾರದು. ನಿಮಗೆ ಬೇಕಾದ ಅಗತ್ಯ ಸೌಕರ್ಯ ಒದಗಿಸಲಾಗುವುದು. ಆದರೆ, ತೆರಿಗೆ ಸಂಗ್ರಹ ವಿಷಯದಲ್ಲಿ ರಾಜಿಯೇ ಇಲ್ಲ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಸ್ಪಷ್ಟಪಡಿಸಿದರು.

ಸುಹಾಸ್ ಶೆಟ್ಟಿ ಹತ್ಯೆ, ಪಹಲ್ಗಾಮ್ ಉಗ್ರರ ದಾಳಿ: ನಾಳೆ ಚಿಕ್ಕಮಗಳೂರು ಜಿಲ್ಲೆ ಬಂದ್!

ಪಹಲ್ಗಾಮ್ನಲ್ಲಿ ಉಗ್ರರ ದಾಳಿ ಮತ್ತು ಮಂಗಳೂರಿನ ಹಿಂದೂ ಕಾರ್ಯಕರ್ತ ಸುಹಾಸ್ ಶೆಟ್ಟಿ ಹತ್ಯೆ ಖಂಡಿಸಿ ಭಜರಂಗದಳ ಮತ್ತು ವಿಶ್ವ ಹಿಂದೂ ಪರಿಷತ್ ನಾಳೆ (ಮೇ 05) ಬಂದ್ಗೆ ಕರೆ ನೀಡಿದೆ.