ಪ್ರಯಾಣಿಕರು ಇರುವಾಗಲೇ KSRTC ಬಸ್ ಅನ್ನು ಮಾರ್ಗ ಮಧ್ಯೆ ನಿಲ್ಲಿಸಿ ಬಸ್ ನಲ್ಲೇ ನಮಾಜ್ ಮಾಡಿದ್ದ ಚಾಲಕನನ್ನು ಅಮಾನತು ಮಾಡಲಾಗಿದೆ. ಏಪ್ರಿಲ್ 29ರಂದು ಹುಬ್ಬಳ್ಳಿಯಿಂದ ಹಾವೇರಿಗೆ ತೆರಳುತ್ತಿದ್ದ ಕೆಎಸ್ ಆರ್ ಟಿಸಿ ಬಸ್ ನಲ್ಲಿ ಈ ಘಟನೆ ನಡೆದಿದೆ. ಬಸ್ ಚಾಲಕ ಕಮ್ ನಿರ್ವಾಹಕ ಎಆರ್ ಮುಲ್ಲಾ ಬಸ್ ನಲ್ಲೇ ನಮಾಜ್…
ರಾಜ್ಯದ ಬಿಪಿಎಲ್ ಕಾರ್ಡ್‌ದಾರರಿಗೆ ಸರ್ಕಾರ ಗುಡ್ ನ್ಯೂಸ್ ನೀಡಿದೆ. ಮೇ ತಿಂಗಳಿಂದ ಅನ್ನಭಾಗ್ಯ ಯೋಜನೆಯಡಿ ಅಕ್ಕಿಯ ಜೊತೆಗೆ ರಾಗಿ ಮತ್ತು ಜೋಳವನ್ನು ಕೂಡಾ ವಿತರಿಸಲು ನಿರ್ಧರಿಸಲಾಗಿದೆ.
ರಾಜ್ಯದ 223 ಗ್ರಾಮ ಪಂಚಾಯಿತಿಗಳಲ್ಲಿ ತೆರವಾಗಿರುವ 265 ಸದಸ್ಯ ಸ್ಥಾನಕ್ಕೆ ಉಪಚುನಾವಣೆ ಘೋಷಣೆಯಾಗಿದ್ದು, ಮೇ 25ಕ್ಕೆ ಮತದಾನ ನಡೆಯಲಿದೆ
ಪುತ್ತೂರು: ಆನೆಗುಂದಿ ಗುರುಸೇವಾ ಪರಿಷತ್ ಮಹಾಮಂಡಲ ಪುತ್ತೂರು ಇದರ ವತಿಯಿಂದ ಬೊಳುವಾರು ವಿಶ್ವಕರ್ಮ ಸಭಾಭವನದಲ್ಲಿ ಏಪ್ರಿಲ್ 27ರಂದು ನಡೆಯಲಿರುವ ವಾಸ್ತು ಬಗ್ಗೆ ಚಿಂತನ – ಮಂಥನ 2025ರ ಪೂರ್ವಭಾವಿ ಸಭೆ ಏ. 22ರಂದು ಬೊಳುವಾರಿನಲ್ಲಿ ನಡೆಯಿತು. ಮಹಾಮಂಡಲದ ಅಧ್ಯಕ್ಷ ವಿ. ಪುರುಷೋತ್ತಮ ಆಚಾರ್ಯ ಅವರು ವಾಸ್ತು…
ನಗರದಲ್ಲಿ ಬ್ಯಾನರ್, ಪ್ಲೆಕ್ಸ್, ಕಟೌಟ್ ಅಳವಡಿಸುವವರು, ಅದರಲ್ಲಿರುವ ವ್ಯಕ್ತಿಗಳು, ಮುದ್ರಕರ ಮೇಲೆ ಕ್ರಿಮಿನಲ್ ಮೊಕದ್ದಮೆ ಹೂಡಿ, ತೆರವಿನ ಸಂಪೂರ್ಣ ವೆಚ್ಚವನ್ನು ಅವರಿಂದಲೇ ವಸೂಲಿ ಮಾಡಲು ಅನುವಾಗುವ ಪರಿಷ್ಕೃತ ಪ್ರಮಾಣಿತ ಕಾರ್ಯಾಚರಣಾ ವಿಧಾನವನ್ನು (ಎಸ್‌ಒಪಿ) ಜಾರಿ ಮಾಡಲಾಗಿದೆ.
ಕರ್ನಾಟಕದಲ್ಲಿ ಆದಷ್ಟು ಬೇಗ ರೋಹಿತ್ ವೇಮುಲಾ ಕಾಯ್ದೆಯನ್ನು ಜಾರಿಗೆ ತರುತ್ತೇವೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಹೇಳಿದ್ದಾರೆ.
ಕರ್ನಾಟಕ ರಾಜ್ಯ ರಸ್ತೆ ಸಾರಿಗೆ ನಿಗಮದ ಬಸ್‌ಗಳಲ್ಲಿ ತಂಬಾಕು, ಸಿಗರೇಟು, ಮದ್ಯ ಉತ್ಪನ್ನಗಳ ಜಾಹೀರಾತುಗಳನ್ನು ಸಂಪೂರ್ಣವಾಗಿ ತೆರವುಗೊಳಿಸುವಂತೆ ಮುಖ್ಯಮಂತ್ರಿ ಕಚೇರಿಯಿಂದ ಖಡಕ್ ಸೂಚನೆ ನೀಡಲಾಗಿದೆ.
ಚಾಮರಾಜನಗರ ಜಿಲ್ಲೆಯಲ್ಲಿ ರಾಜಮನೆತನದ ಹೆಸರಿನಲ್ಲಿರುವ ಖಾಸಗಿ ಸ್ವತ್ತನ್ನು ಖಾತೆ ಮಾಡಿಕೊಡಲು ರಾಜ ಮಾತೆ ಪ್ರಮಾಣದಲ್ಲಿ ಒಡೆಯರ್ ಅವರು ಚಾಮರಾಜನಗರದ ಜಿಲ್ಲಾಧಿಕಾರಿಯವರೆಗೆ ಪತ್ರ ಬರೆದಿರುವುದು ರಾಜ್ಯದಲ್ಲಿ ಸಾಕಷ್ಟು ಚರ್ಚೆಗೆ ಗ್ರಾಸವಾಗಿತ್ತು. ಇದೀಗ ಈ ವಿಚಾರವಾಗಿ ಪ್ರಮೋದಾ ದೇವಿಯವರು ಸ್ಪಷ್ಟಿಕರಣ…
ರೈಗಳೆ… ನೀವು ದಸರಾಗೆ ಮೈಸೂರಲ್ಲಿಕಂಬಳ ಮಾಡ್ತೀರಾ? ಬೆಂಗಳೂರಲ್ಲಿಮಾಡಿದ ಹಾಗೆ ನಮ್ಮ ಮೈಸೂರಲ್ಲೂ ಮಾಡ್ತೀರಾ?
ಕನ್ನಡದ ಹಿರಿಯ ಹಾಸ್ಯ ನಟ ಬ್ಯಾಂಕ್ ಜನಾರ್ಧನ್ (76) ಅವರು ನಿಧನರಾಗಿದ್ದಾರೆ.
Welcome, Login to your account.
Welcome, Create your new account
A password will be e-mailed to you.