ಕನ್ನಡದಲ್ಲಿ ಬರುವ ಎಲ್ಲಾ ಅರ್ಜಿ, ಪತ್ರಗಳಿಗೆ ಕಡ್ಡಾಯವಾಗಿ ಕನ್ನಡದಲ್ಲಿಯೇ ಉತ್ತರಿಸಬೇಕು. ಕಚೇರಿಯ ನಾಮಪಲಕಗಳನ್ನು ಕನ್ನಡದಲ್ಲಿಯೇ ಪ್ರದರ್ಶಿಸಬೇಕು.
ಕರ್ನಾಟಕ ಆಹಾರ ಸುರಕ್ಷತೆ ಮತ್ತು ಔಷಧ ಆಡಳಿತವು ಅಸುರಕ್ಷಿತ ಕಾಂತಿವರ್ಧಕ ಔಷಧ ಹಾಗೂ ಔಷಧಿಗಳ (Medicine) ಪಟ್ಟಿ ಬಿಡುಗಡೆ ಮಾಡಿದೆ. ಆರೋಗ್ಯ ಇಲಾಖೆಯು ಮೇ ತಿಂಗಳಲ್ಲಿ ಕಾಂತಿವರ್ಧಕ ಔಷಧ ಹಾಗೂ ಔಷಧಗಳ ಸ್ಯಾಂಪಲ್ಸ್ ಪಡೆದು, ತಪಾಸಣೆಗೆ ಒಳಪಡಿಸಿದೆ. ತಪಾಸಣೆಯಲ್ಲಿ 15 ಕಾಂತಿವರ್ಧಕ ಔಷಧ ಹಾಗೂ ಔಷಧಿಗಳು…
ಬೆಂಗಳೂರು ಹಾಗೂ ಮಂಗಳೂರು ನಡುವೆ ವಂದೇ ಭಾರತ್ ರೈಲು ಸಂಚಾರ ಸಂಬಂಧ 33 ಕಿಮೀ ವಿದ್ಯುತ್ ಕಾಮಗಾರಿ ಬಾಕಿ ಇದ್ದು, 2026ರ ಫೆಬ್ರವರಿ ಒಳಗೆ ಪೂರ್ಣಗೊಳಿಸಿ ಲೋಕಾರ್ಪಣೆಗೊಳಿಸಲು ಉದ್ದೇಶಿಸಲಾಗಿದೆ
ಡ್ಯಾನ್ಸ್ ಬಾರ್‌ಗಳಲ್ಲಿ ನಿಯಮ ಉಲ್ಲಂಘನೆಯಾಗುತ್ತಿದೆ ಎಂಬ ಆರೋಪ ಕೇಳಿಬಂದಿದ್ದು, ಪೊಲೀಸರು ದಿಢೀರ್ ದಾಳಿ ನಡೆಸಿ ಪರಿಶೀಲನೆ ನಡೆಸಿದ್ದಾರೆ.
ಬೆಂಗಳೂರು: ರಾಜಕೀಯ ರ್ಯಾಲಿ, ಸಮಾವೇಶ, ಸಾಮೂಹಿಕ ವಿವಾಹ ಮೊದಲಾದ ಸಮಾರಂಭಗಳಿಗೆ ಇನ್ನು ಅನುಮತಿ ಪಡೆಯುವುದು ಅವಶ್ಯಕ. ಆರ್ ಸಿಬಿ ತಂಡದ ಗೆಲುವಿನ ವಿಜಯೋತ್ಸವದ ವೇಳೆ ಚಿನ್ನಸ್ವಾಮಿ ಸ್ಟೇಡಿಯಂ ಬಳಿ ಕಾಲ್ತುಳಿತ ಸಂಭವಿಸಿ 11 ಜನರು ಮೃತಪಟ್ಟ ಬೆನ್ನಲ್ಲೇ ರಾಜ್ಯ ಸರ್ಕಾರ ಎಚ್ಚೆತ್ತುಕೊಂಡಿದೆ. ಸಮಾರಂಭಗಳಿಗೆ…
ಕಾರ್ಮಿಕರ ಕೆಲಸದ ಅವಧಿಯ ಗರಿಷ್ಠ ಮಿತಿಯನ್ನು ದಿನಕ್ಕೆ 9 ರಿಂದ 10 ಗಂಟೆಗೆ ಹೆಚ್ಚಳಕ್ಕೆ ಕರ್ನಾಟಕ ಸರ್ಕಾರ ಚಿಂತನೆ ನಡೆಸಿದೆ.
ಕೆಇಎ ನಡೆಸುವ ಪರೀಕ್ಷೆಗಳ ಸಮಯದಲ್ಲಿ ವಸ್ತ್ರಸಂಹಿತೆ ವಿಚಾರದಲ್ಲಿ ಗೊಂದಲ ಉಂಟಾಗದಂತೆ ನೋಡಿಕೊಳ್ಳಲು ಏಕರೂಪ ವಸ್ತ್ರಸಂಹಿತೆ ಸಿದ್ಧಪಡಿಸಿದೆ.
ಕರ್ನಟಕ ಹೈಕೋರ್ಟ್‌ನ ಆದೇಶದಂತೆ ಜೂನ್ 16ರಿಂದ ರಾಜ್ಯದಾದ್ಯಂತ 8 ಲಕ್ಷಕ್ಕೂ ಅಧಿಕ ಬೈಕ್ ಟ್ಯಾಕ್ಸಿಗಳ ಸೇವೆಯನ್ನು ಅಧಿಕೃತವಾಗಿ ನಿಷೇಧಿಸಲಾಗಿದೆ
ಇಸ್ರೇಲ್ ಹಾಗೂ ಇರಾನ್ ನಡುವೆ ಸಂಘರ್ಷ ತೀವ್ರಗೊಂಡಿದ್ದು, ಅಧ್ಯನ ಪ್ರವಾಸಕ್ಕೆಂದು ತೆರಳಿದ್ದ 18 ಮಂದಿ ಕನ್ನಡಿಗರು ಇಸ್ರೇಲ್ನಲ್ಲಿ ಸಿಲುಕಿದ್ದಾರೆ.
ಹಿಂದೂ ಸಂಘಟನೆ ಕಾರ್ಯಕರ್ತ ಸುಹಾಸ್ ಶೆಟ್ಟಿ ಹತ್ಯೆ ಪ್ರಕರಣದ ತನಿಖೆಯನ್ನು ಎನ್‌ಐಎ ಕೈಗೆತ್ತಿಕೊಂಡಿದ್ದು, ಇದೀಗ ಅಧಿಕಾರಿಗಳ ತಂಡ ಮಂಗಳೂರಿಗೆ ಭೇಟಿ ನೀಡಿ ಮಾಹಿತಿ ಕಲೆ ಹಾಕುತ್ತಿದೆ. ಸುಹಾಸ್ ಶೆಟ್ಟಿ ಹತ್ಯೆ ಪ್ರಕರಣದ ತನಿಖೆಯನ್ನು ಡಿಎಸ್ಪಿ ಪವನ್ ಕುಮಾರ್ ನೇತೃತ್ವದ ಎನ್‌ಐಎ ತಂಡ ನಡೆಸುತ್ತಿದ್ದು, ಅದರಂತೆ…
Welcome, Login to your account.
Welcome, Create your new account
A password will be e-mailed to you.