ರಾಜ್ಯ ವಾರ್ತೆ

ಇದ್ದಕ್ಕಿದ್ದಂತೆ ತೆರೆದ ಕೆ.ಆ‌ರ್.ಎಸ್ ಡ್ಯಾಮ್: ಅಪಾರ ನೀರು ವ್ಯರ್ಥ!!

ಶ್ರೀರಂಗಪಟ್ಟಣ ತಾಲೂಕಿನ ಕೃಷ್ಣರಾಜ ಸಾಗರ ಜಲಾಶಯದ ಗೇಟ್ ಏಕಾಏಕಿ ಓಪನ್ ಆಗಿದೆ. ಅಪಾರ ಪ್ರಮಾಣದ ಕಾವೇರಿ ನೀರು ವ್ಯರ್ಥವಾಗಿ ಹರಿದು ಹೋಗಿದೆ.

ಖಾಲಿ ಬಾಟಲಿಗೆ ಕನಿಷ್ಠ ಬೆಲೆ! ಪ್ಲಾಸ್ಟಿಕ್ ಹಾವಳಿ ತಡೆಗೆ ಸರ್ಕಾರದ ಕ್ರಮ!

ನೀರಿನ ಬಾಟಲಿ ಮಾರುವ ಮಳಿಗೆಗಳು ಕಡ್ಡಾಯವಾಗಿ ಖಾಲಿ ಬಾಟಲಿಗೆ ಕನಿಷ್ಠ ಬೆಲೆ ನೀಡಿ ಮರುಖರೀದಿಸುವಂತೆ ರಾಜ್ಯ ಸರ್ಕಾರ ಆದೇಶ ಹೊರಡಿಸಿದೆ.

ಕಲಾಪ: ವಿಧೇಯಕದ ಪ್ರತಿ ಹರಿದು ಸ್ಪೀಕರ್ ಮೇಲೆ ಎಸೆದ ಶಾಸಕರು!!

ಹನಿಟ್ರಾಪ್(Honey trape) ಹಾಗೂ ಮುಸ್ಲಿಂ ಮೀಸಲಾತಿ ವಿಚಾರಗಳು ವಿಧಾನಸಭೆ(Vidhana sabhe) ಕಲಾಪದಲ್ಲಿ ಶುಕ್ರವಾರ ಗದ್ದಲಕ್ಕೆ ಕಾರಣವಾಯಿತು. ಮುಸ್ಲಿಂ ಮೀಸಲಾತಿ ವಿಧೇಯಕದ ಕುರಿತು ಸರ್ಕಾರ ಚರ್ಚೆಗೆ ಮುಂದಾದ ವೇಳೆ ಬಿಜೆಪಿ(BJP) ಶಾಸಕರು ತೀವ್ರ ವಿರೋಧ ವ್ಯಕ್ತಪಡಿಸಿದರು.

ಏಪ್ರಿಲ್‌ನಿಂದ ವಿದ್ಯುತ್ ದರ 2 ಪಟ್ಟು ಹೆಚ್ಚಳ? 

ವಾರ್ಷಿಕ ವಿದ್ಯುತ್ ದರ ಪರಿಷ್ಕರಣೆಗೆ ಮೊದಲೇ  ಕರ್ನಾಟಕ ವಿದ್ಯುದ್ಭಕ್ತಿ ನಿಯಂತ್ರಣ ಆಯೋಗ (ಕೆಇಆರ್‌ಸಿ)ವು ರಾಜ್ಯದ ಗ್ರಾಹಕರಿಗೆ “ವಿದ್ಯುದಾಘಾತ' ನೀಡಿದೆ.

ಕರ್ನಾಟಕ ಬಂದ್: ಕೆಲ ಸಂಘಟನೆಗಳಿಂದ ಬಂದ್ ಗಿಲ್ಲ ಬೆಂಬಲ!

ಮಾರ್ಚ್ 22ರಂದು ಶನಿವಾರ ಕನ್ನಡಪರ ಸಂಘಟನೆಗಳು ಕರೆ ನೀಡಿರುವ ಕರ್ನಾಟಕ ಬಂದ್ ಗೆ ಹಲವು ಸಂಘಟನೆಗಳು ನೈತಿಕ ಬೆಂಬಲ ಮಾತ್ರ ಘೋಷಿಸಿವೆ.ಸಂಪೂರ್ಣ ಬಂದ್ ಗೆ ಬೆಂಬಲ ವ್ಯಕ್ತಪಡಿಸಿಲ್ಲ.

ಹೊಟ್ಟೆಪಾಡಿನ ಭಿಕ್ಷಾಟನೆ ಇಂದು ಹೈಟೆಕ್ ವೃತ್ತಿ: ಸದನದ ಗಮನ ಸೆಳೆದ ಕಿಶೋರ್ ಕುಮಾರ್ ಪುತ್ತೂರು|ಭಿಕ್ಷಾಟನೆ…

ಬಿಕ್ಷಾಟನೆ ನಿರ್ಮೂಲನೆ ಹಾಗೂ ಭಿಕ್ಷುಕರ ಪುನರ್ವಸತಿ ಕುರಿತಾಗಿ ಎಂ.ಎಲ್.ಸಿ ಕಿಶೋರ್ ಕುಮಾರ್ ಪುತ್ತೂರು ಮಾ.18(ಇಂದು) ವಿಧಾನ ಪರಿಷತ್ ನಲ್ಲಿ ಧ್ವನಿ ಎತ್ತಿದ್ದಾರೆ.

ಅನ್ನಭಾಗ್ಯ ಫಲಾನುಭವಿಗಳಿಗೆ ಈ ತಿಂಗಳು ಸಿಗಲಿದೆ 15 ಕೆಜಿ ಅಕ್ಕಿ !!

ಅನ್ನಭಾಗ್ಯ ಫಲಾನುಭವಿಗಳಿಗೆ ರಾಜ್ಯ ಸರ್ಕಾರ ಸಿಹಿ ಸುದ್ದಿ ನೀಡಿದ್ದು ಈ ತಿಂಗಳು 15 ಕೆಜಿ ಅಕ್ಕಿ ವಿತರಣೆಗೆ ಮಾಡಲು ಆಹಾರ ಮತ್ತು ನಾಗರಿಕ ಸರಬರಾಜು ಇಲಾಖೆ ತೀರ್ಮಾನಿಸಿದೆ.