ಕೇಂದ್ರ ಸರಕಾರ ಅಡುಗೆ ಅನಿಲದ ಸಿಲಿಂಡರ್ ಬೆಲೆಯನ್ನು ಏರಿಕೆ ಮಾಡಿದೆ. 14.2 ಕಿಲೋ ಎಲ್‌ಪಿಜಿ ಬೆಲೆಯನ್ನು ಸಿಲಿಂಡರ್‌ಗೆ 50ರೂ. ನಷ್ಟು ಹೆಚ್ಚಳ ಮಾಡಿ, ಬಿಸಿ ಏರಿಕೆಯ ಬಿಸಿಯನ್ನು ಜನರಿಗೆ ನೀಡಿದೆ.
ಪ್ರಾದೇಶಿಕ ಗ್ರಾಮೀಣ ಬ್ಯಾಂಕ್‌ಗಳ (ಆರ್‌ಆರ್‌ಬಿ) ಕಾರ್ಯಾಚರಣೆಯ ದಕ್ಷತೆ ಹೆಚ್ಚಳ ಮತ್ತು ವೆಚ್ಚದ ಸಾರ್ವತ್ರೀಕರಣ ಹಾಗೂ ಹಾಲಿ ಇರುವ 42 ಆರ್‌ಆರ್‌ಬಿಗಳ ಸಂಖ್ಯೆಯನ್ನು 28 ಕ್ಕಿಳಿಸುವ ಉದ್ದೇಶದಿಂದ ಸರ್ಕಾರ ಒಂದು ರಾಜ್ಯ ಒಂದು ಪ್ರಾದೇಶಿಕ ಗ್ರಾಮೀಣ ಬ್ಯಾಂಕ್ ಎಂಬ ಯೋಜನೆ ಜಾರಿಗೆ ತರಲು ಉದ್ದೇಶಿಸಿದೆ.
ಸೇವೆ ಕಾಯಂ ನಿರೀಕ್ಷೆಯಲ್ಲಿದ್ದ ಪೌರ ಕಾರ್ಮಿಕರಿಗೆ ಭರ್ಜರಿ ಗುಡ್ ನ್ಯೂಸ್ ಸಿಕ್ಕಿದೆ. ಮೇ 1ರ ಕಾರ್ಮಿಕ ದಿನಾಚರಣೆಯಂದು ಪೌರ ಕಾರ್ಮಿಕರ ಸೇವೆ ಕಾಯಂ ಮಾಡಲಾಗುವುದು ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಮಹತ್ವದ ಘೋಷಣೆ ಮಾಡಿದ್ದಾರೆ.
ವಿಧಾನಸೌಧಕ್ಕೆ ಇದೀಗ ಸರಕಾರವು 5 ಕೋಟಿ ರೂ. ವೆಚ್ಚದಲ್ಲಿ ಶಾಶ್ವತ ವಿದ್ಯುತ್ ದೀಪಾಲಂಕಾರದ ವ್ಯವಸ್ಥೆ ಕಲ್ಪಿಸಲಾಗಿದ್ದು, ರವಿವಾರ ಮುಖ್ಯಮಂತ್ರಿ ಸಿದ್ದರಾಮಯ್ಯ ಲೋಕಾರ್ಪಣೆಗೊಳಿಸಿದರು
ರಾಜ್ಯ ಸರ್ಕಾರ ಡೀಸೆಲ್ ಮೇಲಿನ ದರ ಏರಿಕೆಯನ್ನು ಕೂಡಲೇ ಹಿಂಪಡೆಯುವಂತೆ ಆಗ್ರಹಿಸಿರುವ ಲಾರಿ ಮಾಲೀಕರು, ಏಪ್ರಿಲ್ 15 ರಂದು ಮುಷ್ಕರಕ್ಕೆ ಕರೆ ನೀಡಿದ್ದಾರೆ. ಈ ಸಂಬಂಧ ಲಾರಿ ಮಾಲೀಕರು ಸಭೆ ನಡೆಸಿ ತೀರ್ಮಾನ ಅನಿರ್ದಿಷ್ಟಾವಧಿ ಮುಷ್ಕರಕ್ಕೆ ನಿರ್ಧಾರ ತೆಗೆದುಕೊಂಡಿದ್ದಾರೆ.
ಗೋಲ್ಡ್ ಸ್ಮಗ್ಲಿಂಗ್ ಕೇಸ್‌ನಲ್ಲಿ ಸಿಲುಕಿ ಜೈಲು ಪಾಲಾಗಿರೋ ಸ್ಯಾಂಡಲ್‌ವುಡ್ ನಟಿ ರನ್ಯಾ ರಾವ್‌ಗೆ ಪತಿ ಜತೀನ್ ಹುಕ್ಕೇರಿ ಶಾಕ್ ನೀಡಿದ್ದಾರೆ.
ಔಷಧಿಗಳ ಬೆಲೆಗಳನ್ನು ನಿಯಂತ್ರಿಸುವ ಔಷಧಗಳ ಆದೇಶ, 2013 (DPCO) ಅಡಿಯಲ್ಲಿ ವಾರ್ಷಿಕ ಪರಿಷ್ಕರಣೆಯ ಭಾಗವಾಗಿ ಈ ಬೆಲೆಯನ್ನು ಏರಿಸಲಾಗಿದೆ.
ಪ್ರಸ್ತುತ ಕರ್ನಾಟಕದಲ್ಲಿ ಪೊಲೀಸರು ಬ್ರಿಟಿಷರ ಕಾಲದ ಟೋಪಿಗಳನ್ನೇ ಬಳಸುತ್ತಿದ್ದಾರೆ. ಈ ಒಂದು ಟೋಪಿ ಬದಲಾವಣೆಗಾಗಿ ಮೊದಲಿನಿಂದಲೂ ಕೂಗು ಕೇಳಿ ಬಂದಿತ್ತು. ಆದರೆ ಇದೀಗ ದೊಡ್ಡ ಟೋಪಿ ಬದಲಾಗಿ ಸ್ಮಾರ್ಟ್ ಪೀಕ್ ಹ್ಯಾಟ್ ಹೆಡ್ ಕಾನ್ಸೆಬಲ್ ಹಾಗೂ ಕಾನ್ ಸ್ಟೆಬಲ್ಗಳ ತಲೆಯನ್ನು ಅಲಂಕರಿಸಲಿದೆ.
ಕೆಎಂಎಫ್ ನಂದಿನಿ ಹಾಲಿನ ದರ ಹೆಚ್ಚಳ ಮಾಡಲು ಕರ್ನಾಟಕ ಸರ್ಕಾರ ನಿರ್ಧಾರ ಮಾಡಿದ.ಎ ಸಚಿವ ಸಂಪುಟದಲ್ಲಿ ಈ ಬಗ್ಗೆ ತೀರ್ಮಾನಿಸಿದೆ
ಹಕ್ಕಿಜ್ವರದ ಹಾವಳಿಯ ಬೆನ್ನಿಗೆ ಈಗ ರಾಜ್ಯದ ಕೆಲವೆಡೆಗಳಲ್ಲಿ ಬೆಕ್ಕುಗಳಿಗೆ ವೈರಸ್ ಸೋಂಕು ತಗಲಿದ್ದು ಬೆಕ್ಕುಗಳು ಹಠಾತ್ ಸಾವಿಗೀಡಾಗುತ್ತಿವೆ.
Welcome, Login to your account.
Welcome, Create your new account
A password will be e-mailed to you.