ರಾಜ್ಯ ಪೊಲೀಸ್ ಇಲಾಖೆಯು ಭಾರತೀಯ ಸ್ಟೇಟ್ ಬ್ಯಾಂಕ್ ಆಫ್ ಇಂಡಿಯಾ ಸಹಯೋಗದಲ್ಲಿ 'ನಮ್ಮ ಪೊಲೀಸ್ ನಮ್ಮ ಹೆಮ್ಮೆ' ಎನ್ನುವ ಘೋಷಣೆಯಡಿ ಕರ್ನಾಟಕ ರಾಜ್ಯ ಪೊಲೀಸ್ ಓಟದ (ಕೆಎಸ್‌ಪಿ ರನ್) 2 ನೇ ಆವೃತ್ತಿಯನ್ನು ಮಾ.9 ರಂದು ಭಾನುವಾರ ಆಯೋಜನೆ ಮಾಡಿದೆ.
ಬೆಂಗಳೂರು-ಮಂಗಳೂರು ರಾಷ್ಟ್ರೀಯ ಹೆದ್ದಾರಿ-75ರ ಶಿರಾಡಿ ಘಾಟಿಯಲ್ಲಿ ಚತುಷ್ಪಥ ರಸ್ತೆ ನಿರ್ಮಾಣ ಕಾಮಗಾರಿಯನ್ನು ಜೂ.30ರೊಳಗೆ ಪೂರ್ಣಗೊಳಿಸಲು ನಿರ್ಧರಿಸಿರುವ ರಾಷ್ಟ್ರೀಯ ಹೆದ್ದಾರಿ ಪ್ರಾಧಿಕಾರ (ಎನ್‌ಎಚ್‌ಎಐ) ಕನಿಷ್ಠ ಒಂದು ತಿಂಗಳು ಶಿರಾಡಿ ಘಾಟಿಯಲ್ಲಿ ವಾಹನ ಸಂಚಾರ ಸ್ಥಗಿತಗೊಳಿಸಲು ಪ್ರಸ್ತಾವನೆ…
ರಾಜ್ಯದ ಇತರ ವಿದ್ಯುಚ್ಛಕ್ತಿ ಕಂಪೆನಿಗಳಿಗೆ ಹೋಲಿಸಿದರೆ ಮೆಸ್ಕಾಂ ಲಾಭದಾಯಕ ಸಂಸ್ಥೆಯಾಗಿದ್ದು, ಈಗಾಗಲೇ 53 ಕೋ.ರೂ.ಗೂ ಅಧಿಕ ಲಾಭದಲ್ಲಿದೆ. ಆದರೆ ಇನ್ನೂ 400 ಕೋ.ರೂ.ಗೂ ಅಧಿಕ ವಿದ್ಯುತ್ ಶುಲ್ಕ ವಸೂಲಿಗೆ ಬಾಕಿ ಉಳಿದಿವೆ. ಜನಪ್ರತಿನಿಧಿಗಳು ಹಾಗೂ ಅಧಿಕಾರಿಗಳ ಸಭೆಯಲ್ಲೂ ಈ ಬಗ್ಗೆ ಹಲವಾರು ಬಾರಿ…
ಎಸ್ಎಸ್ಎಲ್ ಸಿ ಮತ್ತು ಪಿಯುಸಿ ವಾರ್ಷಿಕ ಪರೀಕ್ಷೆಗಳಿಗೆ ಹಾಜರಾಗುವ ವಿದ್ಯಾರ್ಥಿಗಳಿಗೆ ಅನುಕೂಲವಾಗುವಂತೆ, KSRTC ತನ್ನ ಬಸ್‌ಗಳಲ್ಲಿ (ನಗರ, ಉಪನಗರ, ಸಾಮಾನ್ಯ ಮತ್ತು ಎಕ್ಸ್‌ಪ್ರೆಸ್) ತಮ್ಮ ನಿವಾಸದಿಂದ ಅವರಿಗೆ ನಿಗದಿಪಡಿಸಿದ ಪರೀಕ್ಷಾ ಕೇಂದ್ರಗಳಿಗೆ ಉಚಿತವಾಗಿ ಪ್ರಯಾಣಿಸಲು ಅವಕಾಶ ನೀಡಲು ನಿರ್ಧರಿಸಿದೆ…
ಉಚಿತ ಕರೆಂಟ್ ನಿಂದ ಕಂಗೆತ್ತಿರುವ ಎಲ್ಲ ಎಸ್ಕಾಂ ಗಳು ರಾಜ್ಯ ಸರ್ಕಾರಕ್ಕೆ ವಿದ್ಯುತ್ ದರವನ್ನು ಏರಿಸಬೇಕೆಂದು ಪ್ರಸ್ತಾವನೆಯನ್ನು ಸಲ್ಲಿಸಿದೆ.
ಕಿಡಿಗೇಡಿಗಳ ಕೃತ್ಯದಿಂದ ಚಾಮುಂಡಿ ಬೆಟ್ಟದ ಅರಣ್ಯ ಪ್ರದೇಶದಲ್ಲಿ ಶುಕ್ರವಾರ ಬೆಂಕಿ ಕಾಣಿಸಿಕೊಂಡು ದಿನವಿಡೀ ಹೊತ್ತಿ ಉರಿದ ಪರಿಣಾಮ 100 ಎಕರೆಯಷ್ಟು ಅರಣ್ಯ ಪ್ರದೇಶ ನಾಶವಾಗಿದೆ.
ಪುರುಷರಿಗೆ ಮೀಸಲಿರುವ ಸೀಟ್‌ನಲ್ಲಿ ಪುರುಷರೇ ಕುಳಿತುಕೊಳ್ಳುವಂತೆ ನೋಡಿಕೊಳ್ಳಿ ಎಂದು ಸಿಬ್ಬಂದಿಗಳಿಗೆ ಕೆಎಸ್‌ಆರ್‌ಟಿಸಿ ಸೂಚನೆ ನೀಡಿದೆ.
ರಾಷ್ಟ್ರೀಯ ಹೆದ್ದಾರಿಗಳಲ್ಲಿ ಟೋಲ್ ಸಂಗ್ರಹಣೆ ಮಾಡುವ ಪ್ರಕ್ರಿಯೆಯನ್ನು ಇನ್ನಷ್ಟು ಪಾರದರ್ಶಕ ಮತ್ತು ಸುಗಮವನ್ನಾಗಿಸುವ ಉದ್ದೇಶದಿಂದ ಟೋಲ್ ವ್ಯವಸ್ಥೆಯಲ್ಲಿ ಬದಲಾವಣೆಗಳನ್ನು ಮಾಡಲಾಗುತ್ತಿದೆ
ರಾಜ್ಯದ ಹಲವೆಡೆ ಮುನ್ನೆಚ್ಚರಿಕಾ ಕ್ರಮಕ್ಕೆ ಸೂಚಿಸಲಾಗಿದೆ. ಮಹಾರಾಷ್ಟ್ರದ 7 ಜಿಲ್ಲೆಗಳಲ್ಲಿ ಹುಲಿ, ಚಿರತೆ, ಕಾಗೆಗಳಲ್ಲಿಯೂ ಹಕ್ಕಿ ಜ್ವರ ಕಾಣಿಸಿಕೊಂಡಿದೆ. ಆಂಧ್ರ, ತೆಲಂಗಾಣದಲ್ಲಿ H5N1 ವೈರಸ್ ನಿಂದ ಉಂಟಾಗುವ ಸೋಂಕಿಗೆ ಕೋಳಿಗಳು ಸಾವನ್ನಪ್ಪುತ್ತಿವೆ.
10 ಹೊಸ ವಿಶ್ವವಿದ್ಯಾಲಯಗಳ ಪೈಕಿ 9 ವಿಶ್ವವಿದ್ಯಾಲಯಗಳನ್ನು ಮುಚ್ಚಲು ಸಚಿವ ಸಂಪುಟ ಉಪ ಸಮಿತಿ ತೀರ್ಮಾನಿಸಿದೆ.
Welcome, Login to your account.
Welcome, Create your new account
A password will be e-mailed to you.