ರಾಜ್ಯ ವಾರ್ತೆ

ಸನ್ಯಾಸತ್ವ ಸ್ವೀಕರಿಸಿದ ಕೆಎಎಸ್ ಅಧಿಕಾರಿ ಡಾ.ಹೆಚ್ ಎಲ್ ನಾಗರಾಜು

ವಿಶ್ವ ಒಕ್ಕಲಿಗ ಮಠ ಮಹಾಸಂಸ್ಥಾನದ ನೂತನ ಉತ್ತರಾಧಿಕಾರಿಯಾಗಿ ಕೆಎಎಸ್ ಅಧಿಕಾರಿ ಡಾ.ಹೆಚ್ ಎಲ್ ನಾಗರಾಜು (HL Nagaraju) ಸನ್ಯಾಸತ್ವ ಸ್ವೀಕರಿಸಿದ್ದಾರೆ.

ಕರ್ನಾಟಕ ನಿವೃತ್ತ  ನೌಕರರ ರಾಜ್ಯಮಟ್ಟದ ಪ್ರತಿಭಟನಾ ಸಮಾವೇಶ ಸ್ಥಳಕ್ಕೆ ಶಾಸಕ ಅಶೋಕ್ ರೈ ಭೇಟಿ

ಸಲು ಹಾಗೂ ಆರ್ಥಿಕ ಸೌಲಭ್ಯವನ್ನು ನೀಡುವಲ್ಲಿ ಪರಿಷ್ಕೃತ ಆದೇಶ ಹೊರಡಿಸಬೇಕೆಂದು ನಡೆಸುತ್ತಿರುವ ಕರ್ನಾಟಕ ನಿವೃತ್ತ  ನೌಕರರ ಪ್ರತಿಭಟನಾ ಸ್ಥಳಕ್ಕೆ ಭೇಟಿ ನೀಡಿದ ಶಾಸಕ ಅಶೋಕ್ ಕುಮಾರ್ ರೈ ಯವರು ಪ್ರತಿಭಟನಾ ನಿರತರಿಂದ ಮನವಿ ಸ್ವೀಕರಿಸಿದರು.

ಮೊದಲ ಮಹಿಳಾ ಭಾಗವತೆ ಲೀಲಾವತಿ ಬೈಪಾಡಿತ್ತಾಯ ನಿಧನ

ಕರ್ನಾಟಕ ರಾಜ್ಯೋತ್ಸವ, ಯಕ್ಷಗಾನ ಅಕಾಡೆಮಿ ಪ್ರಶಸ್ತಿ ಪುರಸ್ಕೃತೆ ತೆಂಕು ತಿಟ್ಟು ಯಕ್ಷಗಾನ ರಂಗದ ಪ್ರಥಮ ವೃತ್ತಿಪರ ಯಕ್ಷಗಾನ ಭಾಗವತರಾದ ಲೀಲಾವತಿ ಬೈಪಡಿತ್ತಾಯ(77) ಶನಿವಾರ(ಡಿ14) ಇಹಲೋಕ ತ್ಯಜಿಸಿದ್ದಾರೆ.

ವಕ್ಫ್ ಬೋರ್ಡ್ ಹೆಸರಿನಲ್ಲಿ ಎಷ್ಟು ಜಾಗವಿದೆ? ಮುಖ್ಯಮಂತ್ರಿಗಳ ರಾಜಕೀಯ ಕಾರ್ಯದರ್ಶಿ ನಸೀರ್ ಅಹ್ಮದ್ …

ವಕ್ಫ್‌ ಬೋರ್ಡ್ ಹೆಸರಿನಲ್ಲಿ ಒಂದು ಎಕರೆ ಬಿಡಿ ಒಂದಿಂಚು ಭೂಮಿಯೂ ಇಲ್ಲ. ಈ ಆಸ್ತಿಗಳು ದರ್ಗಾ, ಅಂಜುಮನ್, ಈದ್ಗಾ, ಮಸೀದಿಗಳು ಸೇರಿದಂತೆ ಮುಸ್ಲಿಂ ಧಾರ್ಮಿಕ ಸಂಸ್ಥೆಗಳಿಗೆ ಸಂಬಂಧ ಪಟ್ಟಿದ್ದಾಗಿದೆ. ಹಾಗೂ ವಕ್ಫ್‌ ಬೋರ್ಡ್ ಈ ಆಸ್ತಿಗಳ ರಕ್ಷಣೆ ಮಾಡುವ ವಿವಾದಗಳನ್ನು ಇತ್ಯರ್ಥ ಮಾಡುವ ಅಂಗವಾಗಿ…

ಆಹಾರ ಮತ್ತು ಔಷಧಕ್ಕೆ ಸಂಬಂಧಪಟ್ಟ ಈ ಎರಡು ಇಲಾಖೆಗಳ ವಿಲೀನಗೊಳಿಸಿ ಆದೇಶ! ವಿಲೀನಕ್ಕೆ ಕಾರಣ ರಾಜ್ಯದ ಈ…

ಬೆಂಗಳೂರು: ಆಹಾರ ಸುರಕ್ಷತೆ ಗುಣಮಟ್ಟ ಇಲಾಖೆ ಮತ್ತು ಔಷಧ ನಿಯಂತ್ರಣ ಇಲಾಖೆಗಳನ್ನು ವಿಲೀನಗೊಳಿಸಿ ಕರ್ನಾಟಕ ಸರ್ಕಾರ ಆದೇಶ ಹೊರಡಿಸಿದೆ. ಆಹಾರ ಸುರಕ್ಷತೆ ಮತ್ತು ಔಷಧ ಆಡಳಿತ ಎಂದು ಹೊಸದಾಗಿ ನಾಮಕರಣ ಮಾಡಲಾಗಿದೆ. ಹೊಸ ಇಲಾಖೆಗೂ ಆಹಾರ ಸುರಕ್ಷತೆ ಮತ್ತು ಗುಣಮಟ್ಟ ಇಲಾಖೆ ಆಯುಕ್ತರೇ ಮುಖ್ಯಸ್ಥರಾಗಿದ್ದಾರೆ.…

ಸರ್ಕಾರದಿಂದ ಮಹಿಳೆಯರಿಗೆ ಸಿಗಲಿದೆ ಉಚಿತ ಹೊಲಿಗೆ ಯಂತ್ರ

ಬಡ ಮತ್ತು ಆರ್ಥಿಕವಾಗಿ ದುರ್ಬಲವಿರುವ ಮಹಿಳೆಯರನ್ನು ಸ್ವಾವಲಂಬಿಗಳನ್ನಾಗಿ ಮಾಡಲು ಮತ್ತು ಸ್ವ ಉದ್ಯೋಗದ ಅವಕಾಶವನ್ನು ಕಲ್ಪಿಸಿಕೊಡಲು ಪ್ರಧಾನಿ ನರೇಂದ್ರ ಮೋದಿಯವರು ಪ್ರಾರಂಭಿಸಿದ ಯೋಜನೆ 

ಮುಂಬೈಯಿಂದ ಮಂಗಳೂರಿನ ವಿದ್ಯಾರ್ಥಿಗಳಿಗೆ ಗಾಂಜಾ ಪೂರೈಕೆ: ಉಡುಪಿಯ ಅಖಿಲೇಶ್ ಖಾಕಿ ಬಲೆಗೆ

ಮಂಗಳೂರು ಸಿಸಿಬಿ ಪೊಲೀಸರ ಯಶಸ್ವಿ ಕಾರ್ಯಾಚರಣೆಯಲ್ಲಿ ಡ್ರಗ್ ಪೆಡ್ಲರ್ ಖಾಕಿ ಬಲೆಗೆ ಬಿದ್ದಿದ್ದಾನೆ. ಮುಂಬೈಯಿಂದ ಮಂಗಳೂರು ನಗರಕ್ಕೆ ಗಾಂಜಾವನ್ನು ಸಾಗಾಟ ಮಾತ್ತು ಮಾರಾಟ ಮಾಡುತ್ತಿದ್ದ ಉಡುಪಿಯ ಅಂಬಲಪಾಡಿ ನಿವಾಸಿ ಅಖಿಲೇಶ್ ಎಂಬಾತನನ್ನು ಪೊಲೀಸರು ಬಂಧಿಸಿದ್ದಾರೆ.