ಸುಬ್ರಹ್ಮಣ್ಯ: ಮಹತೋಭಾರ ಕುಕ್ಕೆ ಶ್ರೀ ಸುಬ್ರಹ್ಮಣ್ಯ ದೇಗುಲದಲ್ಲಿ ಆ. 15ರಿಂದ ಸಂಪೂರ್ಣ ವಾಗಿ ಪ್ಲಾಸ್ಟಿಕ್ ಬಳಕೆಯನ್ನು ನಿಷೇಧಿಸ ಲಾಗುತ್ತಿದೆ. ರಾಜ್ಯ ಸರಕಾರದ ಅಧಿಸೂಚನೆಯಂತೆ ಧಾರ್ಮಿಕ ದತ್ತಿ ಇಲಾಖಾ ವ್ಯಾಪ್ತಿಯ ದೇವಸ್ಥಾನಗಳಲ್ಲಿ ಏಕ ಬಳಕೆಯ ಪ್ಲಾಸ್ಟಿಕ್ ಉತ್ಪನ್ನಗಳ ಉತ್ಪಾದನೆ ಸಂಗ್ರಹಣೆ, ವಿತರಣೆ,…
ಆಶಾ ಕಾರ್ಯಕರ್ತೆಯರು ಇಂದಿನಿಂದ ಮೂರು ದಿನಗಳ ಕಾಲ ಮುಷ್ಕರಕ್ಕೆ ಮುಂದಾಗಿರುವ ಹಿನ್ನೆಲೆಯಲ್ಲಿ ವೈದ್ಯಕೀಯ ತುರ್ತು ಪರಿಸ್ಥಿತಿ ಹೊರತುಪಡಿಸಿ, ಪ್ರತಿಭಟನಾ ಅವಧಿಯಲ್ಲಿ ಎಲ್ಲಾ ಅಧಿಕಾರಿಗಳು ಮತ್ತು ಸಿಬ್ಬಂದಿ ರಜೆ ತೆಗೆದುಕೊಳ್ಳುವುದನ್ನು ನಿರ್ಬಂಧಿಸಿ ಕರ್ನಾಟಕ ಆರೋಗ್ಯ ಇಲಾಖೆ ಸೋಮವಾರ ಸುತ್ತೋಲೆ ಹೊರಡಿಸಿದೆ.…
ಬೆಂಗಳೂರು: ರಾಹುಲ್ ಗಾಂಧಿ ಅವರ ಮತಗಳ್ಳತನ ಪ್ರಕರಣದಲ್ಲಿ ರಾಜ್ಯ ಸರಕಾರದ ಮೊದಲ ವಿಕೆಟ್ ಪತನಗೊಂಡಿದೆ. ಸಹಕಾರ ಸಚಿವ ಕೆ.ಎನ್. ರಾಜಣ್ಣ ಅಧಿವೇಶನದ ಮೊದಲ ದಿನವೇ ರಾಜೀನಾಮೇ ಸಲ್ಲಿಸಿದ್ದಾರೆ. ಮತಗಳ್ಳತನ ಪ್ರಕರಣದಲ್ಲಿ ಪಕ್ಷಕ್ಕೆ ಇರಿಸು ಮುರಿಸು ಉಂಟು ಮಾಡಿದ ಹಿನ್ನೆಲೆಯಲ್ಲಿ ಸಚಿವ ಸ್ಥಾನಕ್ಕೆ ರಾಜೀನಾಮೆ (KN…
ಅಭಿಮಾನ್ ಸ್ಟುಡಿಯೋನಲ್ಲಿದ್ದ ವಿಷ್ಣುವರ್ಧನ್ (Vishnuvardhan) ಸಮಾಧಿಯನ್ನು ಧ್ವಂಸ ಮಾಡಲಾಗಿದ್ದು, ಇದೀಗ ನಟ ಸುದೀಪ್ ಅವರು ವಿಷ್ಣು ಅಭಿಮಾನಿಗಳಿಗೆ ಸಂದೇಶವೊಂದನ್ನು ರವಾನಿಸಿದ್ದಾರೆ. ಮೇರು ನಟನಿಗೆ ಆದ ಅವಮಾನ ಸಿನಿಮಾ ಸೆಲೆಬ್ರಿಟಿಗಳಿಗೆ ಹಾಗೂ ಅವರ ಅಭಿಮಾನಿಗಳಿಗೆ ತೀವ್ರ ಬೇಸರ ಮೂಡಿಸಿದೆ. ದಶಕಕ್ಕೂ…
ಬೆಳಗಾವಿ: 5 ವರ್ಷದ ಬಾಲಕಿಯನ್ನು ಅತ್ಯಾಚಾರ ಎಸಗಿದ ಬೆಳಗಾವಿಯ ಮಹಾಲಿಂಗಪುರ ಮಸೀದಿಯ ಮೌಲ್ವಿಯನ್ನು ಬಂಧಿಸಲಾಗಿದೆ. 2023ರ ಅಕ್ಟೋಬರ್ ನಲ್ಲಿ ಘಟನೆ ನಡೆದಿದ್ದು, ತಡವಾಗಿ ಬೆಳಕಿಗೆ ಬಂದಿದೆ. ಸಿಸಿಟಿವಿ ದೃಶ್ಯ ವೈರಲ್ ಆದ ಬೆನ್ನಲ್ಲೇ, ಬಾಲಕಿ ಪೋಷಕರನ್ನು ಪತ್ತೆ ಹಚ್ಚಿ, ಆರೋಪಿ ವಿರುದ್ಧ ಪ್ರಕರಣ…
ಬೆಂಗಳೂರು : ರಾಜ್ಯದಲ್ಲಿ ಶಾಲಾ ವೇಳೆಯಲ್ಲಿ ಶಿಕ್ಷಕರ ಮೊಬೈಲ್ ಬಳಕೆಯನ್ನು ನಿಷೇಧಿಸಲಾಗಿದ್ದು, ಈ ಕುರಿತು ಶಾಲಾ ಶಿಕ್ಷಣ ಇಲಾಖೆ ಮಹತ್ವದ ಆದೇಶ ಹೊರಡಿಸಿದೆ. ಶಿಕ್ಷಕರು ಕಾರ್ಯನಿರ್ವಹಿಸುತ್ತಿರುವ ಸಂದರ್ಭದಲ್ಲಿ ಶಾಲೆಗಳಲ್ಲಿ ಮೊಬೈಲ್ ಉಪಯೋಗಿಸುತ್ತಿರುವುದರಿಂದ ಬೋಧನಾ ಚಟುವಟಿಕೆಗಳಿಗೆ…
ಬೆಂಗಳೂರು: ಮಂಗಳವಾರ ನಾಳೆ (ಆ.5) ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಕರ್ನಾಟಕಕ್ಕೆ ಬರುತ್ತಿರುವುದರಿಂದ ಸಾರಿಗೆ ನೌಕರರು ಮುಷ್ಕರ ಮಾಡುತ್ತಿಲ್ಲ. ಬದಲಿಗೆ ಬಸ್ ಸಂಚಾರ ಸ್ಥಗಿತಗೊಳಿಸಿ ಎಲ್ಲ ಸಿಬ್ಬಂದಿ ಮನೆಯಲ್ಲಿರುತ್ತಾರೆ ಎಂದು ಸಾರಿಗೆ ನಿಗಮಗಳ ಕಾರ್ಮಿಕ ಸಂಘಟನೆಗಳ ಜಂಟಿ ಕ್ರಿಯಾ ಸಮಿತಿ ಅಧ್ಯಕ್ಷ ಅನಂತ…
ರಾಯಲ್ ಚಾಲೆಂಜರ್ಸ್ ಬೆಂಗಳೂರು (ಆರ್‌ಸಿಬಿ) ವಿಜಯೋತ್ಸವದ ವೇಳೆ ಚಿನ್ನಸ್ವಾಮಿ ಕ್ರೀಡಾಂಗಣದ ಬಳಿ ಕಾಲ್ತುಳಿತ ಸಂಭವಿಸಿ 11 ಜನ ಕ್ರಿಕೆಟ್ ಅಭಿಮಾನಿಗಳು ಸಾವನ್ನಪ್ಪಿದ್ದರು. ಈ ಘಟನೆಯ ಬೆನ್ನಲ್ಲಿಯೇ ಬೆಂಗಳೂರು ಪೊಲೀಸ್ ಕಮಿಷನರ್ ಸೇರಿ ಐವರು ಪೊಲೀಸ್ ಅಧಿಕಾರಿಗಳನ್ನು ಸರ್ಕಾರದಿಂದ ಅಮಾನತು ಮಾಡಲಾಗಿತ್ತು.…
ಬೆಂಗಳೂರು: ಬಡ ರೋಗಿಗಳಿಗೆ ಆಶಾದಾಯಕವಾಗಿರುವ 108 ಆರೋಗ್ಯ ಕವಚ ತುರ್ತುಚಿಕಿತ್ಸಾ ವಾಹನದ ಸಿಬ್ಬಂದಿಗಳು ಹಲವು ಬೇಡಿಕೆಗಳನ್ನು ಈಡೇರಿಸಲು ಒತ್ತಾಯಿಸಿ ಆ.,1 ರಿಂದ ಪ್ರತಿಭಟನೆಗೆ ನಿರ್ಧರಿಸಿದ್ದಾರೆ. 108 ಆರೋಗ್ಯ ಕವಚ ಸೇವೆಯನ್ನು ಇಷ್ಟು ದಿನಗಳ ಕಾಲ ಜಿವಿಕೆ ಎಂಬ ಖಾಸಗಿ ಸಂಸ್ಥೆ ನಿರ್ವಹಣೆ ಮಾಡುತ್ತಿದ್ದು,…
ಮಂಗಳೂರು: ಕೆಂಪುಕಲ್ಲು ಗಣಿಗಾರಿಕೆಯ ಗೊಂದಲ ನಿವಾರಣೆಗಾಗಿ ಮರಳು ವಿತರಣೆ ಮಾದರಿಯಲ್ಲಿರುವ ಸ್ಯಾಂಡ್ ಬಜಾರ್ ಆ್ಯಪ್‌ನಂತೆ ಕೆಂಪು ಕಲ್ಲು ಖರೀದಿಗೂ ಪ್ರತ್ಯೇಕ ಆ್ಯಪ್ ವ್ಯವಸ್ಥೆ ಜಾರಿಗೆ ತರಲಾಗುವುದು ಎಂದು ರಾಜ್ಯ ವಿಧಾನಸಭಾಧ್ಯಕ್ಷ ಯು.ಟಿ.ಖಾದರ್ ತಿಳಿಸಿದ್ದಾರೆ. ಈ ಹಿಂದೆ ಜಾರಿಗೆ ತರಲಾಗಿದ್ದ…
Welcome, Login to your account.
Welcome, Create your new account
A password will be e-mailed to you.