ರಾಜ್ಯ ವಾರ್ತೆ

ರಾಜ್ಯದಲ್ಲೇ ಮೊದಲು! ಅಪಘಾತದಲ್ಲಿ ಸಾವಿಗೀಡಾದ ವ್ಯಕ್ತಿಯ ಅಸ್ಥಿ ದಾನ

ಕರ್ನಾಟಕದಲ್ಲಿ ಇದೇ ಮೊದಲ ಬಾರಿಗೆ ಅಪಘಾತದಲ್ಲಿ ಮೃತಪಟ್ಟ ವ್ಯಕ್ತಿಯ ಅಸ್ಥಿಯನ್ನು ದಾನ ಪಡೆಯಲಾಗಿದ್ದು, ಈ ಮೂಳೆಗಳ ನೆರವಿನಿಂದ ಕ್ಯಾನ್ಸರ್‌ಪೀಡಿತ ಆರು ಮಕ್ಕಳ ಕಾಲು ಉಳಿಸಲು ವೈದ್ಯರ ತಂಡ ಮುಂದಾಗಿದೆ.

ಕ್ರಿಸ್ಮಸ್ – ಹೊಸ ವರ್ಷದ ಹಿನ್ನೆಲೆ ಬೆಂಗಳೂರು-ಮಂಗಳೂರು ವಿಶೇಷ ಎಕ್ಸ್‌ಪ್ರೆಸ್‌ ರೈಲು  

ಕ್ರಿಸ್‌ಮಸ್ ಹಾಗೂ ಹೊಸ ವರ್ಷದ (Christmas, NewYear) ಹಿನ್ನೆಲೆಯಲ್ಲಿ ಪ್ರಯಾಣಿಕರ ಹೆಚ್ಚುವರಿ ದಟ್ಟಣೆಯನ್ನು ನಿಭಾಯಿಸಲು ನೈಋತ್ಯ ರೈಲ್ವೆಯಿಂದ ಯಶವಂತಪುರ – ಮಂಗಳೂರು ಜಂಕ್ಷನ್‌ – ಯಶವಂತಪುರ ನಡುವೆ ವಿಶೇಷ ಎಕ್ಸ್‌ಪ್ರೆಸ್‌ ರೈಲು ಓಡಾಟ ನಡೆಸಲಿದೆ.

Mangalore: ಅಂತರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ 1.15 ಕೋ.ರೂ. ಚಿನ್ನ, ಕೇಸರಿ ಪತ್ತೆ 

ದುಬ್ಬಾ ಮತ್ತು ಅಬುಧಾಬಿಯಿಂದ ಮಂಗಳೂರಿಗೆ ಅಕ್ರಮವಾಗಿ ಸಾಗಿಸುತ್ತಿದ್ದ 1.15 ಕೋ.ರೂಮೌಲ್ಯದ ಚಿನ್ನ, ಕೇಸರಿಯನ್ನು ಮಂಗಳೂರು ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ವಶಪಡಿಸಿಕೊಳ್ಳಲಾಗಿದೆ.

ವಿವಿ ಪ್ರಾಧ್ಯಾಪಕಿಯಾದ ಮಂಗಳಮುಖಿ; ಉನ್ನತ ಶಿಕ್ಷಣದ ಪ್ರಾಧ್ಯಾಪಕಿಯಾದದ್ದು ಇದೇ ಮೊದಲು!!

ತೃತೀಯ ಲಿಂಗಿಯೊಬ್ಬರು ವಿಶ್ವವಿದ್ಯಾಲಯವೊಂದರ ಅರೆಕಾಲಿಕ ಪ್ರಾಧ್ಯಾಪಕಿಯಾಗಿ ನೇಮಕಗೊಳ್ಳುವ ಮೂಲಕ ಶಿಕ್ಷಣದ ಬಲವೊಂದಿದ್ದರೆ ಬದುಕಿನ ಅನೇಕ ಸಂಕಷ್ಟಗಳ ಹಾದಿಯನ್ನು ಸಲೀಸಾಗಿ ದಾಟಬಹುದು ಎಂಬುದನ್ನು ಸಾಬೀತುಗೊಳಿಸಿದ್ದಾರೆ.

ಕಾರ್ಕಳ: ಹೋಂ ನರ್ಸ್‌ನಿಂದ ಲಕ್ಷಾಂತರ ರೂ ವಂಚನೆ ಇಬ್ಬರು ಆರೋಪಿಗಳ ಅರೆಸ್ಟ್.!!

ಹೋಂ ನರ್ಸ್ ಆಗಿ ಮನೆ ಸೇರಿಕೊಂಡು ಮನೆ ಯಜಮಾನರ ಗೂಗಲ್ ಪೇ ಪಿನ್ ಕದ್ದು 9 ಲಕ್ಷ ರೂ. ವಂಚಿಸಿದ ಪ್ರಕರಣಕ್ಕೆ ಸಂಬಂಧಪಟ್ಟಂತೆ ಇಬ್ಬರು ಆರೋಪಿಗಳನ್ನು ಕಾರ್ಕಳ ಪೊಲೀಸರು ದಹಿಸರ್‌ನಲ್ಲಿ ಅರೆಸ್ಟ್ ಮಾಡಿದ್ದಾರೆ. 

ಪ್ರತಿ ಕಂಬಳಕ್ಕೆ 5 ಲಕ್ಷ ರೂ. ಪ್ರೋತ್ಸಾಹ ಧನ ನೀಡಲು ಆಗ್ರಹ!!

ರಾವಳಿ, ಮಲೆನಾಡು ಭಾಗದಲ್ಲಿ ನಡೆಯುವ ಕಂಬಳ ಕ್ರೀಡೆ ಪ್ರೋತ್ಸಾಹಿಸುವ ನಿಟ್ಟಿನಲ್ಲಿ ಸರ್ಕಾರ ಪ್ರತಿ ಕಂಬಳಕ್ಕೆ 5 ಲಕ್ಷ ರೂ.ಗಳ ಪ್ರೋತ್ಸಾಹ ಧನ ನೀಡಬೇಕೆಂದು ಕಾಂಗ್ರೆಸ್‌ನ ಐವನ್ ಡಿ'ಸೋಜಾ ಒತ್ತಾಯಿಸಿದರು.

ಸಾಲುಮರದ ತಿಮ್ಮಕ್ಕ ಆರೋಗ್ಯದಲ್ಲಿ ಏರುಪೇರು: ತುರ್ತು ನಿಗಾ ಘಟಕದಲ್ಲಿ ಚಿಕಿತ್ಸೆ

ವೃಕ್ಷಮಾತೆ ಎಂದೇ ಹೆಸರಾಗಿರುವಂತ ಸಾಲುಮರದ ತಿಮ್ಮಕ್ಕ ಅವರು ತೀವ್ರ ಅನಾರೋಗ್ಯಕ್ಕೆ ಒಳಗಾಗಿದ್ದಾರೆ. ಅವರ ಆರೋಗ್ಯದಲ್ಲಿ ಏರುಪೇರು ಆದ ಹಿನ್ನಲೆಯಲ್ಲಿ ಆಸ್ಪತ್ರೆಗೆ ದಾಖಲಿಸಲಾಗಿದೆ. ಅವರಿಗೆ ವೈದ್ಯರು ತುರ್ತು ನಿಗಾ ಘಟಕದಲ್ಲಿ ಚಿಕಿತ್ಸೆ ನೀಡುತ್ತಿದ್ದಾರೆ.

ಸನ್ಯಾಸತ್ವ ಸ್ವೀಕರಿಸಿದ ಕೆಎಎಸ್ ಅಧಿಕಾರಿ ಡಾ.ಹೆಚ್ ಎಲ್ ನಾಗರಾಜು

ವಿಶ್ವ ಒಕ್ಕಲಿಗ ಮಠ ಮಹಾಸಂಸ್ಥಾನದ ನೂತನ ಉತ್ತರಾಧಿಕಾರಿಯಾಗಿ ಕೆಎಎಸ್ ಅಧಿಕಾರಿ ಡಾ.ಹೆಚ್ ಎಲ್ ನಾಗರಾಜು (HL Nagaraju) ಸನ್ಯಾಸತ್ವ ಸ್ವೀಕರಿಸಿದ್ದಾರೆ.

ಕರ್ನಾಟಕ ನಿವೃತ್ತ  ನೌಕರರ ರಾಜ್ಯಮಟ್ಟದ ಪ್ರತಿಭಟನಾ ಸಮಾವೇಶ ಸ್ಥಳಕ್ಕೆ ಶಾಸಕ ಅಶೋಕ್ ರೈ ಭೇಟಿ

ಸಲು ಹಾಗೂ ಆರ್ಥಿಕ ಸೌಲಭ್ಯವನ್ನು ನೀಡುವಲ್ಲಿ ಪರಿಷ್ಕೃತ ಆದೇಶ ಹೊರಡಿಸಬೇಕೆಂದು ನಡೆಸುತ್ತಿರುವ ಕರ್ನಾಟಕ ನಿವೃತ್ತ  ನೌಕರರ ಪ್ರತಿಭಟನಾ ಸ್ಥಳಕ್ಕೆ ಭೇಟಿ ನೀಡಿದ ಶಾಸಕ ಅಶೋಕ್ ಕುಮಾರ್ ರೈ ಯವರು ಪ್ರತಿಭಟನಾ ನಿರತರಿಂದ ಮನವಿ ಸ್ವೀಕರಿಸಿದರು.