ಕರ್ನಾಟಕ ರಾಜ್ಯೋತ್ಸವ, ಯಕ್ಷಗಾನ ಅಕಾಡೆಮಿ ಪ್ರಶಸ್ತಿ ಪುರಸ್ಕೃತೆ ತೆಂಕು ತಿಟ್ಟು ಯಕ್ಷಗಾನ ರಂಗದ ಪ್ರಥಮ ವೃತ್ತಿಪರ ಯಕ್ಷಗಾನ ಭಾಗವತರಾದ ಲೀಲಾವತಿ ಬೈಪಡಿತ್ತಾಯ(77) ಶನಿವಾರ(ಡಿ14) ಇಹಲೋಕ ತ್ಯಜಿಸಿದ್ದಾರೆ.
ವಕ್ಫ್ ಬೋರ್ಡ್ ಹೆಸರಿನಲ್ಲಿ ಒಂದು ಎಕರೆ ಬಿಡಿ ಒಂದಿಂಚು ಭೂಮಿಯೂ ಇಲ್ಲ. ಈ ಆಸ್ತಿಗಳು ದರ್ಗಾ, ಅಂಜುಮನ್, ಈದ್ಗಾ, ಮಸೀದಿಗಳು ಸೇರಿದಂತೆ ಮುಸ್ಲಿಂ ಧಾರ್ಮಿಕ ಸಂಸ್ಥೆಗಳಿಗೆ ಸಂಬಂಧ ಪಟ್ಟಿದ್ದಾಗಿದೆ. ಹಾಗೂ ವಕ್ಫ್ ಬೋರ್ಡ್ ಈ ಆಸ್ತಿಗಳ ರಕ್ಷಣೆ ಮಾಡುವ ವಿವಾದಗಳನ್ನು ಇತ್ಯರ್ಥ ಮಾಡುವ ಅಂಗವಾಗಿ…
ಬೆಂಗಳೂರು: ಆಹಾರ ಸುರಕ್ಷತೆ ಗುಣಮಟ್ಟ ಇಲಾಖೆ ಮತ್ತು ಔಷಧ ನಿಯಂತ್ರಣ ಇಲಾಖೆಗಳನ್ನು ವಿಲೀನಗೊಳಿಸಿ ಕರ್ನಾಟಕ ಸರ್ಕಾರ ಆದೇಶ ಹೊರಡಿಸಿದೆ. ಆಹಾರ ಸುರಕ್ಷತೆ ಮತ್ತು ಔಷಧ ಆಡಳಿತ ಎಂದು ಹೊಸದಾಗಿ ನಾಮಕರಣ ಮಾಡಲಾಗಿದೆ. ಹೊಸ ಇಲಾಖೆಗೂ ಆಹಾರ ಸುರಕ್ಷತೆ ಮತ್ತು ಗುಣಮಟ್ಟ ಇಲಾಖೆ ಆಯುಕ್ತರೇ ಮುಖ್ಯಸ್ಥರಾಗಿದ್ದಾರೆ.…
ಬಡ ಮತ್ತು ಆರ್ಥಿಕವಾಗಿ ದುರ್ಬಲವಿರುವ ಮಹಿಳೆಯರನ್ನು ಸ್ವಾವಲಂಬಿಗಳನ್ನಾಗಿ ಮಾಡಲು ಮತ್ತು ಸ್ವ ಉದ್ಯೋಗದ ಅವಕಾಶವನ್ನು ಕಲ್ಪಿಸಿಕೊಡಲು ಪ್ರಧಾನಿ ನರೇಂದ್ರ ಮೋದಿಯವರು ಪ್ರಾರಂಭಿಸಿದ ಯೋಜನೆ
ರಾಜ್ಯಮಟ್ಟದ ಕಬಡ್ಡಿ ಆಟಗಾರ ಹೃದಯಘಾತದಿಂದ ಸಾವನ್ನಪ್ಪಿದ ಘಟನೆ ಡಿ. 13 ರಂದು ಶುಕ್ರವಾರ ರಾತ್ರಿ ಮಂಡ್ಯ ಜಿಲ್ಲೆಯ ನಾಗಮಂಗಲದಲ್ಲಿ ನಡೆದಿದೆ.
ಮಂಗಳೂರು ಸಿಸಿಬಿ ಪೊಲೀಸರ ಯಶಸ್ವಿ ಕಾರ್ಯಾಚರಣೆಯಲ್ಲಿ ಡ್ರಗ್ ಪೆಡ್ಲರ್ ಖಾಕಿ ಬಲೆಗೆ ಬಿದ್ದಿದ್ದಾನೆ. ಮುಂಬೈಯಿಂದ ಮಂಗಳೂರು ನಗರಕ್ಕೆ ಗಾಂಜಾವನ್ನು ಸಾಗಾಟ ಮಾತ್ತು ಮಾರಾಟ ಮಾಡುತ್ತಿದ್ದ ಉಡುಪಿಯ ಅಂಬಲಪಾಡಿ ನಿವಾಸಿ ಅಖಿಲೇಶ್ ಎಂಬಾತನನ್ನು ಪೊಲೀಸರು ಬಂಧಿಸಿದ್ದಾರೆ.
ಜೈಲಿನಲ್ಲಿದ್ದ ಮಗನಿಗೆ ಬಟ್ಟೆ ಕೊಡಲೆಂದು ಹೋದ ತಂದೆಯೂ ಅರೆಸ್ಟ್ ಆಗಿರುವ ಘಟನೆ ಮಂಡ್ಯದಲ್ಲಿ ನಡೆದಿದೆ.
ಉಪ್ಪಿನಂಗಡಿ: ಕರೆ ಸ್ವೀಕರಿಸಿದ ಬೆನ್ನಲ್ಲೇ ಖಾತೆಯ ಹಣ ಮಾಯ!! 'ಲೈಕ್ ಲೀ ಫ್ರಾಡ್'ನಿಂದ ಹೀಗೊಂದು ಸೈಬರ್ ವಂಚನೆ
ಕುಕ್ಕೆ ಶ್ರೀ ಸುಬ್ರಹ್ಮಣ್ಯ ದೇವರ ವಾರ್ಷಿಕ ಚಂಪಾಷಷ್ಠಿ ಜಾತ್ರಾ ಮಹೋತ್ಸವವವು ಗುರುವಾರ (ಡಿ.12) ಕೊಪ್ಪರಿಗೆ ಇಳಿಯುವುದರೊಂದಿಗೆ ಸಂಪನ್ನಗೊಂಡಿತು. ಮುಂಜಾನೆ ದೇವಳದ ಪ್ರಧಾನ ಅರ್ಚಕ ಸೀತಾರಾಮ ಎಡಪಡಿತ್ತಾಯ ಅವರು ವೈದಿಕ ವಿಧಾನ ನೆರವೇರಿಸಿದರು.
11ನೇ ತರಗತಿ ವಿದ್ಯಾರ್ಥಿಯೋರ್ವ ತನ್ನ ತಾಯಿಯನ್ನು ಕೊಂದು ಆಕೆಯ ಶವದ ಜೊತೆ 6 ದಿನ ಕಾಲ ಕಳೆದ ಭಯಾನಕ ಘಟನೆ ಗೋರಬ್ಬುರದಲ್ಲಿ ನಡೆದಿದೆ. ಮಗನ ಕೃತ್ಯಕ್ಕೆ ನಿವಾಸಿಗಳು ಬೆಚ್ಚಿ ಬಿದ್ದಿದ್ದಾರೆ.
Welcome, Login to your account.
Welcome, Create your new account
A password will be e-mailed to you.